ಚೆನ್ನೈ: ಎಟಿಎಂ ಯಂತ್ರವನ್ನು ಬುಡ ಸಮೇತವಾಗಿ ಕಿತ್ತು ವಾಹನದಲ್ಲಿ ತುಂಬಿಸಿಕೊಂಡು ಎಟಿಎಂ ಕಳ್ಳರು ಪರಾರಿಯಾದ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ತಮಿಳುನಾಡಿನ ತಿರುಪುರದಲ್ಲಿರುವ ಬ್ಯಾಂಕ್ ಆಫ್ ಬರೋಡಾದ ಎಟಿಎಂ ಯಂತ್ರವನ್ನು ಕಳ್ಳತನ ನಡೆಸಲಾಗಿದೆ. ದರೋಡೆಕೋರರು ಎಟಿಎಂ ಯಂತ್ರವನ್ನು ತ...
ಕಣ್ಣೂರು: ತನ್ನ ಸಹಪಾಠಿ ವಿದ್ಯಾರ್ಥಿನಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ 10ನೇ ತರಗತಿ ಬಾಲಕನನ್ನು ಆಟೋ ಚಾಲಕ ರಸ್ತೆಯಲ್ಲಿಯೇ ಅಮಾನುಷವಾಗಿ ಥಳಿಸಿದ ಅಮಾನವೀಯ ಥಳಿಸಿದ ಘಟನೆ ಕೇರಳದಲ್ಲಿ ನಡೆದಿದೆ. ಪಣಪ್ಪೂರಿನ 10ನೇ ತರಗತಿ ವಿದ್ಯಾರ್ಥಿ ಹಲ್ಲೆಗೊಳಗಾದ ವಿದ್ಯಾರ್ಥಿಯಾಗಿದ್ದಾನೆ. ವಿದ್ಯಾರ್ಥಿಯು ತನ್ನ ತರಗತಿ ವಿದ್ಯಾರ್ಥಿನಿ ಜೊತೆಗೆ...
ಮೈಸೂರು: ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಎಲ್ಲ ಹಿಂದೂಗಳಿಗೆ ಸರ್ಕಾರವು ಅರ್ಚಕ ವೃತ್ತಿಯನ್ನು ನೀಡುತ್ತಿರುವುದರ ವಿರುದ್ಧ ಉಡುಪಿ ಮಠದ ಪೇಜಾವರ ಶ್ರೀ ವಿರೋಧ ವ್ಯಕ್ತಪಡಿಸಿದ್ದು, ಅರ್ಚಕ ವೃತ್ತಿ ಕೇವಲ ಬ್ರಾಹ್ಮಣರಿಗೆ ಮಾತ್ರವೇ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರವು ಸಮಾಜದ ಎಲ್ಲಾ ವ...
ಪಾಟ್ನ: ಶಾಲೆಯ ಮೈದಾನದಲ್ಲಿ ಆಟವಾಡುತ್ತಿದ್ದ ಬಾಲಕರು ಬಾಂಬ್ ನ್ನು ಚೆಂಡು ಎಂದು ಹೆಕ್ಕಿದ್ದು , ಈ ವೇಳೆ ಬಾಂಬ್ ಸ್ಫೋಟಿಸಿ ಓರ್ವ ಬಾಲಕ ದಾರುಣವಾಗಿ ಮೃತಪಟ್ಟು ಇಬ್ಬರು ಬಾಲಕರು ಗಾಯಗೊಂಡ ಘಟನೆ ನಡೆದಿದೆ. ಬಿಹಾರದ ಖಗಾರಿಯಾ ಜಿಲ್ಲೆಯ ಶಾಲೆಯೊಂದರ ಆಟದ ಮೈದಾನದಲ್ಲಿ ಈ ಘಟನೆ ನಡೆದಿದೆ. ಗೋಗ್ರಿ ಠಾಣಾ ವ್ಯಾಪ್ತಿಗೆ ಬರುವ ಭಗವಾನ್ ಹೈಸ್ಕೂಲ್...
ಭೋಪಾಲ್: ಪೆಟ್ರೋಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾನಾ ರೀತಿಯ ಟ್ರೋಲ್ ಗಳು ಓಡಾಡುತ್ತಿವೆ. ಇದೀಗ ಸದ್ಯದ ಪರಿಸ್ಥಿತಿಯನ್ನು ವಿವರಿಸುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೆಟ್ರೋಲ್ ಬೆಲೆ 100 ರೂ. ತಲುಪಿದೆ. ಇದೇ ಸಂದರ್ಭದಲ್ಲಿ ಕ್ರಿಕೆಟ್ ಮ್ಯಾಚ್ ನಲ್ಲಿ ಗೆದ್ದ ವ್ಯಕ್ತಿಯೊಬ್ಬನಿಗೆ ಮ್ಯ...
ಬೆಂಗಳೂರು: ಸದಾ ಧರ್ಮ ದ್ವೇಷಿ ಹೇಳಿಕೆ ಕೊಡುತ್ತಾ, ವಿವಾದಕ್ಕೀಡಾಗುತ್ತಿರುವ ಸಂಸದ ಪ್ರತಾಪ್ ಸಿಂಹ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದು, ಕ್ರೈಸ್ತ ಸಮುದಾಯದ ಬಗ್ಗೆ ಅವಹೇಳನಾಕಾರಿ ಪದಗಳನ್ನು ಅಧಿಕಾರಿಗಳ ಸಭೆಯಲ್ಲಿ ಮಾತನಾಡುವ ಮೂಲಕ ತಮ್ಮ ಘನತೆಯನ್ನು ಮರೆತಿದ್ದಾರೆ. ಫೆ.24ರಂದು ನಡೆದಿದ್ದ ಕೆಡಿಪಿ ಸಭೆಯಲ್ಲಿ ಕ್ರೈಸ್ತರ ವಿರುದ್ಧ ಮಾ...
ಬಾಗಲಕೋಟೆ: ಯುವಕ ಜೀವಂತವಿರುವಾಗಲೇ ಯುವಕನ ದೇಹವನ್ನು ಪೋಸ್ಟ್ ಮಾರ್ಟಂಗೆ ಕಳುಹಿಸಿದ ಘಟನೆ ಇಲ್ಲಿನ ಮಹಾಲಿಂಗಪುರ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ಇಲ್ಲಿನ ಡಾಕ್ಟರ್ ಗೆ ಯಾರು ವೈದ್ಯ ಎಂದು ಸರ್ಟಿಫಿಕೆಟ್ ಕೊಟ್ಟಿದ್ದಾರೋ ಗೊತ್ತಿಲ್ಲ. ಆದರೆ ಮನುಷ್ಯನ ಹೃದಯ ಬಡಿತ ಕೂಡ ನೆಟ್ಟಗೆ ನೋಡಲು ಬಾರದೇ ಪೋಸ್ಟ್ ಮಾರ್ಟಂಗೆ ಕಳುಹಿಸಿದ್ದಾರೆ. ...
ಮಧ್ಯಪ್ರದೇಶ: ಶಿಕ್ಷಕರೊಬ್ಬರು ಶಾಲೆಯ ಆವರಣದ ಒಳಗೆಯೇ ಶಾಲಾ ಸಿಬ್ಬಂದಿಯ ಜೊತೆಗೆ ಎಣ್ಣೆ ಪಾರ್ಟಿ ನಡೆಸಿದ ಘಟನೆ ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯ ಪ್ರೌಢ ಶಾಲೆಯಲ್ಲಿ ನಡೆದಿದ್ದು, ಘಟನೆಗೆ ಬೆಳಕಿಗೆ ಬರುತ್ತಿದ್ದಂತೆಯೇ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಸಿಯೋನಿ ಜಿಲ್ಲೆಯ ಗಣೇಶ್ ಗಂಜ್ ನಗರದ ಲಖ್ನದೋನ್ ಬ್ಲಾಕ್ ...
ಬಿಹಾರ: ನೆಮ್ಮದಿಯಲ್ಲಿದ್ದ ಪತಿ-ಪತ್ನಿಯರ ನಡುವೆ ವಿಜ್ಞಾನ ಶಿಕ್ಷಕಿ ಬಂದಿದ್ದಳು. ಪತಿಯು ವಿಜ್ಞಾನ ಶಿಕ್ಷಕಿಯ ಮೋಹ ಪಾಶಕ್ಕೆ ಸಿಲುಕಿದ್ದಾನೆ ಎನ್ನುವುದು ಪತ್ನಿಗೂ ತಿಳಿದಿದೆ. ಇದು ಇಷ್ಟರಲ್ಲೇ ಮುಗಿದಿದ್ದರೆ, ಚೆನ್ನಾಗಿತ್ತು. ಆದರೆ ಪರಿಸ್ಥಿತಿ ಮೀರಿದಾಗ ಈ ಘಟನೆ ಅನಾಹುತಕ್ಕೆ ಕಾರಣವಾಗಿದೆ. ಬಿಹಾರದ ಬೇಗುಸರೈ ಜಿಲ್ಲೆಯಲ್ಲಿ ಈ ಘಟನೆ ನಡ...
ಚೆನ್ನೈ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ನಡೆಸಿ ಆಕೆ ಗರ್ಭಿಣಿಯಾಗಲು ಕಾರಣವಾದ 17 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದು, ಪೋಷಕರು ನೀಡಿದ ದೂರಿನನ್ವಯ ಈ ಕ್ರಮಕೈಗೊಳ್ಳಲಾಗಿದೆ. ತಮಿಳುನಾಡಿನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಬಾಲಕ ಸಂತ್ರಸ್ತ ಬಾಲಕಿಯ ನೆರೆಮನೆಯ ವ್ಯಕ್ತಿಯಾಗಿದ್ದಾನೆ. ಶಾಲೆಗೆ ಹೋಗುವುದನ್ನೂ ಬಿಟ್ಟಿದ್...