ನವದೆಹಲಿ: ಅತ್ತೆಯ ಮನೆಯವರಿಗೆ ಊಟದಲ್ಲಿ ಸ್ಲೋ ಪಾಯ್ಸನ್ ನೀಡಿ ಅಳಿಯನೇ ಹತ್ಯೆ ಮಾಡಿರುವ ಭಯಾನಕ ಘಟನೆಯೊಂದು ದೆಹಲಿಯಲ್ಲಿ ನಡೆದಿದೆ. ಆಹಾರ ತಿಂದ ಬಳಿಕ ವಿಚಿತ್ರ ಕಾಯಿಲೆಗೆ ತುತ್ತಾದ ಅತ್ತೆ ಮನೆಯವರು ಆಸ್ಪತ್ರೆಗೆ ದಾಖಲಾಗಿದ್ದರು. 37 ವರ್ಷ ವಯಸ್ಸಿನ ವರುಣ್ ಅರೋರಾ ಈ ದುಷ್ಕೃತ್ಯ ಎಸಗಿದವನಾಗಿದ್ದಾನೆ. ಅತ್ತೆ ಮಾವನ ಮನೆಯಲ್ಲಿದ್ದ ವರು...
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಇದೇ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಇದೀಗ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಈ ನಡುವೆ ಕಾಂಗ್ರೆಸ್, ರಮೇಶ್ ಜಾರಕಿಹೊಳಿ ಬಂಧನಕ್ಕೆ ಪಟ್ಟು ಹಿಡಿದಿದೆ. ದೂರು ಬರುವವರೆಗೂ ದೂರು ಬರಲಿ ಕ್ರಮ ಕೈಗೊಳ್ಳುತ್ತೇವೆ ಎನ್ನುತ್ತಿದ್ದಿರಿ, ...
ಬೆಂಗಳೂರು: ಇಲ್ಲಿಯವರೆಗೆ ವಿಡಿಯೋಗಳನ್ನು ಬಿಡುಗಡೆ ಮಾಡಿ ಸಾರ್ವಜನಿಕ ಸಂಪರ್ಕದಲ್ಲಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ಇನ್ನೆರಡು ದಿನಗಳಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದರಂತೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇಂದು ರಮೇಶ್ ಜಾರಕಿಹೊಳಿ ವಿರುದ್ಧ ಖ್...
ಬಜ್ಪೆ: ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯನ್ನು ಬಿಹಾರ ಮೂಲದ ಇಬ್ಬರು ಯುವಕರು ಬಿಗಿಯಾಗಿ ಹಿಡಿದುಕೊಂಡು ಆಕೆಯ ಬಳಿ ಅಸಭ್ಯವಾಗಿ ವರ್ತಿಸಿರುವುದೇ ಅಲ್ಲದೇ ಆಕೆ ಪರ್ಸ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಘಟನೆಗೆ ಸಂಬಂಧಿದಂತೆ ಆರೋಪಿಗಳನ್ನು ಪೊಲೀಸರು ಮಾರ್ಚ್ 24ರಂದು ಬಂಧಿಸಿದ್ದಾರೆ. ಕೆಲಸ ಮುಗಿಸಿ ಯುವತಿ ತನ್ನ ಮನೆಯ ಕಡೆಗೆ ...
ಲಾಸ್ ಏಂಜಲೀಸ್: ಚಿಕಿತ್ಸೆಗೆ ಬರುತ್ತಿದ್ದ ಮಹಿಳೆಯರ ಜೊತೆಗೆ ವೈದ್ಯನೋರ್ವ ವಿಚಿತ್ರವಾಗಿ ನಡೆದುಕೊಳ್ಳುತ್ತಿದ್ದು, ಚಿಕಿತ್ಸೆಯ ನೆಪದಲ್ಲಿ ಗುಪ್ತಾಂಗವನ್ನು ಸ್ಪರ್ಶಿಸಿ, ಫೋಟೋ ತೆಗೆದು ಲೈಂಗಿಕ ಕಿರುಕುಳ ನೀಡುತ್ತಿದ್ದ. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. 74 ವರ್ಷ ವಯಸ್ಸಿನ ಟಿಂಡಲ್ ಬಂಧಿತ ಆರೋಪಿಯಾಗಿದ್ದು, ಈತ ದಕ್ಷಿಣ ಕ್ಯಾ...
ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಂತ್ರಸ್ತ ಯುವತಿ ಮೂರನೇ ವಿಡಿಯೋ ಬಿಡುಗಡೆ ಮಾಡಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಸುಧಾಕರ್ ಮಾತನಾಡಿದ್ದಾರೆ. ಈ ಪ್ರಕರಣ ನಡೆದು ಒಂದು ತಿಂಗಳು ಆದ ಮೇಲೆ ವಿಡಿಯೋ ಬಿಡುಗಡೆಯಾಗಿದೆ. ಇನ್ನು ಒಂದು ತಿಂಗಳು ಆದ ಬಳಿಕ ಆ ತಾಯಿ ಏನು ಬಿಡು...
ನವದೆಹಲಿ: ಮಾರ್ಚ್ 31ರೊಳಗೆ ಆಧಾರ್ ಕಾರ್ಡ್ ನೊಂದಿಗೆ ಪ್ಯಾನ್ ಕಾರ್ಡ್ ಸಂಖ್ಯೆ ಲಿಂಕ್ ಮಾಡದಿದ್ದರೆ. ಜನರು 1000 ಸಾವಿರ ದಂಡ ಪಾವತಿಯ ಜೊತೆಗೆ ತಮ್ಮ ಪ್ಯಾನ್ ಕಾರ್ಡ್ ಕೂಡ ಅಮಾನ್ಯವಾಗಬಹುದು. 2021ರ ಹಣಕಾಸು ಮಸೂದೆಯಲ್ಲಿ ಈ ಹೊಸ ತಿದ್ದುಪಡಿಯನ್ನು ಪರಿಚಯಿಸಲಾಗಿದೆ. 2021ರ ಹಣಕಾಸು ಮಸೂದೆಯನ್ನು ಅಂಗೀಕರಿಸುವಾಗ 2021ರ ಮಾರ್ಚ್ 31ರೊಳ...
ಹೈದರಾಬಾದ್: ಕೋಟಿ ಕೋಟಿ ಸಾಲ ಮಾಡಿ ಬ್ಯಾಂಕ್ ಗಳನ್ನೇ ಮುಳುಗಿಸಿದ ಉದ್ಯಮಿಗಳು ಆರಾಮವಾಗಿ ವಿದೇಶದಲ್ಲಿದ್ದಾರೆ. ಆದರೆ ಕೃಷಿ ಮಾಡಲು ಸಾಲ ಮಾಡುವ ರೈತ ಹಾಗೂ ಆತನ ಕುಟುಂಬ ಯಾವಾಗಲೂ ಸಾಲಗಾರರ ಬಾಧೆ ತಾಳಲಾರದೇ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದು ಸದ್ಯ ದೇಶದ ಪರಿಸ್ಥಿತಿ. ಕೃಷಿ ಮಾಡಲು ಮಾಡಿದ ಸಾಲವನ್ನು ವಾಪಸ್ ನೀಡಲು ಸಾಧ್ಯವಾಗದೇ ನೊ...
ಮಂಗಳೂರು: ಉದ್ಯಮಿಯನ್ನು ಮತಾಂತರ ಮಾಡಿ ಲವ್ ಜಿಹಾದ್ ಮಾಡಲಾಗಿದೆ ಎಂದು ಕಳೆದ ಕೆಲವು ದಿನಗಳಿಂದ ವ್ಯಾಪಕ ಚರ್ಚೆಗೀಡಾಗಿದ್ದ ಪ್ರಕರಣದ ಅಸಲಿಯತ್ತು ಇದೀಗ ಬಯಲಾಗಿದ್ದು, ಓರ್ವ ಉದ್ಯಮಿಯ ಕಾಮಲೀಲೆಗೆ ಲವ್ ಜಿಹಾದ್ ಬಣ್ಣ ಕಟ್ಟಿರುವುದು ಇದೀಗ ಬೆಳಕಿಗೆ ಬಂದಿದೆ. ಬೋಳಾರ ನಿವಾಸಿ, ಮಂಗಳೂರಿನ ಉದ್ಯಮಿಯಾಗಿರುವ 62 ವರ್ಷ ವಯಸ್ಸಿನ ಬಿ.ಎಸ್.ಗಂಗಾಧ...
ನವದೆಹಲಿ: ನಾಳೆ(ಮಾರ್ಚ್ 27)ರಿಂದ ಎಪ್ರಿಲ್ 4ರವರೆಗೆ 7 ದಿನಗಳ ಕಾಲ ಬ್ಯಾಂಕ್ ಬಂದ್ ಇರಲಿದ್ದು, ಗ್ರಾಹಕರು ತಮ್ಮ ಕೆಲಸ ಕಾರ್ಯಗಳನ್ನು ಶುಕ್ರವಾರ ಅಂದರೆ ಇಂದೇ ಮುಗಿಸಿಕೊಳ್ಳುವುದು ಉತ್ತಮ. ಶನಿವಾರದಿಂದ ಸತತವಾಗಿ ಮೂರು ದಿನಗಳ ಕಾಲ ಬ್ಯಾಂಕ್ ಬಂದ್ ಇರಲಿವೆ. ಮಾರ್ಚ್ 27ರಿಂದ ಎಪ್ರಿಲ್ 4ರ ನಡುವೆ ಕೇವಲ 2ದಿನ ಮಾತ್ರವೇ ಬ್ಯಾಂಕ್ ತೆರ...