ಧಾರವಾಡ: ಸಾರಿಗೆ ನೌಕರರ 6ನೇ ವೇತನ ಜಾರಿ ಸೇರಿದಂತೆ ಅವರ ಇತರ ಬೇಡಿಕೆಗಳು ನ್ಯಾಯಯುತವಾಗಿದೆ. ಸರ್ಕಾರ ಬೇಡಿಕೆ ಈಡೇರಿಸುವುದು ಬಿಟ್ಟು ಎಸ್ಮಾ ಜಾರಿ ಮಾಡಿ ಕೆಲಸದಿಂದ ವಜಾ ಸೇರಿದಂತೆ ವಿವಿಧ ರೀತಿಯಲ್ಲಿ ದಬ್ಬಾಳಿಕೆ ನಡೆಸುತ್ತಿದೆ ಎಂದು ಸ್ಟಾರ್ ನಟ ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರಿಗೆ ನೌಕರರ ಮುಷ್ಕರ ಸಂಬಂಧ ಸೋಮವಾರ ಪತ್ರಿಕ...
ಚಿತ್ರದುರ್ಗ: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ್ದ ಟಿವಿ, ಫ್ರಿಡ್ಜ್, ಅಲ್ಮೆರಾ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳೆಲ್ಲಾ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ನಡೆದಿದೆ. ಗಾಂಧಿನಗರದ ಸೈಯದ್ ಕಜೀರ್ ಎನ್ನುವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದಾಗಿ ಅವ...
ಬೆಂಗಳೂರು: ಸಂಪ್ ಗೆ ಬಿದ್ದ ಮಗು ಸುಮಾರು ಒಂದು ನಿಮಿಷಕ್ಕೂ ಅಧಿಕ ಹೊತ್ತು ಸಂಪ್ ನೊಳಗೆ ಸಿಲುಕಿದ್ದು, ಬಳಿಕ ಮಗುವನ್ನು ತಂದೆಯೇ ರಕ್ಷಿಸಿದ ಘಟನೆ ನಡೆದಿದ್ದು, ಮಗುವಿನ ತಂದೆಗೆ ಸಂಪ್ ನಿಂದ ಹೊರ ಬರಲು ಸ್ಥಳೀಯರು ನೆರವು ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಎರಡನೇ ಹಂತ...
ಭೋಪಾಲ್: ದೇಶದಲ್ಲಿ ಎರಡನೇ ಬಾರಿಗೆ ಕೊವಿಡ್ 19 ಮರಣ ಮೃದಂಗ ಬಾರಿಸಲು ಆರಂಭಿಸಿದ್ದು, ರಾಯಪುರದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಶವಗಳ ರಾಶಿಯೇ ಪತ್ತೆಯಾಗಿದ್ದು, ಮೃತದೇಹಗಳನ್ನು ಇಡಲು ಸ್ಥಳವೇ ಇಲ್ಲದಂತಾಗಿದೆ. ದೇಶದಲ್ಲಿ ಆರೋಗ್ಯ ಮೂಲಭೂತ ಸೌಕರ್ಯದ ಕೊರತೆ ಎದ್ದು ಕಾಣುತ್ತಿದ್ದು, ಛತ್ತೀಸ್ ಗಢದ ಡಾ.ಭೀಮ್ ರಾವ್ ಅಂಬೇಡ್ಕರ...
ಬೀದರ್: ರಾಜ್ಯದಲ್ಲಿ ಸದ್ಯಕ್ಕೆ ಲಾಕ್ ಡೌನ್ ಜಾರಿಯ ಪ್ರಶ್ನೆಯೇ ಇಲ್ಲ ಎಂದು ಸಿಎಂ ಯಡಿಯೂರಪ್ಪ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಲಾಕ್ ಡೌನ್ ಜಾರಿ ಮಾಡಲು ಸಲಹಾ ಸಮಿತಿ ಸೂಚನೆ ನೀಡಿಲ್ಲ. ಸಮಿತಿಯಲ್ಲಿ ನಾನು ಕೂಡ ಇದ್ದೇನೆ. ಸಮಿತಿ ಆ ರೀತಿ ಸೂಚಿಸಿಲ್ಲ, ಸಲಹೆ ನೀಡಿಲ್ಲ ಎಂದು ಸಚಿವ ಡಾ.ಕೆ. ಸುಧಾಕರ...
ಬೆಂಗಳೂರು: ಸಾರಿಗೆ ನೌಕರರು 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಚಳುವಳಿ ಆರಂಭಿಸಿದ್ದು, ನಿನ್ನೆ ತಟ್ಟೆಲೋಟ ಹಿಡಿದು ಪ್ರತಿಭಟನೆ ನಡೆಸಿದ್ದ ಕಾರ್ಮಿಕರು ಇಂದು ಮತ್ತೊಂದು ಸುತ್ತಿನ ಪ್ರತಿಭಟನೆಗೆ ಮುಂದಾಗಿದ್ದಾರೆ. ಯುಗಾದಿ ದಿನವೂ ಸರ್ಕಾರಿ ನೌಕರರಿಗೆ ವೇತನ ನೀಡದ ಕ್ರಮವನ್ನು ಖಂಡಿಸಿ, ಚಳುವಳಿ ಆರಂಭಿಸಿರುವ ನೌಕರರು, ಭಿಕ್ಷಾಟನಾ ಚಳುವಳ...
ನವದೆಹಲಿ: ಕುರಾನ್ನಲ್ಲಿನ 26 ವಚನಗಳನ್ನು ತೆಗೆದುಹಾಕುವಂತೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್, ಅರ್ಜಿದಾರರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ. ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸೀಮ್ ರಿಜ್ವಿ ಈ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ, ಈ ಅರ್ಜಿಯು ಗಂಭೀ...
ಕಾರವಾರ: ಕಾಳಿ ನದಿಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಪ್ರೇಮಿಗಳು ನಾಪತ್ತೆಯಾಗಿರುವ ಘಟನೆ ಜೋಯಿಡಾ ತಾಲೂಕಿನ ಗಣೇಶಗುಡಿ ಬಳಿಯ ಸೂಪಾ ಡ್ಯಾಂನ ಕಾಳಿ ಸೇತುವೆ ಬಳಿಯಲ್ಲಿ ಇಂದು ಸಂಜೆ ನಡೆದಿದೆ. ಇಂದು ಸಂಜೆ ಗಣೇಶಗುಡಿಯ ಡ್ಯಾಂ ಭಾಗದಲ್ಲಿ ದಾಂಡೇಲಿಯಿಂದ ಆಟೋದಲ್ಲಿ ಬಂದು ಗಣೇಶಗುಡಿಯ ಸೂಫಾ ಡ್ಯಾಂಗೆ ಭೇಟಿ ನೀಡಿದ್ದ ಪ್ರೇಮಿಗಳು, ಡ್ಯಾಮ್ ಎದುರಿ...
ಜಮ್ಮು-ಕಾಶ್ಮೀರ: ಚಾಲಕನ ನಿಯಂತ್ರಣ ಕಳೆದುಕೊಂಡ ಮಿನಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಘಟನೆ ಜಮ್ಮು-ಕಾಶ್ಮೀರದ ದೋಡಾದಲ್ಲಿ ನಡೆದಿದ್ದು, ಘಟನೆಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಪ್ರಯಾಣಿಕರ ಹೊತ್ತೊಯ್ಯುತ್ತಿದ್ದ ಮಿಸ್ ಬಸ್ ಜಮ್ಮು-ಕಾಶ್ಮೀರದ ದೋಡಾದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಆಳವಾಗಿದ್ದ ಕಂದಕಕ್ಕೆ ಉರುಳಿದ್ದು, ಪರಿ...
ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಹೋದರ ಪ್ರಯಾಣಿಸುತ್ತಿದ್ದ ಕಾರು ರಸ್ತೆಯ ಪಕ್ಕದಲ್ಲಿ ನಿಂತಿದ್ದವರ ಮೇಲೆ ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿ ನಾಲ್ವರು ಗಾಯಗೊಂಡ ಘಟನೆ ಬೆಳಗಾವಿ ರಸ್ತೆಯ ಕೆವಿಜಿಬಿ ಬ್ಯಾಂಕ್ ಬಳಿಯಲ್ಲಿ ನಡೆದಿದೆ. ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಪ್ರಯಾಣಿಸುತ್ತಿದ್ದ ಕಾರು ಐದಾರು ಬೈಕ್ ಗಳಿ...