ಅಹ್ಮದಾಬಾದ್: ಕಾರ್ಯಕ್ರಮವೊಂದಕ್ಕೆ ಆತಿಥ್ಯಕಾರಿಣಿಯಾಗಿ ಕೆಲಸಕ್ಕೆ ಹೋಗಿದ್ದ 19 ವರ್ಷದ ಯುವತಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗುಜರಾತ್ ನ ಅಹ್ಮದಾಬಾದ್ ನಲ್ಲಿ ಈ ಘಟನೆ ನಡೆದಿದ್ದು, ಮುಂಬೈ ಮೂಲದ ಯುವತಿಯನ್ನು ಅಡುಗೆ ಗುತ್ತಿಗೆದಾರ ಮತ್ತು ಅವನ ಸ್ನೇಹಿತ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ...
ಸಿನಿಡೆಸ್ಕ್: ಆ ದಿನಗಳು ಖ್ಯಾತಿಯ ನಟ ಚೇತನ್ ಅವರ ನಟನೆಯ ಕನ್ನಡ-ತೆಲುಗು ಚಿತ್ರ 100 ಕೋರ್ಸ್ ನ ಪೋಸ್ಟರ್ ಬಿಡುಗಡೆಯಾಗಿದ್ದು, ನಟ ಚೇತನ್ ನ್ಯೂ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಚೇತನ್ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೂ ಚಿತ್ರದ ಬಗ್ಗೆ ತಮ್ಮ ಇನ್ಟಾಗ್ರಾಮ್ ನಲ್ಲಿ ಬರೆದುಕೊಂಡಿರುವ ನಟ ಚೇತನ್, ...
ಬೆಂಗಳೂರು: ನಟ ರಾಘವೇಂದ್ರ ರಾಜ್ ಕುಮಾರ್ ಅವರು ನಿನ್ನೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಯಶವಂತಪುರ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿತ್ರೀಕರಣದ ವೇಳೆ ಸುಸ್ತು ಆವರಿಸಿದ್ದು, ಇದರಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾದೆ ಎಂದು ಅವರ ಪುತ್ರ ವಿನಯ್ ರಾಜ್ ಕುಮಾರ್ ನಿನ್ನೆ ...
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಶಿವಲಿಂಗ ಪಾಟೀಲ್ ನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಈ ಸಂಬಂಧ ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದು, ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ...
ಲಂಡನ್: ಎನ್ ಎಂಸಿ ಹೆಲ್ತ್ ನ ಸಂಸ್ಥಾಪಕ ಬಿ.ಆರ್.ಶೆಟ್ಟಿಯವರ ಆಸ್ತಿಯನ್ನು ಯುಕೆ ನ್ಯಾಯಾಲಯವು ಮುಟ್ಟುಗೋಲು ಹಾಕಲು ಆದೇಶ ನೀಡಿದೆ. ಎನ್ ಎಂಸಿ ಹೆಲ್ತ್ ಕೇರ್ ನ ಮಾಜಿ ಮಾಲಿಕ ಬಿ.ಆರ್ ಶೆಟ್ಟಿ, ಸಂಸ್ಥಾಪಕ ಖಲೀಫಾ ಅಲ್ ಮುಹೈರಿ ಹಾಗೂ ಸಯೀದ್ ಅಲ್ ಖುಬೈಸಿ, ಮಾಜಿ ಕಾರ್ಯ ನಿರ್ವಾಹಕ ಪ್ರಶಾಂತ್ ಮಂಗತ್ ಮತ್ತು ಇನ್ನಿಬ್ಬರು ಹಿರಿಯ ...
ಮಂಗಳೂರು: ನಗರದ ಎರಡು ಪ್ರತಿಷ್ಠಿತ ಆಸ್ಪತ್ರೆಗಳ ಮಾಲಿಕರ ಮನೆ, ಆಸ್ಪತ್ರೆ ಕಚೇರಿಗಳ ಮೇಲೆ ಮಂಗಳೂರಿನ ಐಟಿ ಅಧಿಕಾರಿಗಳ ಆರು ಪ್ರತ್ಯೇಕ ತಂಡ ಬುಧವಾರ ಮುಂಜಾನೆ ಏಕಕಾಲದಲ್ಲಿ ದಾಳಿ ನಡೆಸಿದೆ. ಎಜೆ ಆಸ್ಪತ್ರೆ ಮತ್ತು ಯೆನೆಪೊಯ ಆಸ್ಪತ್ರೆಗೆ ಹಾಗೂ ಅದರ ಮಾಲಕರ ಮನೆ ಮತ್ತು ಕಚೇರಿಗಳಿಗೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ...
ಮಂಗಳೂರು: ಮೃತಪಟ್ಟ ವ್ಯಕ್ತಿಯ ಉತ್ತರಕ್ರಿಯೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಆತ ಮನೆಗೆ ಬಂದರೆ ಹೇಗಿರುತ್ತೆ? ಇಂತಹದ್ದೊಂದು ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸ್ ಎಂಬ ವ್ಯಕ್ತಿ ಜನವರಿ 26ರಂದು ನಾಪತ್ತೆಯಾಗಿದ್ದರು. ಫೆ.3ರಂದು ಕಲ್ಲುಂಜಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ...
ಪುದುಚೇರಿ: ಪುದುಚೆರಿಯ ಲೆಫ್ಟಿನೆಂಟ್ ಗೌರ್ನರ್ ಹುದ್ದೆಯಿಂದ ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ವಜಾಗೊಳಿಸಲಾಗಿದೆ ಎಂದು ರಾಷ್ಟ್ರಪತಿ ಭವನವು ಮಂಗಳವಾರ ರಾತ್ರಿ ಅಧಿಕೃತ ಆದೇಶ ಪ್ರಕಟಿಸಿದೆ. ಹೊಸ ರಾಜ್ಯಪಾಲರ ನೇಮಕವಾಗುವವರೆಗೂ ತೆಲಂಗಾಣದ ರಾಜ್ಯಪಾಲರಾದ ತಮಿಳುಸಾಯಿ ಸೌಂದರರಾಜನ್ ಅವರಿಗೆ ಪುದುಚೆರಿಯ ಹೆಚ್ಚುವರಿ ಹೊಣೆಗಾರಿಕ...
ಬ್ರಿಟನ್: ಬ್ರಿಟನ್ ಪ್ರಧಾನಿಯ ಕಚೇರಿಯಲ್ಲಿರುವ “ಲ್ಯಾರಿ ದ ಕ್ಯಾಟ್ “ ಇದೀಗ 10 ವರ್ಷಗಳನ್ನು ಪೂರೈಸಿದ್ದು, 2011 ರಲ್ಲಿ ಅಂದಿನ ಪ್ರಧಾನಿ ಜೇಮ್ಸ್ ಕ್ಯಾಮರೂನ್ ತಮ್ಮ ಕಚೇರಿಯಲ್ಲಿ ಇಲಿಗಳ ಕಾಟ ತಾಳಲಾರದೇ ಲ್ಯಾರಿ ದ ಕ್ಯಾಟ್ ನ್ನು ತಂದು ಇಲಿ ಹಿಡಿಯುವ ಕೆಲಸ ನೀಡಿದ್ದರು. 10 ವರ್ಷಗಳ ಕಾಲ ಇಲಿಗಳನ್ನು ಬೀದಿಗಳಲ್ಲಿ ಬೇಟೆಯಾಡುತ್ತಿದ್ದ ಲ್...
ನವದೆಹಲಿ: ರಾಹುಲ್ ಗಾಂಧಿ ದಲಿತ ಯುವತಿಯನ್ನು ಮದುವೆಯಾಗುವ ಮೂಲಕ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲಿ ಎಂದು ಕೇಂದ್ರ ಸಚಿವ ರಾಮ್ ದಾಸ್ ಅಠಾವಳೆ ಹೇಳಿಕೆ ನೀಡಿದ್ದಾರೆ. “ಹಮ್ ದೋ, ಹಮಾರೆ ದೋ” ಅಂದರೆ, ನಾವಿಬ್ಬರು, ನಮಗಿಬ್ಬರು ಎಂದು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಅಂಬಾನಿ ಸಹೋದರ ಸೇವೆ ಮಾಡುತ್ತಿದ್ದಾರೆ ಎಂಬಂತೆ ಸ್ಲೋಗನ...