ಬೆಳಗಾವಿ: ಅಶ್ಲೀಲ ವಿಡಿಯೋ ವಿಚಾರವಾಗಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು, ಇದರಿಂದ ವ್ಯಾಪಕವಾಗಿ ಆಕ್ರೋಶ ವ್ಯಕ್ತಪಡಿಸಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರು ಸರ್ಕಾರಿ ಬಸ್ ಮೇಲೆ ಕಲ್ಲುತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ವಿಡಿಯೋ ಬಿಡುಗಡೆ ಮಾಡಿರುವ ದಿನೇಶ್ ಕಲ್ಲಹಳ್ಳಿ ಭಾವಚಿತ್ರಕ್ಕೆ ಚಪ...
ಬಳ್ಳಾರಿ: ರಮೇಶ್ ಜಾರಕಿಹೊಳಿ ಸಿಡಿ ರಿಲೀಸ್ ವಿಚಾರವಾಗಿ ಅಂದಿನ ಸಚಿವ ಎಚ್.ವೈ.ಮೇಟಿ ಅವರ ವಿಡಿಯೋ ಬಿಡುಗಡೆ ಮಾಡಿದ ರಾಜಶೇಖರ್ ಮುಲಾಲಿ ಎಂಬ ವ್ಯಕ್ತಿ ಮಾತನಾಡಿದ್ದು, ಈ ವಿಡಿಯೋದ ಮೂಲಕ ರಮೇಶ್ ಜಾರಕಿಹೊಳಿಯ ಮರ್ಯಾದೆ ಕಳೆಯುವ ಹುನ್ನಾರ ಇದೆ ಎಂದು ಹೇಳಿದ್ದಾರಲ್ಲದೇ ಇದರ ಹಿಂದೆ ಕಾಂಗ್ರೆಸ್ ನ ಕೈವಾಡ ಇದೆ ಎಂದು ಹೇಳಿದ್ದಾರೆ. ಈ ಬಗ್ಗೆ ...
ಮುಂಬೈ: ಹಾಸ್ಟೆಲ್ ಬಾಲಕಿಯರಿಂದ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಡಾನ್ಸ್ ಮಾಡಿಸಿದ ಘಟನೆ ಮಹಾರಾಷ್ಟ್ರದ ಜಲಗಾಂವ್ ನ ಹಾಸ್ಟೆಲ್ ನಲ್ಲಿ ನಡೆದಿದ್ದು, ಈ ಪ್ರಕರಣದ ಉನ್ನತಮಟ್ಟದ ತನಿಖೆಗೆ ನಾಲ್ಕು ಸದಸ್ಯರ ತಂಡವನ್ನು ರಚಿಸಲಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಬುಧವಾರ ತಿಳಿಸಿದ್ದಾರೆ. ಜಲಗಾಂವ್ ನ ಹಾಸ್ಟೆಲ್ ನ ಕೆಲವು...
ಹೈದರಾಬಾದ್: ತನಗೆ ಮಕ್ಕಳಾಗಿಲ್ಲ ಎಂದು ಯುವತಿಯೊಬ್ಬಳು ತನ್ನ ಭಾವನ ಮೇಲೆ ಸೇಡು ತೀರಿಸಿದ ಘಟನೆ ತೆಲಂಗಾಣದ ಹೈದರಾಬಾದ್ ನಲ್ಲಿ ನಡೆದಿದ್ದು, ತನಗೆ ಮಕ್ಕಳಾಗಿಲ್ಲ ಎಂದು ತೀವ್ರವಾಗಿ ಕುಗ್ಗಿ ಹೋಗಿದ್ದ ಮಹಿಳೆ ಅನಾಹುವನ್ನೇ ಸೃಷ್ಟಿಸಿದ್ದಾಳೆ. ತೆಲಂಗಾಣದ ಹೈದರಾಬಾದ್ ನಲ್ಲಿ ಮೊಹಮ್ಮದ್ ಈತಶಾಮುದ್ದೀನ್ ಮತ್ತು ಶುಜಾದ್ದೀನ್ ಎಂಬ ಹೆಸರಿನ ಅಣ್ಣ...
ಬೆಳಗಾವಿ: ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಅಂಗೀಕಾರ ಮಾಡಬಾರದು ಎಂದು ಒತ್ತಾಯಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸ ಬಾರದು ಎಂದು ಒತ್ತಾಯಿಸಿ ಗೋಕಾಕ್ ನಲ್ಲಿ ಬೀದಿಗಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ...
ಲಕ್ನೋ: ಬಿಜೆಪಿ ಸಂಸದ ಕೌಶಲ್ ಕಿಶೋರ್ ಪುತ್ರ ನ ಮೇಲೆ ಬುಧವಾರ ಬೆಳಗ್ಗೆ ಗುಂಡಿನ ದಾಳಿ ನಡೆದಿದ್ದು, ಆತನ ಸಹೋದರ ಮಾವನೇ ಈ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಲಖನೌನ ಮಡಿಯಾನ್ ಪ್ರದೇಶದಲ್ಲಿ ಮೋಹನ್ ಲಾಲ್ಗಂಜ್ ಕ್ಷೇತ್ರದ ಬಿಜೆಪಿ ಸಂಸದನ ಮಗ ಆಯುಷ್(30) ಮೇಲೆ ಸ್ವಂತ ಮಾವನೇ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ...
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ ವ್ಯಕ್ತಿಯ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ರಮೇಶ್ ಜಾರಕಿಹೊಳಿ ಸಹೋದರ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಅಶ್ಲೀಲ ವಿಡಿಯೋ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರ...
ಬೆಂಗಳೂರು: ಸೆಕ್ಸ್ ಸಿಡಿ ಬಿಡುಗಡೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸಾಕಷ್ಟು ಚರ್ಚೆಗಳು ರಾಜಕೀಯ ಪ್ರಹಸನದ ಬಳಿಕ ಅವರು ರಾಜೀನಾಮೆ ನೀಡಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರ ರವಾನಿಸಿದ್ದು, ಈ ಘಟನೆಯಿಂದ ಪಕ್ಷಕ...
ಬೆಂಗಳೂರು: ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಪಡೆದುಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಆಯೋಜಿಸಿರುವ ಜನ-ಧ್ವನಿ ಜಾಥಾ ಕಾರ್ಯಕ್ರಮದ ಉದ್ಘಾಟನೆಗೂ ಮೊದಲು ಈ ಬಗ್ಗೆ ಮಾತನಾಡಿದ ಅವರು, ರಮೇ...
ಬೆಂಗಳೂರು: ರಮೇಶ್ ಜಾರಕಿಹೊಳಿಯ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ರಮೇಶ್ ಜಾರಕಿಹೊಳಿ ಅವರ ವೈಯಕ್ತಿಕ ವಿಚಾರಗಳು ಬೀದಿಗೆ ಬೀಳುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ, ಸುದ್ದಿ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವಿಡಿಯೋಗಳು ಹರಿದಾಡುತ್ತಿವೆ. ಟ್ರೋಲ್ ಗಳು ಸೃಷ್ಟಿಯಾಗಿವೆ. ರಮೇಶ್ ಜಾರಕಿಹೊಳಿ ಅವರ ...