ಲಕ್ನೋ: ಬರ್ತ್ ಡೇ ಪಾರ್ಟಿಯಿಂದ ಮರಳುತ್ತಿದ್ದ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದ ನಂದಗ್ರಾಮ್ ಪ್ರದೇಶದಲ್ಲಿ ನಡೆದಿದ್ದು, ತನ್ನ 13 ವರ್ಷ ವಯಸ್ಸಿನ ಮಗನ ಎದುರಲ್ಲಿಯೇ ಮಹಿಳೆಯನ್ನು ಆರೋಪಿಗಳು ಎಳೆದೊಯ್ದಿದ್ದಾರೆ. ಭಾನುವಾರ ಸಂಜೆ ಇಲ್ಲಿನ ಹಿಂಡನ್ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಈ ಘಟನೆ ನಡೆದಿದ...
ಸುಳ್ಯ: 85 ವರ್ಷ ವಯಸ್ಸಿನ ವೃದ್ಧರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದಲ್ಲಿ ನಡೆದಿದ್ದು, ನೀರಿನ ದುರಸ್ತಿ ಕೆಲಸ ಮಾಡಿಸುತ್ತಿದ್ದ ವೇಳೆ ದಾಳಿ ನಡೆಸಿದ ಆನೆ ವೃದ್ಧರನ್ನು ಹತ್ಯೆ ಮಾಡಿದೆ. ಕಲ್ಮಕಾರು ಗ್ರಾಮದ ಮೆಂಟಕಜೆ ನಿವಾಸಿ 85 ವರ್ಷ ವಯಸ್ಸಿನ ಕೃಷಿಕ ಶಿವರಾಮ ಗೌ...
ಬೆಳ್ತಂಗಡಿ: ಮನೆ ಬಿಟ್ಟು ಬಾ… ಮದುವೆಯಾಗೋಣ ಎಂದು ಪ್ರೇಮಿ ಕರೆದಿದ್ದು, ಇದಕ್ಕೆ ಪ್ರೇಯಸಿ ಒಪ್ಪದ ಕಾರಣ ಆಕೆಯ ಮನೆಗೆ ನುಗ್ಗಿದ ಯುವಕ ಆಕೆಗೆ ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ಲಾಯಿಲ ಸಮೀಪದಲ್ಲಿ ಏಪ್ರಿಲ್ 6ರ ರಾತ್ರಿ ನಡೆದಿದೆ. ಪುಂಜಾಲಕಟ್ಟೆ ನಿವಾಸಿ 22 ವರ್ಷ ವಯಸ್ಸಿನ ಶಮೀರ್ ಎಂಬಾತ ಈ ಕೃತ್ಯ ಎಸಗಿದ ಯುವಕನಾಗಿದ್ದಾನೆ...
ಮೈಸೂರು: ಸಾರಿಗೆ ನೌಕರರ ಮುಷ್ಕರ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಗೆ ಟಾಂಗ್ ನೀಡಿದ್ದು, ರೈತರನ್ನು ದಾರಿ ತಪ್ಪಿಸಿದ ರೈತ ಮುಖಂಡರೊಬ್ಬರು ಕೆಎಸ್ಸಾರ್ಟಿಸಿ ನೌಕರರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಮೈಸೂರು ಕೇಂದ್ರಿಯ ಬಸ್ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ...
ಗುರುಗ್ರಾಮ್: ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯನ್ನು ಅಪಹರಿಸಿ ಕ್ಯಾಬ್ ಚಾಲಕ ಸೇರಿದಂತೆ ಐವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಹರ್ಯಾಣದಿಂದ ವರದಿಯಾಗಿದೆ. 24 ವರ್ಷ ವಯಸ್ಸಿನ ದೆಹಲಿ ಮೂಲದ ಯುವತಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯಾಗಿದ್ದು, ಬೆಳಗಿನ ಜಾವ 3 ಗಂಟೆಗೆ ಇಫ್ಕೋ ಚೌಕ್ ನಿಂದ ಯುವತಿ ಕ್ಯಾಬ್ ಹತ್ತಿದ್ದ...
ಬೆಳಗಾವಿ: ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಲು ಹಿಂದೇಟು ಹಾಕಿದ್ದರು. ಇದೇ ಸಂದರ್ಭದಲ್ಲಿ ಕೆಲವು ಸಿಬ್ಬಂದಿಯನ್ನು ಒತ್ತಡ ಹೇರಿ ಡ್ಯೂಟಿಗೆ ಕಳುಹಿಸಲಾಗಿದೆ. ಈ ನಡುವೆ ಚಾಲಕರು ಕಲ್ಲು ತೂರಾಟವಾಗುವ ಭೀತಿಯಿಂದ ಹೆಲ್ಮೆಟ್ ಧರಿಸಿ ಬಸ್ ಚಲಾಯಿಸಿರುವ ಘಟನೆ ಬೆಳಗಾವಿಯಲ್ಲಿ ನಡೆ...
ಮಂಗಳೂರು: ಬಿಸಿಲ ಬೇಗೆಯಲ್ಲಿ ಇಡೀ ಊರೇ ಧಗ ಧಗ ಎನ್ನುತಿದೆ. ನೀರು ಯಾ ತಂಪಾದ ಆಹಾರ ಸೇವಿಸಬಹುದಾದ ಮಾನವ ಕುಲಕ್ಕೇ ಹೀಗಾಗ ಬೇಕಾದರೆ ಪ್ರಾಣಿ-ಪಕ್ಷಿಗಳು ಏನೇನ್ನ ಬೇಡ? ಹೌದು. ಪಕ್ಷಿಗಳಿಗೆ ನೀರು, ಆಹಾರ ಬೇಕು. ಅದಕ್ಕಾಗಿ DIY (Do-It-Yourself) ಮಾದರಿಯಲ್ಲಿ ರಚಿಸಲು ಪ್ರೇರಣೆ ನೀಡಿದ್ದು Global Academy ನ ನಿರ್ದೇಶಕ ಆಸ್ಪರ್ ರಝಕ್ ಮ...
ಡೊಮ್ಜೂರ್: ಪಶ್ಚಿಮ ಬಂಗಾಳದಲ್ಲಿ ನಾಲ್ಕನೇ ಹಂತದ ಮತದಾನ ಏಪ್ರಿಲ್ 10ರಂದು ನಡೆಯಲಿದೆ. ಸದ್ಯ ಪಶ್ಚಿಮ ಬಂಗಾಳದಲ್ಲಿ ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ಬಿಜೆಪಿ ಮುಖಂಡರು ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ರೋಡ್ ಶೋ ನಡೆಸಿದ ಅಮಿತ್ ಶಾ ಅವರು, ದೋಜ್ ಪುರ ರಿಕ್ಷಾ ಎಳೆಯುವ ವೃತ್ತಿ ಮಾಡುತ್ತ...
ದುಬೈ: ಕಟ್ಟಡದ ಬಾಲ್ಕನಿಯಲ್ಲಿ ನಗ್ನ ಫೋಟೋ ಶೂಟ್ ಮಾಡಿರುವ ಡಜನ್ ಯುವತಿಯರ ಮೇಲೆ ದುಬೈ ಸರ್ಕಾರ ಕಠಿಣ ಕ್ರಮಕೈಗೊಂಡಿದ್ದು, ಬಂಧಿತ ಎಲ್ಲರನ್ನುಗಡೀಪಾರು ಮಾಡಿದೆ ಎಂದು ದುಬೈ ಅಟಾರ್ನಿ ಜನರಲ್ ಇಸಾಮ್ ಇಸಾ ಅಲ್ ಹುಮೈದಾನ್ ಹೇಳಿದ್ದಾರೆ. ದುಬೈ ಮರೀನಾ ಪ್ರದೇಶದ ಫ್ಲ್ಯಾಟ್ನ ಬಾಲ್ಕನಿಯಲ್ಲಿ ಯುವತಿಯರು ಸಂಪೂರ್ಣವಾಗಿ ನಗ್ನವಾಗಿ ನಿಂತ ವಿಡಿಯೋ...
ಕಾರವಾರ: ಅನಂತ್ ಕುಮಾರ್ ಹೆಗಡೆ ಬದುಕಿದ್ದರೇನು ಸತ್ತರೇನು ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಆನಂದ್ ಅಸ್ನೋಟಿಕರ್ ಇದೀಗ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದು, ಅನಂತ್ ಕುಮಾರ್ ಹೆಗಡೆ ಸಾಯಲಿ ಎಂಬ ಅರ್ಥದಲ್ಲಿ ನಾನು ಹೇಳಿಕೆ ನೀಡಿಲ್ಲ ಎಂದು ಅವರು ಹೇಳಿದ್ದಾರೆ. ಕಾರವಾರದಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮ...