ಅಮೆರಿಕ ಇರಾನ್ ನ ಪ್ರಮುಖ ಪರಮಾಣು ತಾಣಗಳ ಮೇಲೆ ಬಾಂಬ್ ದಾಳಿ ನಡೆಸಿದೆ ಎಂದು ಅಧ್ಯಕ್ಷ ಟ್ರಂಪ್ ಹೇಳಿಕೊಂಡ ಬೆನ್ನಲ್ಲೇ ಭಾನುವಾರ ಇರಾನ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದೆ. ನಮ್ಮ ಪರಮಾಣು ತಾಣಗಳಲ್ಲಿ ಯಾವುದೇ ದಾಳಿಯ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ ಎಂದು ಇರಾನ್ನ ರಾಷ್ಟ್ರೀಯ ಪರಮಾಣು ಸುರಕ್ಷತಾ ವ್ಯವಸ್ಥೆ ಕೇಂದ್ರ ತಿಳಿಸಿದೆ. ...
ವಾಷಿಂಗ್ಟನ್: ಅಮೆರಿಕವು ಇರಾನ್ ನಲ್ಲಿರುವ ಮೂರು ಪರಮಾಣು ತಾಣಗಳ ಮೇಲೆ ಬಾಂಬ್ ದಾಳಿ ಮಾಡಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಹೇಳಿದ್ದಾರೆ. ಇಸ್ರೇಲ್ ನ ಕಡೆಯಿಂದ ಅಮೆರಿಕ ಸಂಘರ್ಷಕ್ಕೆ ಪ್ರವೇಶಿಸಬೇಕೆ ಎಂದು ನಿರ್ಧರಿಸಲು ಎರಡು ವಾರಗಳಷ್ಟು ಸಮಯ ತೆಗೆದುಕೊಳ್ಳುವುದಾಗಿ ಶುಕ್ರವಾರ ಟ್ರಂಪ್ ಹೇಳಿದ್ದರು. ಈ ನಡುವೆ ಅಮೆರಿಕ ...
ಚಿಕ್ಕಮಗಳೂರು: ಕಾರೊಂದು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು, ಕಂಬವನ್ನು 50 ಅಡಿ ದೂರದ ವರೆಗೆ ಎಳೆದೊಯ್ದ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ನಡೆದಿದೆ. ಚಿಕ್ಕಮಗಳೂರು ನೋಂದಣಿಯ ಸೆಲೋರಿಯಾ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಈ ವೇಳೆ ವಿದ್ಯುತ್ ಕಂಬ ತುಂಡಾಗಿದ್ದು, ಮಣ್ಣಿನಡಿಯಿಂದಲೇ ಕಂಬ ಕಿತ್ತು ಕಾರಿನ ಮೇಲೆ ಬಿ...
ಬೆಂಗಳೂರು: ವಾರಕ್ಕೂ ಮೊದಲೇ ಮುಂಗಾರು ರಾಜ್ಯ ಪ್ರವೇಶಿಸಿದ ಬಳಿಕ ಜೂನ್ ತಿಂಗಳ ಆರಂಭದಿಂದಲೂ ಅಬ್ಬರದ ಮಳೆಯಾಗ್ತಿದೆ. ಕೆಲ ದಿನಗಳ ಬಿಡುವಿನ ನಂತರ ರಾಜ್ಯದಲ್ಲಿ ಮತ್ತೆ ಮಳೆ ಬಿರುಸುಗೊಳ್ಳಲಿದೆ. ರಾಜ್ಯದ ಕೆಲ ಭಾಗಗಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ...
ಬೆಂಗಳೂರು: ಸುಳ್ಳು ಸುದ್ದಿಗಳ ತಡೆಗೆ ಸುಳ್ಳು ಸುದ್ದಿ (ನಿಷೇಧ) ಮಸೂದೆ-2025ರ ರೂಪದಲ್ಲಿ ಕಾನೂನು ಬರಲಿದ್ದು, ಇದರಡಿಯಲ್ಲಿ ಸುಳ್ಳು ಸುದ್ದಿ ಹರಡುವವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷಾಂತರ ದಂಡ ವಿಧಿಸಲಾಗುತ್ತದೆ ಎಂದು ತಿಳಿದು ಬಂದಿದೆ. ಕರ್ನಾಟಕ ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿ (ನಿಷೇಧ) ಮಸೂದೆ--2025ರ ರೂಪದಲ್ಲಿ ಈ ಕಾನೂನನ...
ವಿಶಾಖಪಟ್ಟಣಂ: ಯೋಗ ಒಬ್ಬರಿಗಾಗಿ ಅಲ್ಲ ಎಲ್ಲರಿಗಾಗಿ ಯೋಗ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು. ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ‘1 ಭೂಮಿ, 1 ಆರೋಗ್ಯಕ್ಕಾಗಿ ಯೋಗ’ ಶೀರ್ಷಿಕೆಯಡಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೋಗ ಇಂದು ವಿಶ್ವವನ್ನು ಒಂದಾಗಿ ಮಾಡಿದೆ. ವಿಶ್ವದ ಕೋಟ್...
ಕುಂದಾಪುರ: ಪತ್ನಿ ವಿಪರೀತವಾಗಿ ಮೊಬೈಲ್ ಬಳಕೆ ಮಾಡ್ತಾ ಇದ್ದಾಳೆ ಎಂಬ ನೆಪವೊಡ್ಡಿ ಪತಿಯೊಬ್ಬ ಪತ್ನಿಯನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬ್ರಹ್ಮಾವರ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ನಡೆದಿದೆ. ಜೂನ್ 19ರ ರಾತ್ರಿ 11:30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಹೊಸಮಠ ನಿವಾಸಿ ರೇಖಾ...
ಬೆಂಗಳೂರು: ಕರಾವಳಿ ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜೂನ್ 26ರವರೆಗೂ ಮಳೆಯಾಗಲಿದೆ.ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂ...
ಫರಿದಾಬಾದ್(Faridabad): ದಲಿತ ಯುವಕನೊಬ್ಬನ ಮೇಲೆ ಜಾತಿ ನಿಂದನೆ ಮಾಡಿ, ಒತ್ತೆಯಾಳಾಗಿರಿಸಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಫರಿದಾಬಾದ್ ನ ಬಲ್ಲಭ್ ಗಢದ ಸುಬಾಶ್ ಕಾಲೋನಿಯಲ್ಲಿ ನಡೆದಿದೆ. 18 ವರ್ಷದ ಸಾಹಿಲ್ ಹಲ್ಲೆಗೊಳಗಾದ ಯುವಕನಾಗಿದ್ದು, ಹಲ್ಲೆಯಿಂದ ಗಂಭೀರ ಸ್ಥಿತಿಯಲ್ಲಿ ಮನೆಗೆ ಸಾಹಿಲ್ ತಲುಪಿದ ನಂತರ ಆತನ ಸಹೋದರ ಸಂಬಂಧಿ ಸ...
ಬೆಂಗಳೂರು: ಗೃಹಲಕ್ಷ್ಮಿ ಹಣ ಬಿಡುಗಡೆಗೆ ಯಾವುದೇ ತಾಂತ್ರಿಕ ಸಮಸ್ಯೆ ಇಲ್ಲ. ಏಪ್ರಿಲ್ ತಿಂಗಳವರೆಗೂ ಹಣ ಕ್ಲಿಯರ್ ಆಗಿದೆ. ಮೇ ತಿಂಗಳ ಹಣ ಮಾತ್ರ ಬಾಕಿ ಇದ್ದು ಪ್ರತಿ ತಿಂಗಳು ಹಣಕಾಸು ಇಲಾಖೆಗೆ ಹಣ ಬಿಡುಗಡೆ ಆಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ...