ಚೆನ್ನೈ: ಸಮುದ್ರದಲ್ಲಿ ತೇಲಿ ಬಂದ ಬಾಟಿಯಲ್ಲಿದ್ದ ದ್ರವವನ್ನು ಸೇವಿಸಿ ಮೂವರು ಮೀನುಗಾರರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ರಾಮೇಶ್ವರದಲ್ಲಿ ನಡೆದಿದ್ದು, ಮದ್ಯ ಅಂದುಕೊಂಡು ಇವರು ಬಾಟಲಿಯಲ್ಲಿದ್ದ ದ್ರವವನ್ನು ಕುಡಿದಿದ್ದಾರೆ ಎಂದು ಹೇಳಲಾಗಿದೆ. ಆಂತೋನಿಸಾಮಿ(38), ಅರೋಕಿಯಾ ಪ್ರೊಹಿತ್(50) ಹಾಗೂ ವಿನೋದ್ ಕುಮಾರ್(26) ಮೃತಪಟ್ಟವರಾಗ...
ಬೆಳ್ತಂಗಡಿ: ಮರ ಕಡಿಯುತ್ತಿರುವ ವೇಳೆ ಮೈಮೇಲೆಯೇ ಮರ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ ದಾರುಣ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಪಟ್ರಮೆ ಗ್ರಾಮದ ಅನಾರು ಬಳಿಯ ಕಾಯಿಲ ಸಮೀಪ ನಡೆದಿದೆ. ಪಟ್ರಮೆ ನಿವಾಸಿಗಳಾದ ಪ್ರಶಾಂತ್ (21), ಸ್ವಸ್ತಿಕ್ (23) ಮತ್ತು ಉಪ್ಪಿನಂಗಡಿಯ ಗಣೇಶ್ (38) ಮೃತಪಟ್ಟವರಾಗಿದ್ದು, ಇನ್ನಿಬ...
ಬೆಂಗಳೂರು: ರಮೇಶ್ ಜಾರಕಿಹೊಳಿ ಪಾಪ ಅಮಾಯಕರು. ರಾಜಕಾರಣಕ್ಕಾಗಿ ಈ ಮಟ್ಟಕ್ಕೆ ಯಾರು ಕೂಡ ಇಳಿಯಬಾರದು. ನಾವೆಂದೂ ಸಿಡಿಗಳನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ರಮೇಶ್ ಜಾರಕಿಹೊಳಿ ಸಿಡಿಗೆ ಸಂಬಂಧಪಟ್ಟಂತೆ ಪತ್ರಕರ್ತರ ಜೊತೆಗೆ ಮಾತನಾಡಿದ ಅವರು, ರಮ...
ಕೋಲಾರ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮುಳಬಾಗಿಲು ನಗರದ ಹೊಸಪಾಳ್ಯದಲ್ಲಿ ನಡೆದಿದ್ದು, ಬಾಡಿಗೆ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. 18 ವರ್ಷ ವಯಸ್ಸಿನ ಪ್ರಿಯಾಂಕ ಮೃತಪಟ್ಟ ಯುವತಿಯಾಗಿದ್ದಾಳೆ. ಶ್ರೀನಿವಾಸಪುರ ಮೂಲದ ಯುವತಿಯ ಕುಟುಂಬ ಮುಳಬಾಗಿಲು ನಗರದ ಬಾಡಿಗೆ ಮನೆಯಲ್ಲಿ ವಾಸಿಸುತ...
ರಾಜಸ್ತಾನ: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಬಲವಂತವಾಗಿ ಮದ್ಯ ಕುಡಿಸಿ 7 ಮಂದಿ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ರಾಜಸ್ಥಾನದ ಕೋಟಾದಲ್ಲಿನ ರಾಮಗಂಜ್ಮಂಡಿ ಉಪವಿಭಾಗದ ಸುಕೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಸಂತ್ರಸ್ತ ಬಾಲಕಿ 15 ವರ್ಷದವಳಾಗಿದ್ದು, ಮಹಿಳೆಯೋರ್ವಳು ಬಾಲಕಿಯನ್ನು ಫೆ.25ರಂದು ಅಪ್ರಾಪ್ತ ವಯಸ್ಕ...
ಹಾಸನ: ಜಮೀನಿಗೆ ರಸ್ತೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ನಟ ರಾಕಿಂಗ್ ಸ್ಟಾರ್ ಯಶ್ ಅವರ ತಂದೆ-ತಾಯಿ ಹಾಗೂ ಗ್ರಾಮಸ್ಥರ ನಡುವೆ ಭಾರೀ ಹಲಾಟೆ ನಡೆದಿದ್ದು, ಹಾಸನ ಜಿಲ್ಲೆಯ ದುದ್ದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯಶ್ ತಂದೆ ಅರುಣ್ ಕುಮಾರ್ ಹಾಗೂ ತಾಯಿ ಪುಷ್ಪಾ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿರುವ ಸಂದ...
ಬೆಂಗಳೂರು: ಕಾಂಗ್ರೆಸ್ ಶಾಸಕ ಸದನದಲ್ಲಿ ತಮ್ಮ ಅಂಗಿ ಬಿಚ್ಚುವ ಮೂಲಕಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಅರಗ ಜ್ಞಾನೇಂದ್ರ ಹಕ್ಕುಚ್ಯುತಿ ಮಂಡಿಸಿದ್ದು, ಈ ವೇಳೆ ಸದನಲ್ಲಿ ಭಾರೀ ಗದ್ದಲ ಸೃಷ್ಟಿಯಾಗಿದೆ. ಹಕ್ಕುಚ್ಯುತಿ ಮಂಡನೆಯನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಡಳಿಗೆ ಶಿಫಾರಸು ಮಾಡಿದ್ದಾರೆ. ಇದನ್ನು ವಿರೋಧಿಸಿದ ಕಾಂಗ್ರೆಸ್...
ಚಿಕ್ಕಮಗಳೂರು: ತಾಯಿಯ ಅಕ್ರಮ ಸಂಬಂಧಕ್ಕೆ ಮಗಳು ಬಲಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ಎಸ್ ಬಿದರೆ ಗ್ರಾಮದಲ್ಲಿ ನಡೆದಿದ್ದು, ತಾಯಿಯ ಆಕ್ರಮ ಸಂಬಂಧದಿಂದ ಮಾನಸಿಕವಾಗಿ ನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ. 15 ವರ್ಷ ವಯಸ್ಸಿನ ಪೂರ್ಣಿಮಾ ಮೃತಪಟ್ಟ ಬಾಲಕಿಯಾಗಿದ್ದಾಳೆ. ಪ್ರಾಥಮಿಕ ಮಾಹಿತಿಯ ಪ್ರಕಾರ ತಾಯಿಯ ಅನೈತಿ...
ಮುಂಬೈ: ವೃದ್ಧನೋರ್ವ ತನ್ನ 73ನೇ ವರ್ಷ ವಯಸ್ಸಿನಲ್ಲಿ ಮದುವೆಯಾಗಲು ಮುಂದಾಗಿದ್ದಾನೆ. ಒಬ್ಬಂಟಿ ಜೀವನ ಸಾಕೆನಿಸಿ, ತನಗೊಂದು ಸಂಗಾತಿ ಬೇಕೆಂದು ಹುಡುಕುತ್ತಿದ್ದ ವೇಳೆ ಅವರಿಗೆ ಯುವತಿಯ ಪರಿಚಯವಾಗಿದೆ. ಈ ಘಟನೆ ಮುಂಬೈನಲ್ಲಿ ನಡೆದಿದೆ. 73 ವರ್ಷದ ಇಲ್ಲಿನ ಮಲಾಡ್ ಮಾಲ್ವಾನಿ ನಿವಾಸಿ ಜೆರೋನ್ ಡಿಸೋಜಾ ಈ ರಿಯಲ್ ಸ್ಟೋರಿಯ ನಾಯಕನಾಗಿದ್ದರೆ, ...
ಕೋಲ್ಕತ್ತಾ: ಭೀಕರ ಅಗ್ನಿ ಅವಘಡವೊಂದರಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸ್ ಸೇರಿದಂತೆ 9 ಮಂದಿ ಸಜೀವವಾಗಿ ದಹನವಾದ ಘಟನೆ ಕೋಲ್ಕತ್ತಾದ ಸ್ಟ್ರಾಂಡ್ ರಸ್ತೆ ಬಳಿಯ ಕಟ್ಟಡವೊಂದರಲ್ಲಿ ನಡೆದಿದೆ. ನಾಲ್ವರು ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಓರ್ವಪೊಲೀಸ್ ಅಧಿಕಾರಿ, ರೈಲ್ವೆ ಅಧಿಕಾರಿ ಹಾಗೂ ಭದ್ರತಾ ಸಿಬ್ಬಂದಿ ಸೇರಿದ್ದಾರೆ. ಈಗಾಗಲೇ 7 ಮಂ...