ಶಿರಸಿ: ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೂ ಧೂಳಿ ಕೊರೊನಾ ಸೋಂಕಿನಿಂದ ನಿಧನರಾಗಿದ್ದು, ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ ಅವರು, ಶನಿವಾರ ನಿಧನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಿವಾಸಿಯಾಗಿರುವ 58 ವರ್ಷ ವಯಸ್ಸಿನ ರಾಜು ಧೂಳಿ, ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಶ್ವಾಸಕೋಶದ ತೊಂದರೆಯಿಂದ ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆದಿದ್ದು, ಇಂದು ಒಂದೇ ದಿನದಲ್ಲಿ 271 ಸೋಂಕಿತರು ಮೃತಪಟ್ಟಿದ್ದು, ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿಯೂ ಏರಿಕೆ ಕಂಡಿದೆ. ಒಟ್ಟು 15,64,132 ಕೊರೊನಾ ಸೋಂಕಿತರು ರಾಜ್ಯದಲ್ಲಿದ್ದು, ಇಂದು ಒಂದೇ ದಿನದಲ್ಲಿ 18,341 ಸೋಂಕಿತರು ಗುಣಮುಖರಾಗಿದ್ದಾರೆ. ಇದುವರೆಗೆ 11,43,250 ಜನ ಗುಣಮುಖ...
ಲಕ್ನೋ: ಒಬ್ಬರ ಹಿಂದೊಬ್ಬರು ಶಾಸಕರು ಕೊರೊನಾಕ್ಕೆ ಬಲಿಯಾಗುತ್ತಿರುವ ಪ್ರಕರಣಗಳ ಬೆನ್ನಲ್ಲೇ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಬಿಜೆಪಿ ಶಾಸಕರೇ ತಿರುಗಿ ಬಿದ್ದಿದ್ದು, ಇದೀಗ ಈ ಪೈಕಿ ಓರ್ವ ಶಾಸಕ ಸಿಎಂ ಯೋಗಿಯನ್ನು ತೀವ್ರವಾಗಿ ತರಾಟೆಗೆತ್ತಿಕೊಂಡಿದ್ದಾರೆ. ಉತ್ತರಪ್ರದೇಶದ ಬೈರಿಯಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಂದ್ರ ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಕನ್ನಡ ಪರ ಹೋರಾಟಗಾರ, ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ರಸ್ತೆಯಲ್ಲಿಯೇ ಚಾಪೆ ಹಾಕಿ ಮಲಗಿ ಪ್ರತಿಭಟಿಸಿರುವ ಘಟನೆ ನಡೆದಿದೆ. ಇಲ್ಲಿನ ಮೈಸೂರು ಬ್ಯಾಂಕ್ ವೃತ್ತ ರಸ್ತೆಯ ಮೇಲೆ ಚಾಪೆ ಹಾಕಿ ಉರುಳು ಸೇವೆ ಮಾಡಿದ ಅವರು, ಖಾಸಗಿ ಆಸ್ಪತ್ರ...
ವಡೋದರ: ದೇಶದ ಜನತೆಗೆ ಕೊರೊನಾ ವೈರಸ್ ಶಾಕ್ ನ ಮೇಲೆ ಶಾಕ್ ನೀಡುತ್ತಿದೆ. ಭಾರತದ ಅಂತಾರಾಷ್ಟ್ರೀಯ ದೇಹದಾರ್ಡ್ಯ ಪಟುವನ್ನು ಇದೀಗ ಕೊರೊನಾ ವೈರಸ್ ಬಲಿ ಪಡೆದಿದ್ದು, 34 ವರ್ಷ ವಯಸ್ಸಿನ ದೃಡಾಕಾಯರಾಗಿದ್ದ ಜಗದೀಶ್ ಲಾಡ್ ಅವರನ್ನು ಕೊರೊನಾ ಬಲಿ ಪಡೆದಿದೆ. ಗುಜರಾತ್ ನ ವಡೋದರದಲ್ಲಿ ವಾಸಿವಿದ್ದ ಜಗದೀಶ್ ಲಾಡ್ ಅವರಿಗೆ 5 ದಿನಗಳ ಹಿಂದೆಯಷ್ಟ...
ನವದೆಹಲಿ: ಕೊವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಲು ಬಂದಿದ್ದ ಮಹಿಳೆ ಬೆಡ್ ಗಾಗಿ ಸತತ 3 ಗಂಟೆಗಳ ಕಾಲ ಕಾದು ಕೊನೆಗೆ ಕಾರಿನಲ್ಲಿಯೇ ಕೊನೆಯುಸಿರೆಳೆದ ಘಟನೆ ನೋಯ್ಡಾದ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ನಡೆದಿದೆ. 35 ವರ್ಷದ ಕೊವಿಡ್ ಸೋಂಕಿತ ಮಹಿಳೆ ಜಾಗೃತಿ ಗುಪ್ತಾ ಸಾವನ್ನಪ್ಪಿದವರಾಗಿದ್ದಾರೆ. ಇವರ ಪತಿ ಹಾಗೂ ಮಕ್ಕ...
ಲಕ್ನೋ: ಕೊರೊನಾ ಮಹಾಮಾರಿಯನ್ನು ನಿರ್ಲಕ್ಷ್ಯಿಸಿದ ಬಿಜೆಪಿ ಹಾಲಿ ಶಾಸಕ ಕೇಸರ್ ಸಿಂಗ್ ಗಂಗ್ವಾರ್ ಕೊರೊನಾಕ್ಕೆ ಬಲಿಯಾಗಿದ್ದು, ಇತ್ತೀಚೆಗೆ ಅವರು ಕೊವಿಡ್ ವಿಚಾರವಾಗಿ ನೀಡಿದ್ದ ನಿರ್ಲಕ್ಷ್ಯದ ಹೇಳಿಕೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಅವರು ಕೊರೊನಾದಿಂದ ಮೃತಪಟ್ಟಿದ್ದಾರೆ. ಉತ್ತರೊ್ರದೇಶದ ನವಾಬ್ ಗಂಜ್ ಕ್ಷೇತ್...
ಭರೂಚ್: ದೇಶದಲ್ಲಿ ಒಂದರ ಹಿಂದೊಂದರಂತೆ ಕೊವಿಡ್ ಆಸ್ಪತ್ರೆಗಳಲ್ಲಿ ಅಗ್ನಿ ಅವಘಡಗಳು ಕಳೆದ ಹಲವು ದಿನಗಳಿಂದ ನಡೆಯುತ್ತಲೇ ಇದೆ. ಒಂದೆಡೆ ಕೊವಿಡ್ ನಿಂದ ಸಾವನ್ನಪ್ಪುತ್ತಿದ್ದರೆ, ಇನ್ನೊಂದೆಡೆ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವಘಡಗಳಿಂದ ಜನರು ಸಾವನ್ನಪ್ಪುತ್ತಿದ್ದಾರೆ. ಗುಜರಾತ್ ರಾಜ್ಯದ ಭರೂಚ್ ಜಿಲ್ಲೆಯ ಪಟೇಲ್ ವೆಲ್ಫೇರ್ ಆಸ್ಪತ್ರ...
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಹಾವಳಿ ಮಿತಿ ಮೀರಿದ್ದು ಆಡಳಿತ ಪಕ್ಷ ಬಿಜೆಪಿ ಕೊರೊನಾ ನಿಯಂತ್ರಣಕ್ಕೆ ವಿಫಲವಾಗಿರುವ ನಡುವೆಯೇ ವಿರೋಧ ಪಕ್ಷ ಕಾಂಗ್ರೆಸ್ ಕೊರೊನಾ ವಿರುದ್ಧದ ಹೋರಾಟಕ್ಕೆ ಇಳಿದಿದೆ. ಬೆಂಗಳೂರಿನಲ್ಲಿ ರೋಗಿಗಳಿಗೆ ಸೂಕ್ತ ಸಮಯಕ್ಕೆ ಬೆಡ್, ಆಕ್ಸಿಜನ್, ಆಂಬುಲೆನ್ಸ್ ಸಿಗದೇ ಪರದಾಡುತ್ತಿದ್ದಾರೆ. ಈ ಹಿನ್ನೆಯಲ್ಲಿ ಬೆಂಗಳೂ...
ಭೋಪಾಲ್: ದೇಶದಲ್ಲಿ ಕೊರೊನಾ ಅಲೆ ಎರಡನೇ ಹಂತದಲ್ಲಿದೆ. ಇದೇ ಸಂದರ್ಭದಲ್ಲಿ 34 ವರ್ಷ ವಯಸ್ಸಿನ ಆಟೋ ಚಾಲಕ ತನ್ನ ಜೀವನಾಧಾರವಾಗಿದ್ದ ಆಟೋವನ್ನು ಆಂಬುಲೆನ್ಸ್ ಆಗಿ ಪರಿವರ್ತಿಸಿದ್ದು, ಕೊರೊನಾ ಸೋಂಕಿತರಿಗೆ ಉಚಿತ ಸೇವೆಯನ್ನು ನೀಡುತ್ತಿದ್ದಾರೆ. ಭೋಪಾಲ್ ನ ಐಶ್ ಬ್ಯಾಗ್ ನಿವಾಸಿ ಜಾವೇದ್ ಖಾನ್ ಈ ಸೇವೆಯನ್ನು ಮಾಡುತ್ತಿರುವವರಾಗಿದ್ದಾರೆ. ಕ...