ಲಕ್ನೋ: ಮಹಿಳೆಯೋರ್ವರು ತನ್ನ 13 ತಿಂಗಳ ಮಗುವನ್ನು ವಿಷ ನೀಡಿ ಕೊಂದು ಬಳಿಕ ತನ್ನ ಕತ್ತು ಕೊಯ್ದಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಪ್ರದೇಶದ ಬುಲಂದರ್ ಶಹರ್ ಜಿಲ್ಲೆಯಲ್ಲಿ ನಡೆದಿದೆ. 23 ವರ್ಷ ವಯಸ್ಸಿನ ಜೀತೆಂದ್ರಿ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಜಿತೇಂದ್ರಿಯ ಪತಿ ರಾಜಸ್ಥಾನದಲ್ಲಿ ಟೈಲರ್ ವೃತ್ತಿ ನಿರ್ವಹಿಸ...
ಸಿನಿಮಾ ರಂಗ ಎರಡು ನೆಲೆಗಳಲ್ಲಿ ಕೆಲಸ ಮಾಡುತ್ತದೆ. ಮೊದಲನೆಯದು ಶುದ್ಧ ಮನರಂಜನೆ, ಅಂದರೆ ಪ್ರೇಕ್ಷಕರನ್ನು ರಂಜಿಸುವ ಒಂದು ಮಾಧ್ಯಮವಾಗಿ, ಜನಸಾಮಾನ್ಯರು ಜೀವನದ ಜಂಜಾಟಗಳಿಂದ ಕೆಲ ಕಾಲ ಹೊರಬರಲು ರಜತ ಪರದೆ ನೆರವಾಗುತ್ತದೆ. ಶೇ 90ಕ್ಕೂ ಹೆಚ್ಚು ಸಿನಿಮಾಗಳು ಈ ವರ್ಗಕ್ಕೆ ಸೇರಿರುತ್ತವೆ. ಎರಡನೆಯ ನೆಲೆ ಎಂದರೆ ಸಮಾಜದ ಅಂಕು ಡೊಂಕುಗಳನ್ನು, ಓರ...
ಸಿನಿಡೆಸ್ಕ್: ಪೊಗರು ಚಿತ್ರದಲ್ಲಿ ಬ್ರಾಹ್ಮಣರ ಅವಹೇಳನ ಮಾಡಲಾಗಿದೆ ಎಂದು ಚಿತ್ರದ ದೃಶ್ಯಗಳನ್ನು ಕತ್ತರಿಸಿರುವ ಬಗ್ಗೆ ಧ್ರುವ ಸರ್ಜಾ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ಹೀಗೆ ದೃಶ್ಯ ಕತ್ತರಿಸುತ್ತಾ ಹೋದರೆ, ಕೊನೆಗೆ ಧೂಮಪಾನದ ಬಗ್ಗೆ ಇರುವ ಜಾಹೀರಾತು ಮಾತ್ರವೇ ಚಿತ್ರದಲ್ಲಿ ಉಳಿಯುತ್ತದೆ ಎಂದು ಅವರು ಹೇಳಿದ್ದಾರೆ. ಎಲ್ಲ ದೃಶ್...
ನೆಲ್ಯಾಡಿ: ಲಾರಿ ಚಾಲಕನೋರ್ವನನ್ನು ಕಾಡಾನೆ ಭೀಕರವಾಗಿ ಕೊಂದು ಹಾಕಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಬಳಿಯ ಶಿರಾಡಿ ಘಾಟ್ ನ ಕೆಂಪು ಹೊಳೆಯಲ್ಲಿ ನಡೆದಿದೆ. ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ರಾಜಸ್ಥಾನ ಮೂಲದ ಲಾರಿ ಚಾಲಕ ಆನೆ ದಾಳಿಗೆ ಬಲಿಯಾದ ಚಾಲಕನಾಗಿದ್ದಾನೆ. ಬೆಂಗಳೂರು ಕಡೆಗೆ ಲಾರಿ ಚಲಾಯಿಸಿಕೊಂ...
ರಾಂಚಿ: ಹಿಂದೂ ಯುವತಿಯೊಬ್ಬಳನ್ನು ವಿವಾಹಿತ ಮುಸ್ಲಿಮ್ ಯುವಕ ತಾನು ಹಿಂದೂ ಎಂದು ಹೇಳಿ ಮದುವೆಯಾಗಲು ಯತ್ನಿಸಿದ್ದು, ಯುವತಿಯ ಜೊತೆಗೆ ದೈಹಿಕ ಸಂಬಂಧವನ್ನು ಹೊಂದಿದ ಘಟನೆ ನಡೆದಿದೆ. ಜಾರ್ಖಂಡ್ನ ದಿಯೋಘರ್ ಜಿಲ್ಲೆಯ ಪಾಲ್ಜೋರಿಯ 30 ವರ್ಷದ ಟಿಪ್ಪು ಸುಲ್ತಾನ್ ಎಂಬಾತ ವಿವಾಹಿತನಾಗಿದ್ದು, ಈಗಾಗಲೇ ಈತನಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ....
ಯಲ್ಲಾಪುರ: ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ದಾರಿ ಕೇಳುವ ನೆಪದಲ್ಲಿ ಬಾಲಕಿಯನ್ನು ಅಪಹರಿಸಿದ ಘಟನೆ ಬುಧವಾರ ಸಂಜೆ ನಡೆದಿದ್ದು, ಇದೀಗ ಬಾಲಕಿಯು ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ನಂದೊಳ್ಳಿಯಲ್ಲಿ ಈ ಘಟನೆ ನಡೆದಿದೆ. ಶಾಲೆಗೆ ಹೋಗಿದ್ದ ಬಾ...
ಕೋಝಿಕ್ಕೋಡ್: ಮಂಗಳೂರು ಸೂಪರ್ ಫಾಸ್ಟ್ ರೈಲ್ ನಲ್ಲಿ ಮಹಿಳೆಯೊರ್ವರು ಭಾರೀ ಪ್ರಮಾಣ ಸ್ಫೋಟಕಗಳನ್ನು ಸಾಗಿಸುತ್ತಿದ್ದ ಘಟನೆ ನಡೆದಿದ್ದು, ಈ ಸ್ಫೋಟಕ ವಸ್ತುತಗಳನ್ನು ರೈಲು ಅಧಿಕಾರಿಗಳು ಕೋಝಿಕ್ಕೋಡ್ ನಲ್ಲಿ ವಶಕ್ಕೆ ಪಡೆದಿದ್ದಾರೆ. ರೈಲು ಕೋಝಿಕ್ಕೋಡ್ ನಿಲ್ದಾಣಕ್ಕೆ ತಲುಪಿದಾಗ ಶೋಧ ನಡೆಸಲಾಗಿದ್ದು, ಈ ವೇಳೇ ಸೀಟಿನಡಿಯಲ್ಲಿ ಪೆಟ್ಟಿಗೆ...
ಸಿದ್ದಾಪುರ: ಕಾಡಾನೆಯ ದಾಳಿಗೆ ಕಾರ್ಮಿಕರೋರ್ವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಸಿದ್ದಾಪುರ ಕಾಫಿ ತೋಟದಲ್ಲಿ ನಡೆದಿದ್ದು, ಶುಕ್ರವಾರ ಬೆಳಗ್ಗೆ ಕಾರ್ಮಿಕ ನಿದ್ರಿಸುತ್ತಿದ್ದ ವೇಳೆ ಆನೆ ದಾಳಿ ನಡೆಸಿದ್ದು, ಪರಿಣಾಮವಾಗಿ ಕಾರ್ಮಿಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. 22 ವರ್ಷ ವಯಸ್ಸಿ ಸಂದೀಪ್ ಸಾವನ್ನಪ್ಪಿದವರಾದ್ದಾರೆ. ಘಟನೆ ವೇಳೆ...
ಮೈಸೂರು: ತಮ್ಮನ ಆತ್ಮಹತ್ಯೆಯ ಸುದ್ದಿ ಕೇಳಿ ಅಣ್ಣ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಎಲೆಗುಂಡಿ ಗ್ರಾಮದಲ್ಲಿ ನಡೆದಿದ್ದು, ಇದೀಗ ಕುಟುಂಬಸ್ಥರು ಅಣ್ಣ-ತಮ್ಮಂದಿರನ್ನು ಅಕ್ಕ ಪಕ್ಕದಲ್ಲಿ ಅಂತ್ಯಕ್ರಿಯೆ ನಡೆಸಿದ್ದಾರೆ. 28 ವರ್ಷದ ವೆಂಕಟೇಶ್ ಮತ್ತು 26 ವರ್ಷದ ಹರೀಶ್ ಮೃತ ಸಹೋದರರಾಗಿದ್ದಾರೆ. ರೈತ ಕುಟು...
ಮಂಗಳೂರು: ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಕಾಸರಗೋಡು ನಿವಾಸಿಗಳನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಪೇಸ್ಟ್, ಹಾಗೂ ಪೆನ್ ರೂಪದಲ್ಲಿ ಚಿನ್ನವನ್ನು ಸಾಗಿಸುತ್ತಿದ್ದ ಇವರನ್ನು ಬಂಧಿಸಲಾಗಿದೆ. ಅಬ್ದುಲ್ ರಶೀದ್ ಮತ್ತು ಅಬ್ದುಲ್ ನಿಷಾದ್ ಬಂಧಿತ ಆರೋಪಿಗಳಾಗಿದ್ದು, ಇವರಿಂದ 61.2 ಲಕ್ಷ ರೂ. ಮೌಲ್ಯದ 1.267 ಕೆ.ಜ...