ಕೊಟ್ಟಿಗೆಹಾರ: ಕಾಡಾನೆ ದಾಳಿಯಿಂದ ಕಂಗೆಟ್ಟಿದ್ದ ಮೂಡಿಗೆರೆ ತಾಲೂಕಿನ ಜನರು ಇದೀಗ ಕಾಡು ಕೋಣ ದಾಳಿಯಿಂದ ಕಂಗೆಡುವಂತಾಗಿದೆ. ಕಾಡಿನಂಚಿನ ಕೃಷಿ ಭೂಮಿಗೆ ಕಾಡುಕೋಣಗಳು ರಾತ್ರಿ ಹಗಲೆನ್ನದೆ ಹಿಂಡು ಹಿಂಡಾಗಿ ನುಗ್ಗುತ್ತಿದ್ದು ಪ್ರಯಾಣಿಕರು ಜೀವ ಭಯದಲ್ಲಿ ಓಡಾಡುವಂತಾಗಿದೆ. ನಿನ್ನೆ ರಾತ್ರಿ 7ಗಂಟೆ ಸಮಯದಲ್ಲಿ ಬೈಕ್ ಸವಾರನ ಮೇಲೆ ಕಾಡು ಕೋಣ ದ...
ಬೆಂಗಳೂರು: ಬಿಸಿಯೂಟ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರು ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. 2025--26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಸರ್ಕಾರ ಘೋಷಣೆ ಮಾಡಿತ್ತು. ಅದರಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ತಾತ್ಕ...
ಬೆಂಗಳೂರು: ಕಳೆದ ಹಲವು ದಿನಗಳಿಂದ ನಿರಂತರ ಮಳೆಯಿಂದ ಕರ್ನಾಟಕದ ವಿವಿಧ ಜಿಲ್ಲೆಯ ಜನರು ತತ್ತರಿಸಿದ್ದರು. ಇಂದಿನಿಂದ ಮಳೆಯ ಪ್ರಮಾಣ ಕೆಲವು ಜಿಲ್ಲೆಗಳಲ್ಲಿ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ಅವರು ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. ಜೂ. 17, 2023ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಮುಲ್ಲೈ ಮುಗಿಲನ್ ಅವರು 2...
ಟೆಹ್ರಾನ್: ಇರಾನ್ ಮೇಲೆ ದಾಳಿ ಮಾಡಿ ಇಸ್ರೇಲ್ ದೊಡ್ಡ ತಪ್ಪು ಮಾಡಿದೆ. ಈ ತಪ್ಪಿಗೆ ಶಿಕ್ಷೆ ಅನುಭವಿಸಲೇ ಬೇಕು ಎಂದು ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹೇಳಿದ್ದಾರೆ. ರಾಷ್ಟ್ರವನ್ನುದ್ದೇಶಿಸಿ ಮಾತನಾಡಿರುವ ಅವರು, ಇಸ್ರೇಲ್ ನ ದಾಳಿಯಿಂದ ಹುತಾತ್ಮರಾದವರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ಇಸ್ರೇಲ್ ಶಿಕ್ಷೆ ಅನುಭವಿಸ...
ಉಡುಪಿ: ಖಾಸಗಿ ಶಾಲಾ ಬಸ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ಬ್ರಹ್ಮಾವರದ ಧರ್ಮಾವರ ಆಡಿಟೋರಿಯಂ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಬುಧವಾರ ಜಿ.ಎಂ. ವಿದ್ಯಾನಿಕೇತ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿದ್ದ ಬಸ್ ಕುಂದಾಪುರದಿಂದ ಧರ್ಮಾವರ ಆಡಿಟೋರಿಯಂ ಸರ್ಕಲ್ ಬಳಿ ಯೂಟರ್ನ್ ಹೊಡೆಯುತ್ತಿದ್ದ ವೇಳೆ ಬಸ್ ನ ಒಂದು ಬದಿ...
ಒಡಿಶಾ: ಬೀಚ್ ನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಅಪ್ರಾಪ್ತ ವಯಸ್ಕರು ಸೇರಿದಂತೆ ಒಟ್ಟು 10 ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಒಡಿಶಾದ ಬೆರ್ಹಾಂಪುರ ನಗರದಲ್ಲಿ ನಡೆದಿದೆ. ಬೆರ್ಹಾಂಪುರ ನಗರದ ಸಮೀಪದ ಗೋಪಾಲಪುರ ಬೀಚ್ ಗೆ ತನ್ನ ಸ್ನೇಹಿತನೊಂದಿಗೆ ವಿದ್ಯಾರ್ಥಿನಿ ಬಂದಿದ್...
ಮಧ್ಯಪ್ರದೇಶ: ದನ ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಮೇಲೆ 25 ಜನರಿದ್ದ ಗುಂಪೊಂದು ನಡೆಸಿದ ಹಲ್ಲೆಯ ಪರಿಣಾಮ ಒಬ್ಬ ಸಾವನ್ನಪ್ಪಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರಾಯಸೇನ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಡೈರಿ ನಿರ್ವಾಹಕ ಜುನೈದ್ ಖುರೇಷಿ(35) ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಶ್ಯಾಮ್ ...
ಟೆಹ್ರಾನ್: “ಯುದ್ಧ ಆರಂಭ” ಎಂದು ಇರಾನ್ ನ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಾಮಿನೈ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಈ ಮೂಲಕ ಇರಾನ್—ಇಸ್ರೇಲ್ ನಡುವೆ ಘೋರ ಯುದ್ಧ ಆರಂಭವಾಗುವ ಸೂಚನೆ ದೊರಕಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇಸ್ರೇಲ್ ಪರ ನಿಂತು ಇರಾನ್ ಗೆ ಬೆದರಿಕೆಯೊಡ್ಡುತ್ತಿದ್ದು, ಇರಾನ್ ನ ವಾ...
ಮಂಗಳೂರು: ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ.ಕ. ಜಿಲ್ಲಾ ಎನ್ ಎಸ್ ಯು ಐ ಉಪಾಧ್ಯಕ್ಷ ಸೇರಿದಂತೆ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ದ.ಕ. ಜಿಲ್ಲಾ ಎನ್ ಎಸ್ ಯು ಐ ಉಪಾಧ್ಯಕ್ಷ ಓಂಶ್ರೀ(24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್(23) ಮೃತಪಟ್ಟವರು ಎಂದು ಗುರುತಿಸಲಾಗಿದೆ. ತಲಪಾಡಿ ಕಡೆಯ...