ಅಮರಾವತಿ: ಎರಡು ಸಾರಿಗೆ ಸಂಸ್ಥೆಗಳ ವಾಹನಗಳು ಪರಸ್ಪರ ಡಿಕ್ಕಿಯಾದ ಪರಿಣಾಮ ಐವರು ಮೃತಪಟ್ಟು, 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಸುಂಕರೆ ಪೆಟಾದಲ್ಲಿ ನಡೆದಿದೆ. ಮುಂದೆ ಹೋಗುತ್ತಿದ್ದ ಸಾರಿಗೆ ಬಸ್ ಗೆ ಹಿಂದಿನಿಂದ ಬಂದ ಇನ್ನೊಂದು ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿಯಾಗಿದೆ. ಏಕಾಏಕಿ ಡಿಕ್ಕಿ ಸಂಭವಿಸಿದ್ದರಿಂದ ಹಿಂದೆ ...
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಎದುರು ಯುವ ಕಾಂಗ್ರೆಸ್ ಮುಖಂಡ ನಲಪಾಡ್, ಮಿಥುನ್ ರೈ ನೇತ...
ಮಂಗಳೂರು: ಶ್ರೀರಾಮನ ಹೆಸರು ಹೇಳಿ ಹೀಗಾ ಮಾಡೋದು…! ವಿಶ್ವವಿದ್ಯಾಲಯದಲ್ಲಿ ಕುಲಪತಿ ಹುದ್ದೆ ಕೊಡಿಸುವುದಾಗಿ ನಂಬಿಸಿ ಪ್ರಾಧ್ಯಾಪಕರೋರ್ವರಿಗೆ ರಾಮಸೇನೆಯ ಮುಖಂಡ ವಂಚಿಸಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಸಾದ್ ಅತ್ತಾವರರನ್ನು ಬಂಧಿಸಲಾಗಿದೆ ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ವಿವೇಕ್ ಆಚಾರ್ಯ ಎಂಬವರಿಗೆ ಕುಲಪತಿ ...
ಕೃಷ್ಣಗಿರಿ: ತಮಿಳುನಾಡಿಗೆ ಹುಲಿಯಾ ಕಾಲಿಟ್ಟ ತಕ್ಷಣವೇ ಅಲ್ಲಿಯೂ “ಹೌದು ಹುಲಿಯಾ” ಘೋಷಣೆ ಕೇಳಿ ಬಂದಿದ್ದು, ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಯೋರ್ವ ಹೌದು ಹುಲಿಯಾ ಘೋಷಣೆ ಕೂಗಿದ್ದಾನೆ. ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಿಂದ ಕಾಂಗ್ರೆಸ್ ನಾಯಕರಾಗಿರುವ ಸಿದ್ದರಾಮಯ್ಯನವರು...
ವಾಷಿಂಗ್ಟನ್: ಮ್ಯಾನ್ಮಾರ್ ನಲ್ಲಿ ಮಿಲಿಟರಿ ಆಡಳಿತವು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರಕಾರವನ್ನು ಉರುಳಿಸಿ, ಅಮಾಯಕ ನಾಗರಿಕರನ್ನು ಹತ್ಯೆಗೈದಿರುವ ಘಟನೆಯನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ತೀವ್ರವಾಗಿ ಖಂಡಿಸಿದ್ದಾರೆ. ಇದು ಭಯಾನಕ. ನಿಜಕ್ಕೂ ಅತಿರೇಕದ ಘಟನೆ. ನನಗೆ ಲಭಿಸಿದ ವರದಿಗಳ ಪ್ರಕಾರ ಅನಗತ್ಯವಾಗಿ ನಾಗರಿಕರನ್ನು ಕೊಲೆ ಮಾಡ...
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರೇ ಕಣಕ್ಕಿಳಿದಿದ್ದು, ಇಂದು ಕಾಂಗ್ರೆಸ್ ನಾಯಕ ಜೊತೆಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ನಗರದ ಆರ್ ಟಿಒ ನಗರದಲ್ಲಿರುವ ಕಾಂಗ್ರೆಸ್ ಭವನದಿಂದ ಮೂರು ವಾಹನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸತೀಶ...
ಮಂಗಳೂರು: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ಬಳಿಯಲ್ಲಿ ನಡೆದಿದ್ದು, ಘಟನೆಯ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾರೆ. ನಿವೃತ್ತ ಸರ್ಕಾರಿ ಅಧಿಕಾರಿ 62 ವರ್ಷ ವಯಸ್ಸಿನ ಎ.ಆನಂದ್ ಮೃತಪಟ್ಟವರಾಗಿದ್ದಾರೆ. ಇವರು ಲೇಡಿಹಿಲ್ ನಿ...
ಧಾರವಾಡ: ಮೊದಲ ಪತ್ನಿ ಇರುವಾಗಲೇ ಎರಡನೇ ಮದುವೆಗೆ ಪತಿ ಯತ್ನಿಸಿದ್ದು, ಈ ಸಂದರ್ಭ ಮಧ್ಯಪ್ರವೇಶಿಸಿದ ಮೊದಲನೆ ಪತ್ನಿ ಮದುವೆಯನ್ನು ಮುರಿದು ಹಾಕಿರುವ ಘಟನೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿರುವ ದರ್ಗಾದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಚಿತ್ತೂರ ಮೂಲದ ಡ್ಯಾನಿಷ್ ಎರಡನೇ ಮದುವೆಯಾಗಲು ಮುಂದಾಗಿದ್ದಾನೆ. ಈತನಿಗೆ ರಾಜಬಿ ಮನಿಯ...
ಕೋಲಾರ: ಬಿಗ್ ಬಾಸ್ ನ ಮಾಜಿ ಸ್ಪರ್ಧಿ ಚೈತ್ರಾ ಕೊಟ್ಟೂರು ಮದುವೆಯಾಗಿ ಒಂದೇ ದಿನದಲ್ಲಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ನಿನ್ನೆಯಷ್ಟೇ ಅವರು ಮಂಡ್ಯ ಮೂಲದ ನಾಗರ್ಜುನ್ ಜೊತೆಗೆ ವಿವಾಹವಾಗಿದ್ದರು. ಬೆಂಗಳೂರಿನ ದೇವಸ್ಥಾನದಲ್ಲಿ ಇಬ್ಬರೂ ಮದುವೆಯಾಗಿದ್ದರು. ಮದುವೆಯಾದ ಒಂದೇ ದಿನಕ್ಕೆ ಇಬ್ಬರೂ ಕೋಲಾರದ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿ...
ಮಂಗಳೂರು: ದುಬೈನಿಂದ ಅಕ್ರಮವಾಗಿ ವಿಶೇಷ ವಿನ್ಯಾಸ ಮಾಡಿರುವ ಪಾದರಕ್ಷೆಗಳಲ್ಲಿಟ್ಟು ಸಾಗಿಸುತ್ತಿದ್ದ 405 ಗ್ರಾಂ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆ ಮಾಡಲಾಗಿದ್ದು, ಇಬ್ಬರು ಪ್ರಯಾಣಿಕರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಎರಡು ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಕಾಸರಗೋಡು ನಿವಾಸಿ 48 ವರ್ಷ ವಯಸ್ಸಿನ ಸುಕ್ಕುರ್ ಮೊಯಿ...