ಕಾಂಚೀಪುರಂ: ಹ್ಯುಂಡೈ ಉದ್ಯೋಗಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿ, ಆತನ ಶವವನ್ನು ಕಬ್ಬಿಣದ ಬ್ಯಾರೆಲ್ ನಲ್ಲಿ ಇರಿಸಿ, ಅದರ ಬಾಯಿಯನ್ನು ಕಾಂಕ್ರೀಟ್ ಹಾಕಿ ಮುಚ್ಚಿ ಬಾವಿಗೆ ಎಸೆದ ಘಟನೆ ನಡೆದಿದ್ದು, ಈ ಘಟನೆಯ ಬೆನ್ನಲ್ಲೇ ಹತ್ಯೆಗೀಡಾದ ಹ್ಯುಂಡೈ ಉದ್ಯೋಗಿಯ ಅಕ್ರಮ ಸಂಬಂಧ ಸೇರಿದಂತೆ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಹ್ಯುಂಡೈನ ಶ್...
ಕೇರಳ: ಮಕ್ಕಳಿಗೆ ಕಿವಿ ಚುಚ್ಚಿ ಕಿವಿಗೆ ಬೆಂಡೋಲೆ ಹಾಕಿ ಸಂಭ್ರಮಿಸುವುದನ್ನು ನೀವು ನೋಡಿದ ಬಹುದು ಆದರೆ ಇಲ್ಲಿಬ್ಬರು ದಂಪತಿಯ ಮುದ್ದಿನ ಕೋಳಿ ರಾಮುಗೆ ಕಿವಿ ಚುಚ್ಚಲಾಗಿದ್ದು, ಕೊಥೋಕೋಜಿ ಕುಲ ಸೇರಿದ ಕೋಳಿ ಇದೀಗ ಆಕರ್ಷಣಿಯ ಬಿಂದುವಾಗಿದೆ. ಕಿಲ್ಲಿಮಂಗಲಂ ಕಲಪ್ಪುರಂಠತ್ತಲ್ ರೀಟಾ, ಸ್ಯಾಮ್ ವರ್ಗೀಸ್ ಅವರ ಮನೆಯಲ್ಲಿರುವ ಕೋಳಿಗೆ ಕವಿ ಚುಚ್...
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪತ್ರಿಕಾಗೋಷ್ಠಿಯ ಕರೆದ ರಮೇಶ್ ಜಾರಕಿಹೊಳಿ, ಸಿಡಿ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಸಿಡಿ ಬಿಡುಗಡೆಯಾಗುವ 26 ಗಂಟೆಗಿಂತ ಮೊದಲೇ ನನಗೆ ಬಿಜೆಪಿ ಹೈಕಮಾಂಡ್ ಫೋನ್ ಮಾಡಿ ತಿಳಿಸಿತ್ತು. ಜೊತೆಗೆ ನೀನು ಧೈರ್ಯವಾಗಿರು, ಕಾನೂನು ಹೋರಾಟ ಮಾಡೋಣ ...
ಕೊಲ್ಲಂ: ಇದೊಂದು ವಿಚಿತ್ರ ಪ್ರಕರಣ. ಹೆಣ್ಣು ಹೆತ್ತವರು ಈ ಪ್ರಕರಣದಿಂದಾಗಿ ಬೆಚ್ಚಿ ಬಿದ್ದಿದ್ದು, ತಮ್ಮ ಹೆಣ್ಣು ಮಕ್ಕಳನ್ನು ಮನೆಯಿಂದ ಹೊರಗೆ ಕಳುಹಿಸಲು ಭಯಪಡುವಂತಾಗಿದೆ. ಕೇರಳದ ಕೊಟ್ಟಿಯಂ ಪೊಲೀಸ್ ಠಾಣೆಯಿಂದ ಮೂರು ಕಿಲೋ ಮೀಟರ್ ವ್ಯಾಪ್ತಿಯ ಎರಡು ಪ್ರದೇಶಗಳಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಹೌದು…! ಅದು ಅವನೋ ಅವಳೋ ಎನ್ನುವು...
ಆಗ್ರಾ: ವಿವಾಹ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ಯುವತಿ ಹಾಗೂ ಆಕೆಯ ತಾಯಿಯನ್ನು ಇರಿದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದ್ದು, ಮೃತರ ಆಪ್ತ ಸಂಬಂಧಿ ಮಹಿಳೆಯ ಮೇಲೆ ಕೂಡ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಗೋವಿಂದ್ ಎಂಬಾತ ಈ ಭೀಕರ ಕೃತ್ಯವನ್ನು ನಡೆಸಿದವಾಗಿದ್ದಾನೆ. ತನ್ನ ನೆರೆಯ ಮನೆ...
ಹುಬ್ಬಳ್ಳಿ: ಮನೆ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಪತಿಯೋರ್ವ ಪತ್ನಿಯ ಮೇಲೆ ಕೊಡಲಿಯಿಂದ ದಾಳಿ ನಡೆಸಿದ್ದು, ಆಕೆ ಗಂಭೀರವಾಗಿ ಗಾಯಗೊಂಡಾಗ ತಾನೇ ಆಸ್ಪತ್ರೆಗೆ ದಾಖಲಿಸಿದ್ದಾನೆ. ಪವಿತ್ರ ಮಾದರ ಎಂಬ ಮಹಿಳೆ ಹಲ್ಲೆಗೊಳಗಾದ ಮಹಿಳೆಯಾಗಿದ್ದು, ಪತಿ ಈರಪ್ಪ ಹಲ್ಲೆ ನಡೆಸಿದವನಾಗಿದ್ದಾನೆ. ಈ ದಂಪತಿ ಸುಳ್ಳ ಗ್ರಾಮದಲ್ಲಿ ವಾಸಿಸುತ್ತಿದ್ದರು ...
ಕೊಣಾಜೆ: ದೇವಸ್ಥಾನದಿಂದ ಕಾಣಿಕೆ ಡಬ್ಬಿ ಕಳವು ಹಾಗೂ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ಸಂಚಾಲಕನನನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು- ಉಳ್ಳಾಲ ವ್ಯಾಪ್ತಿಯ ಮಂಜನಾಡಿ ದೇವಸ್ಥಾನದಿಂದ ಕಾಣಿಕೆ ಡಬ್ಬಿ ಕಳವು ನಡೆಸಲಾಗಿತ್ತು. ಇಲ್ಲಿನ ಮೊಂಟೆ ಪದವು ಬಳಿಯ ಮ...
ಕೊಡಗು: ಹುಲಿಯ ದಾಳಿಗೆ 8 ವರ್ಷದ ಬಾಲಕ ಬಲಿಯಾಗಿ 52 ವರ್ಷದ ವೃದ್ಧ ಗಂಭೀರವಾಗಿ ಗಾಯಗೊಂಡ ಘಟನೆ ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ನಡೆದಿದ್ದು, ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ತೋಟದ ಕೆಲಸ ಮಾಡುತ್ತಿದ್ದ ವೇಳೆ ಅಜ್ಜ ಹಾಗೂ ಮೊಮ್ಮಗನ ಮೇಲೆ ಹುಲಿ ದಾಳಿ ನಡೆಸಿದೆ. 52 ವರ್ಷ ವಯಸ್ಸಿನ ತಾತ ಕೆಂಚ ಹುಲಿ ದಾಳಿಯಿಂದ ಗಂಭೀ...
ರಾಯಚೂರು: ನಾಪತ್ತೆಯಾಗಿದ್ದ ಮಾಜಿ ಶಾಸಕರೊಬ್ಬರ ಮೊಮ್ಮಕ್ಕಳಿಬ್ಬರು ಸೋಮವಾರ ಬೆಳಗ್ಗೆ ಸಿರವಾರ ತಾಲೂಕಿನ ಬಲ್ಲಟಗಿ ಗ್ರಾಮದ ಹಳ್ಳದಲ್ಲಿ ಶವವಾಗಿ ಪತ್ತೆಯಾದ ಘಟನೆ ನಡೆದಿದ್ದು, ಮಾನ್ವಿ ತಾಲೂಕಿನ ಮಾಜಿ ಶಾಸಕ ಹಂಪಯ್ಯ ಅವರ ಮೊಮ್ಮಕ್ಕಳು ಮೃತಪಟ್ಟವರಾಗಿದ್ದಾರೆ. ಭಾನುವಾರ ಮಧ್ಯಾಹ್ನ 9 ವರ್ಷದ ವರುಣ್ ಹಾಗೂ 5 ವರ್ಷದ ಸಣ್ಣಯ್ಯ ನಾಪತ್ತೆಯಾಗಿ...
ಅಲ್ವಾರ್: ತನ್ನ ಕೌಟುಂಬಿಕ ಸಮಸ್ಯೆಯನ್ನು ನಿವಾರಿಸಿ ಎಂದು ಪೊಲೀಸರ ಮೊರೆ ಹೋದ 26 ವರ್ಷ ವಯಸ್ಸಿನ ಯುವತಿಯನ್ನು ಸಬ್ ಇನ್ಸ್ ಪೆಕ್ಟರ್ ವೋರ್ವ ಅತ್ಯಾಚಾರ ನಡೆಸಿದ ಘಟನೆ ರಾಜಸ್ಥಾನದಿಂದ ವರದಿಯಾಗಿದೆ. ರಾಜಸ್ಥಾನದ ಖೇರ್ಲಿ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ 57 ವರ್ಷ ವಯಸ್ಸಿನ ಭರತ್ ಸಿಂಗ್ ಅತ್ಯಾಚಾರ ನಡೆಸಿದ ಆರೋಪಿಯಾಗಿದ್ದಾನ...