ನ್ಯೂಯಾರ್ಕ್: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಝಾದ್, ಟ್ವಿಟರ್ ನ ಉನ್ನತ ವಕೀಲ ವಿಜಯ ಗದ್ದೆ ಇಂಗ್ಲೆಂಡ್ನ ವಿತ್ತ ಸಚಿವ ರಿಷಿ ಸುನಕ್ ಭಾರತ ಮೂಲದ ವ್ಯಕ್ತಿಗಳು ಟೈಮ್ಸ್ ನಿಯತಕಾಲಿಕೆಯ ವರ್ಷದ 100 ಭವಿಷ್ಯವನ್ನು ರೂಪಿಸುವ ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿರುವ ಪ್ರತಿಯೊಬ್ಬರು ಕೂಡ ಇತಿಹಾಸ...
ಬೆಂಗಳೂರು: ಕ್ರಿಕೆಟ್ ಆಟಗಾರನೊಬ್ಬ ಆಟವಾಡುತ್ತಿದ್ದ ಸಂದರ್ಭ ಮೈದಾನದಲ್ಲಿಯೇ ಕುಸಿದು ಬಿದ್ದು ಮೃತಪಟ್ಟ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಬುಧವಾರ ನಡೆಯುತ್ತಿದ್ದ ಸ್ಥಳೀಯ ಟೂರ್ನಮೆಂಟ್ ಕ್ರಿಕೆಟ್ ಸಂದರ್ಭದಲ್ಲಿ ನಡೆದಿದೆ. 47 ವರ್ಷದ ಬಾಬು ನಾಲ್ವಡೆ ಮೃತ ಆಟಗಾರನಾಗಿದ್ದು, ಮೈದಾನದಲ್ಲಿ ಬಹಳ ಕ್ರಿಯಾಶೀಲವಾಗಿ ಆಟವಾಡುತ್ತಿದ್ದ ಬಾಬು ಅವರ...
ಭೋಪಾಲ್: ಅವರು ಇಚ್ಛಿಸಿದ ಬದುಕು ಅವರಿಗೆ ಸಿಕ್ಕಿತ್ತು. ಆದರೆ ಅದು ಬಹಳಷ್ಟು ದಿನ ಉಳಿಯಲಿಲ್ಲ. ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ಬಸ್ಸೊಂದು ಕಾಲುವೆಗೆ ಬಿದ್ದು, ಅದರಲ್ಲಿದ್ದ 51 ಜನರು ಸಾವಿಗೀಡಾದ ದುರ್ಘಟನೆಯಲ್ಲಿ ಅದೆಷ್ಟು ನೋವಿನ, ನಲಿವಿನ ಕಥೆಗಳಿತ್ತು. ಅವುಗಳಲ್ಲಿ ಅಜಯ್ ಹಾಗೂ ತಪಸ್ಯಾ ದಂಪತಿಯ ಕಥೆಯೂ ಒಂದು. ಕಳೆದ ವರ್ಷ ಜೂನ್ ...
ಹೈದರಾಬಾದ್: ಪ್ರಸಿದ್ದ ವಕೀಲ ದಂಪತಿಯನ್ನು ಇಂದು ಮಧ್ಯಾಹ್ನ ಮಂಘಾನಿ ಹಾಗೂ ಪೆದ್ದಮಲ್ಲಿ ಪಟ್ಟಣಗಳ ನಡುವಿನ ಮುಖ್ಯ ರಸ್ತೆಯಲ್ಲಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತೆಲಂಗಾಣ ಹೈಕೋರ್ಟ್ ನಲ್ಲಿ ಅಭ್ಯಾಸ ಮಾಡುತ್ತಿದ್ದ ವಾಮನ್ ರಾವ್ ಹಾಗೂ ಅವರ ಪತ್ನಿ ಪಿ.ವಿ.ನಾಗಮಣಿ, ನ್ಯಾಯಾಲಯಕ್ಕೆ ಹಾಜರಾಗಿ ಮನೆಗೆ ಕಾರಿನಲ್ಲಿ ಹಿಂದಿರುಗುತ್ತಿದ್ದಾಗ ...
ಮಂಡ್ಯ: ತನ್ನ ಅಂತ್ಯ ಸಂಸ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯನವರು ಬರಬೇಕು ಇದು ನನ್ನ ಕೊನೆಯ ಆಸೆ ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ತನ್ನ ಅಭಿಮಾನಿಯ ಕೊನೆಯ ಆಸೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಈಡೇರಿಸಿದ್ದಾರೆ. ಕೋಡಿದೊಡ್ಡಿ ಗ್ರಾಮದ ರಾಮಕೃಷ್ಣ ವೈಯಕ್ತಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್...
ಮಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಅವರ ಸಹೋದರ ಇಫ್ತಿಕಾರ್ ಅವರ ಮಂಗಳೂರಿನ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಮಂಗಳೂರಿನ ಲೈಟ್ ಹೌಸ್ ಹಿಲ್ ರೋಡ್ ನಲ್ಲಿರುವಂತ ಮಾಜಿ ಸಚಿವ ಯು.ಟಿ.ಖಾದರ್ ಸಹೋದರ ಇಫ್ತಿಕಾರ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ನಡೆಸಿದ್ದು,...
ಪುತ್ತೂರು: ಬ್ಯಾಂಕ್ ಸಿಬ್ಬಂದಿ ಮನೆಯನ್ನು ಜಪ್ತಿ ಮಾಡಿದ್ದರಿಂದ ನೊಂದು ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಹಾರಾಡಿ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ರಾಷ್ಟ್ರೀಕೃತ ಬ್ಯಾಂಕೊಂದರ ಸಿಬ್ಬಂದಿ ಮನೆ ಜಪ್ತಿ ಮಾಡಿ ಹೋಗಿದ್ದರು. ಬ್ಯಾಂಕ್ ಸಿಬ್ಬಂದಿ ಹೋದ ಬೆನ್...
ಅಹ್ಮದಾಬಾದ್: ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಮಾಣ ವಚನ ಸ್ವೀಕರಿಸಲು ಹೆಲಿಕಾಫ್ಟರ್ ನಲ್ಲಿ ಬಂದ ಘಟನೆ ನಡೆದಿದ್ದು, ಮಹಾರಾಷ್ಟ್ರದ ಅಹ್ಮದ್ನಗರ ಜಿಲ್ಲೆಯ ಅಂಬಿ-ದುಮಾಲಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಂಬಿ-ದುಮಾಲಾ ಗ್ರಾಮದ ಅಧ್ಯಕ್ಷ 50 ವರ್ಷದ ಜಲಿಂದರ್ ಗಾಗರೆ ಪ್ರಮಾಣ ವಚನ ಮಾಡಲು ಹೆಲಿಕಾಫ್ಟರ್ ನಲ್ಲಿ ಬಂದಿಳಿದಿದ್ದು, ಚುನಾವಣೆಗೂ ...
ಬೆಂಗಳೂರು: ಅಭಿಮಾನಿಗಳ ಅಭಿಮಾನವೇ ನಮ್ಮ ಬದುಕು.. ಜೀವನ.. ಹೆಮ್ಮೆ.. ಆದರೆ ಮಂಡ್ಯದ ರಾಮಕೃಷ್ಣನ ಅಭಿಮಾನಕ್ಕೆ ಹೆಮ್ಮೆಪಡಲು ಸಾಧ್ಯವೇ... ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ.. ಕೋಡಿ ದೊಡ್ಡಿ ರಾಮಕೃಷ್ಣನ ಆತ್ಮಕ್ಕೆ ಚಿರಶಾಂತಿ ಸಿಗಲಿ... ಓಂ ಶಾಂತಿ... ಎಂದು ರಾಕಿಂಗ್ ಸ್ಟಾರ್ ಯಶ್ ಟ್ವೀಟ್ ಮಾಡಿದ್ದಾರೆ. ಮಂಡ್ಯ ತಾಲೂಕಿನ ಕೋ...
ನವದೆಹಲಿ: ರೈತರು ತಮ್ಮ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಗೆ ಮಾರಾಟ ಮಾಡಲು ಸಾಧ್ಯವಾಗದ ಕಾರಣ ಮುಂದಿನ ದಿನಗಳಲ್ಲಿ ಕೃಷಿ ಚಳುವಳಿಯನ್ನು ಪಶ್ಚಿಮ ಬಂಗಾಳಕ್ಕೆ ವಿಸ್ತರಿಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಗುರುವಾರ ಹೇಳಿದ್ದಾರೆ. ಚುನಾವಣೆಗೂ ನಮ್ಮ ಹೋರಾಟಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕೇಳಿರುವ ರ...