ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಮೇಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದ್ದಾರೆ. ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಪೊಲೀಸ್ ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ. ಆದರೆ, ಕಾಂಗ್ರೆಸ...
ಮಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಹರಡಿರುವ ವಿಚಾರವಾಗಿ ಸರ್ಕಾರ ಸಭೆ ಸಮಾರಂಭ, ಧಾರ್ಮಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರಿದೆ. ಇದೇ ಸಂದರ್ಭದಲ್ಲಿ ಶಾಲಾ ಕಾಲೇಜುಗಳನ್ನು ತೆರೆದಿದೆ. ಶಾಲಾ ಕಾಲೇಜುಗಳಲ್ಲಿ ಹರಡದ ಕೊರೊನಾ ಸಮಾರಂಭಗಳಲ್ಲಿ ಹರಡಲು ಹೇಗೆ ಸಾಧ್ಯ ಎಂಬ ಪ್ರಶ್ನೆಗಳು ಸದ್ಯ ಕೇಳಿ ಬಂದಿದೆ. ಶಾಲಾ, ಕಾಲೇಜುಗಳಲ್ಲಿ, ಬಸ್ ಗಳ...
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಇಂದು 24ನೇ ಎಪಿಎಂಸಿ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾರೆ ಎಂದು ಸಂತ್ರಸ್ತೆ ಪರ ವಕೀಲ ಜಗದೀಶ್ ತಿಳಿಸಿದ್ದಾರೆ. ವಿಡಿಯೋ ಬಿಡುಗಡೆಯಾಗಿ 28 ದಿನಗಳ ಬಳಿಕ ಯುವತಿ ತನ್ನ ಹೇಳಿಕೆ ನೀಡಲಿದ್ದಾರೆ. ವಿಶೇಷ ಭದ್ರತೆಯಲ್ಲಿ ಕೋರ್ಟ್ ಗೆ ಬಂದಿದ್ದು, ಅಲ್ಲಿ ನ್ಯ...
ಇಡುಕ್ಕಿ: ರಾಹುಲ್ ಗಾಂಧಿ ಅವರು ಮಹಿಳಾ ಕಾಲೇಜುಗಳಿಗೆ ಮಾತ್ರ ಭೇಟಿ ನೀಡುತ್ತಾರೆ. ಹಾಗಾಗಿ ಮಾಜಿ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ವ್ಯವಹರಿಸುವಾಗ ವಿದ್ಯಾರ್ಥಿನಿಯರು 'ಜಾಗರೂಕರಾಗಿರಬೇಕು' ಎಂದು ಇಡುಕ್ಕಿ ಲೋಕಸಭಾ ಕ್ಷೇತ್ರದಲ್ಲಿ 2014ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಿಪಿಐ ಬೆಂಬಲದೊಂದಿಗೆ ಜಯಗಳಿಸಿದ್ದ ಜಾರ್ಜ್ ಆಕ್ಷೇಪಾರ್ಹ ...
ಬಂಟ್ವಾಳ: ಮಸೀದಿಗೆ ನುಗ್ಗಿ ಧರ್ಮಗುರುವಿಗೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಫರಂಗಿಪೇಟೆಯಲ್ಲಿ ನಿನ್ನೆ ರಾತ್ರಿ ನಡೆದಿದ್ದು, ಫರಂಗಿಪೇಟೆ-ಅಮ್ಮೆಮಾರ್ ರಸ್ತೆಯಲ್ಲಿರುವ ಬಿರುರ್ಲ್ ವಾಲಿದೈನ್ ಮಸೀದಿಯ ಧರ್ಮಗುರುಗೆ ರಾತ್ರಿ 12 ಗಂಟೆಯ ವೇಳೆಗೆ ಮಸೀದಿಗೆ ನುಗ್ಗಿದ ತಂಡವೊಂದು ಹಲ್ಲೆ ನಡೆಸಿದೆ. ಮಸೀದಿಯ ಧರ್ಮಗುರು ಕು...
ದೆಹಲಿ: ಪಶ್ಚಿಮ ದೆಹಲಿಯ ಬಿಜೆಪಿ ಮಾಜಿ ಉಪಾಧ್ಯಕ್ಷ ಜಿ.ಎಸ್.ಬಾವಾ ಎಂಬವರು ಪಾರ್ಕ್ ಕೊಳವೊಂದರ ಬಳಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಸೋಮವಾರ ಸಂಜೆ ಈ ಘಟನೆ ನಡೆದಿದೆ. 58 ವರ್ಷದ ಬಾವಾ ಪಶ್ಚಿಮ ದೆಹಲಿಯ ಫತೇ ನಗರ ನಿವಾಸಿಯಾಗಿದ್ದರು. ಸೋಮವಾರ ಸಂಜೆ ಬಾವಾ ಅವರ ಮೃತದೇಹ ಸುಭಾಷ್ ನಗರ ಪಾರ್ಕ್ ನ ಕೊಳದ ಸಮ...
ಮಂಗಳೂರು: ಸೋಮವಾರ ರಾತ್ರಿ ಮಂಗಳೂರಿನ ಹಲವೆಡೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಹಲವೆಡೆ ಮನೆಗಳಿಗೆ ಹಾನಿಯಾಗಿ, ತಂತಿ ಕಂಬ ಬಿದ್ದು ಕಾರುಗಳಿಗೆ ಹಾನಿಯಾಗಿದೆ. ಮಂಗಳೂರಿನ ಹಳೆಯ ಧಕ್ಕೆಯಲ್ಲಿ ಲಂಗರು ಹಾಕಿದ್ದ ಬೋಟುಗಳ ಹಗ್ಗ ತುಂಡಾಗಿ ಹಲವಾರು ಬೋಟುಗಳ ಗಾಳಿಯ ವೇಗಕ್ಕೆ ಪಣಂಬೂರು ಮೀನಕಳಿ, ಚಿತ್ರಪುರ, ಸುರತ್ಕಲ್, ಸಸಿಹಿತ್ಲು ಸಮ...
ಪಿರಿಯಾಪಟ್ಟಣ: ಸಾಲ ಪಡೆದುಕೊಂಡವ ಸಾಲ ನೀಡಿದ ವ್ಯಕ್ತಿಯನ್ನೇ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ನಡೆದಿದ್ದು, ಕೊಲೆಯ ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಕೊಡಗು ಜಿಲ್ಲೆ ನಾಪೋಕ್ಲು ಬಳಿಯ ಕೊಟ್ಟಮುಡಿ ಗ್ರಾಮದ ಜಮಾತ್ ಮಾಜಿ ಅಧ್ಯಕ್ಷ 52 ವರ್ಷದ ಕೆ.ಎ.ಹ್ಯಾರಿಸ್ ಅವರನ್ನು ಹಮೀದ್ ಎಂಬಾತ ಸೋಮವಾ...
ಕೊಪ್ಪಳ: ಆಂಬುಲೆನ್ಸ್ ನಲ್ಲಿಯೇ ಮಹಿಳೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿದ ಘಟನೆ ಶಾಕಾಪುರ ಸಮೀಪ ನಡೆದಿದೆ. 38 ವರ್ಷವಯಸ್ಸಿನ ಪುಷ್ಪಾ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದವರು. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಶಾಕಾಖಾಪುರ ಗ್ರಾಮದ ಪುಷ್ಪಾ ಅವರಿಗೆ ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಯವರು ಆಂಬುಲೆನ್ಸ್ ...
ಒಡಿಸ್ಸಾ: ಮಹಿಳಾ ಅಧಿಕಾರಿಯೋರ್ವಳು 8 ತಿಂಗಳ ಗರ್ಭವತಿ ಮಹಿಳೆಯನ್ನು ಮೂರು ಕಿ.ಮೀ ನಡೆಯುವಂತೆ ಮಾಡಿ ಅಮಾನವೀಯತೆ ತೋರಿದ ಘಟನೆ ಮಯೂರಭಂಜ್ ಜಿಲ್ಲೆಯಲ್ಲಿ ನಡೆದಿದೆ. ರೀನಾ ಬಕ್ಸಲಾ ಹೆಸರಿನ ಪೊಲೀಸ್ ಅಧಿಕಾರಿ ಗರ್ಭಿಣಿಯ ಜೊತೆಗೆ ಮನುವಾದಿ ವರ್ತನೆ ತೋರಿದ್ದು, ಸಾರ್ವಜನಿಕರು ಈ ಘಟನೆಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ...