ಮಂಗಳೂರು: ಆನ್ ಲೈನ್ ಮೂಲಕ ಆರ್ಡರ್ ಮಾಡಿದ್ದ ಚಿಕನ್ ಖಾದ್ಯದಲ್ಲಿ ಜೀವಂತ ಹುಳು ಹರಿದಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಮಾಲ್ ವೊಂದರಲ್ಲಿನ ಚಿಕ್ ಕಿಂಗ್ ಇಟ್ಸ್ ಮೈ ಚಾಯಿಸ್ ಸಂಸ್ಥೆಯೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಡೆದಿದೆ. ಮಹಿಳೆಯೊಬ್ಬರು ಆರ್ಡರ್ ಮಾಡಿದ್ದ ಚಿಕನ್ ಖಾದ್ಯದಲ್ಲ...
ಬೆಂಗಳೂರು: ಜ್ಯೋತಿಷಿಯ ವಿಡಿಯೋ ಇಟ್ಟುಕೊಂಡು 50 ಲಕ್ಷ ರೂಪಾಯಿ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿರುವ ಬಗ್ಗೆ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆನಂದ್ ಗುರೂಜಿ ಹಾಗೂ ಎಸ್.ಇ.ಸುದೀಂದ್ರ ಎಂಬವರ ಬಗ್ಗೆ ಕೆಟ್ಟದಾಗಿ ಚಿತ್ರಿಸಿದ ವಿಡಿಯೋ ತುಣುಕನ್ನು ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ಮಾಡಲಾಗಿದೆ ಎಂದು ದೂರಿನಲ್ಲಿ ತಿಳ...
ಚಿಕ್ಕೋಡಿ: ದೇಶ ಕಾಯೋ ಯೋಧನೊಬ್ಬ ತನ್ನ ಪ್ರೀತಿಯನ್ನು ವಿಷ ಉಣಿಸಿ ಕೊಂದ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ನಡೆದಿದೆ. ಸೇನೆಯಲ್ಲಿ ಕೆಲಸ ಮಾಡುತ್ತಿರುವ ರಾಜು ಚಿಕ್ಕ ವಯಸ್ಸಿನಿಂದಲೂ ರೂಪಾಲಿ ಎಂಬಾಕೆಯನ್ನು ಪ್ರೀತಿಸುತ್ತಿದ್ದ. ಆದರೆ ಇವರಿಬ್ಬರ ಜಾತಿ ಬೇರೆ ಬೇರೆಯಾಗಿತ್ತು. ಈ ಅನಿಷ್ಠ ಜಾತಿಯ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಪಕ್ಷವು ದಲಿತರ ಅಭಿವೃದ್ಧಿಗಾಗಿ ಹೊಸ ಹೊಸ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಬದಲು ಇರುವ ಅಲ್ಪ ಸ್ವಲ್ಪ ಸೌಲಭ್ಯಗಳನ್ನು ಕಡಿತಗೊಳಿಸಿದೆ. ಸರಳೀಕೃತ ವಿಧಾನವನ್ನು ಅನುಸರಿಸುವ ಬದಲು ಹಲವಾರು ಕ್ಲಷ್ಟ ನೀತಿನಿಯಮಗಳನ್ನು ಅನುಸರಿಸಿ ದಲಿತರಿಗೆ ಸೌಲಭ್ಯ ಪಡೆಯುವುದ...
ತುಮಕೂರು: ಮನೆಯೊಂದರಲ್ಲಿ ದಾಸ್ತಾನು ಮಾಡಿದ್ದ, ಜಿಲೆಟಿನ್, ಗನ್ ಪೌಡರ್ ಸ್ಫೋಟಗೊಂಡ ಘಟನೆ ತಾಲೂಕಿನ ಮಸ್ಕಲ್ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಮಹಿಳೆ ಸುವರ್ಣಮ್ಮ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮೀಕಾಂತ್ ಅವರ ಮನೆಯಲ್ಲಿ ದಾಸ್ತಾನು ಇರಿಸಲ...
ಬಂಟ್ವಾಳ: ಗ್ಯಾಸ್ ತುಂಬಿದ್ದ ಟ್ಯಾಂಕರ್ ರಸ್ತೆಗೆ ಅಡ್ಡವಾಗಿ ಮಗುಚಿ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸೂರಿಕುಮೇರು ಎಂಬಲ್ಲಿ ನಡೆದಿದೆ. ಅದೃಷ್ಟವಶಾತ್ ಗ್ಯಾಸ್ ಸೋರಿಕೆ ಆಗಿಲ್ಲ. ರಾಷ್ಟ್ರೀಯ ಹೆದ್ದಾರಿ 75 ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆಗೆ ಅಡ್ಡವಾಗಿ ಮ...
ಅಮರಾವತಿ: ಜನರು ಬದಲಾಗ ಬೇಕಾದರೆ, ಉನ್ನತ ಸ್ಥಾನದಲ್ಲಿರುವವರು ಬದಲಾಗಬೇಕು. ಜನರಿಗೆ ಅರಿವು ಮೂಡಿಸಲು ಕೇವಲ ಭಾಷಣ ಮಾಡುವವರನ್ನು ನೋಡಿದ್ದೇವೆ. ಆದರೆ, ಇಲ್ಲೊಬ್ಬರು ಎಸ್ ಐ ಅನಾಥ ಶವವೊಂದನ್ನು ಸುಮಾರು 2 ಕಿ.ಮೀ.ವರೆಗೆ ತಮ್ಮ ಹೆಗಲಲ್ಲಿ ಹೊತ್ತು, ಅಂತ್ಯ ಸಂಸ್ಕಾರ ನಡೆಸುವ ಮೂಲಕ ಮಾದರಿಯಾಗಿದ್ದಾರೆ. ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ...
ನವದೆಹಲಿ: ಪೆಟ್ರೋಲ್ ದರ ಏರಿಕೆ ವಿರುದ್ಧ ಕೇಂದ್ರ ಸರ್ಕಾರವನ್ನು ಆಡಳಿತ ಪಕ್ಷದವರೇ ಆಗಿರುವ ಬಿಜೆಪಿಯ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ತೀವ್ರವಾಗಿ ಟೀಕಿಸಿದ್ದಾರೆ. ಸೀತೆಯ ನೇಪಾಳ ಮತ್ತು ರಾವಣನ ಲಂಕೆಗಿಂತ ರಾಮನ ಭಾರತದಲ್ಲಿ ಪೆಟ್ರೋಲ್ ಬೆಲೆ ಏರುತ್ತಿದೆ ಎಂದು ಅವರು ಟೀಕಿಸಿದ್ದಾರೆ. ನಿನ್ನೆ ಮಂಡನೆಯಾದ ಬಜೆಟ್ ನಲ...
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2021ರ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಆಧಾರದ ಮೇಲೆ ಈ ವರ್ಷ ಯಾವ ವಸ್ತು ಬೆಲೆ ಹೆಚ್ಚಾಗಲಿದೆ, ಯಾವ ವಸ್ತು ಬೆಲೆ ಇಳಿಕೆಯಾಗಲಿದೆ ಎಂಬ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಚರ್ಮದ ಉತ್ಪನ್ನ, ಡ್ರೈ ಕ್ಲೀನಿಂಗ್, ಕಬ್ಬಿಣದ ಉತ್ಪನ್ನ, ಬಣ್ಣ, ಉಕ್ಕಿನ ಪಾತ್ರೆ, ವಿಮೆ, ವಿದ್ಯುತ್, ಶೂ, ನೈಲಾನ್...
ಆಸ್ಟ್ರೇಲಿಯಾ: ಒಂದು ಕೊರೊನಾ ಪ್ರಕರಣ ಪತ್ತೆಯಾಗಿದ್ದಕ್ಕೆ ಆತಂಕಗೊಂಡು ಐದು ದಿನಗಳ ಕಾಲ ಲಾಕ್ ಡೌನ್ ಘೋಷಿಸಿದ ಘಟನೆ ಆಸ್ಟ್ರೇಲಿಯಾದ ಪರ್ತ್ ನಲ್ಲಿ ನಡೆದಿದೆ. ಕ್ವಾರಂಟೈನ್ ನಲ್ಲಿರುವ ಭದ್ರತಾ ಸಿಬ್ಬಂದಿಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮಕೈಗೊಳ್ಳಲಾಗಿದೆ. ಒಂದು ಕೊರೊನಾ ವೈರಸ್ ಪ್ರಕರಣ ಪತ್ತೆಯಾದ ಹಿನ್ನೆಲೆಯಲ...