ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ಎಚ್.ಕೆ.ರಮೇಶ್ ಅವರು ಕೊವಿಡ್ ಗೆ ಸೋಮವಾರ ಬೆಳಿಗ್ಗೆ ಬಲಿಯಾಗಿರುವ ಘಟನೆ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಏಪ್ರಿಲ್ 13ರಂದು ರಮೇಶ್ ಅವರಿಗೆ ಕೊವಿಡ್ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಸ...
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಕೊರೊನಾ ದೃಢಪಟ್ಟಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ. ಜ್ವರದ ಹಿನ್ನೆಲೆಯಲ್ಲಿ ಡಾ.ಸಿಂಗ್ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದರು ಎಂದು ಹೇಳಲಾಗಿದೆ. ಸಂಜೆ 5 ಗಂಟೆಯ ಸುಮಾರಿಗೆ ಏಮ್ಸ್ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ ಎಂದು ತಿ...
ಬೆಂಗಳೂರು: ನಾಳೆಯಿಂದ ರಾತ್ರಿ 9 ಗಂಟೆಯಿಂದ ರಾಜ್ಯದಲ್ಲಿ ಎಲ್ಲ ಬಂದ್ ಆಗುತ್ತದೆ ಎಂಬ ಬಗ್ಗೆ ಮಾಧ್ಯಮ ವರದಿಗಳು ಬರುತ್ತಿದ್ದು, ಆದರೆ, ವಾಸ್ತವವಾಗಿ ರಾಜ್ಯ ಸರ್ಕಾರ ಇಂತಹದ್ದೊಂದು ಆದೇಶವನ್ನೇ ಹೊರಡಿಸಿಲ್ಲ ಎಂದು ಹೇಳಲಾಗಿದೆ. ಸರ್ಕಾರವು ಯಾವುದೇ ಗೈಡ್ ಲೈನ್ಸ್ ಬಿಡುಗಡೆ ಮಾಡಿಲ್ಲ. ಆದರೆ ಕೆಲವು ಮಾಧ್ಯಮಗಳು ಈ ಬಗ್ಗೆ ಗೊಂದಲ ಸೃಷ್ಟಿಸಿದ್...
ಕೇರಳ: ಸುಮಾರು 1,500 ಬಾತುಕೋಳಿಗಳನ್ನು ಬೀದಿ ನಾಯಿಗಳು ಕೊಂದು ಹಾಕಿರುವ ಘಟನೆ ಕೇರಳದ ಪಾಲಂಗನಾಡು ಕದಂದ್ರಾಯರ್ ಬಳಿಯಲ್ಲಿ ನಡೆದಿದ್ದು, ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪಾಲಂಗನಾಡು ಮೂಲದ ಜೋಸ್ ಒಡೆತನದಲ್ಲಿ ನಡೆಯುತ್ತಿದ್ದ ಬಾತುಕೋಳಿ ಸಾಕಣಿಕಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ಇಲ್ಲಿನ ನಿವಾಸಿಗಳು ವಾಕಿಂಗ್ ...
ಪುತ್ತೂರು: ಈ ವ್ಯಕ್ತಿಯ ಹವ್ಯಾಸವೇ ಅವರ ಪ್ರಾಣಕ್ಕೆ ಸಂಚಕಾರ ತಂದಿತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ 34ನೇ ನೆಕ್ಕಿಲಾಡಿ ಗ್ರಾಮದ ನಿವಾಸಿ ಎಂ.ಆರ್.ಮುಸ್ತಫಾ ಅವರು ಹಾವನ್ನು ಹಿಡಿಯುವ ವೇಳೆ ಹಾವು ಕಚ್ಚಿ ಸಾವನ್ನಪ್ಪಿದ ಘಟನೆ ನಡೆದಿದೆ. ಜನರಿಗೆ ಪರೋಪಕಾರ ಮಾಡುವಲ್ಲಿ ಹೆಸರು ವಾಸಿಯಾಗಿದ್ದ ಮುಸ್ತಫಾ ಅವರು ಹ...
ಬೆಂಗಳೂರು: ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಸಂದರ್ಭ ಪ್ರತಿಭಟನಾಕಾರರು ಹಿಡಿದುಕೊಂಡಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವ ಚಿತ್ರವನ್ನು ಪೊಲೀಸರು ಮುರಿದು ಎಸೆದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಮಾಹಿತಿಗಳ ಪ್ರಕಾರ, ಗಾಂಧಿನಗರದ ಕೋಡಿಹಳ್ಳಿ ...
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ದೆಹಲಿಯಲ್ಲಿ ಲಾಕ್ ಡೌನ್ ಘೋಷಿಸಲಾಗಿದ್ದು, ಇಂದು ರಾತ್ರಿಯಿಂದ ಏಪ್ರಿಲ್ 26ರವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ. ಇದೇ ಸಂದರ್ಭದಲ್ಲಿ ಏನೆಲ್ಲ ಸೌಲಭ್ಯಗಳು ಇವೆ, ಏನೆಲ್ಲ ಸೌಲಭ್ಯಗಳು ಇಲ್ಲ ಎನ್ನುವ ಮಾಹಿತಿ ಇಲ್ಲಿದೆ. ಅಗತ್ಯ ಸೇವೆ, ವೈದ್ಯಕೀಯ ವಲಯಕ್ಕೆ ಸಂಬಂಧಪಟ್ಟ ರಾಜ್ಯ ಕಚೇರಿಗಳನ್ನು ಹೊರತುಪಡಿ...
ಚಾಮರಾಜನಗರ: ಜಮೀನಿನಲ್ಲಿ ಹಾದುಹೋಗಿದ್ದ ಹೈಟೆನ್ಷನ್ ವಿದ್ಯುತ್ ತಂತಿ ಸ್ಪರ್ಧಿಸಿದ ರೈತರೋರ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಾಳನಹುಂಡಿ ರಸ್ತೆಯ ಕಟ್ಟೇಪುರ ಬಳಿಯ ಜಮೀನೊಂದರಲ್ಲಿ ನಡೆದಿದೆ. 55 ವರ್ಷ ವಯಸ್ಸಿನ ವೇಲುಸ್ವಾಮಿ ಅವರು ಮೃತಪಟ್ಟ ರೈತರಾಗಿದ್ದು, ಭಾನುವಾರ ರಾತ್ರಿ 9:30ರ ವೇಳೆಗೆ ಇವರು ಜಮೀನಿನಲ್ಲಿ ನೀರು ಎತ...
ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಜನರ ಪ್ರಾಣವನ್ನು ಹಿಂಡುತ್ತಿದೆ. ಇತ್ತ ಉಪ ಚುನಾವಣೆಯಲ್ಲಿ ಬ್ಯುಸಿ ಇದ್ದ ರಾಜಕೀಯ ಪಕ್ಷಗಳು ಇದೀಗ ಕೊರೊನಾದ ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾದ ಪ್ರಹಾರಕ್ಕೆ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಇತ್ತ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕಫ್ಯೂ ಮಾಡುವ ಮೂ...
ಉಳ್ಳಾಲ: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ತೊಕ್ಕೊಟ್ಟು ಕೆರೆಬೈಲ್ ನ ಮನೆಯೊಂದಕ್ಕೆ ಸಿಡಿಲು ಬಡಿದು ಹಾನಿಯಾಗಿದ್ದು, ತೆಂಗಿನ ಮರದಲ್ಲಿ ಬೆಂಕಿ ಹತ್ತಿಕೊಂಡು ಸುಟ್ಟು ಹೋಗಿರುವ ಭೀಕರ ದೃಶ್ಯ ಕಂಡು ಬಂದಿದೆ. ತೆಂಗಿನ ಮರಕ್ಕೆ ಅಪ್ಪಳಿಸಿದ ಸಿಡಿಲು ಬಳಿಕ ಇಲ್ಲಿನ ರಾಜ ಕಾಮತ್ ಎಂಬವರ ಮನೆಯ ಕೋಣೆಗೆ ಅ...