ಮೂಡುಬಿದಿರೆ: ಸೌತಡ್ಕ ಒಂಟಿ ಮನೆಗೆ ನುಗ್ಗಿ ಮನೆಯ ಮಾಲಿಕ ತುಕ್ರಪ್ಪ ಶೆಟ್ಟಿ ಎಂಬವರನ್ನು ಕಟ್ಟಿಹಾಕಿ, ಅವರ ಪತ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದು, ಬಂಧನದ ವೇಳೆ ಆರೋಪಿಗಳು ಜಿಲ್ಲೆ ಹಾಗೂ ಹೊರ ಜಿಲ್ಲೆಗಳ ವಿವಿಧೆಡೆಗಳಲ್ಲಿ ದರೋಡೆ ನಡೆಸಿದ್ದರು ಎನ್ನುವುದು ಬಯಲಿಗೆ ಬಂದಿದೆ. ಒಟ್ಟು 9 ಮಂದ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಡದಿಂದ ಅರುಣ್ ಜೇಟ್ಲಿ ಹಾಗೂ ಸುಷ್ಮಾ ಸ್ವರಾಜ್ ಮೃತಪಟ್ಟರು ಎಂದು ಹೇಳಿಕೆ ನೀಡಿದ್ದ ಡಿಎಂಕೆ ಅಧ್ಯಕ್ಷ ಸ್ಟ್ಯಾಲಿನ್ ಅವರ ಪುತ್ರ, ನಟ ಉದಯ ನಿಧಿ ಸ್ಟಾಲಿನ್ ಇದೀಗ ತಮಿಳುನಾಡಿನಾದ್ಯಂತಹ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅ...
ಚಿಕ್ಕಮಗಳೂರು: ನಗರದ ಸರ್ಕಾರಿ ಪ್ರೌಢಶಾಲೆಯೊಂದರ 26 ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಕರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಅಧಿಕವಾಗುತ್ತಿರುವುದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ. ಇಂದು 47 ಪ್ರಕರಣಗಳು ಬೆಳಕಿಗೆ ಬಂದಿದ್ದು ಅದರಲ್ಲಿ 26 ವಿದ್ಯಾರ್ಥಿನಿಯರಿಗೆ ಸೋಂಕು ಇರುವುದು ದೃಢಪಟ್ಟಿದ್ದು ಜನ...
ಹಳೆಯಂಗಡಿ: ಪತ್ನಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಪತಿ ಪರಾರಿಯಾಗಿರುವ ಘಟನೆ ಹಳೆಯಂಗಡಿಯ ತೋಕೂರು ಎಂಬಲ್ಲಿ ನಡೆದಿದ್ದು, ಪತ್ನಿಯು ತನ್ನ ಸಹೋದರಿಯ ಮನೆಯಲ್ಲಿದ್ದ ವೇಳೆ ಆರೋಪಿಯು ಹಲ್ಲೆ ನಡೆಸಿದ್ದಾನೆ. 39 ವರ್ಷ ವಯಸ್ಸಿನ ಪ್ರಮೋದ ಹಲ್ಲೆಗೊಳಗಾದ ಮಹಿಳೆಯಾಗಿದ್ದಾರೆ. ಇವರ ಪತ್ನಿ ಕುಳಾಯಿ ನಿವಾಸಿ ಮೋಹನ್ ಎಂಬಾತ, ಪತ್ನಿಯನ್ನು ಅವಾಚ್ಯವ...
ಕುಂಬಳೆ: ಕೇರಳದ ಐದು ದೇವಸ್ವ ಬೋರ್ಡಗಳಲ್ಲಿ ಒಂದಾದಿರುವ ತಿರುವಾಂಕೂರು ದೇವಸ್ವ ಬೋರ್ಡ್(ಟಿಡಿಬಿ) ತನ್ನ ಅಧೀನದ 1,240 ದೇವಸ್ಥಾನಗಳಲ್ಲಿ ಬಿಜೆಪಿ ಪಕ್ಷದ ನಿಯಂತ್ರಣ ಸಂಘಟನೆಯಾಗಿರುವ ಆರೆಸ್ಸೆಸ್ ನನ್ನು ಕಾರ್ಯಚಟುವಟಿಕೆಯಿಂದ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ದೇವಾಲಯದ ಆವರಣದಲ್ಲಿ ಆರೆಸ್ಸೆಸ್ ಶಾಖೆ, ಶಾರೀರಿಕ್ ಅಥವಾ ಪಥ ಸಂಚಲನ ಮೊದಲಾದ...
ಕೊಡಗು: ವ್ಯಕ್ತಿಯೋರ್ವ ಮನೆಯ ಬಾಗಿಲನ್ನು ಹೊರಗಿನಿಂದ ಲಾಕ್ ಮಾಡಿ ಮನೆಗೆ ಬೆಂಕಿ ಹಚ್ಚಿದ್ದು, ಪರಿಣಾಮವಾಗಿ ಮನೆಯೊಳಗಿದ್ದ 6 ಜನರು ಸಜೀವವಾಗಿ ದಹನಗೊಂಡ ಘಟನೆ . ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಕನೂರು ಗ್ರಾಮದಲ್ಲಿ ನಡೆದಿದೆ. ಕಂಠಮಟ್ಟ ಕುಡಿದು ಬಂದ ಎರವರ ಭೋಜ ಎಂಬಾತ ಎರವರ ಮಂಜು ಎಂಬವರ ಮನೆಗೆ ಬೆಂಕಿ ಹಚ್ಚಿದ್ದು, ಹೊರಗಿನಿಂದ ಬಾಗಿಲ...
ಬೆಂಗಳೂರು: ಫೈಟಿಂಗ್ ದೃಶ್ಯ ಶೂಟಿಂಗ್ ಮಾಡುತ್ತಿದ್ದ ವೇಳೆ ಸಹ ನಟ ಬೀಸಿದ ರಾಡ್ ಆಕಸ್ಮಿಕವಾಗಿ ರಿಯಲ್ ಸ್ಟಾರ್ ಉಪೇಂದ್ರ ಅವರ ತಲೆಗೆ ಬಡಿದು ಅವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ರಾತ್ರಿ ಮಿನರ್ವ ಮಿಲ್ ನಲ್ಲಿ ಶೂಟಿಂಗ್ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಇದು ಆಕಸ್ಮಿಕವಾಗಿ ನಡೆದಿರುವ ಘಟನೆಯಾ...
ವಿಜಯಪುರ: ರಾಜ್ಯದಲ್ಲಿ ಸದ್ಯ ಸಿಡಿ ರಾಜಕೀಯ ಒಂದು ಹಂತಕ್ಕೆ ತಲುಪಿದೆ. ಇನ್ನೇನಿದ್ದರೂ ಈ ಪ್ರಕರಣ ನ್ಯಾಯಾಲಯದಲ್ಲಿಯೇ ತೀರ್ಮಾನವಾಗುತ್ತದೆ.ಈ ನಡುವೆ ಬಸನಗೌಡ ಪಾಟೀಲ್ ಯತ್ನಾಳ್ ನಿನ್ನೆ ನೀಡಿದ ಹೇಳಿಕೆಯು ರಾಜ್ಯದಲ್ಲಿ ಮತ್ತೊಮ್ಮೆ ಸಿಡಿ ರಾಜಕೀಯ ಮರುಕಳಿಸುತ್ತಾ? ಎನ್ನುವ ಪ್ರಶ್ನೆಗಳಿಗೆ ಕಾರಣವಾಗಿದೆ. ಮೇ 2ರೊಳಗೆ ಪಕ್ಷದಲ್ಲಿ ಭಾರೀ ಸ್...
ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಹೊರಟಿದ್ದ ಬೇರೆ ಬೇರೆ ಧರ್ಮದ ಯುವಕ ಯುವತಿಯ ಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಪರಿವಾರದ ಕಾರ್ಯಕರ್ತರು ಎನ್ನಲಾಗಿರುವ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯೋಗದ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ 24 ವರ್ಷ ವಯಸ್ಸಿನ ಅಸ್ವಿದ್ ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ “ಯುವರತ್ನ” ಸಿನಿಮಾ ಭರ್ಜರಿ ಪ್ರದರ್ಶನ ಕಂಡಿದ್ದು, ಅವರ ಹಿಂದಿನ ಎಲ್ಲ ಸಿನಿಮಾಗಳ ದಾಖಲೆಯನ್ನು ಮುರಿದು ಮುನ್ನುಗ್ಗುತ್ತಿದೆ. ಕೊವಿಡ್ ಸಂದರ್ಭದಲ್ಲಿ ಕೂಡ ಅಪ್ಪು ಅವರ ಯುವರತ್ನ ಮೊದಲ ದಿನವೇ 7ರಿಂದ 10 ಕೋಟಿ ರೂಪಾಯಿ ಗಳಿಸುವ ಮೂಲಕ ಬಾಕ್ಸ್ ಆಫೀಸ್ ಚಿಂದಿ ಉಡಾಯಿಸಿದೆ. ಕೊವಿಡ್ ...