ನವದೆಹಲಿ: ಭಾರತದಾದ್ಯಂತ ಸುಮಾರು 80ಕ್ಕೂ ಅಧಿಕ ಜನರಿಗೆ ಸುಮಾರು ₹8 ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 41 ವರ್ಷ ವಯಸ್ಸಿನ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಗೋಪಾಲ್ ದಳಪತಿ ಬಂಧಿತ ಆರೋಪಿಯಾಗಿದ್ದಾನೆ. ಮೋಸದ ಹೂಡಿಕೆಯ ಯೋಜನೆಗಳ ಆರೋಪದಲ್ಲಿ ಈತನನ್ನು ಬಂಧಿಸಲಾಗಿದ್ದು, ಹೆಚ್ಚಿನ ಆದಾಯವನ್ನು ಗಳಿಸುವ ಆಸೆ ತೋ...
ಉಜಿರೆ: ವಾಕಿಂಗ್ ಹೋಗಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ನಿವೃತ್ತ ಗ್ರಾಮ ಕರಣಿಕ ಚಂದ್ರ ಮೋಹನ್ ರೈ(80) ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶನಿವಾರ ಸಂಜೆ ಅವರು ವಾಕಿಂಗ್ ಹೋಗಿದ್ದ ವೇಳೆ ಬೈಕ್ ವೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ...
ಚಂಡೀಗಡ್: ರೈತರ ಪ್ರತಿಭಟನೆ ವಿಶಾಲ ವ್ಯಾಪ್ತಿಯನ್ನು ಪಡೆದುಕೊಳ್ಳುತ್ತಿದ್ದು, ಹರ್ಯಾಣದಲ್ಲಿ ರೈತರು ಬೃಹತ್ ಸಮುದಾಯವಾದ ದಲಿತ ಸಮುದಾಯದ ಬೆಂಬಲ ಕೇಳಿದ್ದು, ಜಾತಿ ಬೇಧವನ್ನು ತೊಡೆದು ಹಾಕಲು ಹಾಗೂ ಕೃಷಿ ಕಾಯ್ದೆಯನ್ನು ತೊಡೆದು ಹಾಕಲು ಜೊತೆಯಾಗಿ ಹೋರಾಡಲು ಪರಸ್ಪರ ಕೈ ಜೋಡಿಸಲಾಗಿದೆ. ಹರ್ಯಾಣದ ಹಿಸಾರ್ ನ ಬಾರ್ವಾಲಾ ಪಟ್ಟಣದದಲ್ಲಿ ಶನಿವಾರ...
ಉನ್ನಾವೋ: ಬಾಲಕಿಯರಿಗೆ ವಿಷ ಕುಡಿಸಿ ಹತ್ಯೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿನಯ್ ಕುಮಾರ್ ಅಲಿಯಾಸ್ ಲಂಬು ಹಾಗೂ ಇನ್ನೋರ್ವ ಅಪ್ರಾಪ್ತ ವಯಸ್ಕನನ್ನು ಬಂಧಿಸಲಾಗಿತ್ತು. ಆದರೆ ಇದೀಗ ಈ ಪ್ರಕರಣದಲ್ಲಿ ಹೊಸ ತಿರುವು ಕಂಡಿದೆ. ಉನ್ನಾವೋ ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಪ್ರಮುಖ ಆರೋಪಿ ವಿನಯ್ ಕುಮಾರ್ ನನ್ನು ಪೊಲೀಸರು ಬಂಧಿಸಿದ...
ಹಾಸನ: ಜಿಲ್ಲೆಯ ಶಾಂತಿಗ್ರಾಮದ ಹತ್ತಿರ ಕೆಂಚಟ್ಟಹಳ್ಳಿ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಟಾಟಾ ಸುಮೋಗೆ ಹಿಂದಿನಿಂದ ಬಂದು ಕ್ವಾಲೀಸ್ ಕಾರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರ...
ಕಡಬ: ತಂಗಿಯನ್ನು ರಕ್ಷಿಸಬೇಕಾದ ಸ್ವಂತ ಅಣ್ಣ, ತಂದೆಯ ಸಮಾನನಾದ ದೊಡ್ಡಪ್ಪನೇ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದಿಂದ ವರದಿಯಾಗಿದೆ. ಕಡಬ ಠಾಣೆಗೆ ಈ ಸಂಬಂಧ ದೂರು ದಾಖಲಾಗಿದೆ. ದೂರು ದಾಖಲಾದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ವಿಚಾರಣೆ ನಡೆಸಿದಾಗ ಸ್ವಂತ ...
ವಿಜಯವಾಡ: ಪೈಲಟ್ ನಿಯಂತ್ರಣ ಕಳೆದುಕೊಂಡ ವಿಮಾನವೊಂದು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಆತಂಕಕಾರಿ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ವಿಮಾನ ಲ್ಯಾಂಡ್ ಆಗುತ್ತಿದ್ದಂತೆಯೇ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೊಳಗಾದ ಏರ್ ಇಂಡಿಯಾ ವಿಮಾನದಲ್ಲಿ 64 ಜನರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಹಾನಿ ಸಂಭವಿ...
ಮಂಗಳೂರು: 2021-22 ಆರ್ಥಿಕ ವರ್ಷದಲ್ಲಿ ಮೆಸ್ಕಾಂಗೆ 943.26 ಕೋಟಿ ರೂ ಆದಾಯದ ಕೊರತೆ ನಿಭಾಯಿಸುವ ಉದ್ದೇಶದಿಂದ ವಿದ್ಯುತ್ ಪ್ರತಿ ಯೂನಿಟ್ ಗೆ ಸರಾಸರಿ 1.67 ರೂ ಸುಂಕ ಹೆಚ್ಚಿಸುವ ಪ್ರಸ್ತಾಪಕ್ಕೆ ಡಿವೈಎಫ್ ಐ ದ.ಕ. ಜಿಲ್ಲಾ ಸಮಿತಿ ವಿರೋಧ ವ್ಯಕ್ತಪಡಿಸುತ್ತದೆ ಮತ್ತು ಈ ಪ್ರಸ್ತಾಪವನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸುತ್ತದೆ. ನಿನ್ನೆ...
ಹೈದರಾಬಾದ್: ಫೇಸ್ ಬುಕ್ ನಲ್ಲಿ ಹುಟ್ಟಿದ ಪ್ರೀತಿ ಇದೀಗ ಹಲವು ತಿರುವುಗಳನ್ನು ಪಡೆದುಕೊಂಡ ಘಟನೆ ನಡೆದಿದೆ. ಏಳೂರು ಮೂಲದ ತಾರಕ್ ಅಲಿಯಾಸ್ ಪಾಂಡುಗೆ ಫೇಸ್ ಬುಕ್ ನಲ್ಲಿ ಭೂಮಿ ಎಂಬ ಹೆಸರಿನ ಯುವತಿಯ ಜೊತೆಗೆ ಪ್ರೀತಿ ಆರಂಭವಾಗಿದೆ. ಎಲ್ಲವೂ ಸರಿಯಾಗಿತ್ತು ಎನ್ನುವಷ್ಟರಲ್ಲಿ ತಾರಕ್ ಗೆ ಒಂದು ಸತ್ಯ ತಿಳಿದು ಹೋಗಿದೆ. ಫೇಸ್ ಬುಕ್ ನಲ್ಲಿ ತನ್...
ಬೀದರ್: ಉತ್ತರಪ್ರದೇಶದಲ್ಲಿ ನಡೆದ ದಲಿತ ಬಾಲಕಿಯರ ಹತ್ಯೆ ಹಾಗೂ ಬಾಗಲಕೋಟ್ ಜಿಲ್ಲೆಯ ಮುಧೋಳ ತಾಲೂಕಿನ ವಜ್ರಾಮಟ್ಟಿ ಗ್ರಾಮದ ವಿದ್ಯಾರ್ಥಿನಿಯನ್ನು ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಬೀದರ್ ಜಿಲ್ಲಾ ಸಮಿತಿ ಒತ್ತಾಯಿಸಿದೆ. ಕೇಂದ್ರದಲ್ಲಿ ಬಿ...