ಶಿವಮೊಗ್ಗ: ನಿಜವಾದ ಭಾರತೀಯರು ನಕಲಿ ರೈತರ ಹೋರಾಟವನ್ನು ಬೆಂಬಲಿಸಬಾರದು. ಕೃಷಿ ಕಾಯ್ದೆಯು ರೈತರ ಒಳಿತಿಗಾಗಿ ಇದೆ ಎಂದು ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ತಮ್ಮ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಕೃಷಿ ಕಾಯ್ದೆಯ ಬಗ್ಗೆ ಪ್ರಧಾನಿ ಮೋದಿ ಅವರು ನಿನ್ನೆ ಸದನದಲ್ಲಿ ಪ್ರಸ್ತಾಪಿಸಿದ್ದಾರೆ. ಇದರ ಹಿಂದ...
ದಾವಣಗೆರೆ: “ನಾನು ಸತ್ತರೆ ಅದಕ್ಕೆ ನೀವೇ ಹೊಣೆ” ಎಂದು ಪ್ರಸನ್ನಾನಂದ ಸ್ವಾಮೀಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಎಚ್ಚರಿಕೆ ನೀಡಿದ್ದಾರೆ. ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಬೇಕು ಎಂದು ವಾಲ್ಮೀಕಿ ಜಾತ್ರಾ ಮಹೋತ್ಸವದ ವೇದಿಕೆಯಲ್ಲಿ ಆಗ್ರಹಿಸಿದ ಸ್ವಾಮೀಜಿ, ವೇದಿಕೆಯ ಮೇಲಿದ್ದ ಸಿಎಂ ಯಡಿಯೂರಪ್ಪನವರನ್ನುದ್ದೇಶಿಸ...
ಮುಲ್ಕಿ: ಇಲ್ಲಿನ ಕೊಲ್ನಾಡು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ಹತ್ತಿಕೊಂಡ ಘಟನೆ ನಡೆದಿದ್ದು ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕಾರ್ನಾಡು ನಿವಾಸಿ ಫಯಾಝ್ ಎಂಬವರು ಪಣಂಬೂರಿನಿಂದ ಮುಲ್ಕಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕೊಲ್ನಾಡು ಬಳಿ ಕಾರಿನ ಬಾನೆಟ್ ಒಳಗೆ ಬೆಂಕಿ ಬರುತ್ತಿ...
ಒಡಿಶಾ: ಮಹಿಳೆಯನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿದ ವ್ಯಕ್ತಿಯೋರ್ವ ಬಳಿಕ ಮದುವೆಯಾಗಲು ಹಿಂದೇಟು ಹಾಕಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಆದರೆ ಈ ಘಟನೆ ನಡೆದದ್ದು ಎಲ್ಲಿ ಗೊತ್ತೇ? ಒಡಿಶಾದ ತಿತಿಲಾಘಡ ಜೈಲಿನಲ್ಲಿ! ಜೈಲಿನಲ್ಲಿ ಇಂತಹದ್ದೆಲ್ಲ ಘಟನೆ ನಡೆಯಲು ಸಾಧ್ಯವೇ? ಎನ್ನುವ ಅನುಮಾನಗಳು ಸಹಜ. ಆದರೆ ಭ್ರಷ್ಟ ಅಧಿಕಾರಿಗ...
ಮಂಗಳೂರು: ಕೋಟಿ-ಚೆನ್ನಯ್ಯ, ಬಿಲ್ಲವ ಸಮುದಾಯ ಹಾಗೂ ಜನಾರ್ದನ ಪೂಜಾರಿ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ವಿರುದ್ಧ ದೂರು ದಾಖಲಾಗಿದ್ದು, ಮೂಡುಬಿದಿರೆ ಪೊಲೀಸರು ಎಫ್ ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ, ಮೂಡಬಿದಿರೆ...
ಭೋಪಾಲ್: ಕೆಲಸ ಕೊಡುವುದಾಗಿ ನಂಬಿಸಿ, 18 ವರ್ಷದ ಯುವತಿಯನ್ನು 7 ತಿಂಗಳುಗಳಲ್ಲಿ 7 ಬಾರಿ ಮಾರಾಟ ಮಾಡಿದ್ದು, ಈ ಅನ್ಯಾಯವನ್ನು ಸಹಿಸಲು ಸಾಧ್ಯವಾಗದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಿಂದಾಗಿ ಭಾರೀ ಮಾನವ ಕಳ್ಳ ಸಾಗಣೆ ಜಾಲವೊಂದು ಪತ್ತೆಯಾಗಿದೆ. ಛತ್ತೀಸ್ ಗಡದ ಜಶ್ಪುರದ ಬುಡಕಟ್ಟು ಸಮುದಾಯದ ಬಾಲಕಿ, ತಂದೆಯ ಕೃಷಿ ಕೆಲಸಗಳಿಗೆ ಸಹಾ...
ಬೆಂಗಳೂರು: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಬಸವರಾಜ್ ಹೊರಟ್ಟಿ ಕಣಕ್ಕೆ ಇಳಿದಿದ್ದರು. ಕಾಂಗ್ರೆಸ್ ನಿಂದ ನಜೀರ್ ಅಹ್ಮದ್ ಅಭ್ಯರ್ಥಿಯಾಗಿದ್ದರು. ...
ನವದೆಹಲಿ: ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಪ್ರತಿ ಲೀಟರ್ ಗೆ 35 ಪೈಸೆಯಷ್ಟೆ ಮಂಗಳವಾರ ಹೆಚ್ಚಳವಾಗಿದೆ. ನವದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ಗೆ ರೂ.87.30 ಆಗಿದ್ದು, ಮುಂಬೈಯಲ್ಲಿ ರೂ.93.83 ಆಗಿದೆ. ಪ್ರತಿ ಲೀಟರ್ ಡೀಸೆಲ್ ದರ ದೆಹಲಿಯಲ್ಲಿ ರೂ.77.48 ಆಗಿದ್ದು, ಮುಂಬೈಯಲ್ಲಿ ರೂ.84.36 ಆಗಿದೆ. ಬೆಂ...
ತಿರುವನಂತಪುರಂ: ಮದುವೆ ಎಂದರೆ, ಮಂಟಪದಲ್ಲಿಯೋ , ಮನೆಯಲ್ಲಿಯೋ ಅಥವಾ ರಿಜಿಸ್ಟರ್ ಆಫೀಸ್ ನಲ್ಲಿಯೋ ಸಾಮಾನ್ಯವಾಗಿ ನಡೆಯುತ್ತದೆ. ಆದರೆ ಇಲ್ಲೊಂದು ಮದುವೆ ಆಸ್ಪತ್ರೆಯಲ್ಲಿ ನಡೆದಿದೆ. ತಿರುವನಂತಪುರಂ ನಿವಾಸಿ ಮನೋಜ್ ಮತ್ತು ರೇವತಿ ಎಂಬ ಜೋಡಿಗೆ ಆಸ್ಪತ್ರೆಯೊಂದರಲ್ಲಿ ವಿವಾಹವಾಗಿದೆ. ಫೆ.4ರಂದು ಇವರ ಮದುವೆ ನಡೆಯಬೇಕಿತ್ತು. ಆದರೆ ಮನೋಜ್ ತ...
ಜಲಾಲ್ ಪುರ: ಉತ್ತರ ಪ್ರದೇಶದಲ್ಲಿ ಬೆಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, 6 ಮಂದಿ ಈ ಅಪಘಾತಕ್ಕೆ ಬಲಿಯಾಗಿದ್ದಾರೆ. ಟ್ರಕ್ ಹಾಗೂ ಪಿಕಪ್ ವಾಹನ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಈ ದುರ್ಘಟನೆ ನಡೆದಿದೆ. ಜೌನ್ಪುರ ಜಿಲ್ಲೆಯ ಜಲಾಲ್ಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಘಟನಾ ಸ್ಥಳಕ್ಕೆ ಹೆಚ್ಚುವರಿ ...