ಚಿಕ್ಕಮಗಳೂರು: ಮಲೆನಾಡಲ್ಲಿ ಗಾಳಿ--ಮಳೆ ಅಬ್ಬರ ಮುಂದುವರಿದಿದೆ ಕೊಪ್ಪ ತಾಲೂಕಿನಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದೆ. ಕೊಪ್ಪ ತಾಲೂಕಿನ ಹುತ್ತಿನಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ. ಸಚಿನ್ ಎಂಬುವರ ಮನೆ ಕುಸಿಯುವ ಆತಂಕ ಸೃಷ್ಟಿಯಾಗಿದೆ. ಮನೆ ಪಕ್ಕದಲ್ಲೇ ಧರೆ ಕುಸಿಯುತ್ತಿದ್ದು, ಕುಸಿಯುತ್ತಿರೋ ಪ್ರಮಾಣ ಹೆಚ್ಚಳವಾಗುತ್ತ...
ಚಿಕ್ಕಮಗಳೂರು: ಮಲೆನಾಡಲ್ಲಿ ಭಾರೀ ಗಾಳಿ--ಮಳೆ ಹಿನ್ನೆಲೆ ನಾಳೆ ಮಲೆನಾಡ 5 ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 5 ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಕಳಸ ತಾಲೂಕಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ನಾಳೆ ಗುರುವಾರ ಒಂದು ದಿನ ಮಾ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರಿಸಲು ದಲಿತ ಮಹಿಳೆಯನ್ನು ನೇಮಕ ಮಾಡಿದರು. ಎಂಬ ಕಾರಣಕ್ಕೆ 22 ಮಕ್ಕಳನ್ನು ಪೋಷಕರು ಶಾಲೆಯಿಂದ ಬಿಡಿಸಿದ ಘಟನೆ ನಡೆದಿದೆ. ಘಟನೆಯ ಬೆನ್ನಲ್ಲೇ ಎಸ್.ಪಿ ಡಾ.ಬಿ.ಟಿ.ಕವಿತಾ, ಸಿಇಓ ಮೋನಾ ರೋತ್, ಡಿಡಿಪಿಐ ರಾಮಚಂದ್ರ ರಾಜೇ ಅರಸ್, ಸಮಾಜ ಕಲ್ಯಾಣ ಇಲಾಖೆ ...
ಬೆಂಗಳೂರು: ವೃದ್ಧಾಶ್ರಮದಲ್ಲಿದ್ದ ವೃದ್ಧ ದಂಪತಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದ 8ನೇ ಹಂತದಲ್ಲಿ ನಡೆದಿದೆ. ಕೃಷ್ಣಮೂರ್ತಿ (81), ರಾಧಾ (74) ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿಗಳಾಗಿದ್ದಾರೆ. ಇವರ ಆತ್ಮಹತ್ಯೆಗೆ ನಿಖರ ಕಾರಣಗಳು ಲಭ್ಯವಾಗಿಲ್ಲ. ವರದಿಗಳ ಪ್ರಕಾರ, ಸೊಸೆ ಮಾಡಿದ ಅಡುಗೆ ಇಷ್ಟವಿಲ್...
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಅತೀ ಶೀಘ್ರವೇ ಮಹತ್ವದ ಬದಲಾವಣೆಯಾಗಲಿದ್ದು, ವಿಪಕ್ಷ ನಾಯಕ ಆರ್.ಅಶೋಕ್ ನಿನ್ನೆ ದೆಹಲಿಗೆ ತೆರಳಿದ್ದರು. ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ದೆಹಲಿಗೆ ತೆರಳಿದ್ದು, ದೆಹಲಿಯಿಂದ ವಾಪಸ್ ಆಗುತ್ತಿದ್ದಂತೆಯೇ ಮಹತ್ವದ ಬದಲಾವಣೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಕೆಂಪೇಗೌಡ ವಿಮಾ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಹಲವು ಪ್ರಕರಣ ಸಂಬಂಧ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಅವರನ್ನು ಕೇರಳ ಪೊಲೀಸರು ಚಿಕ್ಕಮಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸದ್ಯ ವಿಚಾರಣೆಯನ್ನು ಮುಂದಿನ ತಿಂಗಳು 21ಕ್ಕೆ ಜೆಎಂಎಫ್ ಸಿ ನ್ಯಾಯಲಯ ಮುಂದೂಡಿದೆ. ರಾಜ್ಯದಲ್ಲಿ ನಕ್ಸಲ್ ನಾಯಕತ್ವ ವಹಿಸಿದ್ದ ಬಿ.ಜಿ. ಕೃಷ್ಣಮೂರ್ತಿ, ಕೇರ...
ಮೂಡಿಗೆರೆ: ಕಾಫಿ ತೋಟದ ಕೆಲಸದಿಂದ ಹಿಂತಿರುಗುತ್ತಿದ್ದಾಗ ಕಾರ್ಮಿಕನ ಮೇಲೆ ಕಾಡಾನೆ ನಡೆಸಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕಿನ ಬೈದುವಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಕಾಡಾನೆ ದಾಳಿಯಿಂದ ದಿನೇಶ್ (37 ವರ್ಷ) ಎಂಬ ಕಾರ್ಮಿಕ ಗಾಯಗೊಂಡಿದ್ದಾರೆ. ಬೈದುವಳ್ಳಿ ಗ್ರಾಮದ ಮೂರ್ತೇಶ್ ಎಂಬುವವರ ತೋಟಕ್ಕೆ ಕೆಲ...
ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಗ್ರಾಮದ ಬಳಿ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ, ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಅಪಘಾತದಲ್ಲಿ ಮೂಡಿಗೆರೆ ತಾಲ್ಲೂಕಿನ ಹೊಸಕೆರೆ ಮೂಲದ ಸಾಗರ್ (22) ಎಂಬ ಯುವಕನಿಗೆ ತೀವ್ರವಾಗಿ ಗಾಯವಾಗಿದ್ದು...
ಚಿಕ್ಕಮಗಳೂರು: ಕಾಫಿನಾಡಲ್ಲಿ ಮಾರಕಾಸ್ತ್ರ ಹಿಡಿದ ಮುಸುಕುಧಾರಿ ಕಳ್ಳರ ಗ್ಯಾಂಗ್ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದ್ದು, 6 ಜನ ಕಳ್ಳರ ಗ್ಯಾಂಗ್ ಮುಸುಕುಧಾರಿಗಳಾಗಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಕಳ್ಳತನಕ್ಕೆ ಹೊಂಚು ಹಾಕುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿಕ್ಕಮಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದ...
ಚಿಕ್ಕಮಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆಯನ್ನು ಖಂಡಿಸಿದ ಸಾರ್ವಜನಿಕರು ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸರ್ಕಾರ ಹಾಗೂ ಸ್ಥಳೀಯ ಶಾಸಕರ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಎನ್.ಆರ್.ಪುರ ತಾಲೂಕಿನ ಮಡಬೂರು ಬಳಿ ನಡೆದಿದೆ. ಚಂದ್ರಶೇಖರ್ (55) ಮೃತ ದುರ್ದೈವಿಯಾಗಿದ್ದಾರೆ. ...