ಮೈಸೂರು: ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿಲ್ಲ ಎಂದ ಮಾತ್ರಕ್ಕೆ ಸಿದ್ದರಾಮಯ್ಯನವರು ಹಿಂದೂ ವಿರೋಧಿ ಅಲ್ಲ ಎಂದು ವರುಣಾ ಕ್ಷೇತ್ರದ ಶಾಸಕ, ಸಿದ್ದರಾಮಯ್ಯರ ಪುತ್ರ ಡಾ.ಯತೀಂದ್ರ ಹೇಳಿದ್ದಾರೆ. ಜಿಲ್ಲೆಯ ತಿ.ನರಸಸೀಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ರಾಮಮಂದಿರಕ್ಕೆ ಯಾರು ದುಡ್ಡು ಕೊಟ್ಟಿದ್ದಾರೆ, ಯಾರು ಕೊಟ...
ನವದೆಹಲಿ: ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ಮಹಿಳೆಯರು ಮತ್ತು ಬಾಲಕಿಯರ ಪಾಲಿಗೆ ಶಾಪವಾಗಿ ಪರಿಣಮಿಸಿದೆ ಎಂದು ಕಾಂಗ್ರೆಸ್ ವಕ್ತಾರೆ ಅಲ್ಕಾ ಲಾಂಬಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹತ್ರಾಸ್ ಘಟನೆಯ ನಂತರ ಈಗ ಉನ್ನಾವೂ. ಮಹಿಳೆಯರು ಮತ್ತು ಬಾಲಕಿಯರ ರಕ್ಷಣೆಗೆ ಸರ್ಕಾರ ವಿಫಲವಾಗಿದೆ. “ಬೇಟಿ ಬಚಾವೋ” ಎನ್ನುವ ಘೋಷಣೆ ಪ್ರಸ್ತುತ ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಶುಕ್ರವಾರ ಮುಂಜಾನೆ ಸುಮಾರು 3:30ರ ವೇಳೆಗೆ ಉತ್ತಮ ಮಳೆಯಾಗಿದ್ದು, ಬೆಳಗ್ಗೆ 8 ಗಂಟೆಯವರೆಗೂ ಹನಿ ಮಳೆ ಸುರಿದಿದೆ. ತಾಲೂಕಿನ ಉಜಿರೆ, ಚಾರ್ಮಾಡಿ, ಮುಂಡಾಜೆ, ಬೆಳ್ತಂಗಡಿ, ಧರ್ಮಸ್ಥಳ, ಕಲ್ಮಂಜ, ನಿಡ್ಲೆ, ಕಳೆಂಜ, ಬೆಳಾಲು, ಕಣಿಯೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆಯಾಗ...
ಬಂಟ್ವಾಳ: ಬುರ್ಖಾ ಅಂಗಡಿ ಮಾಲಿಕರೋಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರ ನಡೆದಿದ್ದು, ಕೈಕಂಬದಲ್ಲಿರುವ ಲಿಬಾಸ್ ಬುರ್ಖಾ ಮಳಿಗೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. 36 ವರ್ಷ ವಯಸ್ಸಿನ ಅಬ್ದುಲ್ ರಹ್ಮಾನ್ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಅಂಗಡಿ ಒಳಗಿನ ಮೇಲಂತಸ್ತಿನಲ್ಲಿರುವ ಕೊಠಡಿಯಲ್...
ಕೋಯಿಕ್ಕೋಡ್: ಪತ್ನಿಯನ್ನು ಹೆಚ್ಚು ಪ್ರೀತಿಸುತ್ತಿದ್ದ ವ್ಯಕ್ತಿಯೇ ಆಕೆಯ ತಲೆಯನ್ನು ಕತ್ತರಿಸಿ ಹತ್ಯೆ ಮಾಡಿರುವ ಘಟನೆ ಕೇರಳದ ಕೋಯಿಕ್ಕೋಡ್ ನಲ್ಲಿ ನಡೆದಿದ್ದು, ಮನೆಯಲ್ಲಿ ಎಲ್ಲರೂ ಇದ್ದ ಸಂದರ್ಭದಲ್ಲಿಯೇ ಆರೋಪಿ ಹತ್ಯೆ ಮಾಡಿದ್ದಾನೆ. 20 ವರ್ಷದ ಮುಹ್ಸಿಲ ಹತ್ಯೆಗೀಡಾದ ಮಹಿಳೆಯಾಗಿದ್ದಾಳೆ. ಮುಕ್ಕಮ್ ಮುನ್ಸಿಪಾಲಿಟಿಯ ಚೇರುವಟಿ ಪಜಂಪರಂಬ...
ಮುಂಬೈ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರದಲ್ಲಿ ಜನ ಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಹಿಂದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಟರಾದ ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ವಿರೋಧ ವ್ಯಕ್ತಪಡಿಸಿದ್ದರು. ಈಗ ಅವರು ತಮ್ಮ ನಿಲುವಿನ ಬಗ್ಗೆ ಸ್ಪಷ್ಟಪಡಿಸಬೇಕು ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಹೇಳಿದ್ದಾರೆ. ...
ಹಾಸನ: ವಿಶೇಷ ಕೇಂದ್ರೀಯ ನೆರವು ಮತ್ತು ಭಾರತ ಸಂವಿಧಾನ ಅನುಚ್ಚೇದ 275/1 ರಡಿಯಲ್ಲಿ ನಿರುದ್ಯೋಗಿ ಅಭ್ಯರ್ಥಿಗಳಿಗೆ ಸಹಾಯಧನ ನೀಡುವ ಯೋಜನೆಯಡಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಕುರಿ ಮೇಕೆ ಘಟಕ/ಸ್ವಯಂ ಉದ್ಯೋಗ (ಇ-ಕಾರ್ಟ್) ಕಾರ್ಯಕ್ರಮದಡಿ ಸಹಾಯಧನ ನೀಡಲು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಅ...
ಪಂಜಾಬ್: ಕೇಂದ್ರ ಸರ್ಕಾರದ ಮೂರು ನೂತನ ವಿವಾದಿತ ಕೃಷಿ ಕಾಯ್ದೆಯನ್ನು ವಿರೋಧಿಸಿ ಪಂಜಾಬ್ ನಲ್ಲಿ ಜನರು ಮತ ಚಲಾಯಿಸಿದ್ದು, ಅಮೃತಸರ ಮಹಾನಗರ ಪಾಲಿಕೆಯ 37 ನೇ ವಾರ್ಡ್ನಲ್ಲಿ ಬಿಜೆಪಿ ನೋಟಾಕ್ಕಿಂತಲೂ ಕಡಿಮೆ ಮತ ಪಡೆದು ಮುಜುಗರಕ್ಕೀಡಾಗಿದೆ. 8 ಮುನ್ಸಿಪಲ್ ಕಾರ್ಪೋರೇಷನ್ಗಳ 2,302 ವಾರ್ಡ್ಗಳಿಗೆ ಚುನಾವಣೆ ನಡೆದಿದ್ದು, ಬುಧವಾರ ಅದರ ಫಲ...
ಮಂಗಳೂರು: ಬಿಜೆಪಿ ಹಾಗೂ ಎಸ್ ಡಿಪಿಐ ಅಣ್ಣ ತಮ್ಮಂದಿರು ಎಂದು ಡಿವೈಎಫ್ ಐನ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದು, ಅವರು ಚೆನ್ನಾಗಿರಲಿ ಎಂದು ವ್ಯಂಗ್ಯ ಮಾಡಿದ್ದಾರೆ. ಸ್ಥಳೀಯ ಸುದ್ದಿವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮುನೀರ್ ಕಾಟಿಪಳ್ಳ ಮಾತನಾಡಿ, ಬಿಜೆಪಿ ಹಾಗೂ ಎಸ್ ಡಿಪಿಐ ತಾಂಟು(ತಾಗುವುದು ಅಥವಾ ಘರ್ಷಣೆ ನಡೆಸುವು...
ನವದೆಹಲಿ: ವೈದ್ಯರೊಬ್ಬರು ಹೈಡೋಸ್ ಅರಿವಳಿಕೆ ಮದ್ದನ್ನು ಸ್ವತಃ ಚುಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಘಟನೆ ನಡೆದ ತಕ್ಷಣವೇ ಇವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಅವರು ಮೃತಟ್ಟಿದ್ದಾರೆ. ಮುಂಬೈಯಲ್ಲಿನ ನಾಯರ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. 26 ವರ್ಷ ವಯಸ್ಸಿನ ವೈದ್ಯ ಭೀಮ್ ಸಂದೇಶ್ ತುಪೆ ಆತ್ಮ...