ಗ್ವಾಲಿಯರ್: ಆಟೋವೊಂದಕ್ಕೆ ರಿಕ್ಷಾ ಡಿಕ್ಕಿಯಾದ ಪರಿಣಾಮ 13 ಜನರು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದ್ದು, ಅಪಘಾತದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಉಳಿದವರು ಆಸ್ಪತ್ರೆಗೆ ದಾಖಲಿಸಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ 7 ...
ಮೈಸೂರು: ಬೈಕ್ ತಪಾಸಣೆಗಾಗಿ ಪೊಲೀಸರು ಬೈಕ್ ನ್ನು ಅಡ್ಡಗಟ್ಟಿದ ವೇಳೆ ಬೈಕ್ ಸವಾರ ಬಿದ್ದು ಮೃತಪಟ್ಟಿದ್ದು, ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಟ್ರಾಫಿಕ್ ಪೊಲೀಸ್ ಮೇಲೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ. ಮೈಸೂರಿನ ವಿವಿಪುರ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ರಿಂಗ್ ರೋಡ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಹೆಚ್.ಡ...
ಉತ್ತರಪ್ರದೇಶ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕ್ರೈಸ್ತ ಸನ್ಯಾಸಿನಿಗಳ ಮೇಲೆ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ನಡೆದಿದ್ದು, ದೆಹಲಿ ಪ್ರಾಂತ್ಯದ ಸೇಕ್ರೆಡ್ ಹಾರ್ಟ್ ಸೊಸೈಟಿಯ ನಾಲ್ಕು ಸನ್ಯಾಸಿಗಳು ದೆಹಲಿಯಿಂದ ಒಡಿಶಾಗೆ ತೆರಳುತ್ತಿದ್ದಾಗ ಉತ್ತರ ಪ್ರದೇಶದ ಝಾನ್ಸಿಯಲ್ಲಿ ಈ ಘಟನೆ ನಡೆದಿದೆ. ರಜಾದಿನಗಳ ಹಿನ್ನೆಲೆಯಲ್ಲಿ 19 ...
ಮಂಡ್ಯ: ಹಲವು ವರ್ಷಗಳಿಂದ ಪತ್ನಿ ಮತ್ತು ಮಕ್ಕಳನ್ನು ನಡುದಾರಿಯಲ್ಲಿ ಬಿಟ್ಟು ಹೋಗಿದ್ದ ವ್ಯಕ್ತಿ ಇದೀಗ ಅನಾರೋಗ್ಯಕ್ಕೆ ತುತ್ತಾಗಿದ್ದು, ಈ ವೇಳೆ ತನಗೆ ಹೆಂಡತಿ ಬೇಕು ಎಂದು ಪತ್ನಿಯ ಬಳಿಗೆ ಗೋಳಾಡುತ್ತಾ ಬಂದಿದ್ದಾನೆ. ಮದ್ದೂರು ತಾಲೂಕಿನ ಶಿವಣ್ಣ ತಾನು ಆರೋಗ್ಯವಂತನಾಗಿದ್ದ ವೇಳೆ ಮೈತುಂಬಾ ಸಾಲ ಮಾಡಿಕೊಂಡು ಮನೆ, ಜಮೀನು ಮಾರಿ, ತನಗೆ ಪತ...
ಬೆಳ್ತಂಗಡಿ: ತನ್ನದೇ ಸ್ವಂತ ಕಚೇರಿ ಉದ್ಘಾಟನೆಗೆ ತೆರಳುತ್ತಿದ್ದ ಯುವಕನೋರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಇಲ್ಲಿನ ಮಾಲಾಡಿ ಸಮೀಪ ಅರ್ಕುಲ ತಿರುವಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಮದ್ದ ನಿವಾಸಿ 28 ವರ್ಷ ವಯಸ್ಸಿನ ಮಾಝಿನ್ ಮೃತಪಟ್ಟ ಯುವಕನಾಗಿದ್ದು, ಸೋಮವಾರ ಮದ್ದಡ್ಕದಲ್ಲಿ ತನ್ನ ಹೊಸ ಕಚೇರಿ ಆರಂಭಿಸಲು ಅವರು ಹ...
ಬಂಟ್ವಾಳ: ಬೇರೆ ಬೇರೆ ಧರ್ಮದ ಯುವಕ ಮತ್ತು ಯುವತಿ ಬಸ್ ನಲ್ಲಿ ಪ್ರಯಾಣಿಸಿದರು ಎಂದು ಬಜರಂಗದಳ ಕಾರ್ಯಕರ್ತರು ಬಸ್ ತಡೆದು ಹಲ್ಲೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬುಧವಾರ ರಾತ್ರಿ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಬ್ಬರು ಯುವಕರು ಹಾಗೂ ಓರ್ವಳು ಯುವತಿ ಬಸ್ ಹತ್ತಿ...
ಬಿಕಾನೆರ್: ಆಟವಾಡುತ್ತಿದ್ದ ಐದು ಮಕ್ಕಳು ಧಾನ್ಯ ತುಂಬಿಸಿ ಸಂಗ್ರಹಿಸಿಡುವ ಡಬ್ಬದೊಳಗೆ ಇಳಿದಿದ್ದು, ಈ ವೇಳೆ ಡಬ್ಬ ಆಕಸ್ಮಿಕವಾಗಿ ಲಾಕ್ ಆಗಿದ್ದು, ಪರಿಣಾಮವಾಗಿ ಉಸಿರುಗಟ್ಟಿ ಎಲ್ಲ ಮಕ್ಕಳು ಸಾವಿಗೀಡಾಗಿದ್ದಾರೆ. ರಾಜಸ್ಥಾನದ ಬಿಕನೇರ್ ಎಂಬಲ್ಲಿ ಈ ಘಟನೆ ನಡೆದಿದೆ. ಮಾಲಿ, ಪೂನಮ್, ರವೀನಾ, ರಾಧಾ, ಸೇವರಾಂ ಎಂಬ ಮಕ್ಕಳು ಸಾವಿಗೀಡಾದವರಾಗಿ...
ಕೊರಟಗೆರೆ: ಶವಸಂಸ್ಕಾರಕ್ಕಾಗಿ ಗುಂಡಿಯಲ್ಲಿಟ್ಟಿದ್ದ ಪುಟ್ಟ ಮಗುವಿನ ಮೃತದೇಹವನ್ನು ಗುಂಡಿಯಿಂದ ಬಲವಂತವಾಗಿ ತೆಗೆಸಿ, ದಲಿತ ಕುಟುಂಬವೊಂದನ್ನು ತೀವ್ರವಾಗಿ ಮಾನಸಿಕವಾಗಿ ಹಿಂಸಿಸಿದ ಘಟನೆ ತುಮಕೂರಿನ ಕೊರಟಗೆರೆ ತಾಲೂಕಿನ ಜಂಪೇನಹಳ್ಳಿ ಸ್ಮಶಾನದಲ್ಲಿ ನಡೆದಿದೆ. ಎತ್ತಿನಹೊಳೆ ಪೈಪ್ ಲೈನ್ ಕಾಮಗಾರಿಗಾಗಿ ಕಲ್ಲು ಬಂಡೆ ಸಿಡಿಸಿದ್ದು, ಈ ಭಯಾನಕ ...
ಲಕ್ನೋ: ಭಾರತದಲ್ಲಿ ಜನರಿಗೆ ಲೈಂಗಿಕ ಶಿಕ್ಷಣ ಇಲ್ಲ. ಹಾಗಾಗಿಯೇ ಇಂತಹ ಘಟನೆಗಳೆಲ್ಲ ಆಗಾಗ ನಡೆಯುತ್ತಿರುತ್ತಿರುತ್ತದೆ. ಭಾರತದಲ್ಲಿ ಲೈಂಗಿಕ ಶಿಕ್ಷಣ ನೀಡಬೇಕು ಎಂದ ಕೂಡಲೇ ಅದೇನೋ ಮಹಾಪಾಪ ಎಂದು ಅಂದುಕೊಳ್ಳುತ್ತಾರೆ. ಇಷ್ಟೆಲ್ಲ ಪೀಠಿಕೆ ಹಾಕಿದ್ದು ಯಾಕೆ ಗೊತ್ತಾ? ಇಲ್ಲೊಬ್ಬ ಗಂಡ ತನ್ನ ಪತ್ನಿಗೆ ಮಾಡಬಾರದ್ದೆಲ್ಲ ಮಾಡಿ ಇದೀಗ ಸುದ್ದಿಯಾಗಿ ಬಿ...
ಡೆಹರಾಡೂನ್: ಹಿಂದೂಯೇತರರು ದೇವಸ್ಥಾನದೊಳಗೆ ಪ್ರವೇಶಿಸುವಂತಿಲ್ಲ ಎಂದು ಸುಮಾರು 150ಕ್ಕೂ ಅಧಿಕ ದೇವಸ್ಥಾನಗಳ ಮುಂದೆ ಫಲಕಗಳನ್ನು ಹಾಕಲಾಗಿದ್ದು, ಬಿಜೆಪಿ ಪರ ಸಂಘಟನೆಯೊಂದು ಈ ಬ್ಯಾನರ್ ಹಾಕಿದೆ ಎಂದು ತಿಳಿದು ಬಂದಿದೆ. ಈ ಬ್ಯಾನರ್ ನ್ನು ನಾವೇ ಹಾಕಿದ್ದೇವೆ ಎಂದು ಹಿಂದೂ ಯುವ ವಾಹಿನಿ ಎಂಬ ಬಿಜೆಪಿ ಹಾಗೂ ಆರೆಸ್ಸೆಸ್ ಪರವಾಗಿ ಕಾರ್ಯಾಚರಿಸ...