ಬೆಂಗಳೂರು: ಕೊರೊನಾ ಎರಡನೇ ಅಲೆ ಬರುತ್ತಿದೆ ಎಂದು ಆರೋಗ್ಯ ಸಚಿವರಾದ ಡಾ.ಸುಧಾಕರ್ ಅವರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಕೊರೊನಾ ಮಾರ್ಗ ಸೂಚಿಗಳು ಮುಂದಿನ ದಿನಗಳಲ್ಲಿ ಬರುತ್ತಿರುವ ವಿವಿಧ ಹಬ್ಬ ಹರಿದಿನಗಳಿಗೆ ಸಮಸ್ಯೆಯಾಗುವ ಸಾಧ್ಯತೆಗಳು ಕಂಡು ಬರುತ್ತಿವೆ. ದೇಶದಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಳ್ಳುತ್ತಿರುವುದರ ನಡುವೆಯೇ ಕೊರೊನಾ ಭೀ...
ಭುವನೇಶ್ವರ್: ಪತ್ನಿಯನ್ನು ವೇಶ್ಯಾವಾಟಿಕೆಗೆ ನೂಕಿದ ಪತಿ ಇಷ್ಟೂ ಸಾಲದು ಎಂಬಂತೆ ಪತ್ನಿಯ ಗುಪ್ತಾಂಗಕ್ಕೆ ಮದ್ಯದ ಬಾಟಲಿಯನ್ನು ನುಗ್ಗಿಸಿ ವಿಕೃತಿ ಮೆರೆದ ಘಟನೆ ಒಡಿಶಾ ರಾಜಧಾನಿ ಭುವನೇಶ್ವರದಲ್ಲಿ ನಡೆದಿದೆ. 10 ವರ್ಷಗಳ ಹಿಂದೆ ಕಂಧಮಾಲ್ ಜಿಲ್ಲೆಯ ತಮುದಿಬಂಧ ಗ್ರಾಮದ ನಿವಾಸಿಯಾಗಿರುವ ಮಹಿಳೆ ಕೇಂದ್ರಪರಾ ಜಿಲ್ಲೆಯ ಮಟ್ಟಮುಂಡೈ ಗ್ರಾಮ...
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿ ಮತ್ತೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾಳೆ. ಈ ಬಾರಿ 13 ನಿಮಿಷಗಳ ವಿಡಿಯೋವನ್ನು ಯುವತಿ ಹರಿಯಬಿಟ್ಟಿದ್ದಾಳೆ. ವಿಡಿಯೋದಲ್ಲಿ, ನನ್ನ ತಂದೆ, ತಾಯಿಯ ಸುರಕ್ಷತೆಯೇ ನನಗೆ ಮುಖ್ಯ ಅವರ ಸುರಕ್ಷತೆಯ ಬಗ್ಗೆ ನನಗೆ ನಂಬಿಕೆ ಬಂದರೆ, ...
ಬೆಂಗಳೂರು: ಅಂಗಡಿ ಮಾಲಕನೋರ್ವ ಬಾಲಕನನ್ನು ಅಮಾನವೀಯವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ಹಾವೇರಿಯ ಉಪ್ಪಾರಸಿಯಲ್ಲಿ ನಡೆದಿದ್ದು, ಬಾಲಕ ಅಂಗಡಿಯಿಂದ ಹಣ ಕದ್ದಿದ್ದಾನೆ ಎಂದು ಆರೋಪಿಸಿ ಆತನ ಮೇಲೆ ಹಲ್ಲೆ ನಡೆಸಲಾಗಿದೆ. ಮಾರ್ಚ್ 16ರಂದು ಈ ಘಟನೆ ನಡೆದಿದೆ. ಅಂಗಡಿಯಿಂದ ಹಣ ಕದ್ದಿದ್ದಾನೆ ಎಂದು ಆರೋಪಿಸಿ ಅಂಗಡಿ ಮಾಲಕ ಥಳಿಸಿದ್ದೇ ಅಲ್ಲದೇ ಬಾ...
ಬೆಳ್ತಂಗಡಿ: ಕೊಕ್ಕಡ ಮಸೀದಿ ಉದ್ಘಾಟನೆ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳನ್ನು ಕರೆದೊಯ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾರ್ಗ ಸೂಚಿ ನಿಯಮಗಳನ್ನು ಉಲ್ಲಂಘಿಸಿ ಮಕ್ಕಳನ್ನು ಕರೆದೊಯ್ಯಲಾಗಿದೆ ಎಂದು ಪ್ರಭಾರ ಮುಖ್ಯ ಶಿಕ್ಷಕರನ್ನು 10 ದಿನ ರಜೆ ಮೇಲೆ ಕಳುಹಿಸಿ ಈ ಬಗ್ಗೆ ತನಿಖೆ ನಡೆಸಲು ಸಮಗ್ರ ಶಿಕ್ಷಣದ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿಗೆ, ಸಾ...
ಚಾಮರಾಜನಗರ: ಮಲೆ ಮಹದೇಶ್ವರ ಉತ್ಸವ ಮೂರ್ತಿಯ ಮೇಲಿದ್ದ ಚಿನ್ನದ ಕರಡಿಗೆ ನಾಪತ್ತೆಯಾಗಿರುವ ಘಟನೆ ವರದಿಯಾಗಿದ್ದು, ಅರ್ಚಕರ ವಶದಲ್ಲಿದ್ದ ಲಕ್ಷಾಂತರ ಮೌಲ್ಯದ ಬಂಗಾರದ ಒಡವೆಗಳು ಇದೀಗ ನಾಪತ್ತೆಯಾಗಿದೆ ಎಂದು ಹೇಳಲಾಗಿದೆ. ಕರಡಿಗೆ ನಾಪತ್ತೆ ಬೆಳಕಿಗೆ ಬಂದಿದ್ದರೂ, ಅಧಿಕಾರಿಗಳು ಮೌನವಹಿಸಿದ್ದಾರೆ ಎಂದು ಹೇಳಲಾಗಿದೆ. ಚಿನ್ನದ ಕರಡಿಗೆ ನಾಪತ್...
ತಿರುವನಂತಪುರಂ: “ಬಿಜೆಪಿ ಅವಿದ್ಯಾವಂತರ ಪಕ್ಷ” ಎಂಬ ಸ್ಲೋಗನ್ ವೊಂದು ಕೇರಳದಾದ್ಯಂತ ಓಡಾಡುತ್ತಿದ್ದು, ಯಾವ ರಾಜ್ಯದಲ್ಲಿ ಅವಿದ್ಯಾವಂತರಿದ್ದಾರೋ ಆ ರಾಜ್ಯಗಳಲ್ಲಿ ಮಾತ್ರವೇ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ಬಿಜೆಪಿ ವ್ಯಂಗ್ಯಕ್ಕೀಡಾಗಿದೆ. ಕೇರಳದಲ್ಲಿ ಗೆದ್ದಿರುವ ಏಕೈಕ ಬಿಜೆಪಿ ಶಾಸಕ ಒ.ರಾಜಗೋಪಾಲ್ ಅವರು ನೀಡಿದ್ದ ಹೇಳಿಕೆ ಇದೀಗ ಕೇ...
ಚಿಕ್ಕಮಗಳೂರು: 7ನೇ ತರಗತಿ ಬಾಲಕನೋರ್ವ ಹೃದಯಾಘಾತದಿಂದ ಮೃತಪಟ್ಟ ಆತಂಕಕಾರಿ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದ್ದು, ಇಂದು ಬೆಳಗ್ಗೆ ಈ ಘಟನೆ ನಡೆದಿದೆ. 12 ವರ್ಷದ ಸೋಹನ್ ರಾಮ್ ಮೃತಪಟ್ಟ ಬಾಲಕನಾಗಿದ್ದಾನೆ. ಇಂದು ಬೆಳಗ್ಗೆ ಮೆಸ್ಕಾಂ ಕಚೇರಿ ಬಳಿಯಲ್ಲಿ ಬಾಲಕ ಸೈಕಲ್ ಓಡಿಸುತ್ತಿದ್ದ ಸಂದರ್ಭದಲ್ಲಿ ಏಕಾ ಏಕಿ ಬಾಲಕ ಕುಸ...
ಚೆನ್ನೈ: ಮಹಿಳೆಯರ ಬಗ್ಗೆ ಅತೀ ಕೆಟ್ಟ ಪದಗಳನ್ನು ಬಳಸಿ ಹೇಳಿಕೆ ನೀಡುವ ಮೂಲಕ ತಮಿಳುನಾಡಿನ ಡಿಎಂಕೆ ಅಭ್ಯರ್ಥಿ ದಿಂಡಿಗಲ್ ಲಿಯೋನಿ ಅಶ್ಲೀಲ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದು, ಸಾರ್ವಜನಿಕ ಸಭೆಯಲ್ಲಿ ಅವರು ಮಹಿಳೆಯರ ಬಗ್ಗೆ ಅಶ್ಲೀಲಕರವಾಗಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯರು ವಿದೇಶಿ ಹಸುಗಳ ಹಾಲು ಕುಡಿಯುತ್ತಿರುವುದರಿಂದ...
ವಿಜಯವಾಡ: ಮನುವಾದಿಗಳ ಸ್ವಾರ್ಥಕ್ಕಾಗಿ ಸೃಷ್ಟಿಸಲಾಗಿರುವ ಜಾತಿ ವ್ಯವಸ್ಥೆಗೆ ಎಷ್ಟೋ ಜನ ಪ್ರೇಮಿಗಳು ಬಲಿಯಾಗಿದ್ದಾರೆ. ಬೇರೆ ಬೇರೆ ಜಾತಿ ಎನ್ನುವ ಕಾರಣಕ್ಕಾಗಿ ಎಷ್ಟೋ ಪ್ರೇಮಿಗಳು ಬೇರ್ಪಟ್ಟಿದ್ದಾರೆ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಬರ್ಬರವಾಗಿ ಹತ್ಯೆಗೀಡಾಗಿದ್ದಾರೆ ಅಂತಹದ್ದೇ ಮತ್ತೊಂದು ಘಟನೆ ಆಂಧ್ರಪ್ರದೇಶದ ಒಂಗೋಲ್ ಉಪನಗರದಲ್ಲಿ ನಡೆದ...