ಚಿಕ್ಕಬಳ್ಳಾಪುರ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ನಾಲ್ವರು ಅಪ್ರಾಪ್ತ ವಯಸ್ಸಿನ ಬಾಲಕರು ಅತ್ಯಾಚಾರ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂ...
ನವದೆಹಲಿ: ಪರಿಶಿಷ್ಟ ಜಾತಿ(ಎಸ್ಸಿ) ಹಾಗೂ ಪರಿಶಿಷ್ಟ ಪಂಗಡ(ಎಸ್ಟಿ) ಸಮುದಾಯದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಹಾಗೂ ಹೊಸ ವಸತಿ ಶಾಲೆಗಳನ್ನು ಬಜೆಟ್ ನಲ್ಲಿ ಘೋಷಿಸಲಾಗಿದೆ. ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಈ ವಿಚಾರ ಪ್ರಸ್ತಾಪಿಸಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದ ವಿದ್ಯಾರ್ಥಿಗ...
ನವದೆಹಲಿ: ಕೇಂದ್ರ ಸರ್ಕಾರವು ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ಬಜೆಟ್ ನಲ್ಲಿ ಘೋಷಣೆ ಮಾಡಿದೆ. ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಈ ವಿಚಾರ ಪ್ರಸ್ತಾಪಿಸಿದರು. ಒನ್ ನೇಷನ್ , ಒನ್ ರೇಷನ್ ಕಾರ್ಡ್ ಯೋಜನೆ ಜಾರಿ ಮಾಡಲಾಗುವುದು. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಎರಡೂ ಕಡೆಗಳಲ್ಲಿಯೂ ಈ ಯೋ...
ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು, ಇದೇ ಸಂದರ್ಭದಲ್ಲಿ ತಮಿಳುನಾಡು, ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೂಲಸೌಕರ್ಯ ಯೋಜನೆಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗಿದೆ. ಆದಾಯದ ಮೂಲಗಳು ಕಡಿಮೆಯಾಗಿದ್ದರೂ ಈ ವರ್ಷ 5.54 ಕೋಟಿಯಷ್ಟು ಮೊತ್ತದ ಬಂಡವಾಳ ಬಜೆಟ್ ನಲ್...
ನವದೆಹಲಿ: 15 ವರ್ಷ ಹಳೆಯ ವಾಹನಗಳನ್ನು ಗುಜರಿಗೆ ಹಾಕುವಂತೆ ಬಜೆಟ್ ನಲ್ಲಿ ಸೂಚನೆ ನೀಡಲಾಗಿದ್ದು, ಹಳೆಯ ವಾಹನವನ್ನು ಬಳಕೆ ಮಾಡುತ್ತಿರುವ ವಾಹನ ಸವಾರರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ವಾಯು ಮಾಲಿನ್ಯ ನಿಯಂತ್ರಣಕ್ಕಾಗಿ 15 ವರ್ಷಕ್ಕಿಂತಲೂ ಹಳೆಯ ವಾಹನಗಳನ್ನು ಸ್ವಯಂ ಪ್ರೇರಿತವಾಗಿ ವಾಹನಗಳನ್ನು ಗುಜರಿಗೆ ಹಾಕುವಂತೆ ಸೂಚನೆ ನೀ...
ಬಂಟ್ವಾಳ: ಕರ್ನಾಟಕದ ಉಸೇನ್ ಬೋಲ್ಡ್ ಎಂದೇ ಪ್ರಸಿದ್ಧರಾಗಿದ್ದ ಶ್ರೀನಿವಾಸ್ ಗೌಡ ಅವರಿಗೆ ಕಂಬಳ ಓಟದ ಸಂದರ್ಭದಲ್ಲಿ ಗಾಯವಾಗಿದ್ದು, ಕೈ ಮತ್ತು ಎದೆಯ ಭಾಗಕ್ಕೆ ಏಟು ತಗಲಿದೆ ಎಂದು ತಿಳಿದು ಬಂದಿದೆ. ಈ ವರ್ಷದ ಮೊದಲ ಕಂಬಳ ಕೂಟದಲ್ಲಿಯೇ ಶ್ರೀನಿವಾಸ ಗೌಡರಿಗೆ ಏಟು ತಗಲಿದೆ. ಬಂಟ್ವಾಳದ ಹೊಕ್ಕಾಡಿಗೋಳಿಯಲ್ಲಿ ಆಯೋಜಿಸಲಾಗಿದ್ದ ಪಂದ್ಯದಲ್ಲಿ ...
ರಾಯಚೂರು: ಕಾಂಗ್ರೆಸ್ ನಲ್ಲಿ ಮುಸ್ಲಿಮರಿಗೆ ನ್ಯಾಯ ಸಿಗುವುದಿಲ್ಲ. ಯಾಕೆಂದರೆ, ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತ ನಾಯಕರನ್ನು ಬೆಳೆಸಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಭಾನುವಾರ ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಅಲ್ಪಸಂಖ್ಯಾತರ ಮತಗಳು ಮಾತ್ರ ಬೇಕು. ಆದರೆ ಪಕ್ಷದಲ್ಲಿ ಮುಸ...
ದಾವಣಗೆರೆ: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಸಿಎಂ ಬದಲಾವಣೆ ಮಾಡಲಾಗುವುದು, ಮುಂದೆ ನಾನೇ ಸಿಎಂ ಎಂಬೆಲ್ಲ ಹೇಳಿಕೆ ನೀಡುತ್ತಿದ್ದು, ಈ ಸಂಬಂಧ ಸಚಿವ ಬಿ.ಸಿ.ಪಾಟೀಲ್ ವ್ಯಂಗ್ಯವಾಡಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಮಾತಿಗೆ ಬೆಲೆ ಕೊಡುವ ಅಗತ್ಯವಿಲ್ಲ. ಅವರ ಮಾತು ತೋಳ ಬಂತು ತೋಳ ಮತ್ತು ನಾಳೆ ಬಾ ಅಂತಾರಲ್ಲ ಹಾಗೆ ಆಗಿದ...
ಅಂಕೋಲಾ: ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲ್ಲೂಕಿನ ಮಾಸ್ತಿಕಟ್ಟೆ ಬಳಿ ಭಾನುವಾರ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಚಲಿಸುತ್ತಿದ್ದ ಬಸ್ ಗೆ ಡಿಕ್ಕಿಯಾಗಿದೆ. ಪರಿಣಾಮವಾಗಿ ಬಸ್ ನಲ್ಲಿದ್ದ ಮಹಿಳೆ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದ...
ಮಂಡ್ಯ: ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದು ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದ ಘಟನೆ ನಾಗಮಂಗಲ ತಾಲೂಕಿನ ಬೆಂಗಳೂರು-ಮoಗಳೂರು ರಾಷ್ಟ್ರೀಯ ಹೆದ್ದಾರಿ 75ರ ಹೊಸಕ್ಕಿಪಾಳ್ಯ ಗೇಟ್ ಬಳಿ ನಡೆದಿದ್ದು, ಪರಿಣಾಮವಾಗಿ ಇಬ್ಬರು ಸಾವನಪ್ಪಿದ್ದಾರೆ. ಬೆoಗಳೂರಿನ ಬಸವನಗುಡಿ ನಿವಾಸಿ ಎ.ಶಂಕರ್ಪ್ರಸಾದ್(...