ಬೆಂಗಳೂರು: ಆರೋಗ್ಯ ಸಚಿವ ಸುಧಾಕರ್ ಅವರ ಮನೆಯ ಮುಂದೆ ಗನ್ ಮ್ಯಾನ್ ಹಾಗೂ ಖಾಸಗಿ ಡ್ರೈವರ್ ನಡುವೆ ಮಾರಾಮಾರಿ ನಡೆದು ಕೈಕೈ ಮಿಲಾಯಿಸಿಕೊಂಡಿರುವ ಘಟನೆ ಇಂದು ನಡೆದಿದೆ. ಘಟನೆಯಲ್ಲಿ ಸಚಿವರ ಮನೆಯ ಖಾಸಗಿ ಕಾರು ಚಾಲಕನಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗನ್ ಮ್ಯಾನ್ ತಿಮ್ಮಯ್ಯ ಎಂಬವರು ಕಾರು ಚಾಲಕ ಸೋಮಶೇಖರ್ ಎಂಬವರ ಮೇಲೆ ಹಲ್ಲೆ ನಡ...
ತಿರುವನಂತಪುರಂ: ಟೆರೇಸ್ ನಲ್ಲಿ ಆಟವಾಡುತ್ತಿದ್ದ ವೇಳೆ ಮಗು ಮೇಲಿನಿಂದ ಕೆಳಗೆ ಬಿದ್ದಿದ್ದು, ಈ ವೇಳೆ ಮಗುವನ್ನು ರಕ್ಷಿಸಲು ಹೋದ ತಾಯಿ ಟೆರೇಸ್ ನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. 25 ವರ್ಷ ವಯಸ್ಸಿನ ನೀಮಾ ಎಂಬವರು ಮೃತಪಟ್ಟವರಾಗಿದ್ದು, ಗುರುವಾರ ಈ ಘಟನೆ ನಡೆದಿದೆ. ತಿರುವನಂತಪು...
ಬೆಂಗಳೂರು: ಝೊಮೆಟೋ ಫುಡ್ ಡೆಲಿವರಿ ಬಾಯ್ ತನಗೆ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಿ ದೊಡ್ಡ ಸುದ್ದಿಯಾಗಿರುವ ಮಾಡೆಲ್ ಹಿತಾಶಾ ಚಂದ್ರಾನೀ ಇದೀಗ ಮತ್ತೆ ಪೋಸ್ಟ್ ಹಾಕಿದ್ದು, ನನ್ನ ಸುರಕ್ಷತೆಯ ಬಗ್ಗೆ ಚಿಂತೆಗೊಳಲಾಗಿದ್ದೇನೆ ಎಂದು ಇಮ್ಮ ಇನ್ಟಾಗ್ರಾಮ್ ನಲ್ಲಿ ಹೇಳಿಕೊಂಡಿದ್ದಾರೆ. ಡೆಲಿವರಿ ಬಾಯ್ ತನಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿ...
ಹಾವೇರಿ: ನೀನು ನನ್ನ ಆಸೆ ಈಡೇರಿಸದೇ ಇದ್ದರೆ ನಿನ್ನನ್ನು ಫೇಲ್ ಮಾಡುತ್ತೇನೆ ಎಂದು ವಿದ್ಯಾರ್ಥಿನಿಯನ್ನು ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಬಗ್ಗೆ ರಾಣೇಬೆನ್ನೂರಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಣೇಬೆನ್ನೂರು ತಾಲೂಕಿನ ಹನುಮನಟ್ಟಿ ಗ್ರಾಮದ ಕೃಷಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ನೂರ್ ನವಾಜ್ ಎಂಬ...
ಚಿಕ್ಕಮಗಳೂರು: ಜಾತ್ರೆಗೆ ತೆರಳಿದ್ದ ದಂಪತಿಯ ಮೇಲೆ ದಾಳಿ ನಡೆಸಿದ ಆರು ಜನರ ತಂಡವೊಂದು ಪತಿಗೆ ಹಲ್ಲೆ ನಡೆಸಿ, ಪತ್ನಿಯನ್ನು ಅತ್ಯಾಚಾರ ನಡೆಸಲು ಯತ್ನಿಸಿದ ಅಮಾನವೀಯ ಘಟನೆ ಅಜ್ಜಂಪುರ ತಾಲೂಕಿನ ಅಂತರಘಟ್ಟೆಯಲ್ಲಿ ಬುಧವಾರ ನಡೆದಿದ್ದು, ಈ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಅಜ್ಜಾಂಪುರ ನಿವಾಸಿಗಳಾದ ಯೋಗೇಶ್, ಸಂತೋಷ್, ಮನು, ಶಿವಕ...
ಬೆಳಗಾವಿ: ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಹಿಳಾ ಸಿಬ್ಬಂದಿಗಳಿಬ್ಬರು ಧೂಮಪಾನ ಹಾಗೂ ಮದ್ಯಪಾನ ಮಾಡಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಡಿಗ್ರೂಪ್ ಸಿಬ್ಬಂದಿ ಸಾರಿಕಾ ಮತ್ತು ಗುತ್ತಿಗೆ ಆಧಾರದ ನರ್ಸ್ ಶೈಲಾ ಎಂಬವರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಯೇ ಎಣ್ಣೆ ಪಾರ್ಟಿ ...
ಪಾಲಕ್ಕಾಡ್: ಕೇರಳದಲ್ಲಿ ಬಿಜೆಪಿ ತನ್ನ ಗುಲಾಮಿ ಸಂಸ್ಕೃತಿಯನ್ನು ಆರಂಭಿಸಿದ್ದು, ಬಿಜೆಪಿ ಅಭ್ಯರ್ಥಿ ಇ ಶ್ರೀಧರನ್ ಪಾದ ತೊಳೆದ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರು ಬಳಿಕ ಅವರಿಗೆ ನಮಸ್ಕರಿಸುತ್ತಿರುವ ಚಿತ್ರವೊಂದು ವ್ಯಾಪಕ ವೈರಲ್ ಆಗಿದೆ. ಇ.ಶ್ರೀಧರನ್ ಅವರು ಪಾಲಕ್ಕಾಡ್ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದು, ಇಲ್ಲಿನ ಮತದಾರರು ಹಾಗೂ...
ಮಂಗಳೂರು: ಮಂಗಳೂರು ಸಿಟಿ ಬಸ್ ಗಳಲ್ಲಿ ಅಂಬೇಡ್ಕರ್ ವೃತ್ತವನ್ನು ಎಲ್ಲ ಬಸ್ ಗಳಲ್ಲಿಯೂ ಜ್ಯೋತಿ ಸರ್ಕಲ್ ಎಂದು ಬರೆಯಲಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ಟ್ರಾಫಿಕ್ ಪೊಲೀಸ್, ಆರ್ ಟಿಓ ಅಧಿಕಾರಿಗಳ ನಿರ್ದೇಶನದಂತೆ ನಗರದ ಎಲ್ಲಾ ಖಾಸಗಿ ಬಸ್ ಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಸ್ಟಿಕ್ಕರ್ ಅಂಟಿಸಲಾಗಿದೆ. ಡಿಸಿಪಿ ಹರಿರಾಂ ಶಂ...
ಉಡುಪಿ: ವೇಶ್ಯಾವಾಟಿಕೆ ದಂಧೆಯೊಂದನ್ನು ಪತ್ತೆ ಹಚ್ಚಿರುವ ಪೊಲೀಸರು ಮೂವರು ಪುರುಷರನ್ನು ಬಂಧಿಸಿದ್ದು, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಸಿಟಿ ಬಸ್ ನಿಲ್ದಾಣದ ರಸ್ತೆಯಲ್ಲಿರುವ ಹೋಟೆಲ್ ದುರ್ಗಾ ಇಂಟರ್ ನ್ಯಾಷನಲ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿರುವುದು ಬೆಳಕಿಗೆ ಬಂದಿದೆ. ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆ...
ಉತ್ತರಖಂಡ: ಉತ್ತರಾಖಂಡ್ ನಲ್ಲಿ ಹೊಸದಾಗಿ ನೇಮಕಗೊಂಡಿರುವ ಸಿಎಂ ತೀರ್ಥ ಸಿಂಗ್ ರಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಹರಿದ ಜೀನ್ಸ್ ಹಾಕುವ ಯುವತಿಯರ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡುವ ಮೂಲಕ ಜನರ ಕೆಂಗಣ್ಣಿಗೆ ಕಾರಣವಾಗಿದ್ದಾರೆ. ಹರಿದ ಜೀನ್ಸ್ ಧರಿಸುವ ಯುವತಿಯರು ಸಮಾಜದಲ್ಲಿ ಕೆಟ್ಟ ಸಂದೇಶವನ್ನು ಹುಟ್ಟು ಹಾಕುತ್ತಿದ್ದಾರೆ ಎಂದು ಹೇ...