ಬೆಂಗಳೂರು: ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆ ಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ...
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಕಲಿಯುತ್ತಿರುವ 1ರಿಂದ 9ನೇ ತರಗತಿವರೆಗಿನ ಎಲ್ಲ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಮುಂದಿನ ತರಗತಿಗೆ ಉತ್ತೀರ್ಭ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು, ಗೃಹ ಸಚಿವರು ಹ...
ಬೆಂಗಳೂರು: ಈ ಕಂಪ್ಯೂಟರ್ ಯುಗದಲ್ಲಿಯೂ ಅವನು ಮೇಲ್ಜಾತಿ, ಇವನು ಕೀಳು ಜಾತಿ ಎಂದು ಬೇಧ ಮಾಡುವವರನ್ನು ನೋಡುತ್ತಿದ್ದೇವೆ. ಅವನು ಬ್ರಹ್ಮನ ತಲೆಯಿಂದ ಹುಟ್ಟಿದಂತೆ ಅದಕ್ಕೆ ಅವನು ಶ್ರೇಷ್ಟ. ಇವನು ಪಾದದಿಂದ ಹುಟ್ಟಿದನಂತೆ ಅದಕ್ಕೆ ಅವನು ಕನಿಷ್ಠ ಇಂತಹ ಕಟ್ಟುಕಥೆಗಳನ್ನು ಕಟ್ಟಿದವರು ಆರಾಮವಾಗಿದ್ದಾರೆ. ಆದರೆ, ಇದನ್ನು ನಂಬಿದವರು ಮಾತ್ರ ತಾನೂ ನ...
ಹಾಸನ: “ಸುವರ್ಣ ಕರ್ನಾಟಕ” ಹೆಸರು ಎಷ್ಟು ಚೆನ್ನಾಗಿದೆ ಅಲ್ವೇ? ಆದ್ರೆ, ರಾತ್ರಿ ವೇಳೆ ಕರ್ನಾಟಕದ ಬಸ್ ನಿಲ್ದಾಣಗಳನ್ನು ನೋಡಿದರೆ, ಎಷ್ಟು ಜನ ನಿರಾಶ್ರಿತರು ಇನ್ನೂ ಇದ್ದಾರೆ. ಅವರಿಗೆ ಕನಿಷ್ಟ ಒಂದು ರಾತ್ರಿ ಸುರಕ್ಷಿತವಾಗಿ ಮಲಗುವಂತಹ ವ್ಯವಸ್ಥೆಗಳು ಇಲ್ಲಿಲ್ಲ ಎನ್ನುವುದು ಸತ್ಯ. ಪೋಷಕರ ಜೊತೆಗೆ ಮಲಗಿದ್ದ ಅಲೆಮಾರಿ ಸಮುದಾಯದ ಬಾಲಕಿ...
ಶಿವಮೊಗ್ಗ: ಬಿಜೆಪಿ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಸುಳ್ಳು ಭಾಷಣದ ಮೂಲಕ ಜನರು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ವಿಶೇಷ ಉಪನ್ಯಾಸಕ್ಕಾಗಿ ಶಿವಮೊಗ್ಗಕ್ಕೆ ಚಕ್ರವರ್ತಿ ಸೂಲಿಬೆಲೆ ಆಗಮಿಸಿದ ಸಂದರ್ಭದಲ್ಲಿ ಗೋ ಬ್ಯಾಕ್ ಚಳುವಳಿ ನಡೆಸಿದರು. ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ “ಒಂದು ...
ಅಮರಾವತಿ: ಲಾರಿ ಹಾಗೂ ಟೆಂಪೋ ನಡುವೆ ನಡೆದ ಭೀಕರ ಅಪಘಾತದಲ್ಲಿ 8 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಭಕ್ತರು ಟೆಂಪೋ ಮೂಲಕ ಶ್ರೀಶೈಲಂ ಹಾಗೂ ಇತರ ದೇವಾಲಯಕ್ಕೆ ಪ್ರಯಾಣ ಮಾಡುತ್ತಿದ್ದ ಸಂದರ್ಭದಲ್ಲಿ ಬುಚ್ಚಿರೇಡಿಪಲೆಂ ಮಂಡಲದ ದಾಮರಮಡುಗು ಗ್ರಾಮದ ಬಳಿಯಲ್ಲಿ ಈ ...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಶನಿವಾರ ನಡೆದಿದ್ದು, ಇದೇ ಸಂದರ್ಭದಲ್ಲಿ ವಿವಿಧೆಡೆಗಳಲ್ಲಿ ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ಗಲಭೆ ನಡೆದಿರುವುದು ಬೆಳಕಿಗೆ ಬಂದಿದೆ. ಇನ್ನೂ ಬಿಜೆಪಿ ಸಂಸದೆ ಹಾಗೂ ಚುಚುರಾ ಕ್ಷೇತ್ರದ ಅಭ್ಯರ್ಥಿ ಲಾಕೆಟ್ ಚಟರ್ಜಿ ಮೇಲೆ ಟಿಎಂಸಿ ಕಾರ್ಯಕರ್ತರು ವಿಷಕಾರಿ ಬಣ...
ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ರಮೇಶ್ ಜಾರಕಿಹೊಳಿ ಇಂದು ಮತ್ತೋರ್ವ ವ್ಯಕ್ತಿಯ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಇಂದು ದೂರು ನೀಡಲಿದ್ದಾರೆ. ಸದಾಶಿವನಗ...
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ಬಗ್ಗೆ ರಮೇಶ್ ಜಾರಕಿಹೊಳಿ ನೀಡಿದ ಹೇಳಿಕೆ ಸಂಬಂಧ ಕಾಂಗ್ರೆಸ್ ಖಡಕ್ ಆಗಿ ಪ್ರತಿಕ್ರಿಯಿಸಿದ್ದು, ಇದು ಬಿಜೆಪಿ ಸಂಸ್ಕೃತಿ ಬಿಂಬಿಸುವ ಹೇಳಿಕೆಯಾಗಿದೆ ಎಂದು ಟ್ವೀಟ್ ಮಾಡಿದೆ. ರಮೇಶ್ ಜಾರಕಿಹೊಳಿಯ ದೃಶ್ಯ ಮಾತ್ರವಲ್ಲ, ಮಾತು ಕೂಡ ಅಶ್ಲೀಲ ಎಂದು ಕಾಂಗ್ರೆಸ್ ಹೇಳಿದ್ದು, ರಮೇಶ್...
ಮಂಗಳೂರು: 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಾರ್ಚ್ 27ರಂದು ಪೊಲೀಸರು ಬಂಧಿಸಿದ್ದು, ಇವರ ಬಂಧನದೊಂದಿಗೆ ಮಹಿಳೆಯ ಮೇಲಿನ ದೌರ್ಜನ್ಯ ನಡೆಸುವ ದೊಡ್ಡ ತಂಡವೊಂದರ ಸುಳಿವು ಲಭ್ಯವಾಗಿದೆ. ಈ ಘಟನೆಯ ಬಗ್ಗೆ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ಬೆಚ್ಚಿಬೀಳಿಸುವ ಮಾಹಿತಿ ನೀಡಿದ್ದ...