ತಿರುವನಂತಪುರಂ: ಯೂಟ್ಯೂಬ್ ನೋಡಿ ಕ್ಷೌರ ಮಾಡಲು ಹೋದ ಬಾಲಕನೋರ್ವ ದುರಂತವಾಗಿ ಸಾವಿಗೀಡಾದ ಘಟನೆ ತಿರುವನಂತಪುರಂನ ವೆಂಗನೂರಿನಲ್ಲಿ ನಡೆದಿದ್ದು, 12 ವರ್ಷ ವಯಸ್ಸಿನ ಬಾಲಕ ಸುಟ್ಟಗಾಯಗಳಿಂದ ಮೃತಪಟ್ಟಿದ್ದಾನೆ. 12 ವರ್ಷ ವಯಸ್ಸಿನ ಶಿವನಾರಾಯನ್ ಮೃತ ಬಾಲಕನಾಗಿದ್ದು, ಈತ ತಿರುವನಂತಪುರಂನ ವೆಂಗನೂರು ನಿವಾಸಿಯಾಗಿದ್ದಾನೆ. ಯೂಟ್ಯೂಬ್ ನ್ನು ನ...
ಕೊಟ್ಟಾಯಂ: ರೈಲಿನಲ್ಲಿ ಕ್ರೈಸ್ತ ಸನ್ಯಾಸಿನಿಯರ ಮೇಲೆ ಹಲ್ಲೆ ನಡೆಸಿ, ದೌರ್ಜನ್ಯ ನಡೆಸಿದವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಬರವಸೆ ನೀಡಿದ್ದಾರೆ. ಕ್ರೈಸ್ತ ಸನ್ಯಾಸಿನಿಯರ ಮೇಲೆ ನಡೆಸಿದ ಹಲ್ಲೆಗೆ ಸಂಬಂಧಿಸಿದಂತೆ ಕಾಂಜಿರಾಪಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕ್ರೈಸ್ತ ಸನ್...
ಬೆಂಗಳೂರು: ಕಳೆದ ಹಲವು ದಿನಗಳಿಂದ ಸಿಡಿ ವಿಚಾರ ರಾಜ್ಯದಲ್ಲಿ ಚರ್ಚೆಯಾಗುತ್ತಿದೆ. ಇನ್ನೂ ಸಚಿವರುಗಳು ತಮ್ಮ ವಿಡಿಯೋ ಪ್ರಸಾರಕ್ಕೆ ತಡೆಯೊಡ್ಡುವಂತೆ ಕೋರ್ಟ್ ಮೊರೆ ಹೋಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಹಾಗೂ ವಿಪಕ್ಷಗಳ ಶಾಸಕರ ಹೇಳಿಕೆ ವಿರುದ್ಧ ರೊಚ್ಚಿಗೆದ್ದು ಹೇಳಿಕೆ ನೀಡಿರುವ ಸುಧಾಕರ್ 224 ಶಾಸಕರ ವಿರುದ್ಧವೂ ತನಿಖೆಯಾಗಲಿ. ...
ಬೆಳಗಾವಿ: ಮೊಬೈಲ್ ಕಳ್ಳತನ ಮಾಡಿದ ಕಳ್ಳ, ಪಾಸ್ ವರ್ಡ್ ನ್ನು ಮೊಬೈಲ್ ಮಾಲಕನಲ್ಲಿಯೇ ಕೇಳಿದ ಘಟನೆ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯಲ್ಲಿ ನಡೆದಿದ್ದು, ಈ ಕಳ್ಳ ಪೆದ್ದನೋ ಅಥವಾ ಅತೀ ಬುದ್ಧಿವಂತನೋ ಎಂಬ ಬಗ್ಗೆ ಇದೀಗ ಸಾರ್ವಜನಿಕವಾಗಿ ಚರ್ಚೆಗೀಡಾಗಿದ್ದಾನೆ. ಹಿರೇಬಾಗೇವಾಡಿ ಬಸವನಗರದ ನಾಗನಗೌಡ ಪಾಟೀಲ್ ಎಂಬವರ ಮನೆಗೆ ನುಗ್ಗಿದ್ದ ಕಳ್ಳ ...
ಶೃಂಗೇರಿ: ಸ್ವಂತ ತಾಯಿಯೇ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ 30ಕ್ಕೂ ಅಧಿಕ ಪುರುಷರಿಂದ ಅತ್ಯಾಚಾರ ನಡೆಸಿದ ಘಟನೆ ಪ್ರಕರಣವೊಂದರ ತನಿಖೆಯ ವೇಳೆ ಬೆಳಕಿಗೆ ಬಂದಿದ್ದು, ತಾಯಿ ತನ್ನನ್ನು ತಾನು ಈ ಬಾಲಕಿಯ ಚಿಕ್ಕಮ್ಮ ಎಂದು ಹೇಳಿಕೊಂಡಿದ್ದಳು. ಆದರೆ ಆಕೆಯೇ ಈ ಬಾಲಕಿಯ ತಾಯಿ ಎನ್ನುವುದು ಪತ್ತೆಯಾಗಿದೆ. 2021ರ ಜನವರಿ 30ರಂದು ಅಪ್ರಾಪ್ತ ವಯ...
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅನುಷ್ಠಾನಗೊಳಿಸಿದ ಕೇರಳ ಸಿಎಂನ ನೀತಿಯು ಈ ಚುನಾವಣೆಯಲ್ಲಿ ಪರಿಣಾಮ ಬೀರುತ್ತದೆ. ಯಾಕೆಂದರೆ, ಎಲ್ಲೆಡೆ “ಜೈಶ್ರೀರಾಮ್” ಜನಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕೇರಳ ವಿಧಾನಸಭಾ ಚುನಾವಣೆಯ ಪ್ರಚಾರದ ಹಿನ್ನೆಲೆಯಲ್ಲಿ ಕೇರಳಕ್ಕೆ ಆಗಮಿಸಿದ ಅಮಿತ್ ಶಾ ಇಲ್ಲಿನ ಖಾಸಗಿ ಮಾಧ್ಯಮವೊಂದಕ...
ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾದ ಘಟನೆ ನಡೆದಿದ್ದು, ಮಾರ್ಚ್ 14ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾ.23ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಗಂಡಿಬಾಗಿಲು ದೇವಗಿರಿ ಚೇನಪಳ್ಳಿ ...
ಪಾಟ್ನಾ: ಪೊಲೀಸ್ ಮದೂದೆ ವಿಚಾರದಲ್ಲಿ ಬಿಹಾರ ವಿಧಾನಸಭೆಯಲ್ಲಿ ತೇಜಸ್ವಿ ಯಾದವ್ ನೇತೃತ್ವದ ಆರ್ ಜೆಡಿ ಪಕ್ಷ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದೆ. ಈ ಸಂದರ್ಭದಲ್ಲಿ ಆರ್ ಜೆಡಿ ಮಹಿಳಾ ಶಾಸಕಿಯನ್ನು ಭದ್ರತಾ ಸಿಬ್ಬಂದಿ ದರದರನೇ ಎಳೆದುಕೊಂಡು ಹೋಗಿ ಸದನದಿಂದ ಹೊರ ಹಾಕಿದ ಅಮಾನವೀಯ ಘಟನೆ ನಡೆದಿದೆ. ಸ್ಪೀಕರ್ ವಿಜಯ ಕುಮಾರ್ ಸಿನ್ಹಾ ತಮ್ಮ ಕ...
ಮಂಗಳೂರು: ಮಾಸ್ಕ್ ಹಾಕದ ಕಾರಣ ಪೆಟ್ರೋಲ್ ಪಂಪ್ ನಲ್ಲಿ ಕೆಲಸ ಮಾಡುವವರನ್ನು ಪೊಲೀಸರು ಅಪರಾಧಿಗಳಂತೆ ಎಳೆದುಕೊಂಡು ಹೋದ ಘಟನೆ ನಡೆದಿದ್ದು, ಈ ಘಟನೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಪೊಲೀಸರು ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಓಡಾಡುತ್ತಿರುವವರನ್ನು ಅಪರಾಧಿಗಳಂತೆ ನೋಡಿದ್ದು, ಜ...
ತಿರುವನಂತಪುರಂ: ದೆಹಲಿಯಿಂದ ಒಡಿಶಾಕ್ಕೆ ರೈಲು ಪ್ರಯಾಣದ ಸಂದರ್ಭದಲ್ಲಿ ಕ್ರೈಸ್ತ ಸನ್ಯಾಸಿನಿಯರ ಮೇಲೆ ದಾಳಿ ನಡೆಸಿದ ಪ್ರಕರಣ ಇದೀಗ ಕೇರಳದಲ್ಲಿ ಕಿಡಿ ಹತ್ತಿಸಿದ್ದು, ಈ ಪ್ರಕರಣ ಕೇರಳ ಬಿಜೆಪಿಯ ನಿದ್ದೆಗೆಡಿಸಿದೆ. ಇದೀಗ ಕೇರಳ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜಾರ್ಜ್ ಕುರಿಯನ್ ಈ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯ...