ಚೆನ್ನೈ: ಮಹಿಳೆಯೊಬ್ಬರು 3.5 ಕೋ.ರೂ. ಹಣಕ್ಕಾಗಿ ತನ್ನ ಸಂಬಂಧಿಕನ ಜೊತೆ ಸೇರಿ ಪತಿಯನ್ನೇ ಕೊಂದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ವಿಮೆಯ ಹಣಕ್ಕಾಗಿ ಪತಿಯನ್ನೇ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ತಮಿಳುನಾಡಿನ ಈರೋಡ್ ಜಿಲ್ಲೆಯ ತುಡುಪತಿ ನಿವಾಸಿ ಕೆ.ರಂಗರಾಜು ಎಂಬವರು ಹತ್ಯೆಗೀಡಾದವರಾಗಿದ್ದಾರೆ. ಪತ್ನಿ ಜ್ಯೋತಿಮಣಿ ಹಾ...
ಇಂದೋರ್: ಕೊರೊನಾವನ್ನು ಕೊಲ್ಲಲು ಮಧ್ಯಪ್ರದೇಶದ ಬಿಜೆಪಿ ಸಚಿವೆಯೋರ್ವರು ವಿಮಾನ ನಿಲ್ದಾಣದಲ್ಲಿ ಸಾರ್ವಜನಿಕ ಪೂಜೆ ಮಾಡುವ ಮೂಲಕ ಹುಚ್ಚಾಟ ಮೆರೆದಿರುವ ಘಟನೆ ನಡೆದಿದೆ. ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವೆ ಉಷಾ ಠಾಕೂರ್ ವಿಮಾನ ನಿಲ್ದಾಣದಲ್ಲಿ ಸಾರ್ವಜನಿಕ ಪೂಜೆ ಮಾಡುತ್ತಿರುವ ದೃಶ್ಯ ವೈರಲ್ ಆಗಿದೆ. ದೇವಿಯ ಪ್ರತಿಮೆಯ ಮುಂದೆ ಪೂಜೆ ನ...
ಬೆಂಗಳೂರು: ರಾತ್ರಿ 9 ಗಂಟೆಗೆ ಅಂಗಡಿಗಳನ್ನು ಮುಚ್ಚಿ 10 ಗಂಟೆ ಒಳಗಾಗಿ ಮನೆ ಸೇರಿಕೊಳ್ಳಬೇಕು ಇದು ಸಾರ್ವಜನಿಕರಿಗೆ ಪೊಲೀಸರು ನೀಡಿರುವ ಎಚ್ಚರಿಕೆ! ನೈಟ್ ಕರ್ಫ್ಯೂ ಎನ್ನುವ ಸರ್ಕಾರದ ಮೂರ್ಖತನಕ್ಕೆ ಸಾರ್ವಜನಿಕರು ಮತ್ತೆ ತೊಂದರೆಗೀಡಾಗುವ ಭಯಾತಂಕದಲ್ಲಿದ್ದರೆ ಎನ್ನುವ ಆಕ್ರೋಶಗಳ ನಡುವೆಯೇ , ಇತ್ತ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ 9 ಗಂ...
ನವದೆಹಲಿ: ಬಿಎಸ್ ಎನ್ ಎಲ್ ನ ಅಂಗ ಸಂಸ್ಥೆಯಾಗಿರುವ ಬಿಟಿಸಿಎಲ್ (ಬಿಎಸ್ಎನ್ಎಲ್ ಟವರ್ ಕಂಪನಿ ಲಿಮಿಟೆಡ್)ನ್ನು ಖಾಸಗಿಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇದರ ವಿರುದ್ಧ ಬಿಎಸ್ ಎನ್ ಎಲ್ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಪೆನಿಯ ಷೇರು ಮಾರಾಟ ಮಾಡುವುದು ಅಥವಾ ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ...
ನಾಗ್ಪುರ: ಕೊವಿಡ್ ಆಸ್ಪತ್ರೆಯಲ್ಲಿನ ತೀವ್ರ ಘಟಕದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಪುರುಷರು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಘಟಕದಲ್ಲಿದ್ದ 27 ರೋಗಿಗಳನ್ನು ಬೇರೆ ಆಸ್ಪತ್ರೆಗೆ...
ಬೆಂಗಳೂರು: ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಹೇರಿರುವ ಬಿಜೆಪಿ ಸರ್ಕಾರದ ಕ್ರಮ ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆತ್ತಿಗೊಂಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ! ಭಲೇ ಜೋಡಿ! ರಾತ್ರಿ...
ಬೆಳಗಾವಿ: ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಸಾರಿಗೆ ನೌಕರರ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಸರ್ಕಾರ ಕೈ ಹಾಕಿದೆ ಎಂದು ಹೇಳಲಾಗಿದೆ. ಬೆಳಗಾವಿಯ ಸುವರ್ಣಸೌಧ ಬಳಿಯ ಸುವರ್ಣ ಗಾರ್ಡನ್ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸಭೆಗೆ ನಿರ್...
ಕೋಲ್ಕತ್ತಾ: ಕಳ್ಳತನದ ಆರೋಪಿಯನ್ನು ಬಂಧಿಸಲು ಬಂದ ಪೊಲೀಸ್ ನ್ನು ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ದಿನಾಜ್ ಪುರದಲ್ಲಿ ನಡೆದಿದೆ. ಕಳ್ಳತನ ಪ್ರಕರಣದ ತನಿಖೆಗೆಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ ಬಿಹಾರದ ಕಿಶಾನ್ಗಂಜ್ ಪೊಲೀಸ್ ಠಾಣೆಯ ಸ್ಟೇಸನ್ ಹೌಸ್ ಆಫೀಸರ್ ಅಶ್ವಿನ್ ಕುಮಾರ್ ಮೃತಪಟ್ಟ ಪೊಲ...
ಬೆಂಗಳೂರು: ಸಂಚಾರ ಪೊಲೀಸರಿಗೆ ಹೊಸ ತಲೆ ನೋವು ಆರಂಭವಾಗಿದೆ. ಬೈಕ್ ಸವಾರರನ್ನೇ ಗುರಿಯಾಗಿಸಿ, ಪೊಲೀಸರು ದಂಡ ಹಾಕುತ್ತಿದ್ದಾರೆ ಎನ್ನುವ ಆರೋಪಗಳ ನಡುವೆಯೇ ಇದೀಗ ಪೊಲೀಸರಿಗೆ ಹೊಸ ಸವಾಲೊಂದು ಎದುರಾಗಿದೆ. ಪೊಲೀಸರಿಗೆ ಸವಾಲಾಗಿರುವುದು ಬೈಕ್ ಚಾಲಕರಲ್ಲ, ಹಿಂದೆ ಕುಳಿತುಕೊಳ್ಳುತ್ತಿರುವ ಮಹಿಳೆಯರಾಗಿದ್ದಾರೆ. ರಸ್ತೆ ಬದಿಯಲ್ಲಿ ಸಂಚಾರ ನಿಯ...
ಕಲಬುರಗಿ: ಮರ ಮೈಮೇಲೆ ಬಿದ್ದು ಗಾಯಗೊಂಡಿದ್ದ ಯುವಕನನ್ನು ಸಂಸದ ಉಮೇಶ್ ಜಾಧವ್ ರಕ್ಷಿಸಿದ್ದು, ತಾವೇ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಆ್ಯಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಸಂಸದರು ಬಸವಕಲ್ಯಾಣ ಉಪಚುನಾವಣೆಯ ಪ್ರಚಾರದಿಂದ ಮರಳಿ ಕಲಬುರ್ಗಿಗೆ ಬರುತ್ತಿದ್ದ ವೇಳೆ ಕಮಲಾಪುರ ಸಮೀಪ ದೊಡ್ಡ ಮರ ಬಿದ್ದು ಬೈಕ್ ಸವಾರ ಗಾಯಗೊಂಡಿದ್ದ...