ಲಕ್ನೋ: ಮನೆ ಕೆಲಸ ಮಾಡುತ್ತಿದ್ದ ಯುವತಿಗೆ ವ್ಯಕ್ತಿಯೋರ್ವ ಹಲ್ಲೆ ನಡೆಸಿ ಅತ್ಯಾಚಾರ ನಡೆಸಿರುವ ಘಟನೆ ಮೀರತ್ ಬಳಿಯ ಸರ್ಧಾನಾ ತಹಸಿಲ್ ಮೊಹಲ್ಲಾ ಘಾನ್ಶ್ಯಾಮ್ ನಲ್ಲಿ ನಡೆದಿದ್ದು, ಮನೆಯಲ್ಲಿ ಯುವತಿ ಒಂಟಿಯಾಗಿದ್ದ ಸಂದರ್ಭದಲ್ಲಿ ಆರೋಪಿ ಈ ಕೃತ್ಯ ಎಸಗಿದ್ದಾನೆ. ಇಲ್ಲಿನ ಪನ್ವಾರಿಯಲ್ಲಿರುವ ತನ್ನ ಸೋದರ ಮಾವನ ಮನೆಯಲ್ಲಿ ವಾಸಿಸುತ್ತಿದ್ದ ಯ...
ಲಕ್ನೋ: ಪ್ರಧಾನಿ ನರೇಂದ್ರ ಮೋದಿಯ ಹೃದಯ ಕೋಟ್ಯಾಧಿಪತಿಗಳಿಗೆ ಮಾತ್ರವೇ ಮಿಡಿಯುತ್ತದೆ. ರೈತರಿಗಾಗಿ ಮಿಡಿಯುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ. ಉತ್ತರ ಪ್ರದೇಶದ ಸಹರಾನ್ ಪುರದಲ್ಲಿ ಕಿಸಾನ್ ಮಹಾಪಂಚಾಯತ್ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಪ್ರಿಯಾಂಕಾ, 1955ರಲ್ಲಿ ಅಂದಿನ ಪ್ರಧಾನಿ ಪಂಡಿ...
ಬೆಂಗಳೂರು: ಕೊರೊನಾ ಕಾಲದಲ್ಲಿ ಬಡವರಿಗೆ ನೀಡಲು ಸರ್ಕಾರ ನೀಡಿದ್ದ ದಿನಸಿ ಕಿಟ್ ಗಳನ್ನು ದೇವಸ್ಥಾನದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿರುವ ಘಟನೆ ವರದಿಯಾಗಿದ್ದು, ಕೊಡಿಗೆಹಳ್ಳಿಯ ಗುಂಡಾಂಜನೇಯ ದೇವಸ್ಥಾನದ ಆವರಣದಲ್ಲಿ 8 ಸಾವಿರ ದಿನಸಿ ಕಿಟ್ ಗಳು ಅಕ್ರಮವಾಗಿ ಸಂಗ್ರಹಿಸಿಡಲಾಗಿದೆ ಎಂದು ಪಬ್ಲಿಕ್ ಟಿವಿ ವರದಿ ಮಾಡಿದೆ. ಕೊವಿಡ್ ಸಮಯದ...
ಹೈದರಾಬಾದ್: ಇಲ್ಲಿನ ಗಾಟ್ಕೇಸರ್ ನಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ಕಾಲೇಜು ಮುಗಿಸಿಕೊಂಡು ಮನೆಗೆ ಬರುತ್ತಿದ್ದ ಬೀ ಫಾರ್ಮಸಿ ವಿದ್ಯಾರ್ಥಿನಿಯನ್ನು ಆಟೋ ಚಾಲಕ ಸೇರಿದಂತೆ ಮೂವರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಈ ಘಟನೆ ಬುಧವಾರ ಸಂಜೆ ಸುಮಾರು 6:30ರ ವೇಳೆಗೆ ನಡೆದಿದೆ. ಯುವತಿ ಕಂದಲ್ಕೊಯಾದ ಬೀ ಫಾರ್ಮಸಿ ಕಾಲೇಜಿ...
ಮಂಗಳೂರು: ಕೆಎಸ್ಸಾರ್ಟಿಸಿ ಬಸ್ ನಲ್ಲಿ ಕೋಳಿ ಕೊಂಡು ಹೋಗಲು 50 ರೂ. ಟಿಕೆಟ್ ಪಡೆದುಕೊಳ್ಳಲಾಗುತ್ತಿದ್ದು, ಈ ವಿಚಾರ ಬುಧವಾರ ಪುತ್ತೂರಿನಲ್ಲಿ ನಡೆದ ಸಾರಿಗೆ ಅದಾಲತ್ ನಲ್ಲಿ ಚರ್ಚೆಗೀಡಾಯಿತು. ಅಗೇಲು ಸೇವೆ(ಕರಾವಳಿಯ ದೈವರಾಧನೆಯ ಪೂಜೆ)ಗಾಗಿ ಕೋಳಿಯನ್ನು ವ್ಯಕ್ತಿಯೊಬ್ಬರು ಬಸ್ ನಲ್ಲಿ ಕೊಂಡು ಹೋಗುತ್ತಿದ್ದರು. ಕೆಎಸ್ಸಾರ್ಟಿಸಿಯ ಕಂಡೆಕ್...
ನವದೆಹಲಿ: ರೈತರ ಅಭಿವೃದ್ಧಿಗಾಗಿ, ಅನ್ನದಾತ ಸ್ವಾಲಂಬಿಯಾಗಿ ತಮ್ಮ ಉತ್ಪನ್ನಗಳ ಮಾರಾಟ ಮಾಡಬೇಕು ಎಂಬ ಉದ್ದೇಶದಿಂದ ಮೂರು ಕೃಷಿ ಕಾಯ್ದೆಯನ್ನು ಜಾರಿಗೆ ತಂದಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಇದರಿಂದ ರೈತರಿಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಲೋಕಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಕಾಯ್ದೆ ಜಾರ...
ಮಂಡ್ಯ: ಜಿಲ್ಲೆಯ ಕೆಆರ್ ಪೇಟೆ ಬಸ್ ನಿಲ್ದಾಣದಲ್ಲಿ ಯುವಕ ಮತ್ತು ಯುವತಿ ಮಾಡಬಾರದ ಕೆಲಸ ಮಾಡಿ ಇದೀಗ ಸುದ್ದಿಯಾಗಿದ್ದು, ವಿಡಿಯೋವೊಂದು ವೈರಲ್ ಆಗಿದೆ. ಸಾರ್ವಜನಿಕ ಪ್ರದೇಶ ಎಂದೂ ನೋಡದೇ ಬಸ್ ನಿಲ್ದಾಣದಲ್ಲಿ ಯುವಕ- ಯುವತಿ ಅಪ್ಪಿಕೊಂಡು ಚುಂಬಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದೊಂದು ಸಾರ್ವಜನಿಕ ಪ್ರದೇಶ ಎಂದ...
ಲಂಡನ್: ಊಟ ಆರ್ಡರ್ ಮಾಡಿದ ಯುವತಿಗೆ ಊಟದ ಬದಲು ಒಂದು ಸಂದೇಶ ಮಾತ್ರ ಬಂದಿದೆ. ಅದು ಡೆಲಿವರಿ ಬಾಯ್ ಕಳುಹಿಸಿದ ಸಂದೇಶ. “ಸಾರಿ ಲವ್, ಊಟ ನಾನೆ ತಿಂದು ಬಿಟ್ಟೆ” ಎಂದು ಡೆಲಿವರಿ ಬಾಯ್ ಸಂದೇಶ ಕಳುಹಿಸಿದ್ದು, ಇದರಿಂದ ಹಸಿವಿನಿಂದ ಕಾಯುತ್ತಿದ್ದ ಯುವತಿ ಕಂಗಾಲಾಗಿದ್ದಾಳೆ. 21 ವರ್ಷದ ಇಲಿಯಾಸ್ ಎಂಬ ಯುವತಿ 2 ಬರ್ಗರ್, ಚಿಕನ್ ಹಾಗೂ ಇನ್ನಿತ...
ಲಕ್ನೋ: ಮಗು ಹಾಸಿಗೆಯಲ್ಲಿ ಶೌಚ ಮಾಡಿತು ಎಂದು 5 ವರ್ಷದ ಮಗುವನ್ನು ಮಗುವಿನ ದೊಡ್ಡಮ್ಮ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಫರೂಖಾಬಾದ್ ನಲ್ಲಿ ನಡೆದಿದ್ದು, ಈ ಕೃತ್ಯಕ್ಕೆ ತಂದೆ ಕೂಡ ಸಹಾಯ ಮಾಡಿದ್ದಾನೆ. 5ವರ್ಷದ ಯಶ್ ಪ್ರತಾಪ್ ಕೊಲೆಯಾದ ಮಗುವಾಗಿದ್ದಾನೆ. ತಾಯಿಯನ್ನು ಕಳೆದುಕೊಂಡಿದ್ದ ಯಶ್ ನನ್ನು ಆತನ ತಂದೆ ರಾಮ್ ಬಹದ್ದೂರ್, ತನ್ನ ...
ಜೈಪುರ: ಪತ್ನಿ ಬಿಟ್ಟು ಹೋದಳು ಎಂದು ನೊಂದ ಪತಿಯೋರ್ವ ತನ್ನ ನಾಲ್ಕು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದ ಬನ್ಸ್ವಾರ ಜಿಲ್ಲೆಯಲ್ಲಿ ನಡೆದಿದೆ. ಬಾಬು ಎಂಬ ವ್ಯಕ್ತಿ ತನ್ನ ಪತ್ನಿಯ ಜೊತೆಗೆ ಜಗಳವಾಡಿದ್ದು, ಈ ಕೋಪದಲ್ಲಿ ಪತ್ನಿ ತವರಿಗೆ ಹೋಗಿದ್ದಾಳೆ. ಪತ್ನಿಯ ಮೇಲೆ ವಿಪರೀತವಾಗಿ ಕೋಪಗೊಂಡಿದ್ದ ಬಾಬು ಮಂಗಳವಾ...