ನವದೆಹಲಿ: ರೈತರ ಪ್ರತಿಭಟನೆಗೆ ವಿರುದ್ಧವಾಗಿ ಕೇಂದ್ರ ಸರ್ಕಾರ ದೆಹಲಿಯಲ್ಲಿ ಗೋಡೆ ಕಟ್ಟುವ ಬದಲು ರೈತ ಮುಖಂಡರ ಜೊತೆಗೆ ಮಾತುಕತೆ ನಡೆಸಲಿ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಇಂದು ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಗಲಭೆ, ಹಿಂಸಾಚಾರಕ್ಕೆ ರೈತರು ಕಾರಣರಲ್ಲ. ಈ ಕೃತ್ಯವನ್ನು ಯಾರು ಎಸಗಿದ್ದಾರೋ...
ನೋಯ್ಡಾ:ಮಾಲ್ ನಲ್ಲಿಯೇ ವೇಶ್ಯಾವಾಟಿಕೆ ಜಾಲ ನಡೆಯುತ್ತಿದ್ದು, ಈ ಪ್ರದೇಶಕ್ಕೆ ದಾಳಿ ನಡೆಸಿದ ಉತ್ತರಪ್ರದೇಶ ಪೊಲೀಸರು ವೇಶ್ಯಾವಾಟಿಕೆ ಜಾಲವನ್ನು ಪತ್ತೆ ಹಚ್ಚಿದ್ದಾರೆ. ನೋಯ್ಡಾ 18 ಸೆಕ್ಟರ್ ನಲ್ಲಿನ ಮಾಲ್ ಗಳಲ್ಲಿದ್ದ ಮಸಾಜ್ ಪಾರ್ಲರ್ ಗಳಲ್ಲಿಯೇ ವೇಶ್ಯಾವಾಟಿಕೆ ನಡೆಯುತ್ತಿತ್ತು. ಈ ಪ್ರದೇಶಕ್ಕೆ ದಾಳಿ ನಡೆಸಿದ ಪೊಲೀಸರು 14 ಯುವತಿ...
ಕೋಲಾರ: ಒಂದೇ ಕುಟುಂಬದ ನಾಲ್ವರು ಕೆರೆಯಲ್ಲಿ ಮುಳುಗಿ ದಾರುಣವಾಗಿ ಸಾವನ್ನ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದೆ. ಬಟ್ಟೆ ತೊಳೆಯಲು ಹೋಗಿದ್ದ ಸಂದರ್ಭದಲ್ಲಿ ಈ ಭೀಕರ ಘಟನೆ ನಡೆದಿದೆ. ರುಕ್ಮಿಣಿ ಬಾಯ್(35) ಹಾಗೂ ಇವರ ಪುತ್ರಿಯರಾದ ಆರತಿ(6), ಕೀರ್ತಿ(5) ಹಾಗೂ ರುಕ್ಮಿಣಿ ಅವರ ತಂಗಿ ರಾಜೇಶ್ವರಿ(30) ...
ದುಬೈ: ಕೇರಳದ ಮೂಲದ ವ್ಯಕ್ತಿಯೊಬ್ಬರಿಗೆ ಲಕ್ಕಿ ಡ್ರಾದಲ್ಲಿ ಭರ್ಜರಿ ಬಹುಮಾನ ಸಿಕ್ಕಿದ್ದು, ಒಂದೇ ಟಿಕೆಟ್ ನಲ್ಲಿ ಅವರು 7 ಕೋಟಿ ರೂಪಾಯಿಗಳನ್ನು ಗಳಿಸಿದ್ದಾರೆ. ಅಬುದಾಬಿಯಲ್ಲಿ ನೆಲೆಸಿರುವ ಕೇರಳದ ಎರ್ನಾಕುಲಂ ಮೂಲದ ಸೂರಜ್ ಅನೀದ್ (35) ಈ ಅದೃಷ್ಟವಂತ ಯುವಕ. ಜನವರಿ 20ರಂದು ಅವರು ಆನ್ ಲೈನ್ ಮೂಲಕ ಟಿಕೆಟ್ ಖರೀದಿ ಮಾಡಿದ್ದರು. ಸೂ...
ನವದೆಹಲಿ: ದ್ವೇಷಪೂರಿತ ಹೇಳಿಕೆ ದಾಖಲಿಸಿದ್ದರ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಕಂಗನಾ ಅವರ ಟ್ವೀಟ್ ನ್ನು ಟ್ವಿಟ್ಟರ್ ಅಳಿಸಿ ಹಾಕಿದೆ. ಟ್ಟಿಟ್ಟರ್ ನಲ್ಲಿ ಅವಾಚ್ಯ ಶಬ್ದಗಳನ್ನು ಬಳಸಿರುವ ಹಿನ್ನೆಲಯಲ್ಲಿ ಅವರ ಟ್ವೀಟ್ ನ್ನು ಅಳಿಸಿ ಹಾಕಲಾಗಿದೆ ಎಂದು ತಿಳಿದು ಬಂದಿದೆ. ಕ್ರಿಕೆಟಿಗ ರೋಹಿತ್ ಶರ್ಮಾ ಹಾಗೂ ಅಂತಾರಾಷ್ಟ್ರೀಯ ಗಾಯಕಿ ರಿಹಾನ್ನ...
ತುಮಕೂರು: ಮನೆಯವರ ವಿರೋಧದ ನಡುವೆಯೂ ಮದುವೆಯಾದರು ಎನ್ನುವ ದ್ವೇಷದಿಂದ ಮದುಮಗನಿಗೆ ಸೇರಿದ 250 ಅಡಿಕೆ ಗಿಡಗಳನ್ನು ಕತ್ತರಿಸಿ ಹಾಕಿದ ವಿಚಿತ್ರ ಪ್ರಕರಣ ತುಮಕೂರು ತಾಲೂಕಿನ ಮಲ್ಲಸಂದ್ರಪಾಳ್ಯದಲ್ಲಿ ನಡೆದಿದೆ. ಮಲ್ಲಸಂದ್ರಪಾಳ್ಯ ಗ್ರಾಮದ ರವಿಚಂದ್ರ ಹಾಗೂ ಅನು ಎಂಬವರು ಪ್ರೀತಿಸಿ ಎರಡು ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಇಬ್ಬರ ಪ್ರ...
ಬೆಂಗಳೂರು: ಹನಿಟ್ರ್ಯಾಪ್ ಮಾಡುತ್ತಿದ್ದ ದಂಪತಿಯನ್ನು ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸರು ಬಂಧಿಸಿದ್ದು, ಆನ್ ಲೈನ್ ನಲ್ಲಿ ಈ ದಂಪತಿ ಪೋಸ್ಟ್ ಹಾಕುತ್ತಿದ್ದು ಆ ಬಳಿಕ ಹಣ ಪಡೆದು ಯುವತಿಯರನ್ನು ಸರಬರಾಜು ಮಾಡುತ್ತಿದ್ದರು ಎಂದು ಹೇಳಲಾಗಿದೆ. ಆನ್ ಲೈನ್ ನಲ್ಲಿಯೇ ಭರ್ಜರಿ ವೇಶ್ಯಾವಾಟಿಕೆ ದಂಧೆಯನ್ನು ಆರಂಭಿಸಿದ್ದ ಈ ದಂಪತಿ, ಯುವತಿಯರನ್ನು...
ಬೆಂಗಳೂರು: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಸದನದಲ್ಲಿಯೇ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರ ಕಾಲೆಳೆದಿದ್ದಾರೆದ್ದು, ಅರಣ್ಯದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡುತ್ತಾ ಲಿಂಬಾವಳಿ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ವಿಧಾನಸಭಾ ಕಲಾಪದ ಶೂನ್ಯವೇಳೆಯಲ್ಲಿ ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿಗೆ ಸಂಬಂಧಿಸಿದ ಚರ್ಚೆ...
ಕೋಲ್ಕತ್ತಾ: ನವಜೋಡಿಗಳಿಬ್ಬರು ತಮ್ಮ ಮದುವೆಯಂದು ಮೆನು ಕಾರ್ಡ್ ನ್ನು ಆಧಾರ್ ಕಾರ್ಡ್ ನಂತೆ ಮುದ್ರಿಸಿ ಅತಿಥಿಗಳಿಗೆ ನೀಡಿದ್ದು, ಮದುವೆಗೆ ಬಂದವರನ್ನು, ಇದೇನು ನಮಗೆ ಆಧಾರ್ ಕಾರ್ಡ್ ನೀಡುತ್ತಿದ್ದಾರೆ ಎಂದು ಕೆಲ ಕಾಲ ಗೊಂದಲಕ್ಕೀಡು ಮಾಡಿದ್ದಾರೆ. ಗೋಗೋಲ್ ಸಹಾ ಮತ್ತು ಸುವರ್ಣ ದಾಸ್ ತಮ್ಮ ಮದುವೆಯಲ್ಲಿ ಇಂತಹದ್ದೊಂದು ಪ್ರಯೋಗ ಮಾಡಿದ್ದಾರ...
ಬೆಂಗಳೂರು: ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಾಹಿತಿ ಭಗವಾನ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಇದರಿಂದ ಆಕ್ರೋಶಿತರಾದ ವಕೀಲೆಯೊಬ್ಬರು ಭಗವಾನ್ ಅವರ ಮುಖಕ್ಕೆ ಮಸಿ ಬಳಿದ ಘಟನೆ ನಡೆದಿದೆ. ನ್ಯಾಯಾಲಯದ ಆವರಣದಲ್ಲಿಯೇ ಈ ಘಟನೆ ನಡೆದಿದೆ. ವಕೀಲೆ ಮೀರಾ ರಾಘವೇಂದ್ರ ಅವರು ಆಕ್ರೋಶ...