ಬೆಂಗಳೂರು: ತನ್ನನ್ನು ಸೇರಿದಂತೆ ನಾಲ್ವರು ಪ್ರಮುಖರನ್ನು ಹತ್ಯೆ ಮಾಡುವ ಬೆದರಿಕೆ ಪತ್ರ ಬಂದಿದೆ ಎಂದು ಹಿರಿಯ ಸಾಹಿತಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಹೇಳಿದ್ದಾರೆ. ರವಿವಾರ ನಗರದ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನ ಪೂರ್ಣಿಮಾ ಪ್ಯಾಲೇಸ್ ನ ದೇವಂಹಾಲ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ತನ್ನನ್ನು ಸೇರಿದಂತೆ...
ಲಕ್ನೋ: ಮನುವಾದದ ಅಕ್ರಮ ಶಿಶು ಮೂಢನಂಬಿಕೆ. ಈ ಮೂಢನಂಬಿಕೆಗೆ ಬಲಿಯಾದವರ ಸಂಖ್ಯೆ ಅಷ್ಟಿಷ್ಟಲ್ಲ. ಇದೀಗ ಮಾಂತ್ರಿಕನೋರ್ವನ ಮಾತು ಕೇಳಿ ಮಹಿಳೆಯೋರ್ವಳು ತನ್ನ ನೆರೆಯ ಮನೆಯ ಮೂರು ವರ್ಷದ ಮಗುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. ಮನುವಾದ ಮತ್ತು ಮೂಢನಂಬಿಕೆಯ ಕೊಂಪೆ ಉತ್ತರಪ್ರದೇಶದ ಹಾರ್ದೋಯಿ ನಗರದಲ್ಲಿ ಈ ಘಟನೆ ನಡೆದಿದೆ. ಬಾಳಿ ಬದುಕಬೇಕ...
ಉಡುಪಿ: ಪೆಟ್ರೋಲ್, ಡೀಸೆಲ್ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದಂತೆಯೇ ವಿವಿಧ ಪಂದ್ಯಾಟಗಳಲ್ಲಿ ಇದೀಗ ಪೆಟ್ರೋಲ್, ಡೀಸೆಲ್ ಗಳನ್ನೇ ಬಹುಮಾನವಾಗಿ ಘೋಷಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಲ್ಲಿ ವಿಶೇಷ ಲಕ್ಕಿಡಿಪ್ ವೊಂದು ಸದ್ದು ಮಾಡಿದೆ. ಫ್ರೆಂಡ್ಸ್ ಎಂಜಿಎಂ ತಂಡ ಕ್ರಿಕೆಟ್ ಪಂದ್ಯಾಟವನ್ನು ಏಪ್ರಿಲ್ 4ರಂದು ಈ ...
ಬೆಂಗಳೂರು: ಸಿದ್ದರಾಮಯ್ಯರ ಕಾಲೆಳೆಯಲು ಹೋಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಖಭಂಗ ಅನುಭವಿಸಿದ ಘಟನೆ ನಡೆದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ನಳಿನ್ ಕುಮಾರ್ ಕಟೀಲ್ ಅವರಿಗೆ ತಿರುಗೇಟು ನೀಡಿದ್ದಾರೆ. ತನ್ನ ಗುರುವಿಗೆ ತಿರುಮಂತ್ರ ಹಾಕಿರುವ ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದಂತೆಯೇ ಶೀಘ್ರದಲ್ಲಿಯೇ ಕಾ...
ಮಾಸ್ಕೋ: ಸಿನಿಮಾ ಮಂದಿಕ್ಕೆ ರಾತ್ರೋ ರಾತ್ರಿ ನುಗ್ಗಿದ ದಂಪತಿ ಪಾಪ್ ಕಾರ್ನ್ ಕದ್ದು ತಿಂದು, ಅಲ್ಲಿರುವ ಪಾನೀಯಗಳನ್ನು ಕುಡಿದು ಬಳಿಕ ಸಿನಿಮಾ ಮಂದಿರದ ಹಾಲ್ ಗೆ ನುಗ್ಗಿ ಖಾಸಗಿ ಕ್ಷಣಗಳನ್ನು ಕಳೆದಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಷ್ಯಾದ ಸೇಂಟ್ ಪೀಟರ್ ಬರ್ಗ್ನ ಸೌಥ್ ಪೋಲ್ ಶಾಪಿಂಗ್ ಕೇಂದ್ರದಲ್...
ಕಾರವಾರ: ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮೈಕ್ ಬಳಕೆ ಮಾಡದಂತೆ ಆದೇಶಿಸಿದ್ದು ಈ ಕಾನೂನು ಜಾರಿ ಆಗದೇ ಇದ್ದಲ್ಲಿ 1 ಸಾವಿರ ಪೊಲೀಸ್ ಠಾಣೆಗಳಲ್ಲಿ ದೂರು ನೀಡಲಾಗುತ್ತದೆ ಎಂದು ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. 22 ವರ್ಷದ ಹಿಂದೆ ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಸದಂತೆ ಸುಪ್ರೀಂ ಕೋರ್ಟ್ ಆ...
ಭಾರತೀಯ ಜೀವವಿಮಾ ನಿಗಮ (ಎಲ್ ಐಸಿ) ಸ್ವತಂತ್ರ-ಸ್ವಾವಲಂಬಿ ಭಾರತದ ಮುಕುಟಮಣಿ. ಸಮಾಜದ ಕಟ್ಟಕಡೆಯ ಮನುಷ್ಯನನ್ನೂ ತಲಪುವ ಕ್ಷಮತೆ, ಕಾರ್ಯವ್ಯಾಪ್ತಿ ಮತ್ತು ಜನೋಪಯೋಗಿ ಯೋಜನೆಗಳ ಮೂಲಕ ದೇಶದ ಕೋಟ್ಯಂತರ ದುಡಿಯುವ ಜನತೆಯ ಬದುಕಿನಲ್ಲಿ ಆಶಾಕಿರಣವನ್ನು ಮೂಡಿಸಿರುವ ಈ ಸಂಸ್ಥೆ 65 ವರ್ಷಗಳ ಸೇವೆಯನ್ನು ಪೂರೈಸಿ ಇಂದಿಗೂ ಸಹ ಯಶಸ್ಸಿನ ಮೆಟ್ಟಿಲನ್ನು ...
ಉತ್ತರಪ್ರದೇಶ: ನಕಲಿ ವೈದ್ಯನೋರ್ವ ರೇಜರ್ ಬ್ಲೇಡ್ ನಿಂದ ಶಸ್ತ್ರ ಚಿಕಿತ್ಸೆ ನಡೆಸಿದ್ದು, ತೀವ್ರವಾಗಿ ರಕ್ತಸ್ರಾವಗೊಂಡು ತಾಯಿ ಮಗು ಸಾವನ್ನಪ್ಪಿದ ಅಮಾನವೀಯ ಘಟನೆ ಉತ್ತರಪ್ರದೇಶ ಆಸ್ಪತ್ರೆಯಲ್ಲಿ ನಡೆದಿದೆ. ರಾಜಾರಾಮ್ ಅವರ ಪತ್ನಿ 35 ವರ್ಷ ವಯಸ್ಸಿನ ಪೂನಂ ಹಾಗೂ ಅವರ ನವಜಾತ ಶಿಶು ಸಾವನ್ನಪ್ಪಿದವರಾಗಿದ್ದು, ಗುರುವಾರ ಹೆರಿಗೆ ನೋವು ಕಾಣಿ...
ಬೆಂಗಳೂರು: ಝೊಮೆಟೋ ಫುಡ್ ಡೆಲಿವರಿ ಬಾಯ್ ತನಗೆ ಹಲ್ಲೆ ನಡೆಸಿದ್ದಾನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ದೇಶಾದ್ಯಂತ ಸುದ್ದಿ ಮಾಡಿದ್ದ ಹಿತೇಶಾ ಚಂದ್ರಾನೀಯ ಅಸಲಿಯತ್ತು ಇದೀಗ ಬಯಲಾಗಿದೆ. ಹಿತೇಶಾ ಚಂದ್ರಾನೀ ಜೊತೆಗೆ ಈ ಹಿಂದೆ ರೂಮ್ ವೊಂದರಲ್ಲಿ ವಾಸಿಸುತ್ತಿದ್ದ ಆಕೆಯ ಮಾಜಿ ಸ್ನೇಹಿತರೊಬ್ಬರು ಹಿತೇಶಾಳ ಬಣ್ಣ ಬಯಲು ಮಾಡಿದ್ದಾರೆ...
ಮಧ್ಯಪ್ರದೇಶ: ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯ ಮರ್ಮಾಂಗವನ್ನೇ ಮಹಿಳೆಯೊಬ್ಬರು ಕತ್ತರಿಸಿದ ಘಟನೆ ಮಧ್ಯಪ್ರದೇಶದ ಸಿಧಿಯ ಜಿಲ್ಲಾ ಕೇಂದ್ರದಿಂದ 50 ಕಿ.ಮೀ. ದೂರದಲ್ಲಿರುವ ಉಮಾರಿಹಾ ಗ್ರಾಮದಲ್ಲಿ ನಡೆದಿದೆ. ಘಟನೆಯ ಬಳಿಕ ಮಹಿಳೆಯೇ ಪೊಲೀಸರಿಗೆ ದೂರು ನೀಡಿದ್ದು, 45 ವರ್ಷ ವಯಸ್ಸಿನ ಮಹಿಳೆ ತನ್ನ 13 ವರ್ಷ ವಯಸ್ಸಿನ ಮಗ ಹಾಗೂ ಪತಿಯೊಂದಿ...