ಮಂಗಳೂರು: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ಬಳಿಯಲ್ಲಿ ನಡೆದಿದ್ದು, ಘಟನೆಯ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾರೆ. ನಿವೃತ್ತ ಸರ್ಕಾರಿ ಅಧಿಕಾರಿ 62 ವರ್ಷ ವಯಸ್ಸಿನ ಎ.ಆನಂದ್ ಮೃತಪಟ್ಟವರಾಗಿದ್ದಾರೆ. ಇವರು ಲೇಡಿಹಿಲ್ ನಿ...
ಧಾರವಾಡ: ಮೊದಲ ಪತ್ನಿ ಇರುವಾಗಲೇ ಎರಡನೇ ಮದುವೆಗೆ ಪತಿ ಯತ್ನಿಸಿದ್ದು, ಈ ಸಂದರ್ಭ ಮಧ್ಯಪ್ರವೇಶಿಸಿದ ಮೊದಲನೆ ಪತ್ನಿ ಮದುವೆಯನ್ನು ಮುರಿದು ಹಾಕಿರುವ ಘಟನೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿರುವ ದರ್ಗಾದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಚಿತ್ತೂರ ಮೂಲದ ಡ್ಯಾನಿಷ್ ಎರಡನೇ ಮದುವೆಯಾಗಲು ಮುಂದಾಗಿದ್ದಾನೆ. ಈತನಿಗೆ ರಾಜಬಿ ಮನಿಯ...
ಕೋಲಾರ: ಬಿಗ್ ಬಾಸ್ ನ ಮಾಜಿ ಸ್ಪರ್ಧಿ ಚೈತ್ರಾ ಕೊಟ್ಟೂರು ಮದುವೆಯಾಗಿ ಒಂದೇ ದಿನದಲ್ಲಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ನಿನ್ನೆಯಷ್ಟೇ ಅವರು ಮಂಡ್ಯ ಮೂಲದ ನಾಗರ್ಜುನ್ ಜೊತೆಗೆ ವಿವಾಹವಾಗಿದ್ದರು. ಬೆಂಗಳೂರಿನ ದೇವಸ್ಥಾನದಲ್ಲಿ ಇಬ್ಬರೂ ಮದುವೆಯಾಗಿದ್ದರು. ಮದುವೆಯಾದ ಒಂದೇ ದಿನಕ್ಕೆ ಇಬ್ಬರೂ ಕೋಲಾರದ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿ...
ಮಂಗಳೂರು: ದುಬೈನಿಂದ ಅಕ್ರಮವಾಗಿ ವಿಶೇಷ ವಿನ್ಯಾಸ ಮಾಡಿರುವ ಪಾದರಕ್ಷೆಗಳಲ್ಲಿಟ್ಟು ಸಾಗಿಸುತ್ತಿದ್ದ 405 ಗ್ರಾಂ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆ ಮಾಡಲಾಗಿದ್ದು, ಇಬ್ಬರು ಪ್ರಯಾಣಿಕರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಎರಡು ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಕಾಸರಗೋಡು ನಿವಾಸಿ 48 ವರ್ಷ ವಯಸ್ಸಿನ ಸುಕ್ಕುರ್ ಮೊಯಿ...
ಬೆಂಗಳೂರು: ಕೊರೊನಾ ಇರುವ ಕಾರಣ 1ರಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲು ತೀರ್ಮಾನಿಸಲಾಗಿದೆ ಎಂದು ಸಚಿವ ಕೆ.ಸುಧಾಕರ್ ಹೇಳಿಕೆ ನೀಡಿದ್ದರೆ, ಇತ್ತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಬೇರೆಯೇ ಹೇಳಿಕೆ ನೀಡಿದ್ದಾರೆ. ಒಂದರಿಂದ ಒಂಬತ್ತನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಿಸು...
ಮೈಸೂರು: ರಮೇಶ್ ಜಾರಕಿಹೊಳಿ ಅವರು ಗಂಡಸು ಎನ್ನುವುದು ವಿಡಿಯೋ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ರಮೇಶ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಭಾನುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೊಬ್ಬ ಗಂಡ್ಸು ಅಂತ ಆರು ಬಾರಿ ಹೇಳಿಕೊಳ್ಳುತ್ತೀರಿ. ಗಂಡಸುತನ ತೋರಿಸಲು ...
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ವಿಚಾರ ರಾಜ್ಯದಲ್ಲಿ ಗಬ್ಬೆದ್ದ ಸಂದರ್ಭದಲ್ಲಿಯೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ “ಮಹಾನಾಯಕ” ಎಂದು ಶಬ್ಧ ಬಳಕೆ ಮಾಡುತ್ತಿರುವುದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ನಟ ಪ್ರಥಮ್ ಕೂಡ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾನಾಯಕ ಎನ್ನುವ ಪದವನ್ನು ಸಿಡ...
ಮೀರತ್: ತನ್ನ ಗೆಳತಿ(ಬಾಲಕಿ) ಕರೆ ಮಾಡಿ ಮನೆಗೆ ಬರಲು ಹೇಳಿದಳು ಎಂದು 19 ವರ್ಷ ವಯಸ್ಸಿನ ವಿದ್ಯಾರ್ಥಿಯೋರ್ವ ಆಕೆಯ ಮನೆಗೆ ಹೋಗಿದ್ದು, ಈ ವೇಳೆ ಬಾಲಕಿಯ ಕುಟುಂಬಸ್ಥರು ಬಾಲಕನನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಮೀರಜ್ ಜಿಲ್ಲೆಯ ಮಾವಾನಾ ಪೊಲೀಸ್ ಠಾಣೆ ವ್ಯಾಪ್ತಿಯ ಆಟೋರಾ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಘಟನೆಗೆ...
ಡಾಕಾ: ಬಾಂಗ್ಲಾದೇಶಕ್ಕೆ ಪ್ರಧಾನಿ ಮೋದಿ ಭೇಟಿಯ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಆರಂಭವಾಗಿದ್ದು, ಈವರೆಗೆ 10 ಮಂದಿ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಭಾನುವಾರ ಪೂರ್ವ ಬಾಂಗ್ಲಾದೇಶದ ಹಿಂದೂ ದೇವಾಲಯಗಳು ಮತ್ತು ರೈಲಿನ ಮೇಲೆ ದಾಳಿ ಮಾಡಿದ್ದಾರೆ ಎಂದು ಪೊಲೀಸರು ಮತ್ತು ಸ್ಥಳೀಯ ಪತ್ರಕರ್ತ ತಿಳಿಸಿದ್ದಾರೆ. ಮೋದಿ ಭೇಟಿಯ ವಿರು...
ಬೆಳಗಾವಿ: ಇಂದು ಬೆಳಗಾವಿ ಪ್ರವಾಸದಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗರ ವಾಹನಗಳ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಶಿವಕುಮಾರ್ ಆಗಮನದ ಸುದ್ದಿ ತಿಳಿದು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಮೇಶ್ ಜಾರಕಿಹೊಳಿ ಬೆಂಬಲಿಗರನ್ನು ಪೊಲೀಸರು ತಡೆದಿದ್ದಾರೆ. ಈ ವೇ...