ಬೆಳಗಾವಿ; ಮರಾಠಿ ಮಾತನಾಡುವಂತೆ ಧಮ್ಕಿ ಹಾಕಿ ಕನ್ನಡಿಗ ಲಾರಿ ಚಾಲಕನಿಗೆ ಮಹಾರಾಷ್ಟ್ರದಲ್ಲಿ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಮಹಾರಾಷ್ಟ್ರದ ಸಾತಾರಾ ನಗರದ ಟೋಲ್ ಗೇಟ್ ಬಳಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.’ ಕರ್ನಾಟಕದ ಲಾರಿ ಚಾಲಕನ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಲಾಗಿದೆ. ಶುಕ್ರವಾರ ಸಂಜೆ 7 ಗಂಟೆಗೆ ಈ ಘಟನೆ ನಡೆದಿ...
ಗುಜರಾತ್: ಬಿಜೆಪಿ ಸರ್ಕಾರಬು ವಿವಿಧ ರಾಜ್ಯಗಳಲ್ಲಿ ಜಾರಿಗೆ ತರಲು ಉದ್ದೇಶಿಸಿದ್ದ “ಲವ್ ಜಿಹಾದ್” ವಿರೋಧಿ ಕಾನೂನು, ಗುಜರಾತ್ ನಲ್ಲಿ ಜಾರಿಯಾಗುವುದಿಲ್ಲ ಎಂದು ಹೇಳಲಾಗಿದ್ದು, ಈ ಕಾನೂನು ಜಾರಿ ಮಾಡಿದರೂ, ಈಗಾಗಲೇ ಬಲವಂತದ ಮತಾಂತರದ ವಿರುದ್ಧ ಸಂವಿಧಾನದಲ್ಲಿ ಇತರ ಕಾಯ್ದೆಗಳು ಇರುವ ಕಾರಣ ಈ ಕಾಯ್ದೆಗೆ ಮಾನ್ಯತೆ ಸಿಗುವುದಿಲ್ಲ ಎಂದು ಕಾನೂನು ...
ವ್ಯಕ್ತಿಯೊಬ್ಬರ ಯೂಟ್ಯೂಬ್ ಲೈವ್ ಸ್ಟ್ರೀಮ್ ಮಾಡುವ ವೇಳೇ 1.5 ಲೀಟರ್ ವೋಡ್ಕಾ ಸೇವಿಸುವ ಚಾಲೆಂಜ್ ಹಾಕಿದ ವ್ಯಕ್ತಿ, ಲೈವ್ ನಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದ್ದು, ಯೂಟ್ಯೂಬರ್ ಗಳ ಚಾಲೆಂಜ್ ಸ್ವೀಕರಿಸಿದ ವ್ಯಕ್ತಿ ಲೈವ್ ವೇದಿಕೆಯಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಈ ವ್ಯಕ್ತಿ ರಷ್ಯಾದವನಾಗಿದ್ದು, ಈತನ ಹೆಸರು “ಅಜ್ಜ” ಎಂದ...
ಬೆಂಗಳೂರು: ಪಂಚಮಸಾಲಿ ಸಮಾಜವನ್ನು 2 ಎ ಮೀಸಲಾತಿ ಸೇರಿಸುವ ವಿಚಾರ ಹಿಂದುಳಿದ ವರ್ಗಗಳ ಆಯೋಗಕ್ಕೆ ಆಯೋಗಕ್ಕೆ ತಿಳಿಸಿದ್ದೇನೆ, ಈ ಬಗ್ಗೆ ವರದಿ ಸಲ್ಲಿಸಲು ಕೋರಲಾಗಿದೆ ಎಂದು ಸಿಎಂ ಯಡಿಯೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಧಿವೇಶನದಲ್ಲಿ ನನ್ನ ಹೇಳಿಕೆಯನ್ನು ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿಗಳು ಅಪಾರ್ಥ ಮಾಡಿಕೊಂಡಿದ್ದಾರೆ. ನಾನು ಇಂ...
ಬೆಂಗಳೂರು: ಒಂದರಿಂದ 8ನೇ ತರಗತಿಯವರೆಗೆ ಶೀಘ್ರವೇ ಶಾಲೆ ಆರಂಭಕ್ಕೆ ಚಿಂತನೆ ನಡೆಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಗೌರಿಬಿದನೂರು ತಾಲ್ಲೂಕಿನ ನಗರಗೆರೆ ಹೋಬಳಿ ನಂಜಯ್ಯಗಾರಿಹಳ್ಳಿ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಾತನಾಡಿದ ಅವರು, ಒಂದರಿಂದ ಎಂಟನೇ ತರಗತಿಗಳನ್ನು ಆರಂಭಿಸುವ ಕುರ...
ಕಲಬುರಗಿ: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಪ್ರಯತ್ನಿಸಿದ ವಿದ್ಯಾರ್ಥಿನಿ ಕೆಳಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಬಳಿಯ ಹಲಕರ್ಟಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. 17 ವರ್ಷದ ವಿದ್ಯಾರ್ಥಿನಿ ಕಿರಣಾ ಅವಘಡದಲ್ಲಿ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಕ...
ತೆಲಂಗಾಣ: ಪತ್ನಿ ಫೇಸ್ ಬುಕ್ ಹಾಗೂ ವಾಟ್ಸಾಪ್ ನಲ್ಲಿ ಹೆಚ್ಚು ಚಾಟ್ ಮಾಡುತ್ತಿದ್ದಾಳೆ ಎಂಬ ಕಾರಣಕ್ಕೆ ಕೋಪಗೊಂಡ ಪತಿಯೋರ್ವ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಖಮ್ಮಮ್ ಜಿಲ್ಲೆಯ ಯೆರ್ರಪಲೇಂ ಗ್ರಾಮದಲ್ಲಿ ನಡೆದಿದೆ. ಎರ್ರಮಲ್ಲಾ ನವ್ಯಾ ಮೃತ ಮಹಿಳೆಯಾಗಿದ್ದು, ಪತ್ನಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಸಕ್ರಿಯವಾಗಿದ್ದಾ...
ಚೆನ್ನೈ: ತಮಿಳುನಾಡು ಸರ್ಕಾರವು ರೈತರಿಗೆ ಭರ್ಜರಿ ಕೊಡುಗೆ ಘೋಷಿಸಿದ್ದು, 16.43 ಲಕ್ಷ ರೈತರ ಸುಮಾರು 12,110 ಕೋಟಿ ರೂ. ಸಾಲವನ್ನು ಮನ್ನಾ ಮಾಡುವುದಾಗಿ ಘೋಷಿಸಿದೆ. ಮುಖ್ಯಮಂತ್ರಿ ಪಳನಿಸ್ವಾಮಿ ಈ ಘೋಷಣೆ ಮಾಡಿದ್ದು, ಸಂಕಷ್ಟದಲ್ಲಿರುವ ರೈತರಿಗೆ ನೆರವು ನೀಡುವ ನಿಟ್ಟಿನಲ್ಲಿ ಈ ಘೋಷಣೆ ಮಾಡಲಾಗಿದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ. ತತ್...
ಯಾದಗಿರಿ: ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಘಟನೆ ಉಳ್ಳೆಸೂಗೂರುನಲ್ಲಿ ನಡೆದಿದ್ದು, ಕಾಂಗ್ರೆಸ್ ನ 20ಕ್ಕೂ ಅಧಿಕ ಕಾರ್ಯಕರ್ತರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಉಳ್ಳೆಸೂಗೂರು ಗ್ರಾಮಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದರ...
ನವದೆಹಲಿ: ನಮಗೆ ರಾಷ್ಟ್ರವಾದವನ್ನು ಕಲಿಸಲು ಬರಬೇಡಿ. ಪ್ರತೀ ತಿಂಗಳು ಪಂಜಾಬ್ ಮತ್ತು ಹರ್ಯಾಣ ರಾಜ್ಯಗಳಲ್ಲಿ ಒಂದು ಮಗು ತ್ರಿವರ್ಣ ಧ್ವಜವನ್ನು ಸುತ್ತಿಕೊಂಡು ಜಡಶರೀರವಾಗಿ ಬರುತ್ತದೆ ಎಂದು ಕಾಂಗ್ರೆಸ್ ಸಂಸದ ಪ್ರತಾಪ್ ಸಿಂಗ್ ಬಜ್ವಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರಕಾರದ ಕೃಷಿಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರ...