ವಾಷಿಂಗ್ಟನ್: ಮಹಿಳೆಯರು ಡ್ರೆಸ್ ಮಾಡುವ ಕೋಣೆಗೆ ಇಣುಕಿ ವ್ಯಕ್ತಿಯೊಬ್ಬ ಸಿಕ್ಕಿಹಾಕಿಕೊಂಡ ಘಟನೆ ನಡೆದಿದ್ದು, ಇದೀಗ ಈತ ಪೊಲೀಸರ ಅತಿಥಿಯಾಗಿದ್ದಾನೆ. ಈ ಘಟನೆ ಅಮೆರಿಕದಲ್ಲಿ ನಡೆದಿದೆ. ಈತ ಮಹಿಳೆಯರು ಡ್ರೆಸ್ ಚೇಂಜ್ ಮಾಡುತ್ತಿದ್ದ ಕೋಣೆಗೆ ಇಣುಕುತ್ತಿದ್ದ ಸಂದರ್ಭದಲ್ಲಿ ನಡೆಯಬಾರದ ಘಟನೆ ನಡೆದು ಹೋಗಿದೆ. ಬ್ರಿಯಾನ್ ಆಂಥೋನಿ ಜೋ(41) ಈ...
ಕಡಬ: ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ ಮನೆಯ ಶೌಚಾಲಯದಲ್ಲಿ ಬಂಧಿಯಾದ ಘಟನೆ ಬುಧವಾರ ಕಡಬದ ಬಿಳಿನೆಲೆಯ ಕೈಕಂಬದ ಮೂಲೆ ಮನೆ ಎಂಬಲ್ಲಿ ನಡೆದಿದ್ದು, ಶೌಚಾಲಯದೊಳಗೆ ಬಂದರೂ ಚಿರತೆ ನಾಯಿಗೆ ಏನೂ ಹಾನಿ ಮಾಡದೇ ಮೂಲೆಯಲ್ಲಿ ಕುಳಿತುಕೊಂಡಿದೆ. ರೇಗಪ್ಪ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ರಾತ್ರಿ ಚಿರತೆ ನಾಯಿಯನ್ನು ಓಡಿಸಿಕೊಂಡು ಬಂದಿದೆ...
ಬೆಂಗಳೂರು: ಲೆಕ್ಚರರ್ ಒಬ್ಬರ ಮಗ ಮದುವೆಯಾಗುವುದಾಗಿ ಯುವತಿಯನ್ನು ನಂಬಿಸಿ, ದೈಹಿಕ ಸಂಬಂಧ ಬೆಳೆಸಿ ಇದೀಗ ವಂಚನೆ ಮಾಡಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಸಂತ್ರಸ್ತೆ ನೀಡಿದ ದೂರಿನನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚಂದನ್ ಎಂದು ಗುರುತಿಸಲಾಗಿದೆ. ಚಂದನ್ ನ ತಾಯಿ ಲೆಕ್ಚರ್ ಆಗಿದ್ದ ಕಾಲೇಜಿನಲ್ಲಿ ಸಂತ್...
ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶನದಂತೆ ಜಿಲ್ಲೆಗಳಲ್ಲಿ 2020-2023 ರವರೆಗೆ 3 ವರ್ಷಗಳ ಕಾಲಾವಧಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ 1 ಅಧ್ಯಕ್ಷರ ಹುದ್ದೆಗೆ ಹಾಗೂ 4 ಸದಸ್ಯರ ಹುದ್ದೆಗಳಿಗೆ ಮತ್ತು ಬಾಲನ್ಯಾಯ ಮಂಡಳಿಗೆ 2 ಸದಸ್ಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂ...
ಹಾಸನ: ಜಿಲ್ಲೆಯ ಸಕಲೇಶಪುರ ತಾಲ್ಲೂಕು ಬಾಳ್ಳುಪೇಟೆ ಗ್ರಾಮ ಪಂಚಾಯಿತಿ ಗ್ರಂಥಾಲಯ(3ಎ,ಮಹಿಳಾ) ಹಾಗೂ ಬೇಲೂರು ತಾಲ್ಲೂಕು ಅಡಗೂರು ಗ್ರಾಮ ಪಂಚಾಯಿತಿ ಗ್ರಂಥಾಲಯ (ಸಾಮಾನ್ಯ) ಮೇಲ್ವಿಚಾರಕರನ್ನು ಮಾಸಿಕ ರೂ. 7,000 ಗೌರವ ಸಂಭಾವನೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಪಂಚಾಯಿತಿ ...
ಮುಂಬೈ: ಬಿಗ್ ಬಾಸ್ ನಲ್ಲಿ ಸ್ಪರ್ಧಿಯಾಗಿದ್ದ ದೇವಮಾನವ ಓಂ ಸ್ವಾಮಿ ನಿಧನರಾಗಿದ್ದು, ತಮ್ಮ 63ನೇ ವಯಸ್ಸಿನಲ್ಲಿ ಉತ್ತರ ಪ್ರದೇಶದ ಘಾಜಿಯಾಬಾದ್ ನ ಸ್ವಗೃಹದಲ್ಲಿ ಅವರು ನಿಧನರಾಗಿದ್ದಾರೆ. ಬಿಗ್ ಬಾಸ್ ಸೀಸನ್ 10ರಲ್ಲಿ ಈ ಸ್ವಾಮೀಜಿ ಸ್ಪರ್ಧಿಸಿದ್ದರು. ಸ್ವಾಮೀಜಿ ಪಾರ್ಶ್ವವಾಯುವಿಗೆ ತುತ್ತಾಗಿದ್ದರು ಎಂದು ಅವರ ಸ್ನೇಹಿತ ಮುಖೇಶ್ ಅವರ ಪುತ...
ಮುಂಬೈ: ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್(ಬಿಎಂಸಿ) ಉಪ ಕಮಿಷನರ್ ರಮೇಶ್ ಪವಾರ್ ಸಭೆಯಲ್ಲಿ ಬಂದು ಕುಳಿತುಕೊಂಡ ತಕ್ಷಣವೇ ಸ್ಯಾನಿಟೈಸರ್ ಕುಡಿದ ಘಟನೆ ನಡೆದಿದ್ದು, ನೀರು ಎಂದು ಭಾವಿಸಿ ಅವರು ಸ್ಯಾನಿಟೈಸರ್ ಕುಡಿದಿದ್ದಾರೆ. ಇಂದು ನಾಗರಿಕ ಸಂಸ್ಥೆಯ ಶಿಕ್ಷಣ ಬಜೆಟ್ ಮಂಡನೆಗೆ ಬಂದಿದ್ದ ಅವರು, ಸಭೆಗೆ ಬಂದು ಕುಳಿತುಕೊಳ್ಳುತ್ತಿದ...
ವಾಷಿಂಗ್ಟನ್: ಮನೆಯ ಭದ್ರತೆಗಾಗಿ ಸಿಸಿ ಕ್ಯಾಮರವನ್ನು ಅಳವಡಿಸಿದ್ದರೆ, ಸಿಸಿಟಿವಿ ಟೆಕ್ನಿಷಿಯನ್ ಮಾಡಿದ ಘನಂದಾರಿ ಕೆಲಸದಿಂದಾಗಿ ಸಿಸಿ ಕ್ಯಾಮರಾವೇ ಒಂದು ಸಮಸ್ಯೆಯಾಗಿ ಪರಿಣಮಿಸಿದ ಘಟನೆ ಅಮೆರಿಕದಲ್ಲಿ ನಡೆದಿದೆ. ಅಮೆರಿಕದ ಖಾಸಗಿ ಕಂಪೆನಿಯ ಟೆಕ್ನಿಷಿಯನ್ ತನ್ನ ಸಂಸ್ಥೆಯ ಕಡೆಯಿಂದ ಮನೆಗಳಿಗೆ ಸಿಸಿ ಕ್ಯಾಮರ ಸೇರಿದಂತೆ ರಕ್ಷಣಾ ತಂತ್ರಜ್ಞ...
ನವದೆಹಲಿ: 2019 ರಲ್ಲಿ ಎಸ್ ಸಿ, ಎಸ್ ಟಿ ಸಮುದಾಯದ ಜನರ ಮೇಲಿನ ಅಪರಾಧಗಳು ಕ್ರಮವಾಗಿ ಶೇಕಡಾ 7.3 ಮತ್ತು ಶೇಕಡಾ 26.5 ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯ ಸಭೆಗೆ ತಿಳಿಸಿದೆ. ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ.ಕಿಶನ್ ರೆಡ್ಡಿ, 'ಎ...
ರಾಯಚೂರು: ಶಾಲಾ ಶುಲ್ಕ ಕಟ್ಟದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಪೋಷಕರ ಮೇಲೆ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥೆಯ ಪತಿ ಗೂಂಡಾಗಿರಿ ನಡೆಸಿ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಪಿಡಬ್ಲ್ಯೂಡಿ ಕ್ಯಾಂಪ್ ನ ಮಾಂಟೆಸ್ಸರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಾಲಾ ಶುಲ್ಕ ಸಂಪೂರ್ಣವಾಗಿ ಕಟ್ಟಿಲ್ಲ ಎಂದು ವಿದ್ಯಾರ್ಥಿಯ ತಾಯಿ ನಾಗವಿದ್ಯಾ ಮೇಲೆ ಹ...