ಮೈಸೂರು: ಮೇಯರ್ ಚುನಾವಣೆಯಲ್ಲಿ ಗೆದ್ದ ಪತ್ನಿಯನ್ನು ಎತ್ತಿಕೊಂಡು ಮುತ್ತಿಟ್ಟ ವಿಷಯ ಕೌನ್ಸಿಲ್ ಸಭೆಯಲ್ಲಿ ಭಾರೀ ಗದ್ದಲಕ್ಕೆ ಕಾರಣವಾದ ಘಟನೆ ಮೈಸೂರಿನಲ್ಲಿ ನಡೆದಿದ್ದು, ಈ ಬಗ್ಗೆ ತಕ್ಷಣವೇ ಮೇಯರ್ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಲಾಗಿದೆ. ಮೇಯರ್ ಚುನಾವಣೆಯ ದಿನ ಅಧಿಕಾರ ಸ್ವೀಕಾರದ ನಂತರ ಮೇಯರ್ ರುಕ್ಮಿಣಿ ಮಾದೇಗೌಡ ಅವರನ್ನು ಅವರ ಪತಿ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ತಾನು ಹೋರಾಟ ನಡೆಸಿ ಜೈಲು ಪಾಲಾಗಿದ್ದೆ ಎಂಬ ಹೇಳಿಕೆಯ ಮೂಲಕ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳ ಬಾಯಿಗೆ ತುತ್ತಾಗಿದ್ದಾರೆ. ಹೌದು… ಪ್ರಧಾನಿ ನರೇಂದ್ರ ಮೋದಿ ಅವರು ತಾನು ಬಾಂಗ್ಲಾದೇಶದ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದ...
ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಪಶ್ಚಿಮ ಬಂಗಾಳದಲ್ಲಿ 24 ಲಕ್ಷ ಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟಿರುವುದಾಗಿ ಇತ್ತೀಚೆಗಷ್ಟೇ ಬಿಜೆಪಿ ಜಾಹೀರಾತು ನೀಡಿ ಮುಜುಗರಕ್ಕೀಡಾಗಿತ್ತು. ಇದೀಗ ಈ ಜಾಹೀರಾತಿನಿಂದಲೇ ದೊಡ್ಡ ಹಗರಣವೊಂದನ್ನು ಸಿಬಿಐ ಪತ್ತೆ ಹಚ್ಚಿದೆ. ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (ಡಿಎಚ್ ಎಫ್ ಎ...
ಉಳ್ಳಾಲ: ಆಟೋ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಟೋ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಪಜೀರು ಸೇನೆರೆಬೈಲು ಸಂಜೀವ ಪೂಜಾರಿ ಎಂಬವರ ಪುತ್ರ 45 ವರ್ಷ ವಯಸ್ಸಿನ ಶ್ಯಾಮಪ್ರಸಾದ್ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಬಾಡಿಗೆಗೆ ಬೆಳಗ್ಗೆ ತೆರಳಿದ್ದ ಅವರು ವಾಪಸ್ ಬರುತ್...
ಮೆಕ್ಸಿಕೊ: ಜನರು ಎಷ್ಟೇ ಮಾಸ್ಕ್ ಧರಿಸಿದರೂ ಹೊರಗಡೆ ಊಟಕ್ಕಾಗಿಯೋ, ಚಹಾ ಕುಡಿಯಲೋ ಹೋಗುವಾಗ ತಮ್ಮ ಮಾಸ್ಕ್ ತೆಗೆಯಲೇ ಬೇಕಾಗುತ್ತದೆ. ಇದೀಗ ಸಂಶೋಧಕರ ತಂಡವೊಂದು Nose-only Mask ನ್ನು ಪರಿಚಯಿಸಿದ್ದು, ಕೇವಲ ಮೂಗನ್ನು ಮುಚ್ಚುವ ಮಾಸ್ಕ್ ಬಳಕೆಗೆ ಬರಲಿದೆ. ಯುಎಸ್ ಎಯ ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾನಿಲಯದ ಪ್ರಕಾರ, ಕೊರೊನಾ ವೈರಸ್...
ನವದೆಹಲಿ: ಉತ್ತರಪ್ರದೇಶ ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ತನ್ನ ಆರೋಪವನ್ನು ಹಿಂಪಡೆದಿರುವುದು ಹಾಗೂ ಸಾಕ್ಷಿಗಳ ಕೊರತೆಯಿಂದ ಬಿಜೆಪಿಯ ಮಾಜಿ ಸಂಸದ ಚಿನ್ಮಯಾನಂದ ಅವರನ್ನು ಲಕ್ನೋದ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. ಸ್ವಾಮಿ ಚಿನ್ಮಯಾನಂದ ಅವರನ್ನು ಎಲ್ಲಾ ಆರೋಪಗಳಿಂದ ನ್ಯಾಯಾ...
ತಿರುವನಂತಪುರಂ: “ಲವ್ ಜಿಹಾದ್” ಹಿಂದೂ ಮತ್ತು ಕ್ರೈಸ್ತ ಸಮುದಾಯಗಳ ಮೇಲೆ ನಡೆಸಲಾಗುತ್ತಿರುವ ಭಯೋತ್ಪಾದನೆಯ ಇನ್ನೊಂದು ಮುಖ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಕೇರಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಹೇಳಿಕೆ ನೀಡಿರುವುದಾಗಿ “ಜನ್ಮಭೂಮಿ” ವರದಿ ಮಾಡಿದೆ. ಕೇರಳ ರಾಜ್ಯ ಸರ್ಕಾರವು ಲವ್ ಜಿಹಾದ್ ವಿರುದ್ಧ ಯಾವುದೇ ...
ಅಮರಾವತಿ: ಲೇಡಿ ಸಿಂಗಂ ಎಂದೇ ಪ್ರಖ್ಯಾತಿ ಹೊಂದಿದ್ದ ಮಹಾರಾಷ್ಟ್ರದ ಹರಿಸಾಲ್ ರೇಂಜ್ ನ ಅರಣ್ಯಾಧಿಕಾರಿ ದೀಪಾಲಿ ಚೌಹಾನ್ ಮೊಹೈತ್ ತಮ್ಮ ರಿವಾಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹರಿಸಾಲ್ ಗ್ರಾಮದಲ್ಲಿರುವ ಹೆಡ್ ಕ್ವಾಟ್ರಸ್ ನಲ್ಲಿ ತಮ್ಮ ಸರ್ವೀಸ್ ರಿವಾಲ್ವಾರ್ ನಿಂದ ಶುಕ್ರವಾರ ರಾತ್ರಿ ಅವರು ತಲೆಗೆ ಗ...
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸಂತ್ರಸ್ತ ಯುವತಿ ನಾಲ್ಕನೇ ವಿಡಿಯೋ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯಬೇಕು ಎಂದು ಅನ್ನಿಸುತ್ತಿದೆ ಎಂದು ಯುವತಿ ಹೇಳಿದ್ದಾಳೆ. ನಾಲ್ಕನೇ ವಿಡಿಯೋದಲ್ಲಿ ಯುವತಿ, ತನಗೆ ಹಾಗೂ ತನ್ನ ಕುಟುಂಬಸ್ಥರಿಗೆ ಭದ್ರತೆ ಇಲ್ಲ ಎಂದು ಹೇಳಿದ್ದಾಳೆ. ರಮೇಶ್ ಜಾರಕಿಹೊಳ...
ಢಾಕಾ: ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಪ್ರತಿಭಟನೆ ನಡೆಸಿದ್ದು ತನ್ನ ಜೀವನದ ಮೊದಲ ಪ್ರತಿಭಟನೆಗಳಲ್ಲಿ ಒಂದಾಗಿತ್ತು. ಈ ಪ್ರತಿಭಟನೆಯಲ್ಲಿ ನಾನು ಜೈಲಿಗೆ ಹೋಗಿದ್ದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಾಂಗ್ಲಾದೇಶಕ್ಕೆ ಶುಕ್ರವಾರ ಎರಡು ದಿನಗಳ ಭೇಟಿ ನೀಡಿರುವ ಪ್ರಧಾನಿ ಮೋದಿ, ಬಾಂಗ್ಲಾದೇಶದ 50ನೇ ಸ್ವಾತಂತ್ರ್ಯೋತ್ಸವ...