ವಿಜಯಪುರ: ಅಂಬೇಡ್ಕರ್ ಭಾವ ಚಿತ್ರಕ್ಕೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ದುರುದ್ದೇಶದಿಂದ ಅಂಬೇಡ್ಕರ್ ಫೋಟೋಗೆ ಅವಮಾನ ಮಾಡಿದ ಇಬ್ಬರನ್ನು ಇಂಡಿ ಪೊಲೀಸರು ಬಂಧಿಸಿದ್ದಾರೆ. 35 ವರ್ಷ ವಯಸ್ಸಿನ ಶರಣಬಸಪ್ಪ ಗಣಪತಿ ಹರಿಜನ್ ಹಾಗೂ 34 ವರ್ಷ ವಯಸ್ಸಿನ ದೇವರಮನಿ ಬಂಧಿತ ಆರೋಪಿಗಳಾಗಿದ್ದ...
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಪೊಗರು ಚಿತ್ರದಲ್ಲಿ ಬ್ರಾಹ್ಮಣರಿಗೆ ಅವಮಾನ ಮಾಡಲಾಗಿದೆ ಎಂಬ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಬ್ರಾಹ್ಮಣ ಸಂಘಟನೆಗಳು ಚಿತ್ರ ತಂಡದ ಪೊಗರು ಕರಗಿಸಿದ್ದಾರೆ. ಫೆ.19ರಂದು ತೆರೆಕಂಡ ಪೊಗರು ಚಿತ್ರದಲ್ಲಿ ಕೆಲವು ದೃಶ್ಯಗಳು ಬ್ರಾಹ್ಮಣರಿಗೆ ಅವಮಾನ ಮಾಡುತ್ತಿದೆ ಎಂದು ಆಕ್ಷೇಪಿಸಲಾಗಿತ...
ಬೆಂಗಳೂರು: ಜನರ ಸಂಕಷ್ಟಗಳಿಗೆ ಪರಿಹಾರ ನೀಡಲು ಸರ್ಕಾರದ ಬಳಿಯಲ್ಲಿ ಹಣವಿಲ್ಲ. ಆದರೆ, ರಾಜ್ಯದ ಸಂಸದರು ಹಾಗೂ ಸಚಿವರ ಕಾರು ಖರೀದಿಯ ಮೊತ್ತವನ್ನು ಸರ್ಕಾರ ಹೆಚ್ಚಿಸಿದೆ. ರಾಜ್ಯದ ಎಲ್ಲ ಸಚಿವರು ಮತ್ತು ಸಂಸದರು ಇನ್ನು ಮುಂದೆ 23 ಲಕ್ಷ ರೂ. ವೆಚ್ಚದ ಕಾರು ಖರೀದಿಸಲು ಅವಕಾಶವಿದೆ. ಈ ಹಿಂದಿನ ರಾಜ್ಯ ಸರ್ಕಾರ ಕಾರು ಖರೀದಿಗೆ 22 ಲಕ್ಷ ಮೀಸ...
ಪಾಟ್ನಾ: ಅಕ್ರಮ ಶಸ್ತ್ರಾಸ್ತ್ರದ ತಪಾಸಣೆಗೆ ತೆರಳಿದ್ದ ಪೊಲೀಸ್ ತಂಡದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಬಿಹಾರದ ಸೀತಮರ್ಹಿ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಓರ್ವ ಸಬ್ ಇನ್ಸ್ ಪೆಕ್ಟರ್ ಸಾವನ್ನಪ್ಪಿ ಹಲವು ಪೊಲೀಸರು ಗಾಯಗೊಂಡಿದ್ದಾರೆ. ದಿನೇಶ್ ಶಾ ಮೃತಪಟ್ಟ ಸಬ್ ಇನ್ಸ್ ಪೆಕ್ಟರ್ ಆಗಿದ್ದು, ಚೌಕಿದಾರ್ ಲಾಲ್ ಬಾವ...
ದಕ್ಷಿಣ ಆಫ್ರಿಕಾ: ವ್ಯಾಲೆಂಟೈನ್ ಡೇಯಂದ ಯುವತಿಯೋರ್ವಳು ತನ್ನ ಪತಿಗೆ ಜಿರಾಫೆಯ ಹೃದಯವನ್ನು ನೀಡುವ ಮೂಲಕ ವಿವಾದಕ್ಕೀಡಾಗಿದ್ದು, ಜಿರಾಫೆಯನ್ನು ಬೇಟೆಯಾಡಿಕೊಂದು ಅದರ ಹೃದಯವನ್ನು ಬಗೆದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಈಕೆ ಇದೀಗ ವಿವಾದದ ಕೇಂದ್ರ ಬಿಂದುವಾಗಿದ್ದಾಳೆ. ಮರಲಿಯಾಜ್ ವ್ಯಾನ್ ಡರ್ ಮೆರವ್ ಈ ಬೇಟೆಗಾರ್ತಿಯಾಗಿದ್...
ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರ ಹಣೆಬರಹ ಟ್ರಂಪ್ ಗಿಂತಲೂ ಕೆಟ್ಟದಾಗಿರಲಿದೆ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಹೂಗ್ಲಿಯಲ್ಲಿ ಇಂದು ಆಯೋಜಿಸಿರುವ ಪಕ್ಷದ ಸಮಾವೇಶದ...
ಸಿನಿಡೆಸ್ಕ್: ವಿವಾದಿತ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಜಗ್ಗೇಶ್ ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಜಗ್ಗೇಶ್ ಹೇಳಿಕೆಗೆ ಸಂಬಂಧಿಸಿದಂತೆ ಜಗ್ಗೇಶ್ ಅವರ ತೋತಾಪುರಿ ಚಿತ್ರದ ಶೂಟಿಂಗ್ ವೇಳೆಯೇ ದರ್ಶನ್ ಅಭಿಮಾನಿಗಳು ಮುತ್ತಿಗೆ ಹಾಕಿದ್ದಾರೆ. ಇಷ್ಟೆಲ್ಲ ಘಟನೆಗಳು ನಡೆದರೂ ನಟ ದರ್ಶನ್ ಯಾವುದೇ ರಿಪ್ಲೈ ಮಾಡಿಲ್ಲ. ದರ್ಶನ್...
ಉತ್ತರಾಖಂಡ: ಹಿಮಸ್ಫೋಟ ದುರಂತದಲ್ಲಿ ತಂದೆಯನ್ನು ಕಳೆದುಕೊಂಡ 4 ಹೆಣ್ಣು ಮಕ್ಕಳನ್ನು ನಟ ಸೋನುಸೂದ್ ದತ್ತು ಪಡೆದಿದ್ದಾರೆ. ಉತ್ತರಾಖಂಡ್ ನ ಚಮೋಲಿ ಜಿಲ್ಲೆಯಲ್ಲಿ ಹಿಮಸ್ಫೋಟ ದುರಂತದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪ್ರಾಣ ಹಾನಿಯಾಗಿತ್ತು. ಪ್ರವಾಹದ ಏಟಿಗೆ ಜಲ ವಿದ್ಯುತ್ ಯೋಜನೆ ಕಾಮಗಾರಿಯಲ್ಲಿ ತೊಡಗಿದ್ದಅಲಾಮ್ ಸಿಂಗ್ ಬಂದೀರ್ ಕೊಚ್ಚಿ...
ಧಾರವಾಡ: ಪಟಾಕಿ ಸಾಗಿಸುತ್ತಿದ್ದ ಲಾರಿಯೊಂದು ಅಪಘಾತಕ್ಕೀಡಾಗಿದ್ದು, ಇದರಿಂದ ಸಾರ್ವಜನಿಕರು ಕೆಲಕಾಲ ಆತಂಕಕ್ಕೊಳಗಾದ ಘಟನೆ ಧಾರವಾಡ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಪಟಾಕಿ ಹೊತ್ತಿದ್ದ ಲಾರಿಯೊಂದು ಧಾರವಾಡ ಬೈಪಾಸ್ ನ ಇಟ್ಟಿಗಟ್ಟಿ ಬಳಿ ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳವು ಪ...
ಹೈದರಾಬಾದ್: ಕೋಳಿ ಅಂಕಕ್ಕೆ ತೆರಳಿದ್ದ ಯುವಕನೋರ್ವ ಚೂರಿ ಧರಿಸಿದ್ದ ಹುಂಜನ ದಾಳಿಗೆ ಮೃತಪಟ್ಟ ಘಟನೆ ತೆಲಂಗಾಣದ ಜಗ್ತಿಯಲ್ ಜಿಲ್ಲೆಯ ಲೋಥುನೂರು ಪ್ರದೇಶದಲ್ಲಿ ನಡೆದಿದೆ. ತನುಗುಲ್ಲಾ ಸತೀಶ್ ಮೃತಪಟ್ಟ ಯುವಕನಾಗಿದ್ದಾನೆ. ಗ್ರಾಮದಲ್ಲಿ ಕೋಳಿ ಅಂಕ(ಕೋಳಿಗಳ ಕಾಳಗ) ಏರ್ಪಡಿಸಲಾಗಿದ್ದು, ಇದನ್ನು ನೋಡಲು ಯುವಕ ಹೋಗಿದ್ದಾನೆ. ಕೋಳಿ ಕಾಳಗದಲ್ಲ...