Bihar Assembly Election: ಪಾಟ್ನಾ: ಬಿಹಾರ ರಾಜ್ಯ ಮಾತ್ರವಲ್ಲ, ರಾಷ್ಟ್ರ ರಾಜಕಾರಣದಲ್ಲೂ ಸಂಚಲನ ಸೃಷ್ಟಿಯಾಗುವ ಸಾಧ್ಯತೆ ಇರುವ ಬಿಹಾರ ರಾಜ್ಯ ವಿಧಾನ ಸಭಾ ಚುನಾವಣೆಗೆ ಇಂದು ಮತದಾನ ಆರಂಭಗೊಂಡಿದೆ. 243 ಸ್ಥಾನಗಳಲ್ಲಿ ಮೊದಲ ಹಂತದ 121 ಸ್ಥಾನಗಳಿಗೆ ಇಂದು ಬೆಳಗ್ಗೆ 9 ಗಂಟೆಯವರೆಗೆ ಶೇ.13.13%ರಷ್ಟು ಮತದಾನವಾಗಿದೆ. ಮುಖ್ಯಮಂತ್ರಿ ನಿ...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಮತ್ತಿಕಟ್ಟೆ ಸಮೀಪ ನಾಯಿ ಅಟ್ಟಾಡಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಜಿಂಕೆಯು, ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳೀಯರು ರಕ್ಷಿಸಿದರೂ, ನೀಡಿದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಘಟನೆಯ ನಂತರ ಸಮಾಜಸೇವಕ ಅರೀಫ್ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಮತ್ತು ಅರಣ್ಯ ಇ...
ಮೂಡಿಗೆರೆ: ತಾಲ್ಲೂಕಿನ ಕೊಟ್ಟಿಗೆಹಾರ ಗ್ರಾಮದ ರೈತ ರಿಚರ್ಡ್ ಲೋಬೊ ಅವರ ತೋಟಕ್ಕೆ ಕಳೆದ ಕೆಲವು ದಿನಗಳಿಂದ ಕಾಡಾನೆಗಳು ಹಗಲು--ರಾತ್ರಿ ದಾಳಿ ನಡೆಸುತ್ತಿವೆ. ಇತ್ತೀಚೆಗೆ ಮತ್ತೊಮ್ಮೆ ಬಂದು ತೋಟದಲ್ಲಿದ್ದ ಅಡಿಕೆ, ಕಾಫಿ ಹಾಗೂ ಏಲಕ್ಕಿ ಗಿಡಗಳನ್ನು ಪುಡಿ ಮಾಡಿದ್ದು, ಅಪಾರ ಮೌಲ್ಯದ ಬೆಳೆ ನಾಶವಾಗಿದೆ. ವರ್ಷಪೂರ್ತಿ ಶ್ರಮಿಸಿ ಬೆಳೆ ಬೆಳೆದ ರ...
ಪಾಟ್ನಾ: ಬಿಹಾರ ಚುನಾವಣೆ( Bihar Election) ಪ್ರಚಾರದ ವೇಳೆ ಓಟು ಕೇಳಲು ಬಂದ ಹಾಲಿ ಶಾಸಕರೊಬ್ಬರಿಗೆ ಗ್ರಾಮಸ್ಥರು ಏಟು ನೀಡಿರುವ ಘಟನೆ ಬಿಹಾರದ ಗಯಾದಲ್ಲಿ ನಡೆದಿದ್ದು, ಶಾಸಕರ ಆಪ್ತರಿಗೂ ಏಟು ಬಿದ್ದಿದೆ. ಹಿಂದೂಸ್ತಾನಿ ಅವಾಮ್ ಮೋರ್ಚಾ (HAM) ಶಾಸಕ ಅನಿಲ್ ಕುಮಾರ್ ಹಾಗೂ ಅವರ ಬೆಂಬಲಿಗರ ಮೇಲೆ ಅವರದ್ದೇ ಕ್ಷೇತ್ರದ ಗ್ರಾಮಸ್ಥರು ಹಲ್ಲ...
ಚಿಕ್ಕಮಗಳೂರು: ವಿದ್ಯುತ್ ಸ್ಪರ್ಶದಿಂದ ಮೂರು ಹಸುಗಳು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಕೆಳಮಲ್ಲಂದೂರು ಗ್ರಾಮದಲ್ಲಿ ಭಾನುವಾರ ನಡೆದಿದೆ. ಕೆಳಮಲ್ಲಂದೂರು ಗ್ರಾಮದ ಕೃಷಿಕ ಸಿ.ಎಸ್. ಗೋಪಾಲಗೌಡ ಎಂಬುವವರಿಗೆ ಸೇರಿದ ಮೂರು ಜರ್ಸಿ ಹಸುಗಳು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿವೆ. ವಿದ್ಯುತ್ ತಂತಿ ತುಂಡಾಗಿ ಬಿದ್...
ಕೊಟ್ಟಿಗೆಹಾರ: ನಿವೃತ್ತ ಪ್ರಥಮ ದರ್ಜೆ ಸಹಾಯಕರು ಮತ್ತು ಚುನಾವಣಾ ಅಧಿಕಾರಿಗಳಾಗಿದ್ದ ಬಾಳೂರು ಗಜೇಂದ್ರ ಗೌಡ (72)ವರ್ಷ ಅವರು ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಸೋಮವಾರ ಸಂಜೆ 4.30ಕ್ಕೆ ಕೊಟ್ಟಿಗೆಹಾರ ಪಟ್ಟಣದ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಮೃತರು ಇಬ್ಬರು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ. ...
ಕೊಟ್ಟಿಗೆಹಾರ: ಕೊಟ್ಟಿಗೆಹಾರದಿಂದ ಗಂಗಮೂಲಕ್ಕೆ ಸಾಗುವ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಸಂಚಾರವೇ ಸಾಹಸದಂತಾಗಿದೆ. ರಸ್ತೆಯಾದ್ಯಂತ ಉಂಟಾದ ದೊಡ್ಡ ದೊಡ್ಡ ಗುಂಡಿಗಳಿಂದಾಗಿ ವಾಹನಗಳು ಓಡಿಸುವುದು ಕಷ್ಟವಾಗಿದ್ದು, ಹಲವು ಸ್ಥಳಗಳಲ್ಲಿ ಅಪಘಾತ ಸಂಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ...
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಹೆಚ್.ವೈ.ಮೇಟಿ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. 79 ವರ್ಷ ವಯಸ್ಸಿನ ಮಾಜಿ ಸಚಿವ ಹೆಚ್.ವೈ.ಮೇಟಿ ಇತ್ತೀಚೆಗೆ ಅನಾರೋಗ್ಯ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ. ...
ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಗೂಗಲ್ ಗುರುವಾರದಂದು ಪ್ರಮುಖ ಕಾರ್ಯತಂತ್ರ ಪಾಲುದಾರಿಕೆ ಘೋಷಿಸಿದ್ದು, ಇದರ ಅಡಿಯಲ್ಲಿ ಭಾರತದಲ್ಲಿ ಕೃತಕ ಬುದ್ಧಿಮತ್ತೆ (AI) ಬಳಕೆಯನ್ನು ವೇಗವಾಗಿ ವಿಸ್ತರಿಸಲು ಎರಡೂ ಕಂಪನಿಗಳು ಒಟ್ಟಾಗಿ ಕೆಲಸ ಮಾಡುತ್ತವೆ. ಈ ಪಾಲುದಾರಿಕೆ ಪ್ರಮುಖ ಅಂಶವೆಂದರೆ ಜಿಯೋ ಬಳಕೆದಾರರು 18 ತಿಂಗಳವರೆಗೆ ಗೂಗಲ್ ಎಐ ...
ಚಿಕ್ಕಮಗಳೂರು : ಶೃಂಗೇರಿಯಲ್ಲಿ ಇಬ್ಬರನ್ನ ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ. ಕಾಡಾನೆಯನ್ನು ಸೆರೆ ಹಿಡಿಯುವುದಕ್ಕೂ ಮುನ್ನ, ಸೆರೆ ಹಿಡಿಯಲು ಬಂದಿದ್ದ ಗಜಪಡೆಗಳ ಮುಂದೆಯೇ ಕಾಡಾನೆ(Wild Elephant) ರಾಜಗಾಂಭೀರ್ಯ ನಡಿಗೆ ನಡೆದು ಲುಕ್ ನೀಡಿದ್ದ ಘಟನೆ ನಡೆದಿದೆ. ಮೊನ್ನೆ ಶೃಂಗೇರಿಯಲ್ಲಿ ಇಬ್ಬರನ್ನ ಬಲಿ ಪಡೆದಿದ್ದ ಒಂಟಿ ಸಲ...