ರಾಯಚೂರು: ಸರ್ಕಾರಿ ಶಾಲೆಯೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ದೇವದುರ್ಗದ ಜಾಲಹಳ್ಳಿಯಲ್ಲಿ ನಡೆದಿದ್ದು, ಇದರ ಪರಿಣಾಮ ಶಾಲೆಯಲ್ಲಿದ್ದ ಅಮೂಲ್ಯ ವಸ್ತುಗಳು ಸುಟ್ಟು ಹೋಗಿವೆ. ಜಾಲಹಳ್ಳಿಯ ಸರ್ಕಾರಿ ಕನ್ಯಾ ಪ್ರೌಢ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ಬಡ ಮಕ್ಕಳ ಊಟಕ್ಕಾಗಿ ತಂದಿಟ್ಟಿದ್ದ ದವಸ ಧಾನ್ಯ, 10 ಬೈಸಿಕಲ್,...
ಮಂಗಳೂರು: ಮಂಗಳೂರು ಏರ್ ಪೋರ್ಟ್ ಅಧಿಕಾರಿಗಳು ವ್ಯಕ್ತಿಯೋರ್ವನನ್ನು ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧಿಸಿದ್ದು, ಮಾರ್ಚ್ 13ರಂದು ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಪ್ಪಾ ಮೂಲದ 45 ವರ್ಷ ವಯಸ್ಸಿನ ಮಮ್ಮಿಲಿ ಖಾಲಿದ್ ಬಂಧಿತ ಆರೋಪಿಯಾಗಿದ್ದು, ದುಬೈನಿಂದ ಆಗಮಿಸಿದ ಏರ್ ಇಂಡಿಯಾ ವಿಮಾನದಲ್ಲಿ ಬಂದ ಈತ ವಿಶೇಷವಾಗ...
ಮೈಸೂರು: 500 ರೂಪಾಯಿಯ ಆಸೆಗೆ ಬಿದ್ದು ವ್ಯಕ್ತಿಯೋರ್ವರು 1.50 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿದ್ದು, ಹಣ ಡ್ರಾ ಮಾಡಲು ಹೋಗಿದ್ದ ವ್ಯಕ್ತಿಯನ್ನು ಯಾಮಾರಿಸಿದ ದುಷ್ಕರ್ಮಿಗಳು 1.50 ಲಕ್ಷ ರೂಪಾಯಿಯನ್ನು ದೋಚಿ ಪರಾರಿಯಾಗಿದ್ದಾರೆ. ಕಲ್ಕುಣಿಕೆ ಗ್ರಾಮದ ನಿವಾಸಿ ಗಣೇಶ್ ಎಂಬವರು ಹಣ ಡ್ರಾ ಮ...
ಹುಬ್ಬಳ್ಳಿ: ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಕಥೆ ಆಧರಿತ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಸಾಮಾಜಿಕ ಬದಲಾವಣೆಗಳಾಗುತ್ತಿವೆ. ಒಂದು ಕಾಲದಲ್ಲಿ ತಮ್ಮ ಜಾತಿಯನ್ನು ಹೇಳಿಕೊಳ್ಳಲು ಕೂಡ ಹೆದರುತ್ತಿದ್ದವರು. ಇದೀಗ ಇಡೀ ಸಮಾಜದೆದುರು ತಮ್ಮ ಜಾತಿಯ ಹೆಸರನ್ನು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ. ದೇಶಕ್ಕೆ...
ಯಾದಗಿರಿ: ದೇವರ ರಥದಡಿಯಲ್ಲಿ ಸಿಲುಕಿದ ಭಕ್ತನೋರ್ವ ಒಂದು ವಾರಗಳ ಕಾಲ ಜೀವನ್ಮರಣ ಹೋರಾಟದ ಬಳಿಕ ಇಂದು ಸಾವನ್ನಪ್ಪಿದ್ದು, ಮಾರ್ಚ್ 5ರಂದು ಗ್ರಾಮ ದೇವತೆ ರಥೋತ್ಸವದ ವೇಳೆ ಈ ಘಟನೆ ನಡೆದಿತ್ತು. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಗ್ನಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಥೋತ್ಸವದ ವೇಳೆ ರಮೇಶ್ ಎಂಬವರು ರಥದಡಿಗೆ ಸಿಲುಕಿದ್ದರು. ಜನ...
ಕೊಲಂಬಿಯಾ: ನೇರ ಪ್ರಸಾರ ಕಾರ್ಯಕ್ರಮ ನಡೆಯುತ್ತಿದ್ದ ವೇಳೆಯೇ ನಿರೂಪಕನ ಮೇಲೆ ಟಿವಿ ಸ್ಟುಡಿಯೋದ ಸೆಟ್ ಕಳಚಿ ಬಿದ್ದ ಘಟನೆ ನಡೆದಿದ್ದು, ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ನೇರ ಪ್ರಸಾರದಲ್ಲಿಯೇ ಈ ದುರ್ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಎಸ್ ಪಿಎನ್ ಚಾನೆಲ್ ನಲ್ಲಿ ...
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಯಶವಂತಪುರದಲ್ಲಿ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ, ಈತನ ವಿಚಾರಣೆಯ ಬಳಿಕ ಈತನ ಸ್ನೇಹಿತೆಯನ್ನು ಕೂಡ ವಶಕ್ಕೆ ...
ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗಿಕರಣ ವಿರೋಧಿಸಿ ಯುನೈಟೆಡ್ ಫಾರಂ ಆಫ್ ಬ್ಯಾಂಕ್ ಯೂನಿಯನ್ (ಯುಎಫ್ ಬಿಯು) ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದು, ಈ ಕಾರಣದಿಂದಾಗಿ 4 ದಿನಗಳ ಕಾಲ ಬ್ಯಾಂಕ್ ಗಳು ತೆರೆಯುವುದಿಲ್ಲ. ಮಾರ್ಚ್ 15 ಮತ್ತು 16ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮಾರ್ಚ್ 13ರಂದು ಎರಡನೇ ಶನಿವಾರವಾಗ...
ಹುಬ್ಬಳ್ಳಿ: ಬಿಜೆಪಿ ಸೇರ್ಪಡೆಗೊಂಡಿದ್ದಕ್ಕೆ ಮುಸ್ಲಿಮ್ ಮುಖಂಡರೋರ್ವರಿಗೆ ಬಹಿಷ್ಕಾರ ಹಾಕಲಾಗಿದೆ ಎಂದು ಎಂದು ಆರೋಪಿಸಲಾಗಿದ್ದು, ಜಮಾತ್ ನಿಂದ ಅವರನ್ನು ಹೊರ ಹಾಕುವ ಮೂಲಕ ಬಹಿಷ್ಕರಿಸಲಾಗಿದೆ ಆರೋಪಿಸಲಾಗಿದೆ. ನಗರದ ಮುಲ್ಲಾ ಓಣಿಯ ಅಬ್ದುಲ್ ಮುನಾಫ್ ಐನಾಪುರಿ ಮಾರ್ಚ್ 7ರಂದು ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಡಡೆಗೊಂಡಿದ...
ಕನ್ನಡ ಬಿಗ್ ಬಾಸ್ ಶೋದಲ್ಲಿ ಸ್ಪರ್ಧಿಸಿರುವ ಪ್ರಖ್ಯಾತ ನಟಿ ನಿಧಿ ಸುಬ್ಬಯ್ಯ ಅವರು ತಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದು, ಇಬ್ಬರು ತನ್ನ ಮೇಲೆ ಪರಚುತ್ತಿದ್ದಾರೆ. ಬೇಕೆಂತಲೇ ಎಲ್ಲೆಲ್ಲೋ ಮುಟ್ಟುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಗ್ ಬಾಸ್ ಎಂದರೆ, ವಿವಾದ ಇದ್ದದ್ದೇ, ಆದರೆ, ಸದ್ಯ ಪ್ರಾಮುಖ್ಯತೆ ಕಳೆದುಕೊಳ...