ಲಕಿಂಪುರ್ ಕೇರಿ: ಯುವತಿಯೊಂದಿಗೆ ಸಂಬಂಧದ ಆರೋಪದಲ್ಲಿ ದಲಿತ ಯುವಕನ ಮೇಲೆ ಭೀಕರ ದಾಳಿ ನಡೆಸಲಾಗಿದ್ದು, ಆತನ ಮರ್ಮಾಂಗಕ್ಕೆ ಕಬ್ಬಿಣದ ರಾಡ್ ತುರುಕಿಸಿದ ಘಟನೆ ಉತ್ತರ ಪ್ರದೇಶದ ಲಕಿಂಪುರ ಕೇರಿಯಲ್ಲಿ ನಡೆದಿದೆ. 22 ವರ್ಷ ವಯಸ್ಸಿನ ಯುವಕನ ಮೇಲೆ ಈ ದಾಳಿ ನಡೆದಿದೆ ಎಂದು ಕುಟುಂಬದ ಸದಸ್ಯರು ಹೇಳಿದ್ದು, ಆತನ ಮರ್ಮಾಂಗಕ್ಕೆ ಕಬ್ಬಿಣದ ರಾಡ್ ತ...
ಜೈಪುರ: ಅಮೃತಶಿಲೆ ಕಲ್ಲು ಸಾಗಿಸುತ್ತಿದ್ದ ಟ್ರಕ್ ಕಾರಿನ ಮೇಲೆ ಮಗುಚಿ ಬಿದ್ದ ಪರಿಣಾಮ ದಂಪತಿ ಸೇರಿದಂತೆ ನಾಲ್ವರು ಸಾವಿಗೀಡಾಗಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಬಲರೈ ಗ್ರಾಮದ ಬಳಿ ಎನ್ಎಚ್ -62 ರಲ್ಲಿ ಟ್ರಕ್ ಪಲ್ಟಿಯಾಗಿದೆ ಎಂದು ಗುಡಾ ಆಂಡ್ಲಾ ಪೊಲೀಸ್ ಠಾಣೆಯ ಎಸ್ ಎಚ್ ಒ ಬಿಹಾರಿ ಲಾಲ್ ಶರ್ಮಾ ತಿಳ...
ಕಲ್ಲು ಅಂದುಕೊಂಡು ಕೋಳಿಯೊಂದು ಮೊಸಳೆಯ ಮೇಲೆ ಹತ್ತಿದೆ. ಬಾಲದಿಂದ ಮೊಸಳೆಯ ಮುಖದವರೆಗೆ ಬರುವವರೆಗೂ ಕೋಳಿ ಇದೊಂದು ಕಲ್ಲು ಅಂದುಕೊಂಡಿದೆ, ಈ ವಿಡಿಯೋ ಟ್ವಿಟ್ಟರ್ ನಲ್ಲಿ ಸದ್ಯ ವೈರಲ್ ಆಗಿದ್ದು, ಕೋಳಿಯ ಪೆದ್ದುತನ ಇಷ್ಟವಾಗಿ ನೆಟ್ಟಿಗರು ಈ ವಿಡಿಯೋವನ್ನು ಸಿಕ್ಕಾಪಟ್ಟೆ ಶೇರ್ ಮಾಡಿದ್ದಾರೆ. ಮೊಸಳೆಯೊಂದು ತನ್ನ ಪಾಡಿಗೆ ತಾನು ವಿಶ್ರಾಂತಿ ...
ಮೀರತ್: ಟ್ಯೂಷನ್ ಗೆ ಹೋಗುತ್ತಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಯನ್ನು ಎಳೆದೊಯ್ದು ಸಾಮೂಹಿಕವಾಗಿ ಅತ್ಯಾಚಾರ ನಡೆಸಿ, ಹತ್ಯೆ ನಡೆಸಿರುವ ಘಟನೆ ಉತ್ತರಪ್ರದೇಶದ ಮೀರತ್ ನ ಸರ್ಧಾನ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಲ್ವರು ಯುವಕರ ತಂಡ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಅತ್ಯಾಚಾರದ ಬಳಿಕ ಬಾಲಕಿಗೆ ಬಲವಂತವಾಗಿ ವಿಷಕ...
ಬೆಂಗಳೂರು: ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದೇ ಸಂದರ್ಭದಲ್ಲಿ ಸರ್ಕಾರವು ತನಗೆ ಬೇಕಾದವರಿಗೆ ಒಂದು ಕಾನೂನು ಬೇರೆಯವರಿಗೆ ಒಂದು ಕಾನೂನು ಮಾಡಿದರೆ ಹುಷಾರ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ. ಶುಕ್ರವಾರ ಸದಾಶಿವನಗರ ನಿವಾಸದ ಬಳಿ ಮಾಧ್ಯಮ...
ನವದೆಹಲಿ: ಉದ್ಯಮಿ ರಾಬರ್ಟ್ ವಾದ್ರಾ ಅವರಿಗೆ ಕೋವಿಡ್ -19 ಪಾಸಿಟಿವ್ ಕಂಡು ಬಂದ ಕಾರಣ ಪತ್ನಿ ಪ್ರಿಯಾಂಕಾ ಗಾಂಧಿ ಐಸೋಲೇಷನ್ ನಲ್ಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅವರು ಇನ್ನು ಚುನಾವಣಾ ಪ್ರಚಾರದಿಂದ ದೂರ ಉಳಿಯಲು ತೀರ್ಮಾನಿಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ, ಕಾಂಗ್ರೆಸ್ ಸ್ಟಾರ್ ಪ್ರಚಾರಕಿಯಾಗಿದ್...
ಗುವಾಹಟಿ : ಬಿಜೆಪಿ ಶಾಸಕರೋರ್ವರ ಕಾರಿನಲ್ಲಿ ಇವಿಎಂ ಪತ್ತೆಯಾಗಿರುವ ಘಟಬನೆ ನಡೆದಿದ್ದು, ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಈಗಾಗಲೇ ಇವಿಎಂ ಬಗ್ಗೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ಈ ನಡುವೆ ಇಂತಹದ್ದೊಂದು ಘಟನೆ ನಡೆದಿರುವುದು ಚುನಾವಣೆ ವ್ಯವಸ್ಥೆಯ ಭದ್ರತೆಯ ಬಗೆಗೆ ಹಲವು ಪ್ರಶ್ನೆಗಳು ಉದ್ಭವಿಸಲು ಕಾರಣವಾಗಿದೆ. ಬಿಜೆಪ...
ಝಾನ್ಸಿ: ಕ್ರೈಸ್ತ ಸನ್ಯಾಸಿನಿಯರಿಗೆ ರೈಲಿನಲ್ಲಿ ಹಲ್ಲೆ ನಡೆಸಿ, ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಅಂಚಲ್ ಅಜಾರಿಯಾ ಹಾಗೂ ಪುರುಕೇಶ್ ಅಮರ್ಯಾ ಬಂಧಿತ ಆರೋಪಿಗಳಾಗಿದ್ದಾರೆ. ಇವರ ವಿರುದ್ಧ ಶಾಂತಿ ಕದಡಿದ ಮತ್ತು ಕಿರುಕುಳ ನೀಡಿದ ಪ್ರಕರಣಗಳನ್ನು...
ಚೆನ್ನೈ: ಆರೆಸ್ಸೆಸ್ ಮತ್ತು ಬಿಜೆಪಿ ವಿಷ ಇದ್ದಂತೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ಈ ವಿಷಕಾರಿ ಸಿದ್ಧಾಂತ ತಮಿಳುನಾಡು ಹಾಗೂ ಪುದುಚೇರಿ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಮನವಿ ಮಾಡಿದರು. ತಮಿಳುನಾಡು ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ...
ಮಂಗಳೂರು: ಮುಂದಿನ ವಿಧಾನಸಭಾ ಚುನಾವಣೆ ರಾಜ್ಯದಲ್ಲಿ ಸಮೀಪಿಸುತ್ತಿದ್ದಂತೆಯೇ ಬಿಜೆಪಿ ಪರ ಸಂಘಟನೆಗಳು ಎದ್ದು ನಿಂತಿದ್ದು, ವಿವಿಧ ಪ್ರದೇಶಗಳಲ್ಲಿ ಕಳೆದ ಹಲವು ಸಮಯಗಳಿಂದ ಬೇರೆ ಬೇರೆ ಸಮುದಾಯದ ಜೋಡಿಗಳ ಮೇಲೆ ದಾಳಿ ನಡೆಸಲು ಆರಂಭಿಸಿವೆ. ನಿನ್ನೆ ರಾತ್ರಿಯೂ ಮಂಗಳೂರಿನಲ್ಲಿ ಜೋಡಿಯ ಮೇಲೆ ದಾಳಿ ನಡೆದಿದೆ. ಬಸ್ಸಿನಲ್ಲಿ ಬೇರೆ ಬೇರೆ ಧರ್ಮದ ಯ...