ದುಬೈ: ತಂದೆಯ ನಿರ್ಲಕ್ಷ್ಯದಿಂದಾಗಿ ನಾಲ್ಕು ವರ್ಷದ ಬಾಲಕಿ ಕಾರಿನೊಳಗೆ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ದುಬೈನಲ್ಲಿ ನಡೆದಿದ್ದು, ಮಗು ಗಂಟೆಗಟ್ಟಲೆ ಕಾರಿನಲ್ಲಿ ಲಾಕ್ ಆಗಿದ್ದು, ಉಸಿರುಗಟ್ಟಿ ಸಾವನ್ನಪ್ಪಿದೆ. ಮಂಗಳವಾರ ರಾತ್ರಿ ಸುಮಾರು 7:30ರ ವೇಳೆಗೆ ಈ ಘಟನೆ ನಡೆದಿದೆ. ತಂದೆ ಶಾಪಿಂಗ್ ಮುಗಿಸಿ ಮನೆಗೆ ಬಂದಿದ್ದು, ತಾನು ಖರೀದಿಸಿದ ವ...
ನವದೆಹಲಿ: ಪತ್ನಿಯು ಗಂಡನ ಖಾಸಗಿ ಆಸ್ತಿ ಅಲ್ಲ, ಹಾಗಾಗಿ ಆಕೆ ಗಂಡನೊಂದಿಗೆ ವಾಸಿಸಬೇಕು ಎಂದು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಗೋರಖ್ ಪುರ ನಿವಾಸಿಯೊಬ್ಬರು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ನ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ಅರ್ಜಿದಾರ ಯುವಕ ಕಳೆದ ಕೆಲವು ವರ್ಷಗಳಿಂದ ಪತ್ನಿಯಿಂದ ದೂರವ...
ಬೀಜಿಂಗ್: ಮಹಿಳೆಯೊಬ್ಬರು ಆನ್ ಲೈನ್ ನಲ್ಲಿ ಐಫೋನ್ ಆರ್ಡರ್ ಮಾಡಿದರೆ, ಮನೆಗೆ ಮಾತ್ರ ಬೇರೆಯೇ ವಸ್ತು ಬಂದು ತಲುಪಿದೆ. ಇಂತಹದ್ದೊಂದು ವಿಚಿತ್ರ ಘಟನೆ ಚೀನಾದಲ್ಲಿ ನಡೆದಿದೆ. ಲಿಯು ಎಂಬ ಮಹಿಳೆಯೊಬ್ಬರು ಆನ್ ಲೈನ್ ವೆಬ್ ಸೈಟ್ ನ ಮೂಲಕ ಐಫೋನ್ 12 ಮ್ಯಾಕ್ಸ್ ಪ್ರೋ ಬುಕ್ ಮಾಡಿದ್ದಾರೆ. ಜೊತೆಗೆ 1,09,600 ರೂ.ಗಳನ್ನೂ ಪಾವತಿ ಮಾಡಿದ್ದಾರೆ....
ಬೆಳಗಾವಿ: ಅಶ್ಲೀಲ ವಿಡಿಯೋ ವಿಚಾರವಾಗಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು, ಇದರಿಂದ ವ್ಯಾಪಕವಾಗಿ ಆಕ್ರೋಶ ವ್ಯಕ್ತಪಡಿಸಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರು ಸರ್ಕಾರಿ ಬಸ್ ಮೇಲೆ ಕಲ್ಲುತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ವಿಡಿಯೋ ಬಿಡುಗಡೆ ಮಾಡಿರುವ ದಿನೇಶ್ ಕಲ್ಲಹಳ್ಳಿ ಭಾವಚಿತ್ರಕ್ಕೆ ಚಪ...
ಬಳ್ಳಾರಿ: ರಮೇಶ್ ಜಾರಕಿಹೊಳಿ ಸಿಡಿ ರಿಲೀಸ್ ವಿಚಾರವಾಗಿ ಅಂದಿನ ಸಚಿವ ಎಚ್.ವೈ.ಮೇಟಿ ಅವರ ವಿಡಿಯೋ ಬಿಡುಗಡೆ ಮಾಡಿದ ರಾಜಶೇಖರ್ ಮುಲಾಲಿ ಎಂಬ ವ್ಯಕ್ತಿ ಮಾತನಾಡಿದ್ದು, ಈ ವಿಡಿಯೋದ ಮೂಲಕ ರಮೇಶ್ ಜಾರಕಿಹೊಳಿಯ ಮರ್ಯಾದೆ ಕಳೆಯುವ ಹುನ್ನಾರ ಇದೆ ಎಂದು ಹೇಳಿದ್ದಾರಲ್ಲದೇ ಇದರ ಹಿಂದೆ ಕಾಂಗ್ರೆಸ್ ನ ಕೈವಾಡ ಇದೆ ಎಂದು ಹೇಳಿದ್ದಾರೆ. ಈ ಬಗ್ಗೆ ...
ಮುಂಬೈ: ಹಾಸ್ಟೆಲ್ ಬಾಲಕಿಯರಿಂದ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಡಾನ್ಸ್ ಮಾಡಿಸಿದ ಘಟನೆ ಮಹಾರಾಷ್ಟ್ರದ ಜಲಗಾಂವ್ ನ ಹಾಸ್ಟೆಲ್ ನಲ್ಲಿ ನಡೆದಿದ್ದು, ಈ ಪ್ರಕರಣದ ಉನ್ನತಮಟ್ಟದ ತನಿಖೆಗೆ ನಾಲ್ಕು ಸದಸ್ಯರ ತಂಡವನ್ನು ರಚಿಸಲಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಬುಧವಾರ ತಿಳಿಸಿದ್ದಾರೆ. ಜಲಗಾಂವ್ ನ ಹಾಸ್ಟೆಲ್ ನ ಕೆಲವು...
ಹೈದರಾಬಾದ್: ತನಗೆ ಮಕ್ಕಳಾಗಿಲ್ಲ ಎಂದು ಯುವತಿಯೊಬ್ಬಳು ತನ್ನ ಭಾವನ ಮೇಲೆ ಸೇಡು ತೀರಿಸಿದ ಘಟನೆ ತೆಲಂಗಾಣದ ಹೈದರಾಬಾದ್ ನಲ್ಲಿ ನಡೆದಿದ್ದು, ತನಗೆ ಮಕ್ಕಳಾಗಿಲ್ಲ ಎಂದು ತೀವ್ರವಾಗಿ ಕುಗ್ಗಿ ಹೋಗಿದ್ದ ಮಹಿಳೆ ಅನಾಹುವನ್ನೇ ಸೃಷ್ಟಿಸಿದ್ದಾಳೆ. ತೆಲಂಗಾಣದ ಹೈದರಾಬಾದ್ ನಲ್ಲಿ ಮೊಹಮ್ಮದ್ ಈತಶಾಮುದ್ದೀನ್ ಮತ್ತು ಶುಜಾದ್ದೀನ್ ಎಂಬ ಹೆಸರಿನ ಅಣ್ಣ...
ಬೆಳಗಾವಿ: ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಅಂಗೀಕಾರ ಮಾಡಬಾರದು ಎಂದು ಒತ್ತಾಯಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸ ಬಾರದು ಎಂದು ಒತ್ತಾಯಿಸಿ ಗೋಕಾಕ್ ನಲ್ಲಿ ಬೀದಿಗಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ...
ಲಕ್ನೋ: ಬಿಜೆಪಿ ಸಂಸದ ಕೌಶಲ್ ಕಿಶೋರ್ ಪುತ್ರ ನ ಮೇಲೆ ಬುಧವಾರ ಬೆಳಗ್ಗೆ ಗುಂಡಿನ ದಾಳಿ ನಡೆದಿದ್ದು, ಆತನ ಸಹೋದರ ಮಾವನೇ ಈ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಲಖನೌನ ಮಡಿಯಾನ್ ಪ್ರದೇಶದಲ್ಲಿ ಮೋಹನ್ ಲಾಲ್ಗಂಜ್ ಕ್ಷೇತ್ರದ ಬಿಜೆಪಿ ಸಂಸದನ ಮಗ ಆಯುಷ್(30) ಮೇಲೆ ಸ್ವಂತ ಮಾವನೇ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ...
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ ವ್ಯಕ್ತಿಯ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ರಮೇಶ್ ಜಾರಕಿಹೊಳಿ ಸಹೋದರ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಅಶ್ಲೀಲ ವಿಡಿಯೋ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರ...