ಮಡಿಕೇರಿ: ಒಂಟಿ ಮನೆಯಲ್ಲಿ ವಾಸಿಸುತ್ತಿದ್ದ ಮಹಳೆಯನ್ನು ಹತ್ಯೆ ಮಾಡಿ ಮನೆ ದರೋಡೆ ಮಾಡಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೆ.ನಿಡುಗಣೆಯಲ್ಲಿ ನಡೆದಿದೆ. ತೋಟದೊಳಗಡೆ ಇರುವ ಮನೆಯಲ್ಲಿ ಲಲಿತಾ ಅವರು ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಮಾಹಿತಿ ತಿಳಿದ ಯಾರೋ ಈ ಕೃತ್ಯವನ್ನು ಎಸಗಿದ್ದಾರೆ ಎಂದು ಹೇಳಲಾಗಿದೆ. ಕಾಫಿ ತೋಟದಲ್...
ಹುಬ್ಬಳ್ಳಿ: ಎರಡು ಬೈಕ್ ಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, ಎರಡು ಬೈಕ್ ನಲ್ಲಿದ್ದ ಒಟ್ಟು ನಾಲ್ವರು ಸವಾರರು ಎಸೆಲ್ಪಟ್ಟು ಪ್ರತ್ಯೇಕ ಸ್ಥಳದಲ್ಲಿ ಬಿದ್ದಿದ್ದು, ಪರಿಣಾಮವಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹುಬ್ಬಳ್ಳಿಯ ಶರೇವಾಡ ಟೋಲ್ ಗೇಟ್ ಬಳಿಯಲ್ಲಿ ಸೋಮವಾರ ತಡರಾತ್ರಿ ಈ ಘಟನ...
ಚೆನ್ನೈ: ಆನೆ ಶಿಬಿರವೊಂದರಲ್ಲಿ ಆನೆಯನ್ನು ಕಟ್ಟಿ ಹಾಕಿ ಇಬ್ಬರು ಮಾವುತರು ಅಮಾನವೀಯವಾಗಿ ಥಳಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶುಭಂ ಜೈನ್ ಎಂಬವರು ಈ ಘಟನೆಯ ವಿಡಿಯೋವನ್ನು ಟ್ವೀಟ್ ಮಾಡಿದ್ದು, ಈ ಘಟನೆ ತಮಿಳುನಾಡಿನ ತೆಕ್ಕಂಪಟ್ಟಿಯ ಆನೆ ಶಿಬಿರದಲ್ಲಿ ನಡೆದಿದೆ ಎಂದು ಅವರು ಹೇಳಿದ್ದಾರೆ. ಇಬ್ಬರು ಮಾವು...
ನೆರಿಯ: ವ್ಯಕ್ತಿಯೋರ್ವರು ತಮ್ಮ ಮಗನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ದುಷ್ಕರ್ಮಿಗಳು ತಂದೆ ಮಗನ ಮೇಲೆ ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ನೆರಿಯ ಕಾಡು ಎಂಬಲ್ಲಿ ನಡೆದಿದೆ. ನೆರಿಯ ಗ್ರಾಮದ ಮಾಥ್ಯೂ ಎನ್.ಟಿ. ತನ್ನ ಪುತ್ರ ಮಿಥುನ್ ಜೊತೆಗೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಪರಿ...
ರಾಯಚೂರು: ಪತಿ ಹಾಗೂ ಸಂಬಂಧಿಕರು ಕಿರುಕುಳ ನೀಡಿದ್ದರಿಂದ ಬೇಸತ್ತ ಮಹಿಳೆಯೊಬ್ಬರು ತಮ್ಮ 1 ವರ್ಷದ ಮಗುವಿನ ಜೊತೆಗೆ ಮನೆ ತೊರೆದು ಹೋಗಿದ್ದು, ಬಳಿಕ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ. 26 ವರ್ಷದ ಹನುಮಂತಿ ಹುಲಗಯ್ಯ (26) ಹಾಗೂ ಇವರ ಉದಯ 14 ತಿಂಗಳ ಮಗು ಕುಟುಂಬಸ್ಥರ ಕಿರುಕುಳಕ್ಕೆ ಬಲಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಶುಕ್ರ...
ಭುವನೇಶ್ವರ್: ಮಹಿಳೆಯನ್ನು ಗನ್ ಪಾಯಿಂಟ್ ನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಪ್ರಕರಣದ ಪ್ರಮುಖ ಆರೋಪಿಯನ್ನು 22 ವರ್ಷಗಳ ಬಳಿಕ ಬಂಧಿಸಿರುವ ಘಟನೆ ನಡೆದಿದ್ದು, 1999ರಲ್ಲಿ ನಡೆದಿದ್ದ ಈ ಪ್ರಕರಣದಲ್ಲಿ ಮಹಿಳೆಯೋರ್ವರನ್ನು ಅವರ ಸ್ನೇಹಿತನ ಎದುರಲ್ಲಿಯೇ ಸಾಮೂಹಿಕವಾಗಿ ಅತ್ಯಾಚಾರ ನಡೆಸಲಾಗಿತ್ತು. ಒಡಿಶಾ ರಾಜಧಾನಿ ಭುವನೇಶ್ವರ್ ನ ಪೊ...
ಹಾವೇರಿ: ಸರ್ಕಾರಿ ಆಸ್ಪತ್ರೆಯ ಟೆಕ್ನೀಷಿಯನ್ ವೋರ್ವನ ವಿರುದ್ಧ ಆಸ್ಪತ್ರೆಯ ಮಹಿಳಾ ಕ್ಲೀನರ್ ಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಹಾನಗಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯ ಜೊತೆಗೆ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪಿ ಮಾನಸಿಕವಾಗಿ ಪದೇ ಪದೇ ಹಿಂಸೆ ನೀಡಿದ್ದಾನೆ ಎಂದು ದೂರಿನಲ್ಲಿ ಸಂತ್ರಸ್ತ ಮಹಿಳೆ ತಿಳಿಸಿದ್ದಾರ...
ಕೋಲ್ಕತ್ತಾ: ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಪಮೇಲಾ ಗೋಸ್ವಾಮಿ ಅವರಿಂದ ಕೊಕೆನ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ರಾಕೇಶ್ ಸಿಂಗ್ ಗೆ ಕೋಲ್ಕತ್ತಾ ಪೊಲೀಸರು ಸಮನ್ಸ್ ನೀಡಿದ್ದಾರೆ. ಫೆ.23ರಂದು ರಾಕೇಶ್ ಸಿಂಗ್ ಅವರು ತನಿಖಾಧಿಕಾರಿಗಳ ಮುಂದೆ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಎಂದು ಐಪಿಎಸ್ ಅ...
ಜಾರ್ಖಂಡ್: ಆದಿವಾಸಿಗಳು ಎಂದಿಗೂ ಹಿಂದೂಗಳಲ್ಲ. ಅವರು ಎಂದಿಗೂ ಹಿಂದೂಗಳಾಗಲು ಸಾಧ್ಯವೂ ಇಲ್ಲ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೇಳಿದ್ದಾರೆ. ಹಾರ್ವರ್ಡ್ ವಿಶ್ವವಿದ್ಯಾಲಯದ 18ನೇ ವಾರ್ಷಿಕ ಭಾರತ ಸಮ್ಮೇಳನದಲ್ಲಿ ಬುಡಕಟ್ಟು ಜನಾಂಗದವರು ಹಿಂದೂಗಳೇ? ಎಂಬ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ರಾಜ್ಯದಲ್ಲಿ 32 ಬುಡಕಟ್...
ಮುಂಬೈ: ಇಲ್ಲಿನ ಮರೀನ್ ಡ್ರೈವ್ ನ ಹೊಟೇಲ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಸಂಸದರೋರ್ವರ ಮೃತದೇಹ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ ಇದು ಆತ್ಮಹತ್ಯೆ ಎಂದು ಹೇಳಲಾಗಿದೆ. ದಾದ್ರಾ ಮತ್ತು ನಗರ ಹವೇಲಿಯ ಪಕ್ಷೇತರ ಸಂಸದ ಮೋಹನ ದೇಲ್ಕರ್(58) ಆತ್ಮಹತ್ಯೆ ಮಾಡಿಕೊಂಡವರು. ಘಟನಾ ಸ್ಥಳದಲ್ಲಿ ಡೆತ್ ನೋಟ್ ಕೂಡ ಪ...