ಪಣಜಿ: ಮೂರು ಬಾರಿ ಲೋಕಸಭೆಗೆ ಸಂಸದರಾಗಿ ಆಯ್ಕೆಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ಕ್ಯಾಪ್ಟನ್ ಸತೀಶ್ ಶರ್ಮಾ ಅವರು ಬುಧವಾರ ಗೋವಾದಲ್ಲಿ ನಿಧನರಾಗಿದ್ದು, ಅವರು ರಾಯ್ ಬರೇಲಿ ಮತ್ತು ಅಮೇಥಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 73 ವರ್ಷ ವಯಸ್ಸಿನಲ್ಲಿ ನಿಧನರಾಗಿರುವ ಸತೀಶ್ ಶರ್ಮಾ ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ...
ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ತನ್ನಅಂತ್ಯ ಕ್ರಿಯೆಗೆ ಆಗಮಿಸಬೇಕು ಎಂದು ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಯುವಕನ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 25 ವರ್ಷ ವಯಸ್ಸಿನ ರಾಮಕೃಷ್ಣ ಆತ್ಮಹತ್ಯೆ ಮಾಡಿಕೊಂಡ ಯುವಕ ತನ್ನ ಡೆತ...
ಕಾನಪುರ: ಜಾನುವಾರುಗಳಿಗೆ ಮೇವು ತರಲು ಹೋದ ಮೂವರು ದಲಿತ ಬಾಲಕಿಯರ ಪೈಕಿ ಇಬ್ಬರು ಅವರದ್ದೇ ಹೊಲದಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಇನ್ನೋರ್ವಳು ಬಾಲಕಿಯ ಸ್ಥಿತಿ ಗಂಭೀರವಾಗಿದೆ. ಉನ್ನಾವ್ ಜಿಲ್ಲೆಯ ಬಬರುಹಾ ಗ್ರಾಮದ ದಲಿತ ಸಮುದಾಯದ ಅಪ್ರಾಪ್ತ ವಯಸ್ಸಿನ ಬಾಲಕಿಯರು, ಆಳುಗಳಿಗೆ ಮೇವು ತರಲು ಹೋಗಿದ್ದು, ಕತ್ತಲಾದರೂ ಮನ...
ಕೋಲ್ಕತ್ತಾ: ಟಿಎಂಸಿ ಸಚಿವ ಹಾಗೂ ಕಾರ್ಯಕರ್ತರ ಮೇಲೆ ಬಾಂಬ್ ದಾಳಿ ನಡೆದ ಘಟನೆ ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ನಿಮ್ತಿಟಾ ರೈಲು ನಿಲ್ದಾಣದ ಹೊರಭಾಗದಲ್ಲಿ ಬುಧವಾರ ರಾತ್ರಿ ನಡೆದಿದೆ. ದುಷ್ಕರ್ಮಿಗಳು ಕಚ್ಚಾ ಬಾಂಬ್ಗಳನ್ನು ಎಸೆದಿದ್ದು, ಪರಿಣಾಮವಾಗಿ ಉಪ ಕಾರ್ಮಿಕ ಸಚಿವ ಜಾಕಿರ್ ಹೊಸೇನ್ ಹಾಗೂ ಟಿಎಂಸಿಯ ಅನೇಕ ಕಾರ್ಯಕರ್ತರು ...
ರೋಹ್ಟಕ್: ತನ್ನ ಮೇಲೆ ರೈಲು ಹರಿದರೂ ಮಹಿಳೆ ಜೀವಂತವಾಗಿ ಹೊರ ಬಂದ ಘಟನೆ ಹರ್ಯಾಣದ ರೋಹ್ಟಕ್ ನಲ್ಲಿ ನಡೆದಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರೈಲು ಬರುವುದರೊಳಗೆ ಅತ್ತ ಕಡೆಗೆ ದಾಟಬೇಕು ಎಂದು ಮಹಿಳೆ ಪ್ರಯತ್ನಿಸಿದ್ದಾಳೆ ಆದರೆ, ಅದರೊಳಗೆ ರೈಲು ಹೊರಟಿದೆ. ಸಿಗ್ನಲ್ ಗಾಗಿ ರೈಲು ಚಾಲಕ ಕಾಯುತ್ತಿದ್ದ. ಸಿಗ್ನ...
ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಸ್ವಚ್ಛತಾ ಕಾರ್ಮಿಕರಿಗೆ ಹೂವಿನಅಭಿಷೇಕ ಮಾಡಿದ್ದೇ … ಮಾಡಿದ್ದು… ಆದ್ರೆ… ಸಂಬಳ ಇಲ್ಲಿಯವರೆಗೆ ನೀಡಿಲ್ವಂತೆ. ಇದೇ ನೋಡಿ ಸನ್ಮಾನ ಮಾಡಿ ಕತ್ತು ಕೊಯ್ಯುವುದು ಅಂದ್ರೆ…. ಕೊವಿಡ್ ಕೇರ್ ಸೆಂಟರ್ ಗಳಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಹೌಸ್ ಕೀಪಿಂಗ್, ಕೊರೊನಾ ಸೋಂಕಿತರ ಬಟ್ಟೆ ವಾಶ್ ಮಾಡುತ್ತಾ, ಅವರ...
ಬೆಳಗಾವಿ: ಜೈಲಿನಲ್ಲಿದ್ದು ಕೊಂಡೇ ಹಣಕ್ಕೆ ಧಮ್ಕಿ ಹಾಕಿರುವ ಘಟನೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ನಡೆದಿದ್ದು, ರೌಡಿಶೀಟರ್ ಇರ್ಫಾನ್ ಕೊಲೆ ಕೇಸ್ ನಲ್ಲಿ ಜೈಲಿನಲ್ಲಿರುವ ತೌಸಿಫ್ ಎಂಬಾತ ಮಹಿಳೆಯೊಬ್ಬರಿಗೆ ಧಮ್ಕಿ ಹಾಕಿದ್ದಾನೆ. ತನಗೆ ಬೇಲ್ ಕೊಡಿಸಲು ಹಣ ರೆಡಿ ಮಾಡು ಎಂದು 8792641107 ಮೊಬೈಲ್ ನಂಬರ್ ನಿಂದ ಆರೋಪಿಯು ಕರೆ ಮಾಡಿ ಬೆದರಿ...
ಅಹ್ಮದಾಬಾದ್: ಮಹಿಳೆಯೊಬ್ಬರು ನ್ಯಾಯಾಲಯಕ್ಕೆ 150 ಕಾಂಡೊಮ್ ಗಳನ್ನು ಕಳುಹಿಸಿ ಕೊಟ್ಟಿದ್ದು, ವಿವಾದಾತ್ಮಕ ತೀರ್ಪು ನೀಡಿರುವುದಕ್ಕೆ ಇದೇ ನನ್ನ ಉತ್ತರ ಎಂದು ಮಹಿಳೆ ಹೇಳಿದ್ದಾರೆ. ಅಹಮದಾಬಾದ್ನ ದೇವಶ್ರೀ ತ್ರಿವೇದಿ ಅವರು ವಿವಾದಾತ್ಮಕ ತೀರ್ಪಿನ ವಿರುದ್ಧ ಈ ರೀತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿವಾದಾತ್ಮಕ ತೀರ್ಪು ನೀಡಿದ್ದ ಪುಷ್ಪಾ ...
ನವದೆಹಲಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಗಗನಕ್ಕೇರಿದೆ. ಇಲ್ಲಿಯವರೆಗೆ ಪ್ರಧಾನಿ ಮೋದಿ ಈ ಬಗ್ಗೆ ಹೇಳಿಕೆ ನೀಡಿರಲಿಲ್ಲ. ಆದರೆ, ಚೆನ್ನೈನಲ್ಲಿ ನಡೆದ ವರ್ಚುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂಧನ ಬೆಲೆ ಏರಿಕೆ ಬಗ್ಗೆ ಮಾತನಾಡಿದ್ದಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಹಿಂದಿನ ಸರ್ಕಾರವೇ ಕಾರಣ ಎಂದ...
ಟರ್ಕಿ: ವಿಮೆ ಅಂದ್ರೆ, ಜೀವನಕ್ಕೆ ಭದ್ರತೆ ಅಂತ ಹೇಳುತ್ತಾರೆ. ಆದರೆ ಇಲ್ಲಿ ವಿಮೆ ಜೀವಕ್ಕೆ ಕುತ್ತು ತಂದ ಘಟನೆ ನಡೆದಿದೆ. ಪತಿರಾಯನೊಬ್ಬ ತನ್ನ ಗರ್ಭಿಣಿ ಪತ್ನಿಯನ್ನು ಟರ್ಕಿಯ ಮುಗ್ಲಾ ನಗರದ ಬಟರ್ ಫ್ಲೈ ಕಣಿವೆಗೆ ಕರೆದೊಯ್ದಿದ್ದು, ಪತ್ನಿಯ ಜೊತೆಗೆ ಸೆಲ್ಫಿ ತೆಗೆಯುತ್ತಾ, ನಟಿಸಿ ಕೊನೆಗೆ ಎತ್ತರದ ಶಿಖರದಿಂದ ಪತ್ನಿಯನ್ನು ಕೆಳಕ್ಕೆ ತಳ್ಳಿ...