ಉಪ್ಪಿನಂಗಡಿ: ಟ್ರಕ್ ಮತ್ತು ಟಾಟಾ ಏಸ್ ಗಾಡಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸೋಮವಾರ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಎಳನೀರು ಹೇರಿಕೊಂಡು ಬರುತ್ತಿದ್ದ ಟ್ರಕ್ ಮತ್ತು ಹಾಸನಕ್ಕೆ ಬೀಡಿ ವ್ಯಾಪಾರಕ್ಕಾಗಿ ತೆರಳುತ್ತಿದ್ದ ಟಾಟಾಏಸ್ ಗಾಡಿ ನಡುವೆ ಶಿರಾಡಿ ಗ್ರಾಮದ ಉದಾನೆ ಪರವರ ಕೊಟ್ಯ ಎಂಬಲ್ಲಿಅಪಘಾ...
ಬೆಂಗಳೂರು: ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ರಾಜ್ಯ ಸರ್ಕಾರ ತೀವ್ರ ನಿರ್ಲಕ್ಷ್ಯ ವಹಿಸಿದೆ ಎಂದು ದಲಿತ ಸಂಘಟನೆಗಳು ಮುಖ್ಯಮಂತ್ರಿ ಯಡಿಯೂರಪ್ಪ ಎದುರಲ್ಲೇ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಾಜಿ ಉಪಪ್ರಧಾನಿ ಡಾ.ಜಗಜೀವನರಾಮ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಪ್ರತಿಮೆಗೆ ಮಾಲಾರ್ಪಣೆ ಮಾ...
ಮುಂಬೈ: ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ತಮ್ಮ ಸ್ಥಾನಕ್ಕೆ ರಾಜೀಮೆ ನೀಡಿದ್ದು, ರಾಜೀನಾಮೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಗೃಹ ಸಚಿವ ಅನಿಲ್ ದೇಶ್ಮುಖ್, ಪ್ರತಿ ತಿಂಗಳು 100 ಕೋಟಿ ವಸೂಲಿ ಮಾಡಿ ನೀಡುವಂತೆ ...
ನವದೆಹಲಿ: 2011 ರಲ್ಲಿ ಮುಖ್ಯಮಂತ್ರಿಯಾಗಿದ್ದ ಬೆಂಗಳೂರಿನಲ್ಲಿ ಸರ್ಕಾರಿ ವಸತಿ ಯೋಜನೆಗಾಗಿ ಸ್ವಾಧೀನಪಡಿಸಿಕೊಂಡ 26 ಎಕರೆ ಭೂಮಿಯನ್ನು ಡಿ-ನೋಟಿಫೈಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದ ಕ್ರಿಮಿನಲ್ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎಸ್ಎ ಬೊಬ್ಡೆ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು...
ಬೆಂಗಳೂರು: ಸಿಡಿ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಐಸಿಯುನಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ರಾಜ್ಯದಲ್ಲಿ ಹಲವಾರು ಬೆಳವಣಿಗೆಗಳು ಕಂಡು ಬಂದಿದ್ದು, ಇವೆಲ್ಲವೂ ನಾಟಕೀಯವಾಗಿ ಕಂಡು ಬಂದಿದೆ. ಸೋಮವಾರ ಗೋಕಾಕ ತಾಲೂಕು ಮುಖ್ಯ ವೈದ್ಯಾಧಿಕಾರಿ ರವೀಂದ್ರ ...
ದಾವಣಗೆರೆ: ಮೊನ್ನೆಯಷ್ಟೇ ಯಡಿಯೂರಪ್ಪ ವಿರುದ್ಧ ದೂರು ನೀಡಿ ಸುದ್ದಿಯಾಗಿದ್ದ ಕೆ.ಎಸ್.ಈಶ್ವರಪ್ಪನವರು ಇಂದು ಕಾರ್ಯಕ್ರಮವೊಂದರಲ್ಲಿ ಯಡಿಯೂರಪ್ಪರನ್ನು ಹಿಗ್ಗಾಮುಗ್ಗಾ ಹೊಗಳಿದ್ದಾರೆ. ಕಾಗಿನೆಲೆ ಕನಕಪೀಠದ ಹರಿಹರ ಬೆಳ್ಳೂಡಿ ಶಾಖಾ ಮಠದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ರಾಜ್ಯದ ಮುಖ್ಯಮಂತ್ರಿ...
ಬಳ್ಳಾರಿ: ಪೊಲೀಸರು ಫೈನ್ ಹಾಕುತ್ತಾರೆ ಎಂಬ ಭಯದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಹಾಗೂ ಆತನ ತಾಯಿ ಇದ್ದ ಬೈಕ್ ಸ್ಕಿಡ್ ಆಗಿದ್ದು, ಇದು ಪೊಲೀಸರದ್ದೇ ತಪ್ಪಿನಿಂದ ನಡೆದ ಘಟನೆ ಎಂದು ತಪ್ಪು ತಿಳಿದ ಸಾರ್ವಜನಿಕರು ಟ್ರಾಫಿಕ್ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿರುವ ಘಟನೆ ಬಳ್ಳಾರಿ ನಗರದ ಸಂಗಮ್ ಸರ್ಕಲ್ ಬಳಿ ನಡೆದಿದೆ. ಹೆ...
ಉಳ್ಳಾಲ: ಇತ್ತೀಚೆಗಷ್ಟೆ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಪತ್ತೆಯಾಗಿತ್ತು. ಈ ಪ್ರಕರಣದ ಆರೋಪಿಗಳನ್ನು ಬಂಧಿಸಿರುವ ಬೆನ್ನಲ್ಲೇ ಇದೀಗ ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಪತ್ತೆಯಾಗಿದೆ. ಕೆಲವು ದಿನಗಳ ಹಿಂದೆಯಷ್ಟೇ ಕೊರಗಜ್ಜನ ಕಟ್ಟೆಯ ಹುಂಡಿಯಲ್ಲಿ ಕಾಂಡೋಮ್ ಹಾಕಲಾಗಿರುವ ಪ...
ನವದೆಹಲಿ: ಈ ಯುವಕನ ಕೆಲಸ ಕಾನೂನು ಬಾಹಿರವಾಗಿದ್ದರೂ, ನ್ಯಾಯಯುತವಾದದ್ದೇ ಬಿಡಿ ಎಂಬಂತಾಗಿದೆ. 28 ವರ್ಷದ ಯುವಕನೋರ್ವ ದೇವರ ಮೇಲೆ ತನ್ನ ಮುಗ್ಧ ಸಿಟ್ಟು ತೋರಿಸಲು ಹೋಗಿ ಜೈಲುಪಾಲಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಮನುಷ್ಯರ ಹಣೆಬರಹ ಬರೆಯುವುದು ದೇವರು ಎಂದು ಪಂಡಿತರುಗಳು ಈ ಹಿಂದಿನಿಂದಲೂ ಹೇಳುತ್ತಲೇ ಬಂದಿದ್ದಾರೆ. ಇದು ಸಾರ್ವಜನ...
ಹಾಸನ: ಶಿವಮೊಗ್ಗ ಹಾಗೂ ಚಿಕ್ಕಬಳ್ಳಾಪುರದಲ್ಲಿ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಜಿಲೆಟಿನ್ ಕಡ್ಡಿ ಸ್ಪೋಟಗೊಂಡು ಹಲವರು ಸಾವನ್ನಪ್ಪಿದ ಘಟನೆಗಳು ಮರೆಯಾಗುವ ಮೊದಲೇ ಹಾಸನದಲ್ಲಿ ಮತ್ತೊಂದು ಭೀಕರ ಸ್ಫೋಟ ನಡೆದಿದ್ದು, ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಚಾಕೇನಹಳ್ಳಿಯಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ ನಡೆದಿದ್ದು, ...