ಘಾಜಿಯಾಬಾದ್: ದೇವಸ್ಥಾನಲ್ಲಿ ನೀರು ಕುಡಿದದ್ದಕ್ಕೆ ಮುಸ್ಲಿಮ್ ಯುವಕನಿಗೆ ವಿಕೃತ ಮನುವಾದಿಯೋರ್ವ ಮನಬಂದಂತೆ ಥಳಿಸಿದ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್ ನಲ್ಲಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆದ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಶೃಂಗಿ ನಂದನ್ ಯಾದವ್ ಎಂಬಾತ, 14 ವರ್ಷದ ಬಾಲಕನನ್ನು ಹಿಡಿ...
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಲಭ್ಯವಾಗಿದ್ದು, ಸಿಡಿಯಲ್ಲಿ ಕೇಳಿ ಬಂದಿರುವ ಧ್ವನಿಯು ಬೇರೊಬ್ಬ ವ್ಯಕ್ತಿಯದ್ದು ಎಂದು ಹೇಳಲಾಗಿದೆ. ವಿಡಿಯೋದಲ್ಲಿರುವ 10 ನಿಮಿಷಗಳ ಧ್ವನಿಯನ್ನು ಪೊಲೀಸರು ಎಫ್ ಎಸ್ ಎಲ್ ಗೆ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಧ್ವನಿಯು ಚಿಕ್ಕಮಗಳೂರು ಮೂಲದ ವ...
ಚಿಕ್ಕಬಳ್ಳಾಪುರ: ಜೀವನಾಧಾರವಾಗಿದ್ದ 60ಕ್ಕೂ ಅಧಿಕ ಕುರಿ-ಮೇಕೆ-ಜಾನುವಾರುಗಳು ಸಜೀವವಾಗಿ ದಹಿಸಿದ ದಾರುಣ ಘಟನೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೂಲಮಾಕಲಹಳ್ಳಿಯಲ್ಲಿ ನಡೆದಿದೆ. ಗಂಗಾಧರಪ್ಪ ಹಾಗೂ ತುಳಸಮ್ಮ ದಂಪತಿ ಇದೀಗ ತಮ್ಮ ಜೀವನಾಧಾರವಾಗಿದ್ದ ಜಾನುವಾರುಗಳನ್ನು ಕಳೆದುಕೊಂಡಿದ್ದಾರೆ. ನಿನ್ನೆ ಸಂಜೆ ಹುಲ್ಲಿನ...
ನವದೆಹಲಿ: ಮದುವೆಯಾಗಿ ಎರಡು ಮಕ್ಕಳಿದ್ದ ಮುಕೇಶ್ ಪವಾನ್ ಎಂಬ ವ್ಯಕ್ತಿ ತನ್ನ ಊರಾದ ಬಿಹಾರದ ದರ್ಭಂಗದಲ್ಲಿ ವಾಸವಿದ್ದ. ಉದ್ಯೋಗ ನಿಮಿತ್ತ ನವದೆಹಲಿಗೆ ತೆರಳಿದ್ದ ಆತ ಮಾಡಬಾರದ ಕೆಲಸ ಮಾಡಿ ಇದೀಗ ಜೈಲು ಕಂಬಿ ಎಣಿಸುತ್ತಿದ್ದಾನೆ. ಮುಕೇಶ್ ಪವಾನ್ ನವದೆಹಲಿಯಲ್ಲಿ ಬಾಡಿಗೆ ಕಾರೊಂದನ್ನು ಓಡಿಸುತ್ತಿದ್ದ. ಈ ನಡುವೆ ಆತನಿಗೆ 20 ವರ್ಷ ವಯಸ್ಸಿ...
ಕೋಲ್ಕತ್ತಾ: ಹಿಂದಿನ ಚುನಾವಣೆಗಳಲ್ಲಿ, ಮದುವೆ ಮೊದಲಾದ ಸಮಾರಂಭದಲ್ಲಿ ಬಿಜೆಪಿಗೆ ಮತ ಹಾಕಿ ಎಂಬ ಅಭಿಯಾನಗಳನ್ನು ನೀವು ಗಮನಿಸಿರಬಹುದು. ಆದರೆ ಇದೀಗ ಕಾಲ ಬದಲಾಗಿದ್ದು, ಮದುವೆ ಕಾರ್ಯಕ್ರಮವೊಂದರಲ್ಲಿ ಬಿಜೆಪಿಗೆ ಮತ ಚಲಾಯಿಸಬೇಡಿ ಅಭಿಯಾನ ನಡೆದಿದೆ. ರಾಷ್ಟ್ರ ರಾಜಧಾನಿ ದೆಹಲಿಯಿಂದ ಸಾವಿರಾರು ಕಿ.ಮೀ. ದೂರದ ಪಶ್ಚಿಮ ಬಂಗಾಳದ ಯುವ ಜೋಡಿಯ...
ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಯುವತಿಯೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹೊಸಕೋಟೆ ನಗರದ ಎಂವಿ ಬಡಾವಣೆಯ ಮನೆಯಲ್ಲಿ ನಡೆದಿದ್ದು, ಎರಡು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಎರಡು ವರ್ಷಗಳ ಹಿಂದೆ ತುಮಕೂರು ಮೂಲದ 23 ವರ್ಷ ವಯಸ್ಸಿನ ಅಶ್ವಿನಿ ಗಾರ್ಮೆಂಟ್ಸ್ ವೊಂದರ...
ಟೀಮ್ ಇಂಡಿಯಾದ ಮಾಜಿ ಕ್ಯಾಪ್ಟನ್, ಚೆನ್ನೈ ಸೂಪರ್ ಕಿಂಗ್ಸ್ ನ ನಾಯಕ ಮಹೇಂದ್ರ ಸಿಂಗ್ ಧೋನಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಬೌದ್ಧ ಭಿಕ್ಕುವಿನ ಗೆಟಪ್ ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಅವರ ಫೋಟೋ ಶೂಟ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ, ಈ ಗೆಟಪ್ ನಲ್ಲಿ ಧೋನಿ ಏಕೆ ಕಾಣಿಸಿಕೊಂಡಿ...
ನವದೆಹಲಿ: ಹೆಣ್ಣು ಹೆತ್ತವರು ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಾಲದು ಎನ್ನುವ ಮಾತಿದೆ. ಈ ಘಟನೆಯನ್ನು ಕೇಳಿದರೆ, ಹೆಣ್ಣು ಹೆತ್ತವರು ಬೆಚ್ಚಿಬೀಳುವುದು ಖಚಿತ. ವ್ಯಕ್ತಿಯೋರ್ವ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ವಿಫಲನಾಗಿದ್ದು, ಈ ವೇಳೆ ಮಗುವನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಈ ಘಟನೆಯಿಂದ ನೊಂದ ಮಗುವಿನ ತಂದೆ ತಾಯಿ ಆತ...
ಹೈದರಾಬಾದ್: ಪ್ರಿಯಕರ ಬಚ್ಚಿಟ್ಟ ಸತ್ಯ ತಿಳಿದು ನೊಂದ ಯುವತಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತೆಲಂಗಾಣದ ಖಮ್ಮಮ್ ಜಿಲ್ಲೆಯಲ್ಲಿ ನಡೆದಿದ್ದು, ತನ್ನ ಪ್ರಿಯಕರನ ಅಸಲಿಯತ್ತು ಬಯಲಾದ ಬೆನ್ನಲ್ಲೇ ಯುವತಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಮಲಬಂಜಾರಾ ಗ್ರಾಮದ 24 ವರ್ಷ ವಯಸ್ಸಿನ ರತ್ನಕುಮಾರಿ ಆಟೋ ಚಾಲಕ ಸಂಜಯ್ ...
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರೀ ಚರ್ಚೆಯಲ್ಲಿದ್ದ ಪ್ರಶಾಂತ್ ಸಂಬರಗಿ ಕನ್ನಡದ ಬಿಗ್ ಬಾಸ್ ಮನೆ ಪ್ರವೇಶಿಸಿರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಆದರೆ, ಅವರು ಬಿಗ್ ಬಾಸ್ ಮನೆಯ ಹೆಣ್ಣು ಮಕ್ಕಳ ಜೊತೆಗೆ ತೋರುತ್ತಿರುವ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆ ...