ಬೆಂಗಳೂರು: ಚಿರಂಜೀವಿ ಸರ್ಜಾ ಹಾಗೂ ಮೇಘನಾ ದಂಪತಿಯ ಮುದ್ದು ಕಂದನ ಫೋಟೋ ಪ್ರೇಮಿಗಳ ದಿನವಾದ ಇಂದು ಬಹಿರಂಗಗೊಂಡಿದ್ದು, ಈ ಬಗ್ಗೆ ಮೇಘನಾ ಅವರು ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. ವಿಡಿಯೋದಲ್ಲಿ ಮಗುವಿನ ಫೋಟೋವನ್ನು ರಿವೀಲ್ ಮಾಡಿದ್ದಾರೆ. ಪೆ.14ರಂದು ಜೂನಿಯರ್ ಚಿರು ನಿಮಗೆಲ್ಲರಿಗೂ ಹಲೋ ಹೇಳಲಿದ್ದಾನೆ ಎಂದು ಮೇಘನಾ ಇತ್ತೀಚೆಗಷ್ಟೇ...
ಕೊಪ್ಪಳ: ಬಿಜೆಪಿ ಸದಸ್ಯರಿದ್ದ ವಾಟ್ಸಾಪ್ ಗ್ರೂಪ್ ನಲ್ಲಿ ವ್ಯಕ್ತಿಯೋರ್ವ ಅಶ್ಲೀಲ ಚಿತ್ರವನ್ನು ಹರಿಯಬಿಟ್ಟ ಘಟನೆ ನಡೆದಿದ್ದು, ಇದರಿಂದಾಗಿ ವ್ಯಕ್ತಿಯ ವಿರುದ್ಧ ಗ್ರೂಪ್ ನಲ್ಲಿದ್ದ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ಜಿಲ್ಲೆ ಕನಕಗಿರಿ ಕ್ಷೇತ್ರದ ಬಿಜೆಪಿ ಗ್ರೂಪ್ ನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವ...
ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 14 ಜನರು ದಾರುಣವಾಗಿ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಇಲ್ಲಿನ ಚಿತ್ತೂರು ಜಿಲ್ಲೆಯ ಮದನಪಲ್ಲೆಯಿಂದ ಅಜ್ಮೀರ್ ದರ್ಗಾಕ್ಕೆ ಮಿನಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಲಾರಿಯೊಂದು ಬಸ್...
ಮಂಡ್ಯ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಮಳವಳ್ಳಿ-ಕೊಳ್ಳೇಗಾಲ ಮುಖ್ಯ ರಸ್ತೆಯ ರಾಷ್ಟ್ರೀಯ ಹೆದ್ದಾರಿ 209ರ ದಾಸನದೊಡ್ಡಿ ಗ್ರಾಮದ ಬಳಿಯಲ್ಲಿ ನಡೆದಿದೆ. ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ 45 ವರ್ಷದ ವ್ಯಕ್ತಿ ಹೊಂಬಾಳೇಗೌಡ ಮೃತಪಟ್ಟ ಬೈಕ್ ಸವಾರ ಎಂದು ತಿಳಿದು ಬ...
ಉತ್ತರಾಖಂಡ: “ಒಂದು ಕಾಲು ನೋವನ್ನು ನಿವಾರಿಸಲಾಗದ ನೀನೂ ಒಬ್ಬ ದೇವರೇ?” ಎಂದು ಸಿಟ್ಟಾದ ಯುವಕನೋರ್ವ ದೇವರ ಮೂರ್ತಿಯನ್ನು ಚರಂಡಿಗೆ ಎಸೆದ ಘಟನೆ ಉತ್ತರಾಖಂಡದ ಅಲ್ಮೊರಾ ಜಿಲ್ಲೆಯಲ್ಲಿ ನಡೆದಿದೆ. ಅಲ್ಮೊರಾ ಜಿಲ್ಲೆಯ ಚಿಟೈಲಿಗಡ್ ಗ್ರಾಮದ 24 ವರ್ಷದ ಯುವಕ ತಾರಾ ಸಿಂಗ್ ರಾಣಾ ದೇವರ ಮೇಲೆ ತನ್ನ ಸಿಟ್ಟು ತೀರಿಸಿಕೊಂಡ ಯುವಕನಾಗಿದ್ದಾನೆ. ತಾ...
ನವದೆಹಲಿ: ಮೂರು ಆಸ್ಪತ್ರೆಗಳಲ್ಲಿ ತನ್ನನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದರಿಂದ ಆಕ್ರೋಶಗೊಂಡ ದೆಹಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿರುವ 39 ವರ್ಷದ ಎಸ್ ಐ ರಾಜ್ ವೀರ್ ಸಿಂಗ್ CATS ಆ್ಯಂಬುಲೆನ್ಸ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೆಹಲಿಯ ಗುರು ತೇಜ್ ಬಹದ್ದೂರ್ ಆಸ್ಪತ್ರೆ ಬಳಿ ಶುಕ್ರವಾರ ನಡೆದಿದೆ. ಆಗ್ನೇಯ ಜಿಲ್ಲೆ...
ರಾಯ್ಪುರ: ಬಹುದಿನಗಳ ಪರಿಚಯವನ್ನು ಆತ ಪ್ರೀತಿ ಅಂದುಕೊಂಡ. ಆದರೆ, ಆಕೆ ಸ್ನೇಹ ಅಂದು ಕೊಂಡಿದ್ದಳಂತೆ. ತನ್ನ ಪ್ರೀತಿಯನ್ನು ಹೇಳಲು ಆತ ಫೆ.12ರ ಪ್ರಾಮಿಸ್ ಡೇಗಾಗಿ ಕಾದು ಕುಳಿತಿದ್ದ. ಅಂತೂ ತನ್ನ ಪ್ರೀತಿಯನ್ನು ಹೇಳಲು ಹೊರಟೇ ಬಿಟ್ಟ. ಆದರೆ ಅಲ್ಲಿ ನಡೆದದ್ದು ಮಾತ್ರ ಬೇರೆಯೇ…. ಈ ಘಟನೆ ನಡೆದದ್ದು, ಛತ್ತೀಸ್ಗಢದ ಮಹಾಸಮುಂದ್ ನಲ್ಲಿ ನಡೆದಿ...
ನೆಲಮಂಗಲ: ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದರು ಎಂದು ನೊಂದ ಯುವತಿ ನೇಣಿಗೆ ಕೊರಳೊಡ್ಡಿದ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 23 ವರ್ಷದ ಶಶಿಕಲಾ ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹುಣಸೆಗಟ್ಟೆಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಂ...
ನೆಲ್ಯಾಡಿ: ಕೆಎಸ್ಸಾರ್ಟಿಸಿ ಬಸ್ ಮತ್ತು ಆಲ್ಟೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಗುಂಡ್ಯ ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಸಮೀಪದಲ್ಲಿ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಕ್ಕಳು ಸೇರಿದಂತೆ ಒಟ್ಟು ಐವರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗ...
ಚಿತ್ರದುರ್ಗ: ಪೀಠಾಧಿಕಾರ ಕೈತಪ್ಪಿದ ಬೇಸರದಲ್ಲಿ ಸಚಿವ ಶ್ರೀರಾಮುಲು ಮುಂದೆಯೇ ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದ್ದು, ಘಟನೆಯಿಂದ ಕೆಲ ಸಚಿವ ಶ್ರೀರಾಮುಲು ಕಕ್ಕಾಬಿಕ್ಕಿಯಾದ ಪ್ರಸಂಗವೂ ನಡೆಯಿತು. ಚಿತ್ರದುರ್ಗದ ಬಿಜೆಪಿ ಕಚೇರಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದ್ದರು. ...