ವಿಜಯಪುರ: ಕರ್ನಾಟಕದಲ್ಲಿ ಸಿಡಿ ಪ್ರಕರಣ ಮತ್ತೆ ಗಬ್ಬೆದ್ದಿದ್ದು, ಇದೀಗ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದು, ಯಡಿಯೂರಪ್ಪ ಹಾಗೂ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸಿಡಿ ಪ್ರಕರಣದಲ್ಲಿ ಕೆಪಿಸಿಸ...
ಲಕ್ನೋ: ತನಗೆ ಯಾರೂ ಹೆಣ್ಣು ಕೊಡುತ್ತಿಲ್ಲ. ನನಗೆ ನೀವೇ ಮದುವೆ ಮಾಡಿಸಬೇಕು ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದ 2 ಅಡಿ ಮೂರು ಇಂಚು ಉದ್ದದ ಅಜೀಮ್ ಮನ್ಸೂರಿಗೆ ಇದೀಗ ಬೇರೆ ರೀತಿಯದ್ದೇ ತಲೆನೋವು ಆರಂಭವಾಗಿದೆ. ತನಗೊಂದು ಹುಡುಗಿ ಹುಡುಕಿಕೊಡಿ ಎಂದು ಕಂಡಕಂಡವರಲ್ಲಿ ಬೇಡಿ ಕಂಗಾಲಾಗಿದ್ದ ಅಜೀಮ್, ಆ ಬಳಿಕ ಪೊಲೀಸರ ಮೊರೆ ಹೋಗಿದ್ದ. ಈತನ ಕಥ...
ಸ್ಕಾಟ್ಲೆಂಡ್: ವಾಷಿಂಗ್ ಮೆಶಿನ್ ಅನ್ನು ಆನ್ ಮಾಡಿಟ್ಟು ಮನೆಯಿಂದ ಹೊರಗೆ ಹೋಗಲೇ ಬಾರದಂತೆ, ಹೀಗೆಂದು ಮಹಿಳೆಯೋರ್ವರು ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿಕೊಂಡಿದ್ದು, ತಮಗೆ ಆಗಿರುವ ಕೆಟ್ಟ ಅನುಭವವನ್ನು ಅವರು ವಿವರಿಸಿದ್ದಾರೆ. ಸ್ಕಾಟ್ಲೆಂಡ್ ನ ಗ್ಲ್ಯಾಸ್ಗೋದಲ್ಲಿ ವಾಸಿಸುತ್ತಿರುವ ಲಾರಾ ಬೈರೆಲ್ ಎಂಬ ಗೃಹಿಣಿಯೋರ್ವರು ಯಾವುದೋ ಕೆಲಸಕ್ಕಾ...
ಲಂಡನ್: ಸತ್ತ ಮನುಷ್ಯರು ಜೀವ ಪಡೆದುಕೊಳ್ಳುವಂತಹ ಹಲವಾರು ಘಟನೆಗಳು ನಡೆಯುತ್ತಿರುತ್ತದೆ. ಇದನ್ನು ಕೆಲವರು ಪುನರ್ಜನ್ಮ ಎಂದೋ, ಪವಾಡ ಎಂದೂ ಹೇಳುತ್ತಾರೆ. ಆದರೆ ಇದಕ್ಕೆ ವಿಜ್ಞಾನದಲ್ಲಿ ಸ್ಪಷ್ಟ ಕಾರಣಗಳನ್ನು ನೀಡಲಾಗುತ್ತದೆ. ಆದರೆ, ಇಲ್ಲೊಬ್ಬ 18 ವರ್ಷದ ಯುವಕ ವಿಜ್ಞಾನಿಗಳಿಗೆ ಸವಾಲಾಗಿದ್ದಾನೆ. ಆತನ ಹೆಸರು ಲೆವೀಸ್ ರಾಬರ್ಟ್ಸ್. ಮಾರ್...
ಬೆಂಗಳೂರು: ಮಾಧ್ಯಮಗಳಲ್ಲಿ ಸಿಡಿ ಲೇಡಿ ಇಂದು ಪತ್ತೆಯಾಗುತ್ತಾರಾ? ನಾಳೆ ಪತ್ತೆಯಾಗುತ್ತಾರಾ ಎಂದು ಪ್ರಶ್ನಿಸುತ್ತಿದ್ದರು. ಈ ನಡುವೆ ಸಂತ್ರಸ್ತ ಯುವತಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಇದೀಗ ಸಂತ್ರಸ್ತ ಯುವತಿ ಪತ್ತೆಯಾದಾಗ ಆರೋಪಿ ರಮೇಶ್ ಜಾರಕಿಹೊಳಿ ನಾಪತ್ತೆಯಾಗಿದ್ದಾರೆ. ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ನೀಡಿರುವ...
ಭೋಪಾಲ್: ಯಾವಾಗಲೂ ಬಸ್ ನಲ್ಲಿ ಚಾಲಕನ ಬದಿಯಲ್ಲಿರುವ ಸೈಡ್ ಸೀಟ್ ನಲ್ಲಿ ಕುಳಿತು ತಲೆ ಹೊರಗೆ ಹಾಕುವವರು ಈ ಸುದ್ದಿಯನ್ನು ಓದಲೇ ಬೇಕಿದೆ. ಸಾಮಾನ್ಯವಾಗಿ ಉಗುಳಲು, ಬಸ್ ನಲ್ಲಿ ವಾಂತಿ ಬಂದಾಗ ಪ್ರಯಾಣಿಕರು ಬಸ್ ನ ಕಿಟಕಿ ಮೂಲಕ ತಲೆ ಹೊರ ಹಾಕುತ್ತಾರೆ. ಆದರೆ ಇದರಿಂದ ಪ್ರಾಣವೇ ಹೋಗುವ ಅಪಾಯ ಸಂಭವಿಸುತ್ತದೆ. ಮಧ್ಯಪ್ರದೇಶದ ಖಾಂದ್ವಾ ಪ್ರದ...
ಮಂಗಳೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವಳು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮರಕಡ ಜಂಕ್ಷನ್ ನಲ್ಲಿ ನಡೆದಿದೆ. ಇಂದು(ಮಾ.31) ಮರಕಡ ಜಂಕ್ಷನ್ ನಲ್ಲಿ ರಸ್ತೆ ದಾಡುತ್ತಿದ್ದ ವೇಳೆ, ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲೋಕಲ್ ಖ...
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೊನಾ ಪಾಸಿವ್ ರಿಪೋರ್ಟ್ ಬಂದಿದ್ದು, ಇದರಿಂದಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ದೇವೇಗೌಡರು ಹಾಗೂ ಚೆನ್ನಮ್ಮ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದ...
ಬೆಂಗಳೂರು: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಟಾಕ್ಸಿ ಚಾಲಕನೋರ್ವ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಟಾಕ್ಸಿ ಚಾಲಕ ಮೃತಪಟ್ಟಿದ್ದಾನೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಚಾಲಕರು ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯ ಚನ್ನಪಟ್ಟಣ ಮೂಲದ 32 ವರ್ಷ...
ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ಅಂದರೆ 2 ದಿನಗಳ ಕಾಲ ರಾಜ್ಯದ 6 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ, ಮಂಗಳವಾರವೂ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮತ್ತೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಉಡುಪಿ, ಚಾಮರಾಜನಗರ, ದಕ್ಷಿಣ ಕನ್ನಡ, ಕೊ...