ದಾವಣಗೆರೆ: ಕಳೆದ 8 ತಿಂಗಳಿನಿಂದ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಂಡಜ್ಜಿ ಪೌಲ್ಟ್ರಿ ಫಾರಂನಲ್ಲಿ 7ರಿಂದ 8 ಸಾವಿರ ಕೋಳಿಗಳು ಮೃತಪಟ್ಟಿರುವ ಘಟನೆ ನಡೆದಿದ್ದು, ಜಿಲ್ಲೆಯಲ್ಲಿ ಕೋಳಿ ಜ್ವರದ ಭೀತಿ ಸೃಷ್ಟಿಯಾಗಿದ್ದು, ನೆರೆಯ ಜಿಲ್ಲೆಯವರೂ ಆತಂಕಕ್ಕೀಡಾಗಿದ್ದಾರೆ. ಸತ್ತ ಕೋಳಿಗಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿಸಿ ಕೊಂಡಜ್ಜಿ ...
ಕೃಷ್ಣಗಂಜ್: ಮನೆಗೆ ಬೆಂಕಿ ಹತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಬಿಹಾರದ ಕೃಷ್ಣ ಗಂಜ್ ನಲ್ಲಿ ನಡೆದಿದ್ದು, ಸೋಮವಾರ ಮುಂಜಾನೆ 3 ಗಂಟೆಯ ಸುಮಾರಿಗೆ ಇಲ್ಲಿನ ಸಲಾಂ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಬೆಂಕಿ ಅವಘಡದಲ್ಲಿ ನೂರ್ ಆಲಂ ಮತ್ತು ಅವರ ಇಬ್ಬರು ಹೆಣ್ಣು ಮಕ್ಕಳು ಮತ್ತು ಇಬ್ಬರು ಗಂಡು ಮಕ್ಕಳು ಸಾವಿಗೀಡಾಗಿದ್...
ಪ್ರತಾಪ್ ಗಢ: ಮದ್ಯ ಸೇವಿಸಿ ಮಹಿಳೆ ಸೇರಿದಂತೆ ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಪ್ರತಾಪ್ ಗಢದಲ್ಲಿ ನಡೆದಿದ್ದು, ನಕಲಿ ಸಾರಾಯಿಯ ಕಾರಣದಿಂದಾಗಿ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ, ಜವಾಹರಲಾಲ್ ಸರೋಜ್(56), ವಿಜಯ್ ಕುಮಾರ್ (35) ಮತ್ತು ರಾಮ್ ಪ್ರಸಾದ್(40) ಮೃತಪಟ್ಟವರಾಗಿದ್ದು, ಸುನೀತಾ ಸರೋಜ್ ಎಂಬ...
ಹುಬ್ಬಳ್ಳಿ: ಪತ್ನಿಯನ್ನು ನೇಣಿಗೆ ಹಾಕಿ ಪತಿಯೋರ್ವ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಇಲ್ಲಿನ ಹನುಮಂತನಗರ ಬಡಾವಣೆಯ ನಿವಾಸಿಯಾಗಿದ್ದಾನೆ. ಈತ ಕಾರು ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ. ಕೋಲ್ಕತ್ತಾ ಮೂಲದ ರೇಣುಕ ಹತ್ಯೆಗೀಡಾದ ಮಹಿಳೆಯಾಗಿದ್ದಾಳೆ. ಹನುಮಂತನಗರ ಬಡಾವಣೆಯ ಮಹಾದೇವಪ್ಪ ಹತ್ಯೆ ನಡ...
ಗದಗ: ಮೂರು ದಿನಗಳ ಹಿಂದೆ ಕರುವಿಗೆ ಜನ್ಮ ನೀಡಿದ್ದ ಹಸುವಿನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಹಸುವಿನ ಬಾಲ ಹಾಗೂ ಕೆಚ್ಚಲನ್ನು ಕೊಯ್ದು ವಿಕೃತಿ ಮೆರೆದಿದ್ದಾರೆ. ಇಲ್ಲಿನ ರಾಧಾಕೃಷ್ಣ ನಗರದಲ್ಲಿ ಈ ಘಟನೆ ಸಂಭವಿಸಿದ್ದು, ಭಾನುವಾರ ರಾತ್ರಿ ಹಸುವಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ...
ಚೆನ್ನೈ: ಕೊರೊನಾ ಲಸಿಕೆ ನೀಡುತ್ತೇನೆ ಎಂದು ಯುವತಿಯೊಬ್ಬಳು ತನ್ನ ಚಿಕ್ಕಮ್ಮ ಹಾಗೂ ಆಕೆಯ ಕುಟುಂಬಕ್ಕೆ ನಿದ್ದೆ ಮಾತ್ರೆ ನೀಡಿ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಪೆರಂಬಲೂರು ಜಿಲ್ಲೆಯ ಕುನ್ನಂ ತಾಲೂಕಿನ ಕೀಚ್ಕುಡಿಕಾಡು ಗ್ರಾಮದ ನಿವಾಸಿ ಸತ್ಯಪ್ರಿಯ ಈ ಕೃತ್ಯ ಎಸಗಿದವಳಾಗಿದ್ದಾಳೆ. ಈಕೆ ಆನ್ ಲೈನ...
ಕಾರವಾರ: ಅಂತ್ಯ ಸಂಸ್ಕಾರಕ್ಕೆ ಹೂವು ತರಲು ಬೈಕ್ ನಲ್ಲಿ ಹೋಗುತ್ತಿದ್ದ ಇಬ್ಬರು ಯುವಕರಿಗೆ ಬಸ್ ಡಿಕ್ಕಿಯಾಗಿ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿರಸಿ ನಗರದ ಎಸ್ ಬಿ ಐ ಸರ್ಕಲ್ ಬಳಿಯಲ್ಲಿ ನಡೆದಿದೆ. ಶಿರಸಿಯ ಗಣೇಶ ನಗರದ ನಿವಾಸಿಗಳಾದ 34 ವರ್ಷ ವಯಸ್ಸಿನ ರವಿಚಂದ್ರ ವಡ್ಡರ್ ಹಾಗೂ 26 ವರ್ಷ ವಯಸ್ಸಿನ ಇಂದೂರ ಮೃತಪಟ್ಟವರಾಗಿ...
ನವದೆಹಲಿ: ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳು ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ವ್ಯಕ್ತಿಯೋರ್ವ ಆಕೆಗೆ ಕಿರುಕುಳ ನೀಡಿದ್ದು, ಈ ವೇಳೆ ಕೋಪಗೊಂಡ ಮಹಿಳೆ ಯುವಕನಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಉತ್ತರಪ್ರದೇಶದ ನೋಯ್ಡಾದಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ನೋಯ್ಡಾ ಸೆಕ್ಟರ್-12ರ ಪೆಟ್ರೋಲ್...
ಲಕ್ನೋ: ಆಗ್ರಾದಲ್ಲಿರುವ ತಾಜ್ ಮಹಲ್ ಗೆ ರಾಮ್ ಮಹಲ್ ಎಂದು ಮರುನಾಮಕರಣ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಳಿಕೆ ನೀಡಿದ್ದು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ರಾಮ್ ಮಹಲ್ ಎಂದು ಹೆಸರಿಡಲಾಗುವುದು ಎಂದು ಹೇಳಿದರು. ಆಗ್ರಾದ ತಾಜ್ ಮಹಲ್ ಶಿವನ ದೇವಾಲಯವಾಗಿತ್ತು. ಆದ್ದರಿಂದ ಸಿಎಂ ಯೋಗಿ ಆದಿತ್ಯ...
ಗದಗ: ನಾಡಗೀತೆ ಬಹಳ ದೊಡ್ಡದಾಗಿದೆ ಹಾಗಾಗಿ ನಾಡಗೀತೆಗೆ ಕತ್ತರಿ ಹಾಕಲು ಚಿಂತನೆ ನಡೆಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಇಲಾಖೆ ಸಚಿವ ಅರವಿಂದ್ ಲಿಂಬಾವಳಿ ಹೇಳಿದ್ದಾರೆ. ಜಿಲ್ಲೆಯ ಮುಂಡರಗಿ ಹಾಗೂ ಶಿರಹಟ್ಟಿ ತಾಲೂಕಿನ ಕಪ್ಪತ್ತಗುಡ್ಡ ಹಾಗೂ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದ ಅವರು, ಈ ವಿಚಾರ ತಿಳಿಸಿದ್ದು, ನಾಡಗೀತೆಗೆ...