ಮಂಗಳೂರು: ರಾಮಮಂದಿರ ನಿರ್ಮಾಣಕ್ಕೆ ಒಂದು ಪೈಸೆಯೂ ಕೊಡಬೇಡಿ ಎಂದು ಮುಸ್ಲಿಮರಿಗೆ ಪಿಎಫ್ ಐ ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್ ಹೇಳಿದ್ದು, ನಿಮ್ಮ ಮನೆಗೆ ಚಂದಾ ಸಂಗ್ರಹಕ್ಕೆ ಬಂದರೆ ಹಣ ನೀಡಬೇಡಿ ಎಂದು ಹೇಳಿದ್ದಾರೆ. ನಗರದ ಉಳ್ಳಾಲದಲ್ಲಿ ಮಾತನಾಡಿದ ಅವರು, ಅದು ರಾಮಮಂದಿರ ಅಲ್ಲ. ಅದು ಆರೆಸ್ಸೆಸ್ ಮಂದಿರ. ಪಿಎಫ್ ಐನ ಶತ್ರು ಎಂದಿದ್ದ...
ಚಂಡೀಗಡ: ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 70 ವರ್ಷ ವಯಸ್ಸಿನ ರೈತ ದಿಲ್ಲಿ ಹಾಗೂ ಹರ್ಯಾಣ ನಡುವಿನ ಗಡಿ ಕುಂಡ್ಲಿ ಬಾರ್ಡರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರ ಮೃತದೇಹವನ್ನು ಸೋನಿಪತ್ ನ ಆಸ್ಪತ್ರೆಯಲ್ಲಿಡಲಾಗಿತ್ತು. ಆಸ್ಪತ್ರೆಯಲ್ಲಿ ಇಲಿಗಳು ರೈತನ ಮೃತದೇಹವನ್ನು ಕಚ್ಚಿ ಗಾಯಗೊಳಿ...
ಮಡಿಕೇರಿ: ರಾಜ್ಯದ ವಿವಿಧೆಡೆಗಳಲ್ಲಿ ಮಳೆ ಬಂದು ರೈತರಿಗೆ ಸಮಸ್ಯೆ ಉಂಟಾಗಿದ್ದರೆ, ಇತ್ತ ಮಡಿಕೇರಿಯಲ್ಲಿ ಶುಕ್ರವಾರ ಆಲಿಕಲ್ಲು ಮಳೆಯಾಗಿದ್ದು, ಜೊತೆಗೆ ಜೋರಾದ ಮಳೆಗೆ ಬೆಳೆಗಳು ನೆಲ ಕಚ್ಚಿವೆ. ಶನಿವಾರ ಸಂತೆ ಹೋಬಳಿ ವ್ಯಾಪ್ತಿಯ ಮುಳ್ಳೂರು, ನಿಡ್ತ, ಅಂಕನಹಳ್ಳಿ, ಗುಡುಗಳಲೆಯಲ್ಲಿ ರಾಶಿ ರಾಶಿ ಆಲಿಕಲ್ಲು ಸುರಿದಿದಿದ್ದು, ರೈತರ ಬೆಳೆಗಳು...
ರಾಯಚೂರು: ಗೋವಿನ ಬಗ್ಗೆ ಮಾತನಾಡಿದ್ದಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೆಲಕಚ್ಚಿತ್ತು. ಈಗ ಶ್ರೀರಾಮನ ಬಗ್ಗೆ ಮಾತನಾಡಿದರೆ, ನೆಲದ ಒಳಗೆ ಹೋಗುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೋರಕ್ಷಕರನ್ನು ಕೊಲೆ ಮಾಡಿದವರ ರಕ್ಷ...
ಗದಗ: ತನ್ನ ಮಗುವನ್ನೇ ಅಪಹರಿಸಿ ಹತ್ಯೆ ಮಾಡಿದ್ದ ಪ್ರಕರಣದ ಆರೋಪಿ ತಂದೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿದ್ದು, ರೋಣ ತಾಲೂಕಿನ ಹುಲ್ಲೂರ ಗ್ರಾಮದ ಪ್ರಶಾಂತ್ ಗೌಡ ಪಾಟೀಲ್ ಮರಣ ದಂಡನೆ ಶಿಕ್ಷೆಗೊಳಗಾದವನಾಗಿದ್ದಾನೆ. 2013ರಲ್ಲಿ ಯುವತಿಯೋರ್ವಳನ್ನು ಪ್ರೀತಿಸಿ ಮದುವೆಯಾಗಿದ್ದ ಪ್ರಶಾಂತ್ ಗೌಡ, ಆಕೆ...
ಚಿತ್ರಕೂಟ: ಅತ್ಯಾಚಾರಕ್ಕೊಳಗಾಗಿದ್ದ 13 ವರ್ಷದ ಬಾಲಕಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಜನ್ಮ ನೀಡಿದ ಕೆಲವೇ ನಿಮಿಷದಲ್ಲಿ ಮಗು ಮೃತಪಟ್ಟಿದೆ. ಕಳೆದ ಆಗಸ್ಟ್ ನಲ್ಲಿ 13 ವರ್ಷದ ಬಾಲಕಿಯ ಮೇಲೆ ಆರೋಪಿ ಸಿಕಂದರ್ ಅಲಿಯಾಸ್ ಅಮರನಾಥ್ ತಿವಾರಿ ಎಂಬಾತ ತನ್ನ ಮನೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದ. ಇದಾದ ಬಳಿಕ ಬೆದರಿಕೆ ಒ...
ಕೋಝಿಕ್ಕೋಡ್: ಕೇರಳದ 9 ವರ್ಷದ ಬಾಲಕ ಬಾಲಕ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ್ದಾನೆ. ಕೇವಲ 1 ಗಂಟೆಯಲ್ಲಿ 172 ವಿಧದ ಭಕ್ಷ್ಯ ತಯಾರಿಸುವ ಮೂಲಕ ಈತ ದಾಖಲೆ ಬರೆದಿದ್ದಾನೆ. 9 ವರ್ಷದ ಹಯಾನ್ ಅಬ್ದುಲ್ಲಾ, 1 ಗಂಟೆಯಲ್ಲಿ ಬಿರಿಯಾನಿ, ಜ್ಯೂಸ್, ಪ್ಯಾನ್ ಕೇಕ್, ದೋಸೆ, ಮಿಲ್ಕ್ ಶೇಕ್, ಮತ್ತು ಚಾಕ...
ಬೆಂಗಳೂರು: ನಿನ್ನೆ ರಾಜ್ಯದ ಹಲವು ಕಡೆಗಳಲ್ಲಿ ಮಳೆ ಸುರಿದಿದ್ದು, 20 ವರ್ಷ ವಯಸ್ಸಿನ ಯುವಕ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಬೆಳಗಾವಿಯ ಖಾನಾಪುರ ತಾಲೂಕಿನ ನಿಡಗಲ್ ಗ್ರಾಮದ ಇಟ್ಟಂಗಿ ಭಟ್ಟಿಯಲ್ಲಿ ನಡೆದಿದೆ. ಗುರುನಾಥ್ ನಾರ್ವೇಕ ಮೃತಪಟ್ಟ ಯುವಕನಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಸು ಗ್ರಾಮದಿಂದ ಗುರುನಾಥ...
ಲಕ್ನೋ: ತಬ್ಲಿಘ್ ಜಮಾತ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 7 ವಿದೇಶಿಯರು ಸೇರಿದಂತೆ 17 ಜನರನ್ನು ಇಲ್ಲಿನ ನ್ಯಾಯಾಲಯವೊಂದು ನ್ಯಾಯಾಲಯವು ಆರೋಪ ಮುಕ್ತಗೊಳಿಸಿದ್ದು, ಇವರ ವಿರುದ್ಧದ ಆರೋಪಕ್ಕೆ ಯಾವುದೇ ಸಾಕ್ಷಿಗಳಿಲ್ಲ ಎಂದ ಸಿಜೆಎಂ ನ್ಯಾಯಾಲಯ ತಿಳಿಸಿದೆ ಆರೋಪ ಮುಕ್ತಗೊಳಿಸಿದೆ. ಆರೋಪಮುಕ್ತಗೊಂಡ 17 ಜನರಲ್ಲಿ ಏಳು ಜನರು ಇಂಡೋನೇಷ್ಯಾ ಪ್ರ...
ಬೆಂಗಳೂರು: ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಟ್ರೈಲರ್ ರಿಲೀಸ್ ಆಗಿದೆ. ಜೂ.ಚಿರು ಹಾಗೂ ಮೇಘನಾರಾಜ್ ಸಿನಿಮಾ ಟ್ರೈಲರ್ ಲಾಂಚ್ ಮಾಡಿದ್ದಾರೆ. ಪೊಗರು ಸಿನಿಮಾ ರಿಲೀಸ್ ಆದ ದಿನವೇ ರಾಜಮಾರ್ತಾಂಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ರಾಜಮಾರ್ತಾಂಡ ಚಿತ್ರವನ್ನು ರಾಮ್ ನಾರಾಯಣ್ ನಿರ್ದೇಶನ ಮಾಡಿದ್ದಾರೆ. ಸಿನಿಮಾ ಟ್ರೈಲರ್ ಇಂದು ಬಿಡ...