ಚೆನ್ನೈ: ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಅವರು ತಮಿಳುನಾಡಿನ ಅರವಕುರುಚಿಯಿಂದ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ್ದಾರೆ. ತಮ್ಮ ಸೋಲಿನ ಬಗ್ಗೆ ಟ್ವೀಟ್ ಮಾಡಿರುವ ಅವರು, ಸೋಲುಗಳು ಜೀವನದ ಒಂದು ಭಾಗವಾಗಿದೆ. ಇಂತಹ ಸೋಲುಗಳನ್ನು ನಾನು ಜೀವನದಲ್ಲಿ ಬಹಳ ನೋಡಿ...
ಬೆಳಗಾವಿ: ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಮಂಗಳ ಅಂಗಡಿ ಗೆಲುವು ಸಾಧಿಸಿದ್ದಾರೆ. ಈ ಗೆಲುವಿಗೆ ನಾನಾ ರೀತಿಯ ವ್ಯಾಖ್ಯಾನಗಳು ದೊರೆಯುತ್ತಿರುವ ನಡುವೆಯೇ, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಸೋತರೂ ಗೆದ್ದಿದ್ದಾರೆ ಎನ್ನುವ ಮಾತುಗಳು ಸದ್ಯ ಕೇಳಿ ಬಂದಿದೆ. ಬೆಳ...
ಚಾಮರಾಜನಗರ: ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಖಾಲಿಯಾಗಿ ಸಾವನ್ನಪ್ಪಿದವರು ಮೂವರಲ್ಲ ಒಟ್ಟು 24 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಅಧಿಕೃತ ಮಾಹಿತಿ ಹೊರ ಬಿದ್ದಿದೆ ಎಂದು ವರದಿಯಾಗಿದೆ. ನಿನ್ನೆ ರಾತ್ರಿ 16 ಮಂದಿ ಹಾಗೂ ಬೆಳಗ್ಗಿನ ಜಾವ 6ಕ್ಕೂ ಅಧಿಕ ಜನರು ಆಕ್ಸಿಜನ್ ಕೊರತೆಯಿಂದ ಬಲಿಯಾಗಿದ್ದಾರೆ ಎಂದು ಹೇಳಲಾಗಿದ್...
ಚಾಮರಾಜನಗರ: ಆಕ್ಸಿಜನ್ ಕೊರತೆಯಿಂದಾಗಿ ಮೂವರು ಕೊರೊನಾ ರೋಗಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ನಡೆದಿದ್ದು, ಕಳೆದ 24 ಗಂಟೆಗಳಲ್ಲಿ ಇನ್ನೂ ಹಲವು ಕೊವಿಡೇತರ ರೋಗಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಎಲ್ಲ ಆಕ್ಸಿಜನ್ ಸಿಲಿಂಡರ್ ಗಳು ಖಾಲಿಯಾಗಿತ್ತು. ಇ...
ಕೋಲ್ಕತ್ತಾ: ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಗೆಲುವು ಸಾಧಿಸಿದ್ದಾರೆ ಎಂದು ವರದಿಗಳಾದ ಕೆಲವೇ ಸಮಯಗಳಲ್ಲಿ ಫಲಿತಾಂಶ ಉಲ್ಟಾ ಆಗಿದ್ದು, ಮಮತಾ ಬ್ಯಾನರ್ಜಿ ನಂದಿಗ್ರಾಮದ ಚುನಾವಣೆಯಲ್ಲಿ ಸೋಲನುಭವಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯವನ್ನೇ ಗೆದ್ದರೂ ಮಮತಾ ಬ್ಯಾನರ್ಜಿ ನಂದಿ ಗ್ರಾಮದಲ್ಲಿ ಸೋಲನುಭವಿಸಿದರು. ಬಿಜೆಪಿ ಅಭ್ಯರ್ಥಿ ವಿರ...
ಬೆಳಗಾವಿ: ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳ ಅಂಗಡಿ ಭರ್ಜರಿ ಜಯಗಳಿಸಿದ್ದಾರೆ. ತೀವ್ರ ಹಿನ್ನಡೆ ಸಾಧಿಸಿದ್ದ ಮಂಗಳ ಅಂಗಡಿ ಕೊನೆಯ ಕ್ಷಣಗಳಲ್ಲಿ ಮುನ್ನಡೆ ಸಾಧಿಸಿದ್ದು, ಇದೀಗ ಗೆಲುವು ಸಾಧಿಸಿದ್ದಾರೆ. ಸತತ ಲೀಡ್ ಪಡೆದುಕೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು, ಬಿಜೆಪಿ ಶಾಸಕರ ಕ್ಷೇತ...
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಕ್ಷಣಕ್ಷಣಕ್ಕೂ ಕುತೂಹಲ ಸೃಷ್ಟಿಸಿದ್ದು, ನಿರಂತರವಾಗಿ ಮುನ್ನಡೆ ಸಾಧಿಸಿದ್ದ ಸತೀಶ್ ಜಾರಕಿಹೊಳಿ ಅವರಿಗಿಂತ 3530 ಮತಗಳ ಮುನ್ನಡೆಯನ್ನು ಬಿಜೆಪಿ ಅಭ್ಯರ್ಥಿ ಮಂಗಳ ಅಂಗಡಿ ಸಾಧಿಸಿದ್ದಾರೆ. 84ನೇ ಸುತ್ತಿನಲ್ಲಿ ಬಿಜೆಪಿ ಮಂಗಳಾ ಅಂಗಡಿ ಮುನ್ನಡೆ ಸಾಧಿಸಿದ್ದಾರೆ. 24ನೇ ಸುತ್ತಿನಿಂ...
ಬೆಂಗಳೂರು: ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮಣಿಸಲಾಗದು ಎನ್ನುವ ಸಂದೇಶ ಐದು ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಹೊರ ಬಿದ್ದಿದೆ. ಮಮತಾ ಬ್ಯಾನರ್ಜಿ ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಬಸವಕಲ್ಯಾಣದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ನೀಡಿದ ಎಲ್ಲರಿಗೂ ಧನ್ಯವಾದ ಹೇಳಿರು...
ಪಶ್ಚಿಮಬಂಗಾಳ: ನಂದಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ವಿರುದ್ಧದ ರೋಚಕ ಹಣಾಹಣಿಯ ಬಳಿಕ ಮಮತಾ ಬ್ಯಾನರ್ಜಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿಯ ಚಾಲೆಂಜ್ ಸ್ವೀಕರಿಸಿ, ತಮ್ಮ ಸ್ವಕ್ಷೇತ್ರವನ್ನು ತೊರೆದು ನಂದಿ ಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿ ರೋಚಕ ಗೆಲುವು ಸಾಧಿಸಿದ್ದ...
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಫಲಿತಾಂಶವು ಕ್ಷಣಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿದೆ. 24ನೇ ಸುತ್ತಿನಿಂದ ಸತತವಾಗಿ ಸತೀಶ್ ಜಾರಕಿಹೊಳಿ ಮುನ್ನಡೆ ಸಾಧಿಸಿಕೊಂಡಿದ್ದಾರೆ. ಸತೀಶ್ ಜಾರಕಿಹೊಳಿ ಅವರ ಮುನ್ನಡೆ ಅಂತರ ಆಗಾಗ ಏರಿಳಿತವಾಗುತ್ತಿದ್ದರೂ ಬಿಜೆಪಿ ಅಭ್ಯರ್ಥಿ ಮಂಗಳ ಅಂಗಡಿಯ ಮುನ್ನಡೆಗೆ ಬ್ರೇಕ್ ಹಾಕಿರುವ ಸತೀಶ್ ಜಾರಕಿಹೊಳಿ...